alex Certify ವಿಜಯಪುರ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಜಯಪುರದಲ್ಲಿ ಘೋರ ದುರಂತ : ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಂದೆಯನ್ನೇ ಕೊಂದ ಮಗ!

ವಿಜಯಪುರ : ವಿಜಯಪುರದಲ್ಲಿ ಘೋರ ದುರಂತವೊಂದು ನಡೆದಿದೆ. ಬುದ್ದಿವಾದ ಹೇಳಿದಕ್ಕೆ ಕೋಪಗೊಂಡು ಮಗನೊಬ್ಬ ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿಜಯಪುರದ Read more…

ವಿವಸ್ತ್ರನಾಗಿ ಮೊಬೈಲ್ ಟವರ್ ಏರಿ ಕುಳಿತ ಭೂಪ; ಮದ್ಯ ನೀಡುವ ಆಮಿಷದ ಬಳಿಕ ಕೆಳಗಿಳಿದ….!

ಕಂಠಮಟ್ಟ ಕುಡಿದಿದ್ದ ಯುವಕನೊಬ್ಬ ಅಮಲಿನಲ್ಲಿ ವಿವಸ್ತ್ರನಾಗಿ ಮೊಬೈಲ್ ಟವರ್ ಏರಿ ಕುಳಿತಿದ್ದು, ಜಪ್ಪಯ್ಯ ಅಂದರೂ ಕೆಳಗಿಳಿದು ಬಂದಿರಲಿಲ್ಲ. ಯಾವಾಗ ಮತ್ತಷ್ಟು ಮದ್ಯ ಹಾಗೂ ಗುಟ್ಕಾ ನೀಡುವುದಾಗಿ ಜನ ಆಮಿಷ Read more…

BREAKING : ತಡರಾತ್ರಿ ವಿಜಯಪುರದಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲು

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣ ಕೇಂದ್ರ ತಿಳಿಸಿದೆ. ತಡರಾತ್ರಿ 1.30 Read more…

BREAKING : ಭೀಮಾ ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು

ವಿಜಯಪುರ: ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ದುರಂತ ಸಂಭವಿಸಿದ್ದು, ನದಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲೆಯ ಇಂಡಿ ತಾಲೂಕಿನ Read more…

BIG NEWS: ಬಡವರ ಅನ್ನದ ಜೊತೆ ರಾಜಕಾರಣ ಮಾಡೋದು ಸರಿಯಲ್ಲ; ಕೇಂದ್ರದ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ

ವಿಜಯಪುರ: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಂ.ಬಿ. ಪಾಟೀಲ್ ಕಿಡಿಕಾರಿದ್ದಾರೆ. ನಾವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಾಗ 7 ಲಕ್ಷ Read more…

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದಿದೆ. 31 ವರ್ಷದ ಹೊನಮಲ್ಲ ತೆರದಾಳ ಮತ್ತು Read more…

ಬಸನಗೌಡ ಪಾಟೀಲ್ ಯತ್ನಾಳ್ ಗೆದ್ದ ಬಳಿಕ ಖಡ್ಗ ಝಳಪಿಸಿದ್ದ ಯುವಕ ಅಂದರ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ್ದು, ಮತ ಎಣಿಕೆ ಬಳಿಕ ಈ ಕುರಿತು ಘೋಷಣೆಯಾಗುತ್ತಿದ್ದಂತೆ ಅವರ ಬೆಂಬಲಿಗನೊಬ್ಬ Read more…

BIG NEWS: ಇವಿಎಂ, ವಿವಿಪ್ಯಾಟ್ ಮಷಿನ್ ಪುಡಿ ಪುಡಿ; 20-25 ಜನರು ಪೊಲೀಸ್ ವಶಕ್ಕೆ

ವಿಜಯಪುರ: ಮತದಾನದ ಪ್ರಕ್ರಿಯೆ ವೇಳೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಇವಿಎಂ, ವಿವಿ ಪ್ಯಾಟ್ ಮಷಿನ್ ಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆಗೆ ಸಂಬಂಧಿಸಿದಂತೆ Read more…

