alex Certify ವಿಜಯಪುರ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊಣ್ಣೂರಿನಲ್ಲಿ ಗುಂಪು ಘರ್ಷಣೆ; 6 ಜನರಿಗೆ ಗಂಭೀರ ಗಾಯ

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ Read more…

ಗೋಲಗುಮ್ಮಟದ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ

ವಿಜಯಪುರ: ಗೋಲಗುಮ್ಮಟದ ಒಳಗಿನ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ನಗರದ ವಿಶ್ವವಿಖ್ಯಾತ ಗೋಳಗುಮ್ಮಟದ 7ನೇ ಮಹಡಿಯ ಪಿಸುಗುಡೋ ಗ್ಯಾಲರಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದಾಜು 23 Read more…

BIG NEWS: ನೀರಿನ ಸಂಪ್ ಗೆ ಬಿದ್ದು ಬಾಲಕ ದುರ್ಮರಣ

ವಿಜಯಪುರ: ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ನಡೆದಿದೆ. 5 ವರ್ಷದ ಶ್ರೇಯಸ್ ಮೃತ Read more…

BREAKING: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ವಿಜಯಪುರ: ಇಬ್ಬರು ಹೆಣ್ಣು ಮಕ್ಕಳ ಜೊತೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದ ಬಳಿ ಘಟನೆ ನಡೆದಿದೆ. ಮುಳವಾಡ ಏತ Read more…

ರಾಜ್ಯದಲ್ಲೂ ದೆಹಲಿ ಮಾದರಿ ಬೆಚ್ಚಿ ಬೀಳಿಸುವ ಹತ್ಯೆ: ತಂದೆ ಹತ್ಯೆಗೈದು ಅಂಗಾಂಗಗಳನ್ನು ಬೋರ್ ವೆಲ್ ಗೆ ಹಾಕಿದ ಪುತ್ರ

ವಿಜಯಪುರ: ದೆಹಲಿಯಲ್ಲಿ ಪ್ರಿಯತಮೆಯನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವ ಮೊದಲೇ ಅಂತಹುದೇ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆ ಮುಧೋಳ ತಾಲೂಕಿನಲ್ಲಿ ನಡೆದಿದೆ. ತಂದೆಯನ್ನೇ Read more…

ದನ ಮೇಯಿಸಲು ಹೋದಾಗಲೇ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಸಾವು

ವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ. ಪಿ.ಬಿ. ಹುಣಶ್ಯಾಳದಲ್ಲಿ ಘಟನೆ ನಡೆದಿದೆ. ರಮೇಶ(7), ಮಾಳಿಂಗರಾಯ(11) ಮೃತಪಟ್ಟವರು. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಹುಣಶ್ಯಾಳ ಗ್ರಾಮದಲ್ಲಿ Read more…

BIG NEWS: APMC ಲೆಕ್ಕಪರಿಶೋಧಕ ಲೋಕಾಯುಕ್ತ ಬಲೆಗೆ

ವಿಜಯಪುರ: ಎಪಿಎಂಸಿ ಲೆಕ್ಕಪರಿಶೋಧಕರೊಬ್ಬರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ. ಶಂಕರಯ್ಯ ಲೋಕಾಯುಕ್ತ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಲೆಕ್ಕಪರಿಶೋಧಕ. ಶಂಕರಯ್ಯ ವಿಜಯಪುರದ ಎಪಿಎಂಸಿ ಆಂತರಿಕ Read more…

ಸೂಪರ್‌ ಮಾರ್ಕೆಟ್‌ನಲ್ಲಿ ಸಿಬ್ಬಂದಿಯೊಂದಿಗೆ ಜಟಾಪಟಿ; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಟೀಂ ಇಂಡಿಯಾದ ಮಹಿಳಾ ಕ್ರಿಕೆಟರ್‌ ಮಾಡಿರೋ ಕೃತ್ಯ….!

