alex Certify ವಿಜಯಪುರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಜಯಪುರದಲ್ಲಿ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ವಿಜಯಪುರ: ಕಾರಿಗೆ ಕಬ್ಬು ಕಟಾವು ಮಷಿನ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ Read more…

BIG NEWS: ‘ವಕ್ಪ್’ ವಿರುದ್ಧ ಇಂದು ಬಿಜೆಪಿಯಿಂದ 2ನೇ ಹಂತದ ಹೋರಾಟ

ವಿಜಯಪುರ: ಇಂದು ವಕ್ಫ್ ವಿರುದ್ಧ ಬಿಜೆಪಿಯಿಂದ ಎರಡನೇ ಹಂತದ ಹೋರಾಟ ನಡೆಯಲಿದೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಬಳಿ ಜಿಲ್ಲಾ ಬಿಜೆಪಿ ವತಿಯಿಂದ ಹೋರಾಟ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ಲ್ಯಾಂಡ್ Read more…

BREAKING: ಪಹಣಿಯಿಂದ ವಕ್ಫ್ ಹೆಸರು ತೆಗೆಯುವುದಾಗಿ ಭರವಸೆ: ಹೋರಾಟ ಸ್ಥಗಿತಗೊಳಿಸಿದ ರೈತರು

ವಿಜಯಪುರ: ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಉಲ್ಲೇಖವಾದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳ ಸ್ಥಳಕ್ಕೆ ಜಿಲ್ಲಾಧಿಕಾರಿ, ಎಡಿಸಿ, ಎಸ್ಪಿ ಭೇಟಿ ನೀಡಿದ್ದಾರೆ. ವಿಜಯಪುರ ಡಿಸಿ ಕಚೇರಿ Read more…

BIG NEWS: ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಸರ್ಕಾರದಿಂದಲೇ ಲ್ಯಾಂಡ್ ಜಿಹಾದ್ ಆರಂಭವಾಗಿದೆ: ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ವಕ್ಫ್ ಬೋರ್ಡ್ ನಿಂದ ಲ್ಯಾಂಡ್ ಜಿಹಾದ್ ಆರಂಭವಾಗಿದೆ. ಸಚಿವ ಜಮೀರ್ ಅಹ್ಮದ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ರೈತರ ಆಸ್ತಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ: ಗೆಜೆಟ್ ನೋಟಿಫಿಕೇಷನ್ ನಲ್ಲಿ ತಪ್ಪಾಗಿ ಬರೆದಿದ್ದರಿಂದ ಗೊಂದಲವಾಗಿದೆ: ಸಚಿವರ ಸ್ಪಷ್ಟನೆ

ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ರೈತರ ಭೂಮಿಯಲ್ಲಿ ವಕ್ಫ್ ಬೋರ್ಡ್ ಸೇರ್ಪಡೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಎಂ.ಬಿ.ಪಾಟೀಲ್, ಗೆಜೆಟ್ ನೊಟಿಫಿಕೇಷನ್ ನಲ್ಲಿ ತಪ್ಪಾಗಿ Read more…

ವಿಜಯಪುರದಲ್ಲಿ 1200 ಎಕರೆ ವಕ್ಫ್ ಬೋರ್ಡ್ ಗೆ ಸೇರ್ಪಡೆ: ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದ್ದೀರಾ ಎಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ 1200 ಎಕರೆ ಭೂಮಿಯನ್ನು ವಕ್ಪ್ ಬೋರ್ಡ್ ಗೆ ಸೇರಿಸಲು ಹುನ್ನಾರ ನಡೆಸಲಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಕರ್ನಾಟಕವನ್ನು ಪಾಕಿಸ್ತಾನ ಮಾಡಲು Read more…

BIG NEWS: ಮಳೆ ಅಬ್ಬರದ ನಡುವೆ ವಿಜಯಪುರದಲ್ಲಿ ಭೂಕಂಪ

ವಿಜಯಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಈ ನಡುವೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಜನರು ಭಯಭೀತರಾಗಿ ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ವಿಜಯಪುರದ ತಿಕೋಟಾ Read more…