BREAKING: EVM, ವಿವಿಪ್ಯಾಟ್ ಮಷಿನ್ ಒಡೆದು ಹಾಕಿ ಗ್ರಾಮಸ್ಥರ ಆಕ್ರೋಶ; ಮಸಬಿನಾಳದಲ್ಲಿ ಬಿಗುವಿನ ವಾತಾವರಣ

ವಿಜಯಪುರ: ವಿಧಾನಸಭಾ ಚುನಾವಣಾ ಮತದಾನದ ಪ್ರಕ್ರಿಯೆ ವೇಳೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮ ರಣಾಂಗಣವಾಗಿದೆ. ಗ್ರಾಮಸ್ಥರು ಇವಿಎಂ, ವಿವಿ ಪ್ಯಾಟ್ ಮಷಿನ್ ಗಳನ್ನು ಒಡೆದು, ಚುನಾವಣಾ Read more…

BREAKING: ಕಾರ್ಪೊರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ವಿಜಯಪುರ: ಮಹಿಳಾ ಕಾರ್ಪೊರೇಟರ್ ಪತಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಹೈದರ್ ಅಲಿ ನದಾಫ್ ಹತ್ಯೆಯಾದ ದುರ್ದೈವಿ. ಹೈದರ್ ಅಲಿ ನದಾಪ್ ವಾರ್ಡ್ ನಂಬರ್ 19ರ Read more…

BIG NEWS: ಬಿಜೆಪಿ ಅಭ್ಯರ್ಥಿ ಯತ್ನಾಳ್ ಗೆ ಬಿಗ್ ಶಾಕ್; ವಿಜಯಪುರದಲ್ಲಿ ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ JDS ಅಭ್ಯರ್ಥಿ

ವಿಜಯಪುರ; ವಿಧಾನಸಭಾ ಚುನಾವಣೆಗೆ ಹತ್ತು ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಅಖಾಡ ಕ್ಷಣ ಕ್ಷಣಕ್ಕೂ ಕುತೂಹಲಕ್ಕೆ ಕಾರಣವಾಗಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚುನಾವಣಾ Read more…

BIG NEWS: ರಾಜಕೀಯ ನಿವೃತ್ತಿ ಹೆಸರಲ್ಲಿ ವೋಟ್ ಕೇಳುತ್ತಿದ್ದಾರೆ; ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ವಿಜಯಪುರ: ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಹೊಸ ಮುಖಗಳಿಗೆ ಟಿಕೆಟ್ ನೀಡಿದೆ. ಕರ್ನಾಟಕದ ಭವಿಷ್ಯದ ಹಿತಕ್ಕಾಗಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಬಹುಮತದಿಂದ ಅಧಿಕಾರಕ್ಕೆ ತನ್ನಿ ಎಂದು ಪ್ರಧಾನಿ ನರೇಂದ್ರ Read more…

ಏ. 26 ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್: ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ

ಬೆಂಗಳೂರು: ಏಪ್ರಿಲ್ 26ರಂದು ವಿಜಯಪುರ ಜಿಲ್ಲೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 26ರಂದು ಮಧ್ಯಾಹ್ನ 2:30ಕ್ಕೆ ಬಸವನಬಾಗೇವಾಡಿಗೆ Read more…

BIG NES: ಬಾಲಾಜಿ ಶುಗರ್ಸ್ ಕಾರ್ಖಾನೆ ಮೇಲೆ ಐಟಿ ದಾಳಿ

ವಿಜಯಪುರ: ಬಾಲಾಜಿ ಶುಗರ್ಸ್ ಕಾರ್ಖಾನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಯರಗಲ್ ಬಿ.ಕೆ. ಗ್ರಾಮದಲ್ಲಿರುವ ಕಾರ್ಖಾನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ Read more…