ಭಾರತ ಮಹಿಳಾ ಕ್ರಿಕೆಟ್‌ ತಂಡದ ಸ್ಟಾರ್ ಆಟಗಾರ್ತಿಯೊಬ್ಬರು ದೊಡ್ಡ ವಿವಾದದಲ್ಲಿ ಸಿಲುಕಿದ್ದಾರೆ. ಮಹಿಳಾ ಕ್ರಿಕೆಟರ್‌, ಸೂಪರ್ ಮಾರ್ಕೆಟ್‌ನಲ್ಲಿ ಉದ್ಯೋಗಿಯೊಂದಿಗೆ ಜಗಳವಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕರ್ನಾಟಕದ ವಿಜಯಪುರದಲ್ಲಿ Read more…

ಪ್ರೀತಿಸಿ ಮದುವೆಯಾದ ಜೋಡಿಯಿಂದ ದುಡುಕಿನ ನಿರ್ಧಾರ: ಮನೆಯಲ್ಲೇ ದಂಪತಿ ಆತ್ಮಹತ್ಯೆ

ವಿಜಯಪುರ: ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ, ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ತಿಪ್ಪಣ್ಣ ಹೊಸಮನಿ(34), ಅವರ ಪತ್ನಿ ಸುಜಾತಾ(30) ಆತ್ಮಹತ್ಯೆ ಮಾಡಿಕೊಂಡವರು. ಸುಜಾತಾ Read more…

BREAKING NEWS: ವಿಜಯಪುರ ಜಿಲ್ಲೆಯ ಹಲವೆಡೆ ಮತ್ತೆ ಕಂಪಿಸಿದ ಭೂಮಿ; ಜನರಲ್ಲಿ ಹೆಚ್ಚಾಯ್ತು ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ತಿಕೋಟಾ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನವಾಗಿದೆ. ಬೆಳಗಿನ ಜಾವ ಮೂರು ಗಂಟೆಯಿಂದ ಐದು ಗಂಟೆಯವರೆಗೆ ಹಲವು Read more…

BIG NEWS: ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್ ಟೇಬಲ್ ಬಲೆಗೆ

ದೇವನಹಳ್ಳಿ: ಪೊಲೀಸ್ ಕಾನ್ಸ್ ಟೇಬಲ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ Read more…

ಕ್ರೂಸರ್ ಡಿಕ್ಕಿ: ಬೈಕ್ ನಲ್ಲಿದ್ದ ತಂದೆ, ಮಗಳು ಸಾವು; ತಾಯಿ ಗಂಭೀರ

ವಿಜಯಪುರ: ಕ್ರೂಸರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗಳು ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಸಾತಿಹಾಳ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ರಮೇಶ ನಾಟಿಕಾರ(35) ಮತ್ತು ಅವರ ಪುತ್ರಿ Read more…

ಕುತೂಹಲ ಕೆರಳಿಸಿದ ಯತ್ನಾಳ್ – ಅರುಣ್ ಸಿಂಗ್ ರಹಸ್ಯ ಮಾತುಕತೆ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತವರ ಕುಟುಂಬ ಸದಸ್ಯರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಅಲ್ಲದೆ ಬಿಜೆಪಿಯ ಇತರೆ ಕೆಲ ನಾಯಕರ ವಿರುದ್ಧವೂ ಯತ್ನಾಳ್ Read more…

BIG NEWS: ವಿಜಯಪುರದಲ್ಲಿ ಮತ್ತೆ ಭೂಕಂಪ; ಬೆಚ್ಚಿಬಿದ್ದ ಜನರು

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭಾರಿ ಭೂಕಂಪ ಸಂಭವಿಸಿದ್ದು, ಜಿಲ್ಲೆಯ ಜನರು ಬೆಚ್ಚಿ ಬಿದ್ದಿದ್ದಾರೆ. ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆ ದಾಖಲಾಗಿದೆ. ವಿಜಯಪುರದಲ್ಲಿ ನಿನ್ನೆ ಕೂಡ ಭೂಕಂಪ ಸಂಭವಿಸಿತ್ತು. Read more…

ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು; 9 ಜನರಿಗೆ ಗಾಯ

ವಿಜಯಪುರ: ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಇಂಡಿ ತಾಲೂಕಿನ ಧೂಳಖೇಡ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ. ಅಪಘಾತದಲ್ಲಿ ದಂಪತಿ Read more…

ಬಿಜೆಪಿ ವಿರುದ್ಧ ಅಸಾದುದ್ದೀನ್ ಓವೈಸಿ ವಾಗ್ದಾಳಿ….!