BIG NEWS: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲು

ವಿಜಯಪುರ: ಸಂಸದ ರಾಹುಲ್ ಗಾಂಧಿ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿ ನಿಂದಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಜಯಪುರದಲ್ಲಿ Read more…

ಮತ್ತೊಂದು ಹೃದಯವಿದ್ರಾವಕ ಘಟನೆ: ಚರಂಡಿಗೆ ಬಿದ್ದ ಕಂದಮ್ಮ…. ದಾರುಣ ಸಾವು

ವಿಜಯಪುರ: ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಬಡಿಕಮಾನ್ ರಸ್ತೆಯ ಬಳಿ ಈ ದುರಂತ ಸಂಭವಿಸಿದೆ. ಯಾಸಿನ್ ಸದ್ದಾಮ್ (2) Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಬಳಿ ನಡೆದಿದೆ. ಮನಗೂಳಿ Read more…

ಗಣೇಶ ಮೂರ್ತಿಗೆ ಕಲ್ಲು ತೂರಿ ಹಾನಿ: ಕಿಡಿಗೇಡಿ ಅರೆಸ್ಟ್

ವಿಜಯಪುರ: ವಿಜಯಪುರ ನಗರದ ಗಣಪತಿ ಚೌಕದಲ್ಲಿ ಪ್ರತಿಷ್ಠಾಪಿಸಿರುವ ಚತುರ್ಮುಖ ಗಣಪತಿ ಮೂರ್ತಿಗೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಿ ಹಾನಿ ಮಾಡಿದ್ದಾರೆ. ಘಟನೆ ನಡೆದ 10 ಗಂಟೆಯೊಳಗೆ ಪೊಲೀಸರು Read more…

BIG NEWS: ವಿಜಯಪುರದ ಬಳಿ ಹಳಿ ತಪ್ಪಿದ ರೈಲು: ಕೆಲ ರೈಲುಗಳ ಸಂಚಾರ ರದ್ದು

ವಿಜಯಪುರ: ವಿಜಯಪುರದ ಭೀಮಾ ನದಿ ಸೇತುವೆ ಬಳಿ ಲೋಕೋ ರೈಲು ಹಳಿತಪ್ಪಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ರೈಲು ಹಳಿ ತಪ್ಪಿದ ಪರಿಣಾಮ ಈ ಭಾಗದ ಕೆಲ ರೈಲು ಸಂಚಾರ ರದ್ದು Read more…

BIG NEWS: ಗುರುಸಿದ್ದೇಶ್ವರ ಜಾತ್ರೆ ವೇಳೆ ದುರಂತ: ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ

ವಿಜಯಪುರ: ಘನ ಗುರುಸಿದ್ದೇಶ್ವರ ಜಾತ್ರಾ ಮಹೋತ್ಸವದ ವೇಳೆ ದುರಂತ ಸಂಭವಿಸಿದ್ದು, ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ Read more…

SHOCKING NEWS: 7 ತಿಂಗಳ ಹಸುಗೂಸನ್ನು ನಿರ್ಮಾಣ ಹಂತದ ಕಟ್ಟಡದಲ್ಲಿ ಬಿಟ್ಟುಹೋದ ಪೋಷಕರು

ವಿಜಯಪುರ: ನಿರ್ಮಾಣ ಹಂತದ ಕಟ್ಟಡದಲ್ಲಿ 7 ತಿಂಗಳ ಮಗುವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಶ್ರಮ ರಸ್ತೆಯಲ್ಲಿನ ಕಟ್ಟಡದಲ್ಲಿ ನಡೆದಿದೆ. 7 ತಿಂಗಳ ಮುದ್ದಾದ ಹೆಣ್ಣುಮಗುವನ್ನು ಬಟ್ಟೆಯಲ್ಲಿ ಸುತ್ತಿ Read more…