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಇದರ Read more…

ನಿಷೇಧಿತ ಸಿಡಿ ಆಚರಣೆ ವೇಳೆ ಕೆಳಗೆ ಬಿದ್ದು ಮಹಿಳೆ ಸಾವು

ರಾಜ್ಯದಲ್ಲಿ ಮೌಢ್ಯ ಪ್ರತಿಬಂಧಕ ಕಾಯ್ದೆ ಜಾರಿಯಲ್ಲಿದ್ದು, ಇದರ ಅನ್ವಯ ಕೆಲವೊಂದು ಅನಿಷ್ಟ ಪದ್ಧತಿಗಳ ಆಚರಣೆಗೆ ನಿಷೇಧವಿದೆ. ಇದರ ಮಧ್ಯೆಯೂ ಕೆಲವೊಂದು ಭಾಗಗಳಲ್ಲಿ ಆಚರಣೆ ನಡೆಸಲಾಗುತ್ತಿದ್ದು, ಇದೀಗ ಇದಕ್ಕೆ ಮಹಿಳೆಯೊಬ್ಬರು Read more…

ರಥದ ಕಲಶ ಕಟ್ಟುವಾಗಲೇ ದುರಂತ: ಜಾರಿ ಬಿದ್ದು ವ್ಯಕ್ತಿ ಸಾವು

ವಿಜಯಪುರ: ರಥದ ಕಲಶ ಕಟ್ಟುತ್ತಿದ್ದಾಗ ಜಾರಿ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಗೋಲಗೇರಿ ಗ್ರಾಮದ ಗೊಲ್ಲಾಳೇಶ್ವರ ರಥೋತ್ಸವದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಘಟನೆ Read more…

ನೀತಿ ಸಂಹಿತೆ ಕಾರಣಕ್ಕೆ ಸಿಗದ ಪ್ರವಾಸಿ ಮಂದಿರದ ಕೊಠಡಿ; ಅಧಿಕಾರಿಗಳ ವಿರುದ್ಧ ಬಸವರಾಜ ಹೊರಟ್ಟಿ ಗರಂ

ಕೇಂದ್ರ ಚುನಾವಣಾ ಆಯೋಗ ಮಂಗಳವಾರದಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಅಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ Read more…

BIG NEWS: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ

ವಿಜಯಪುರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಸಣ್ಣ ಅವಘಡ ಸಂಭವಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ ಸೈನಿಕ ಶಾಲಾ ಆವರಣದಲ್ಲಿ ನಡೆಯುತ್ತಿದ್ದ Read more…

ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಮೃದು ಧೋರಣೆ ತೋರಿಸಿದ BSY….!

ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅವರಿಗೆ ವಿಪಕ್ಷಗಳಿಗಿಂತ ಕೆಲ ಸ್ವಪಕ್ಷಿಯರಿಂದಲೇ ಪದೇ ಪದೇ ಟೀಕೆ ಕೇಳಿ ಬರುತ್ತಿತ್ತು. ಅದರಲ್ಲೂ ಈ ವಿಚಾರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂಚೂಣಿಯಲ್ಲಿದ್ದು, Read more…

ಪಿಯು ಪರೀಕ್ಷಾ ಕೊಠಡಿಯಲ್ಲಿ ಸೆಲ್ಫಿ; ಸಂಕಷ್ಟಕ್ಕೆ ಸಿಲುಕಿದ ಅಬ್ಸರ್ವರ್….!

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇದರ ಮಧ್ಯೆ ಈ ಪರೀಕ್ಷೆಗಾಗಿ ಸ್ಪೆಷಲ್ ಅಬ್ಸರ್ವರ್ ಆಗಿದ್ದ ಅಧಿಕಾರಿಯೊಬ್ಬರು ಪರೀಕ್ಷಾ ಕೇಂದ್ರದಲ್ಲಿ ಸೆಲ್ಫಿ ತೆಗೆದುಕೊಂಡು ಅದನ್ನು ಗ್ರೂಪಿಗೆ ಹಾಕಿ ಸಂಕಷ್ಟಕ್ಕೆ Read more…

ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ: ನಾಲ್ವರು ಕಾರ್ಮಿಕರಿಗೆ ಗಾಯ

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ರಾತ್ರಿ ಹೊಸದಾಗಿ ಅಳವಡಿಸಲಾದ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು Read more…

ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಇಬ್ಬರು ಅರೆಸ್ಟ್

ವಿಜಯಪುರ: ರಾತ್ರಿ ಮನೆಗೆ ಹೋಗಲು ನಿಂತಿದ್ದ 60 ವರ್ಷದ ವೃದ್ಧೆಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯಪುರದ ಝಂಡಾಕಟ್ಟೆ Read more…