ವಿಜಯಪುರ- ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಗೆ ಎಐಎಂಐಎಂ ಅಭ್ಯರ್ಥಿಗಳು ಸ್ಪರ್ಧಿಸಿದ ಹಿನ್ನೆಲೆ ಇಂದು ನಗರದಕ್ಕೆ ಓವೈಸಿ ಭೇಟಿ ನೀಡಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಈ ವೇಳೆ Read more…

BIG NEWS: 14 ಬಂಡಾಯ BJP ಅಭ್ಯರ್ಥಿಗಳ ಉಚ್ಛಾಟನೆ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಬೆನ್ನಲ್ಲೇ 14 ಜನ ಬಂಡಾಯ ಬಿಜೆಪಿ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ವಿಜಯಪುರ ಜಿಲ್ಲಾ ಬಿಜೆಪಿ Read more…

ಪ್ರೀತಿಸಿದವನಿಗಾಗಿ ಪ್ರಾಣ ತೆತ್ತ ಅಪ್ರಾಪ್ತೆ; ಹುಡುಗಿ ಮನೆಯವರಿಂದ ಯುವಕನ ಹತ್ಯೆ

ಯುವಕನ ಪ್ರೀತಿಯಲ್ಲಿ ಬಿದ್ದಿದ್ದ ಅಪ್ರಾಪ್ತೆಯೊಬ್ಬಳು ಮನೆಯವರು ವಿರೋಧಿಸಿದರು ಎಂಬ ಕಾರಣಕ್ಕೆ ವಿಷ ಸೇವಿಸಿ ಸಾವನ್ನಪ್ಪಿದ್ದು, ಬಳಿಕ ಆಕೆಯ ಮನೆಯವರು ಯುವಕನನ್ನು ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ Read more…

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ರಾತ್ರಿ 11.42 ಮತ್ತು ಇಂದು ಬೆಳಗ್ಗೆ 6 19ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರದ ರೈಲ್ವೆ ಸ್ಟೇಷನ್ Read more…

ವಿಜಯಪುರ ಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ಮಾಫಿಯಾ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ಮಾಫಿಯಾ ಮುಂದುವರೆದಿದೆ.  ಕಂಟ್ರಿ ಪಿಸ್ತೂಲ್ ಹೊಂದಿದ್ದ ನಾಲ್ವರನ್ನು ವಿಜಯಪುರ ತಾಲೂಕಿನ ಕಮಟಗಿ ತಾಂಡಾದಲ್ಲಿ ಬಂಧಿಸಲಾಗಿದೆ. ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ Read more…

BIG NEWS: ವಿಜಯಪುರದಲ್ಲಿ ಮತ್ತೆ ಭೂಕಂಪ; 2.5 ತೀವ್ರತೆ ದಾಖಲು

ವಿಜಯಪುರ: ವಿಜಯಪುರದಲ್ಲಿ ಮತ್ತೆ ಭೂಕಂಪನವುಂಟಾಗಿದ್ದು, ಭಯಗೊಂಡ ಜನರು ಮನೆಗಳಿಂದ ಹೊರಗೋಡಿ ಬಂದಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಭೂಕಂಪದ ಅನುಭವವಾಗುತ್ತಿದ್ದು, ಜನರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ. ಭಾರಿ ಸ್ಫೋಟದ ಸದ್ದಿನೊಂದಿಗೆ Read more…

ಮಕ್ಕಳ ಕಳ್ಳನೆಂದು ಗ್ರಾಮಸ್ಥರು ಥಳಿಸಿದ ವ್ಯಕ್ತಿ ಯಾರೆಂದು ತಿಳಿದು ಬಿಗ್ ಶಾಕ್: ಕ್ಷಮೆಯಾಚನೆ

ವಿಜಯಪುರ: ಮಕ್ಕಳ ಕಳ್ಳನೆಂದು ಭಾವಿಸಿ ಅಧಿಕಾರಿಯನ್ನು ಗ್ರಾಮಸ್ಥರು ಥಳಿಸಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಬೇವನೂರಿನಲ್ಲಿ ನಡೆದಿದೆ. ಭೂಗರ್ಭ ಇಲಾಖೆ ಅಧಿಕಾರಿ ದಿನೋಮನ್ ಅವರನ್ನು ಗ್ರಾಮಸ್ಥರು ಥಳಿಸಿದ್ದಾರೆ. Read more…

