alex Certify ವಿಚಾರಣೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಕೇಸಲ್ಲಿ ಸಿಸಿಬಿ ವಿಚಾರಣೆ: ಜಾಮೀನಿಗೆ ಅರ್ಜಿ ಸಲ್ಲಿಸಿದ ರಾಗಿಣಿ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಖ್ಯಾತ ನಟಿ ರಾಗಿಣಿ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಈ ನಡುವೆ ರಾಗಿಣಿ 34ನೇ ಸಿಸಿಹೆಚ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು Read more…

ಡ್ರಗ್ಸ್ ಕೇಸ್: ನೋಟಿಸ್ ಜಾರಿಯಾದ ಬೆನ್ನಲ್ಲೇ ಖ್ಯಾತ ನಟಿ ರಾಗಿಣಿ ಪರಾರಿ…?

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು ರಾಗಿಣಿ ಎಸ್ಕೇಪ್ ಆಗಿದ್ದಾರೆ ಎಂದು Read more…

ಸ್ಯಾಂಡಲ್ ವುಡ್ ಡ್ರಗ್ಸ್ ಸಂಬಂಧ ಕೇಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್, ಸ್ನೇಹಿತ ವಶಕ್ಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಮಾದಕವಸ್ತು Read more…

ಸಾವಿನ ದಿನದ ಸುಶಾಂತ್ ದಿನಚರಿಯನ್ನು ಬಿಚ್ಚಿಟ್ಟ ಸ್ನೇಹಿತರು..!

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ದಿನಕ್ಕೊಂದು ಹೇಳಿಕೆಗಳು ಅನುಮಾನವನ್ನು ಹುಟ್ಟಿಸುತ್ತಿವೆ. ಸಿಬಿಐಗೆ ಈ ಕೇಸ್ ಹಸ್ತಾಂತರ ಆದ ಮೇಲಂತೂ ಅನೇಕ ವಿಚಾರಗಳು ಹೊರ ಬೀಳುತ್ತಿವೆ. Read more…

ಮದ್ಯದ ಅಮಲಿನಲ್ಲಿ ಪತಿಯಿಂದಲೇ ಘೋರ ಕೃತ್ಯ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಐನೋರಹೊಸಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಮದ್ಯದ ಅಮಲಿನಲ್ಲಿ ಪತ್ನಿಗೆ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. 28 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಅಂಧನಾಗಿರುವ Read more…

ಕಿಂಗ್ ಪಿನ್ ಅನಿಕಾ ವಿಚಾರಣೆಯಲ್ಲಿ ಬಯಲಾಯ್ತು ಡ್ರಗ್ಸ್ ದಂಧೆಯ ಬೆಚ್ಚಿಬೀಳಿಸುವ ರಹಸ್ಯ

ಬೆಂಗಳೂರು: ರಾಷ್ಟ್ರೀಯ ಮಾದಕವಸ್ತು ನಿಗ್ರಹ ಘಟಕ(ಎನ್.ಸಿ.ಬಿ.) ಅಧಿಕಾರಿಗಳು ಬಂಧಿಸಿರುವ ಡ್ರಗ್ಸ್ ದಂಧೆಯ ರೂವಾರಿ ಅನಿಕಾ ವಿದ್ಯಾರ್ಥಿನಿಯಾಗಿದ್ದಾಗಿನಿಂದಲೂ ಡ್ರಗ್ಸ್ ಪೂರೈಕೆ ಮಾಡುತ್ತಿದ್ದಳು ಎನ್ನುವುದು ಗೊತ್ತಾಗಿದೆ. ಅಧಿಕಾರಿಗಳು ಬಂಧಿಸಿದ ಸಂದರ್ಭದಲ್ಲಿ ನಶೆಯಲ್ಲಿದ್ದ Read more…

ಬೆಂಗಳೂರು ಗಲಭೆ: ನವೀನ್ ವಿಚಾರಣೆ ವೇಳೆ ಬಯಲಾಯ್ತು ಫೇಸ್ ಬುಕ್ ಪೋಸ್ಟ್ ರಹಸ್ಯ

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಲಭೆಗೆ ಕಾರಣವೆನ್ನಲಾದ ಫೇಸ್ ಬುಕ್ ಪೋಸ್ಟ್ ಮಾಡಿದ್ದ ಆರೋಪಿ ನವೀನ್ ಮೊಬೈಲ್ ಪತ್ತೆಯಾಗಿಲ್ಲ. ಸಾಮಾಜಿಕ Read more…

ಗ್ರಾಮ ಪಂಚಾಯಿತಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಕುರಿತಾಗಿ ಹೈಕೋರ್ಟ್ ನಿಂದ ಚುನಾವಣಾ ಆಯೋಗದ ನಿಲುವು ಕೇಳಲಾಗಿದೆ. ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡ 21 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ Read more…

ಮುತ್ತಪ್ಪ ರೈ ನಿಧನದ ಬೆನ್ನಲ್ಲೇ ಶುರುವಾಯ್ತು ಆಸ್ತಿ ವಿವಾದ

ಬೆಂಗಳೂರು: ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ನಿಧನರಾದ ಬೆನ್ನಲ್ಲೇ ಕುಟುಂಬದಲ್ಲಿ ಆಸ್ತಿ ವಿವಾದ ಉಂಟಾಗಿದೆ. ಆಸ್ತಿಯಲ್ಲಿ ಪಾಲು ನೀಡುವಂತೆ ಕೋರಿ ಎರಡನೇ ಪತ್ನಿ ಅನುರಾಧ ಮುತ್ತಪ್ಪ ರೈ Read more…

ಮತ್ತೊಬ್ಬ ಕಾಂಗ್ರೆಸ್ ನಾಯಕನಿಗೆ ಇಡಿ ‘ಬಿಗ್ ಶಾಕ್’

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರನ್ನು ಜಾರಿ ನಿರ್ದೇಶನಲಯ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಟರ್ಲಿಂಗ್ ಬಯೋಟೆಚ್ 14,500 ಕೋಟಿ ರೂಪಾಯಿ ಹಣ Read more…

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಕೋರಿ ಅರ್ಜಿ – ಇಂದು ‘ಸುಪ್ರೀಂ’ ವಿಚಾರಣೆ

ನವದೆಹಲಿ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...