alex Certify ವಿಜಯಪುರ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಭಾರಿ ಮಳೆ; ಪ್ರವಾಹದಲ್ಲಿ ಕೊಚ್ಚಿ ಹೋದ ರೈತ

ವಿಜಯನಗರ: ರಾಜ್ಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಗುಡುಗು ಸಹಿತ ಧಾರಾಕಾರ ಮಳೆಯಿಂದ ವಿವಿಧ ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿಸಿವೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹಳ್ಳದ Read more…

ಒಂದೇ ತಿಂಗಳಲ್ಲಿ ಗ್ರಾಮದ ಆರು ಯುವಕರು ಅಪಘಾತಕ್ಕೆ ಬಲಿ; ಉಪವಾಸ ವ್ರತಕ್ಕೆ ಮೊರೆ ಹೋದ ಗ್ರಾಮಸ್ಥರು

ಕೇವಲ ಒಂದು ತಿಂಗಳ ಅವಧಿಯಲ್ಲಿ ತಮ್ಮ ಗ್ರಾಮದ 6 ಮಂದಿ ಯುವಕರು ಅಪಘಾತಕ್ಕೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾಗಿರುವ ಗ್ರಾಮಸ್ಥರು ದೇವರ ಮೊರೆ ಹೋಗಿರುವ ಘಟನೆ ನಡೆದಿದೆ. ವಿಜಯಪುರ ನಗರದ Read more…

SHOCKING NEWS: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಆತ್ಮಹತ್ಯೆಗೆ ಶರಣಾದ ತಾಯಿ

ವಿಜಯಪುರ: ಪುಟ್ಟ ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾಯಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನಲ್ಲಿ ನಡೆದಿದೆ. ಮೂರು ವರ್ಷದ ಹಾಗೂ 1 Read more…

BREAKING NEWS: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ, ಜನರಲ್ಲಿ ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ವಿಜಯಪುರ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಭೂಕಂಪನವಾಗಿದೆ. ಬೆಳಗ್ಗೆ 6 21ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ವಿಜಯಪುರ ನಗರ, Read more…

ವಿಜಯಪುರದಲ್ಲಿ ಮನಕಲಕುವ ಘಟನೆ: ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

ವಿಜಯಪುರ: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ತಾಂಡಾವೊಂದರ ತೋಟದಲ್ಲಿ ನಡೆದಿದೆ. ಅನಿತಾ ಪಿಂಟು ಜಾಧವ್(27), ಮಕ್ಕಳಾದ Read more…

ಸ್ಟಾಫ್ ನರ್ಸ್ ವಿಚಾರಣೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಅನೈತಿಕವಾಗಿ ಮದುವೆ ಪೂರ್ವದಲ್ಲಿ ಜನನವಾದ ಮಕ್ಕಳ ಸಾಗಾಣಿಕೆ ದಂಧೆ ನಡೆದಿರುವ ಅನುಮಾನ ವ್ಯಕ್ತವಾಗಿದೆ. ವಿಜಯಪುರದ ಅಥಣಿ ಗಲ್ಲಿ ನಿವಾಸಿಯಾಗಿರುವ ಚಡಚಣ ತಾಲೂಕಿನ ಪ್ರಾಥಮಿಕ ಆರೋಗ್ಯ Read more…

BIG NEWS: ನನ್ನನ್ನು ಸೋಲಿಸಲು ಸಚಿವ ನಿರಾಣಿ 2 ಕೋಟಿ ರೂ. ಖರ್ಚು ಮಾಡಿದ್ದರು; ಶಾಸಕ ಯತ್ನಾಳ್ ಗಂಭೀರ ಆರೋಪ

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮದೇ ಪಕ್ಷದ ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ತಮ್ಮ ಸೋಲಿಗಾಗಿ 2 ಕೋಟಿ ರೂ. ಖರ್ಚು ಮಾಡಿದ್ದಾಗಿ ಹೇಳಿದ್ದಾರೆ. ವಿಜಯಪುರದಲ್ಲಿ Read more…

BIG NEWS: ಮುಂದುವರೆದ ಹಿಜಾಬ್ ಸಂಘರ್ಷ; ವಿಜಯಪುರ, ಹುಬ್ಬಳ್ಳಿ-ಧಾರವಾಡದಲ್ಲಿ 144 ಸೆಕ್ಷನ್ ಜಾರಿ

ವಿಜಯಪುರ: ಹೈಕೋರ್ಟ್ ಮಧ್ಯಂತರ ಆದೇಶದ ನಡುವೆಯೂ ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದೆ. ವಿಜಯಪುರ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ತೆರಳುವುದಾಗಿ ಪಟ್ಟು ಹಿಡಿದಿದ್ದಾರೆ. Read more…