GOOD NEWS: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ವಿಜಯಪುರ, ಬೆಳಗಾವಿಗೆ ವಿಶೇಷ ರೈಲು ಆರಂಭ

ಬೆಂಗಳೂರು: ಸಾಲು ಸಾಲು ಹಬ್ಬಳ ಜೊತೆಗೆ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು-ವಿಜಯಪುರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ ಘೋಷಿಸಿದೆ. ಬೆಂಗಳೂರಿನ ಯಶವಂತಪುರ Read more…

BREAKING: ಇನೋವಾ ಡಿಕ್ಕಿಯಾಗಿ ವಕೀಲ ಸಾವು: ಎರಡೂವರೆ ಕಿ.ಮೀ ಸವಾರನ ಎಳೆದೊಯ್ದ ಚಾಲಕ: ವ್ಯವಸ್ಥಿತ ಕೊಲೆ ಶಂಕೆ

ವಿಜಯಪುರ: ಇನೋವಾ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ವಕೀಲ ಸಾವು ಕಂಡ ಘಟನೆ ವಿಜಯಪುರದ ಬಸವನನಗರದ ಬಳಿ ನಡೆದಿದೆ. ಎರಡೂವರೆ ಕಿಲೋಮೀಟರ್ ಸವಾರನನ್ನು ವಾಹನ ಚಾಲಕ ಬಸವನಗರದಿಂದ ಜಿಲ್ಲಾ Read more…

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ವಿಜಯಪುರ: ಕೋಲಾರದ ಕಾಮಸಮುದ್ರಂ ರೈಲು ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ವಿಜಯಪುರದಲ್ಲಿಯೂ ಅಂತದ್ದೇ ಮತ್ತೊಂದು ಘಟನೆ ನಡೆದಿದೆ. ವ್ಯಕ್ತಿಯೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. Read more…

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ಓರ್ವ ಸಾವನ್ನಪ್ಪಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. 40 ವರ್ಷದ ಮೊಹಮದ್ ಇನಾಂದಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಮೆಹತರ್ ಮಹಲ್ Read more…

BIG NEWS: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ

ವಿಜಯಪುರ: ವಿಜಯಪುರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡು ಅವಘಡ ಸಂಭವಿಸಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಈ Read more…

ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಇಬ್ಬರಿಗಾಗಿ ಮುಂದುವರೆದ ಹುಡುಕಾಟ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತೆಪ್ಪದಲ್ಲಿ 7 ಜನರು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಒಬ್ಬರು ಪಾರಾಗಿದ್ದು, ಮತ್ತೊಬ್ಬನನ್ನು ಸ್ಥಳೀಯರು Read more…

ಕೃಷ್ಣಾ ನದಿಯಲ್ಲಿಂದು ಮತ್ತೊಬ್ಬರ ಶವ ಪತ್ತೆ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಬ್ಬನ ಮೃತದೇಹ ಪತ್ತೆಯಾಗಿದೆ. ಕೊಲ್ಹಾರ ಪಟ್ಟಣದ ನಿವಾಸಿ ತಯ್ಯಾಬ್ ಮೃತದೇಹ ಪತ್ತೆಯಾಗಿದೆ. Read more…

BIG NEWS: ನವಜಾತ ಶಿಶುವನ್ನು ಮನೆ ಬಾಗಿಲ ಬಳಿ ಇಟ್ಟು ಎಸ್ಕೇಪ್ ಆದ ದುರುಳರು

ವಿಜಯಪುರ: ನವಜಾತ ಶಿಶುವನ್ನು ಮನೆ ಬಾಗಿಲ ಬಳಿ ಇಟ್ಟು ದುರುಳರು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಾಲುಕ್ಯ ನಗರದಲ್ಲಿ ನಡೆದಿದೆ. ಬಿ.ಜಿ.ಪೊಲೀಸ್ ಪಾಟೀಲ್ ಎಂಬುವವರ ಮನೆಯ ಹೊಸ್ತಿಲಿನ ಬಳಿ Read more…

ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದ ಬಳಿ ಜಮೀನಿನಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ನೀಲಮ್ಮ ಕಿಲಾರಹಟ್ಟಿ(16), ಮುತ್ತಪ್ಪ ಕಿಲಾರಹಟ್ಟಿ(24) ಶಿವ ಯಾಳವಾರ(25) Read more…

ಗುಂಡಿಕ್ಕಿ ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಮಾಡಿದ್ದ ಇಬ್ಬರು ಅರೆಸ್ಟ್

ವಿಜಯಪುರ: ರೌಡಿಶೀಟರ್ ಅಶೋಕ ಮಲ್ಲಪ್ಪ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕೊಲೆ ಸೇರಿದಂತೆ ಹಲವು ಕೇಸ್ ಗಳಲ್ಲಿ ಅಶೋಕ ಮಲ್ಲಪ್ಪ ಭಾಗಿಯಾಗಿದ್ದ ಅಶೋಕ ಪೆರೋಲ್ ಮೇಲೆ ಹೊರಗೆ ಬಂದಿದ್ದ. Read more…

ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: ಪೆರೋಲ್ ಮೇಲೆ ಇದ್ದ ರೌಡಿಶೀಟರ್ ಬರ್ಬರ ಹತ್ಯೆ

ವಿಜಯಪುರ: ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಓರ್ವನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಅಶೋಕ್ ಮಲ್ಲಪ್ಪ ಗಂಟಗಲ್ಲಿ ಮೃತ ರೌಡಿಶೀಟರ್. ಪೆರೋಲ್ ಮೇಲೆ Read more…

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಅಂಚೆ ಇಲಾಖೆ ನೌಕರ

ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಮನಗೂಳಿ ಪಟ್ಟಣದ ಅಂಚೆ Read more…

ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟ: ಸಹಾಯಕ ಪ್ರಾಧ್ಯಾಪಕ ಸೇರಿ ನಾಲ್ವರು ಅರೆಸ್ಟ್

ವಿಜಯಪುರ: ಅಕ್ರಮವಾಗಿ ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳೂ ಕೂಡ ಭಾಗಿಯಾಗಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂಧಿದೆ. ವಿಜಯಪುರದ ಸೊಲ್ಲಾಪುರ ಬ್ರಿಡ್ಜ್ ಬಳಿ ಗಾಂಜಾ ಹಾಗೂ Read more…

BREAKING NEWS: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ದುರ್ಮರಣ

ವಿಜಯಪುರ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ. ದೇಶಪಾಂಡೆ ತಾಂಡಾದಲ್ಲಿ ಮಕ್ಕಳಿಬ್ಬರು ಕೃಷಿ Read more…

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ: ಮುಳ್ಳುಕಂಟಿಯಲ್ಲಿ ಶವ ಎಸೆದ ದುಷ್ಕರ್ಮಿಗಳು

ವಿಜಯಪುರ: ವಿಜಯಪುರದಲ್ಲಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಘಟನೆ ನಡೆದಿದೆ. ಕಲ್ಲಿನಿಂದ ಜಜ್ಜಿ ರೋಹಿತ್ ಸುಭಾಷ್ ಪವಾರ್(22) ಎಂಬ ಯುವಕನನ್ನು Read more…

ಬರೋಬ್ಬರಿ 38 ಕೆಜಿ ತೂಕದ ಮೀನು ಬಲೆಗೆ; 5,700 ರೂ. ಗಳಿಗೆ ಮಾರಾಟ….!

ವಿಜಯಪುರ ಜಿಲ್ಲೆಯ ಮೀನುಗಾರರೊಬ್ಬರ ಬಲೆಗೆ ಬರೋಬ್ಬರಿ 38 ಕೆಜಿ ತೂಕದ ಕಾಟ್ಲಾ ಜಾತಿಗೆ ಸೇರಿದ ಮೀನು ಬಲೆಗೆ ಬಿದ್ದಿದ್ದು ಇದನ್ನು 5,700 ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ. ಕೃಷ್ಣಾ ನದಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...