ಅಕ್ರಮವಾಗಿ ನೇಮಕವಾಗಿದ್ದ ಶಿಕ್ಷಕ ಅರೆಸ್ಟ್

ಬೆಂಗಳೂರು: 2014 -15 ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಆಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರಮವಾಗಿ ನೇಮಕಾತಿಯಾಗಿದ್ದ ಮತ್ತೊಬ್ಬ ಶಿಕ್ಷಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಭೈರವಾಡಗಿ ಪ್ರೌಢಶಾಲೆ ಶಿಕ್ಷಕ ಅಶೋಕ Read more…

ಭೀಮಾ ನದಿ ಅಬ್ಬರದಿಂದ ನದಿ ತೀರದ ಗ್ರಾಮಗಳಲ್ಲಿ ಹೆಚ್ಚಿದ ಆತಂಕ: 7 ಸೇತುವೆ ಮುಳುಗಡೆ

ವಿಜಯಪುರ: ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಡಲಾಗಿದೆ. ಭೀಮಾನದಿಗೆ 1,16,000 ಕ್ಯೂಸೆಕ್ ನೀರು ಬಿಡಲಾಗಿದ್ದು, ವಿಜಯಪುರ ಜಿಲ್ಲೆಯ ಭೀಮಾ ನದಿ Read more…

ಅಪರಿಚಿತ ವಾಹನ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು

ವಿಜಯಪುರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಸಾರವಾಡ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ Read more…

BIG NEWS: ಬಸ್ – ಕಾರಿನ ನಡುವೆ ಭೀಕರ ಅಪಘಾತ; ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವು

ಸರ್ಕಾರಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ವಿಜಯಪುರ ಜಿಲ್ಲೆ, ಕೊಲ್ಹಾರ ತಾಲೂಕಿನ Read more…

ವಿಜಯಪುರದಲ್ಲಿ ಮತ್ತೆ ಭೂಕಂಪ, ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ವಿಜಯಪುರ ನಗರದ ಹಲವೆಡೆ ಸಂಜೆ 4 ಗಂಟೆ 26 ನಿಮಿಷಕ್ಕೆ ಭೂಮಿ ಕಂಪಿಸಿದೆ. ರಿಕ್ಟರ್ Read more…

BIG NEWS: ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ; ವಿವಾದ ನಿಲ್ಲಿಸದಿದ್ದರೆ ತಕ್ಕ ಪಾಠ ಕಲಿಸುತ್ತೇವೆ; ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರ ಎಚ್ಚರಿಕೆ

ವಿಜಯಪುರ: ಸಾವರ್ಕರ್ ಭಾವಚಿತ್ರ ವಿವಾದ ತಾರಕಕ್ಕೇರಿದ್ದು, ಈ ಮಧ್ಯೆ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದು ನಾನೇ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಬಸವರಾಜ್ ಹೂಗಾರ Read more…

BREAKING NEWS: ತಾರಕಕ್ಕೇರಿದ ಸಾವರ್ಕರ್ ಫೋಟೋ ವಿವಾದ: ತಡರಾತ್ರಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ ಅಪರಿಚಿತರು

ವಿಜಯಪುರ: ವಿಜಯಪುರದಲ್ಲಿ ಸಾವರ್ಕರ್ ಫೋಟೋ ವಿವಾದ ತಾರಕಕ್ಕೇರಿದೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಲಾಗಿದೆ. ಅಪರಿಚಿತರು ತಡರಾತ್ರಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದಾರೆ. ಜಲನಗರದ Read more…

BIG BREAKING: ವಿಜಯಪುರ ನಗರ ಸೇರಿ ಜಿಲ್ಲೆಯ ಹಲವೆಡೆ ಭೂಕಂಪನ, ಮನೆಯಿಂದ ಹೊರಗೆ ಓಡಿ ಬಂದ ಜನ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರದ ಕೆಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ವಿಜಯಪುರ ನಗರ ಮಾತ್ರವಲ್ಲದೇ, ತಿಕೋಟ, ಬಬಲೇಶ್ವರ, ಬಸವನ ಬಾಗೇವಾಡಿ ತಾಲೂಕುಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...