ಶಿವಮೊಗ್ಗ – ವಿಜಯಪುರ ಜಿಲ್ಲೆಗಳ ಜನತೆಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ ವಿಜಯಪುರ ಜಿಲ್ಲೆಗಳ ಜನತೆಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಈ ಎರಡು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ವಿಮಾನ ನಿಲ್ದಾಣಗಳ ಕಾಮಗಾರಿ ಡಿಸೆಂಬರ್ ಅಂತ್ಯದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ಹೀಗಾಗಿ Read more…

BIG NEWS: ಮಾಜಿ ಶಾಸಕ ಎಂ.ಎಂ.ಸಜ್ಜನ್ ಇನ್ನಿಲ್ಲ

ವಿಜಯಪುರ: ಮಾಜಿ ಶಾಸಕ ಎಂ.ಎಂ.ಸಜ್ಜನ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. 95 ವರ್ಷದ ಸಜ್ಜನ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎಂ.ಎಂ.ಸಜ್ಜನ್, 1972-78ರವರೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. Read more…

ನಿರಾಣಿಯಂತಹ ವ್ಯಕ್ತಿಗಳಿಗೆ ಹೆದರಿ ರಾಜಕೀಯ ಮಾಡುವುದಿಲ್ಲ; ಯತ್ನಾಳ್

ವಿಜಯಪುರ : ನಾನು ನಿರಾಣಿಯಂತಹ ವ್ಯಕ್ತಿಗಳಿಗೆ ಹೆದರಿ ರಾಜಕೀಯ ಮಾಡುವವನು ಅಲ್ಲ. ಅವನನ್ನು ನಮ್ಮ ಪಕ್ಷಕ್ಕೆ ಕರೆತಂದು ಟಿಕೆಟ್ ಸಿಗುವಂತೆ ಮಾಡಿದವನು ನಾನು. ಅಂತಹ ವ್ಯಕ್ತಿಗಳ ಬಗ್ಗೆ ನಾನು Read more…

BIG NEWS: ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪ; ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ವಿಜಯಪುರ: ವಿಜಯಪುರ ನಗರ ಹಾಗೂ ತಾಲೂಕಿನ ಹಲವು ಕಡೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.9 ರಷ್ಟು ದಾಖಲಾಗಿದೆ. ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ Read more…

ಶಾಲೆಯ ಮೇಲ್ಛಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿನ ಶಾಲೆಯ ಮೇಲ್ಫಾವಣಿ ಕುಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಶಾಲೆಯಲ್ಲಿ ಸುಮಾರು 200 Read more…

SHOCKING NEWS: ಸಾಲಬಾಧೆಗೆ ಮನನೊಂದ ಯೋಧ; ಆತ್ಮಹತ್ಯೆಗೆ ಶರಣು

ವಿಜಯಪುರ: ಸಾಲಬಾಧೆಗೆ ಮನನೊಂದ ಬಿ ಎಸ್ ಎಫ್ ಮಾಜಿ ಯೋಧ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ. ರೇವಣ್ಣಸಿದ್ದ ಗಾಣಿಗೇರ ಊರ್ಫ್ Read more…

Weekend Curfew; ತರಕಾರಿ, ಸೊಪ್ಪು ಮಾರಲು ಪೊಲೀಸರ ಅಡ್ಡಿ; ಹೀಗೆ ಮಾಡಿದರೆ ರೈತರು ಬದುಕುವುದು ಹೇಗೆ…..? ಸೊಪ್ಪು ಬಿಸಾಕಿ ಆಕ್ರೋಶ ವ್ಯಕ್ತಪಡಿಸಿದ ರೈತ

ವಿಜಯಪುರ: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದ್ದು, ತರಕಾರಿ, ಸೊಪ್ಪು ಮಾರಾಟ ಮಾಡಲು ಅವಕಾಶವಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ Read more…

ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿ, ಇಬ್ಬರು ಸಾವು

ವಿಜಯಪುರ: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗಂಗೂರ ಬಳಿ ನಡೆದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗಂಗೂರ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ Read more…

ಜನ್ಮ ನೀಡಿದ ತಂದೆಯಿಂದಲೇ ಮಕ್ಕಳ ಹತ್ಯೆಗೆ ಯತ್ನ….!