BIG NEWS: ಕೆಂಚಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ; ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಅಪಾರ ಅರಣ್ಯ ಸಂಪತ್ತು ನಾಶ

ವಿಜಯಪುರ: ಕಿಡಿಗೇಡಿಗಳ ಕೃತ್ಯಕ್ಕೆ ಇಡೀ ಅರಣ್ಯ ಪ್ರದೇಶವೇ ಹೊತ್ತಿ ಉರಿಯುತ್ತಿರುವ ಘಟನೆ ವಿಜಯಪುರ ಜಿಲ್ಲೆಯ ಕೆಂಚಪುರದಲ್ಲಿ ನಡೆದಿದೆ. ಹರಪನಹಳ್ಳಿ ತಾಲೂಕಿನ ಕೆಂಚಪುರ ಗ್ರಾಮದಲ್ಲಿ ಕಿಡಿಗೇಡಿಗಳು ಅರಣ್ಯ ಪ್ರದೇಶಕ್ಕೆ ಬೆಂಕಿ Read more…

ದೇವರ ದರ್ಶನ ಮುಗಿಸಿಕೊಂಡು ಬರುವಾಗಲೇ ದುರಂತ; ಅಪಘಾತದಲ್ಲಿ ಮಾವ – ಸೊಸೆ ಸಾವು

ದೇವರ ದರ್ಶನಕ್ಕೆಂದು ತೆರಳಿ ದರ್ಶನ ಮುಗಿಸಿಕೊಂಡ ಬಳಿಕ ವಾಪಸ್ ಬರುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಮಾವ – ಸೊಸೆ ಸಾವನ್ನಪ್ಪಿರುವ ಘಟನೆ ಹಾವೇರಿ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆ Read more…

BREAKING: ಗುಡಿಸಲಿಗೆ ಬೆಂಕಿ, ದಂಪತಿ ಸಜೀವ ದಹನ

ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ. ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 Read more…

ಕರ್ನಾಟಕದ ಏಳು ಅದ್ಭುತಗಳ ಘೋಷಣೆ; ಇಲ್ಲಿದೆ ಅವುಗಳ ಪಟ್ಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ‘ಕರ್ನಾಟಕದ ಏಳು ಅದ್ಭುತ’ ಗಳ ಅಧಿಕೃತ ಘೋಷಣೆ ಮಾಡಿದ್ದು, ಶನಿವಾರದಂದು ಬೆಂಗಳೂರಿನ ಪಂಚತಾರಾ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಏಳು ಅದ್ಭುತಗಳು ಇರುವ Read more…

ಆಸ್ಪತ್ರೆ ಆವರಣದಲ್ಲೇ ಮಗು ಹೆತ್ತ ಗರ್ಭಿಣಿ….!

ಹೆರಿಗೆಗೆಂದು ತಮ್ಮ ಕುಟುಂಬದೊಂದಿಗೆ ಆಸ್ಪತ್ರೆಗೆ ಆಗಮಿಸುತ್ತಿದ್ದ ಗರ್ಭಿಣಿಯೊಬ್ಬರು ದಾಖಲಾಗುವ ಮುನ್ನವೇ ಆಸ್ಪತ್ರೆ ಆವರಣದಲ್ಲಿಯೇ ಮಗು ಹೆತ್ತಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ತಾಲೂಕಿನ ಚೌಹಾಣ್ ದೊಡ್ಡಿಯ ಅನು Read more…

ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ: ಹಾಡಹಗಲೇ ಮಾರಕಾಸ್ತ್ರಗಳಿಂದ ಥಳಿಸಿ ಶಿಕ್ಷಕಿ ಹತ್ಯೆ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಗಣೇಶ ನಗರದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಶಿಕ್ಷಕಿ ದಿಲ್ಶಾದ್ ಹವಾಲ್ದಾರ್ ಅವರನ್ನು ಹತ್ಯೆ ಮಾಡಲಾಗಿದೆ. Read more…

BIG NEWS: ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ಹೊಂದಿದವರು ಸಿದ್ದರಾಮಯ್ಯ; ಸಿಎಂ ಆರೋಪ

ವಿಜಯಪುರ: ರಾಜ್ಯದ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...