ವಿಜಯಪುರ: ಎರಡನೇ ಪತ್ನಿಯ ಮಾತು ಕೇಳಿ, ಹುಟ್ಟಿಗೆ ಕಾರಣನಾದ ತಂದೆಯೇ ಮಕ್ಕಳ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಓರ್ವ ಮಗು ಸಾವನ್ನಪ್ಪಿದ್ದು, ಇನ್ನೊಂದು ಮಗು Read more…

Shocking​: ಕರೆಂಟ್​ ಬಿಲ್​​ ಕೇಳಲು ಹೋದವರಿಗೆ ಮಚ್ಚು ತೋರಿಸಿ ಬೆದರಿಸಿದ ಮನೆ ಮಾಲೀಕ….!

ನೀವು ಕರೆಂಟ್​ ಬಿಲ್​ನ್ನು ಸರಿಯಾದ ಸಮಯಕ್ಕೆ ಪಾವತಿ ಮಾಡಿದ್ರೆ ಮಾತ್ರ ಮನೆಗೆ ವಿದ್ಯುಚ್ಚಕ್ತಿ ಪೂರೈಕೆ ಸರಿಯಾಗಿ ನೀಡಲಾಗುತ್ತೆ. ಆದರೆ ನೀವು ಸರಿಯಾಗಿ ಬಿಲ್​ ಪಾವತಿ ಮಾಡಿಲ್ಲ ಅಂದರೆ ನಿಮ್ಮ Read more…

BREAKING: ಭೀಮಾ ತೀರದಲ್ಲಿ ಮತ್ತೆ ನೆತ್ತರು, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯನ ಹತ್ಯೆ

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ರೌಡಿಶೀಟರ್, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಪ್ರದೀಪ ಎಂಟಮಾನೆ ಅವರನ್ನು ಹತ್ಯೆ ಮಾಡಲಾಗಿದೆ. ಕಾರ್ಯಕ್ರಮವೊಂದರಲ್ಲಿ Read more…

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಬೆಂಗಳೂರು : ಶಿಕ್ಷಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕು ಬೆಳ್ಳುಬ್ಬಿ ಗ್ರಾಮದಲ್ಲಿ ನಡೆದಿದೆ. ಡೆತ್ ನೋಟ್ ಬರೆದಿಟ್ಟು ಕಾಣೆಯಾಗಿದ್ದ ಶಿಕ್ಷಕ Read more…

ರಾಜಕಾರಣಿಗಳು ನಿಜವಾದ ಗೂಂಡಾಗಳು; ಭ್ರಷ್ಟರನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾರಿಸಬೇಕು: ಮುತಾಲಿಕ್ ವಾಗ್ದಾಳಿ

ವಿಜಯಪುರ: ರಾಜಕೀಯ ನಾಯಕರು ನಿಜವಾದ ಗೂಂಡಾಗಳು. ಚುನಾವಣೆ ಬಂದಾಗ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಮುತಾಲಿಕ್, ಚುನಾವಣೆ ಬಂದಾಗ Read more…

ಇಬ್ಬರ ಜೀವ ತೆಗೆದ ಕಲುಷಿತ ನೀರು

ವಿಜಯಪುರ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಗ್ರಾಮದಲ್ಲಿ ಘಟನೆ ನಡೆದಿದೆ. ಕುಡಿಯುವ Read more…

ವಿಜಯಪುರದಲ್ಲಿ ನಡೀತಾ ಮರ್ಯಾದೆಗೇಡು ಹತ್ಯೆ…? ಯುವಕ ನಿಗೂಢ ನಾಪತ್ತೆ, ಯುವತಿ ಮನೆಯವರ ವಿರುದ್ಧ ಕೊಲೆ ಆರೋಪ

ವಿಜಯಪುರ:  ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನನ್ನು ಯುವತಿಯ ಕಡೆಯವರು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಯುವತಿ ಪೋಷಕರು ಯುವಕನಿಗೆ ವಾರ್ನಿಂಗ್ ಮಾಡಿದ್ದರು. ಬಳಗಾನೂರು ಗ್ರಾಮದಿಂದ ಯುವಕ ನಾಪತ್ತೆಯಾಗಿದ್ದಾನೆ. ವಿಜಯಪುರ Read more…

ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ, ಬಾಯಿಬಿಟ್ರೆ ಅದು ಬೇರೆಯಾಗುತ್ತೆ: ಯತ್ನಾಳ್ ಬಾಂಬ್

ವಿಜಯಪುರ: ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಹಸ್ಯ ನನ್ನ Read more…

ವಿಜಯಪುರದಲ್ಲಿ ನಿಲ್ಲದ ಭೂಕಂಪದ ಆತಂಕ: ಸತತ ಎರಡು ದಿನಗಳಿಂದ ಮುಳವಾಡದಲ್ಲಿ ಕಂಪಿಸುತ್ತಿದೆ ಭೂಮಿ….!

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಆತಂಕ ಹೆಚ್ಚಾಗುತ್ತಿದೆ. ನಿನ್ನೆಯಷ್ಟೇ ಮುಳವಾಡ ಗ್ರಾಮದಲ್ಲಿ ಜನತೆಗೆ ಭೂಕಂಪನದ ಅನುಭವವಾಗಿತ್ತು. ಇದೀಗ ಮತ್ತೆ ಭೂಮಿ ಕಂಪಿಸಿದ್ದು ಜನತೆ ಕಂಗಾಲಾಗಿದ್ದಾರೆ. ವಿಜಯಪುರ ಜಿಲ್ಲೆಯ ಮುಳವಾಡ ಗ್ರಾಮದಲ್ಲಿ Read more…

BIG NEWS: ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ; ಜಿಲ್ಲೆಯ ಜನರಲ್ಲಿ ಹೆಚ್ಚುತ್ತಿದೆ ಆತಂಕ

ವಿಜಯಪುರ: ಕಳೆದ ಕೆಲ ದಿನಗಳಿಂದ ವಿಜಯಪುರ ಜಿಲ್ಲೆಯ ಹಲವೆಡೆಗಳಲ್ಲಿ ಭೂಕಂಪನದ ಅನುಭವವಾಗುತ್ತಿದ್ದು, ಇಂದು ಮುಂಜಾನೆ ಕೂಡ ಮತ್ತೆ ಭೂಕಂಪನವಾಗಿದೆ. ಇಂದು ಬೆಳಿಗ್ಗೆ 8:30ರ ಸುಮಾರಿಗೆ ಸಿಂದಗಿ ಪಟ್ಟಣದ ನಾಗೂರು Read more…

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ನಡುಗಿದ ಭೂಮಿ: ಭೂಕಂಪದ ಅನುಭವ, ಜನರಲ್ಲಿ ಆತಂಕ

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ. ಬೆಳಗ್ಗೆ 8.30 ರ ಸುಮಾರಿಗೆ ಸಿಂದಗಿ ಪಟ್ಟಣದ ನಾಗೂರು ಬಡಾವಣೆ, ಶಿವಶಂಕರ ಬಡಾವಣೆ, ವಿದ್ಯಾನಗರ, ಜ್ಯೋತಿನಗರ ಸೇರಿದಂತೆ ಹಲವು Read more…

ವಿಜಯಪುರ: ತಡರಾತ್ರಿ ಸಿಂದಗಿಯಲ್ಲಿ ಭೂಕಂಪದ ಅನುಭವ, ಆತಂಕದಿಂದ ಮನೆಯಿಂದ ಹೊರಬಂದ ಜನ

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ತಡರಾತ್ರಿ ಭೂಕಂಪದ ಅನುಭವವಾಗಿದೆ. ಮೂರರಿಂದ ನಾಲ್ಕು ಬಾರಿ ಭೂಮಿಯಿಂದ ಭಾರಿ ಶಬ್ದ ಕೇಳಿ ಬಂದಿದ್ದು, ಆತಂಕದಿಂದ ಮನೆಯಿಂದ ಹೊರಗೆ ಬಂದಿದ್ದಾರೆ. ಶಾಂತವೀರ Read more…

BIG BREAKING: ಸೋದರಳಿಯನ ಪತ್ನಿ ಮೇಲೆ ಹಲ್ಲೆ; ಬಲವಂತದಿಂದ ವಿಷ ಕುಡಿಸಲು ಯತ್ನ; ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ

ವಿಜಯಪುರ: ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ಹಾಗೂ ಬಲವಂತದಿಂದ ವಿಷಕುಡಿಸಲು ಯತ್ನ Read more…

ವಿಜಯಪುರದಲ್ಲಿ ದಾರುಣ ಘಟನೆ: ಜೆಸಿಬಿಗೆ ಸಿಲುಕಿ ಚಾಲಕ, ಪೌರ ಕಾರ್ಮಿಕ ಸಾವು

ವಿಜಯಪುರದ ಇಂಡಿ ರಸ್ತೆ ಸಮೀಪ ಜೆಸಿಬಿ ಯಂತ್ರ ದುರಸ್ತಿ ಮಾಡುವ ವೇಳೆ ಯಂತ್ರಕ್ಕೆ ಸಿಲುಕಿ ಚಾಲಕ ಮತ್ತು ಪೌರಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಫೀಕ್(35) ಮತ್ತು ಅಯೂಬ್(50) ಮೃತಪಟ್ಟವರು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...