alex Certify ವಿಟಮಿನ್ ಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿತ್ತಳೆ ಹಣ್ಣಿನಲ್ಲಿವೆ ಈ ಆರೋಗ್ಯ ಪ್ರಯೋಜನಗಳು

ಕಿತ್ತಳೆ ಹಣ್ಣು ಹುಳಿ ಮಿಶ್ರಿತ ಸಿಹಿಯಾಗಿರುವುದರಿಂದ ತಿನ್ನಲು ಬಹಳ ರುಚಿ. ಇದರಲ್ಲಿ ಸಿಟ್ರಸ್ ಅಂಶ ಮಾತ್ರವಲ್ಲದೆ ನಾರಿನಂಶ ಇರುವುದರಿಂದ ಜೀರ್ಣಕ್ರಿಯೆಗೆ ಬಹಳ ಸಹಕಾರಿ. ಇದರಲ್ಲಿ ಹೇರಳವಾಗಿ ಬೀಟಾ ಕೆರೋಟಿನ್ Read more…

ಹೃದಯದ ಆರೋಗ್ಯವನ್ನು ರಕ್ಷಿಸುತ್ತದೆ ಕಿತ್ತಳೆ ಹಣ್ಣು

ಕಿತ್ತಳೆ ಹಣ್ಣಿನ ಸೀಸನ್ ಇದು. ಅದರ ಬಣ್ಣ ಹಾಗೂ ಗಾತ್ರ ನೋಡಿದರೆ ಯಾರಿಗಾದರು ಬಾಯಲ್ಲಿ ನೀರೂರದೆ ಇರದು. ಆದರೆ ಮಧುಮೇಹಿಗಳು ಇದನ್ನು ಸೇವಿಸುವುದು ಒಳ್ಳೆಯದೇ. ವಿಟಮಿನ್ ಸಿ ಅಂಶ Read more…

ಪಪ್ಪಾಯಿಯ ನಿಯಮಿತ ಸೇವನೆಯಿಂದ ಇವೆ ಅನೇಕ ಆರೋಗ್ಯ ಪ್ರಯೋಜನಗಳು

ಪಪ್ಪಾಯ ಹಣ್ಣುಗಳನ್ನು ಕೆಲವರು ಇಷ್ಟಪಡುವುದಿಲ್ಲ. ಆದರೆ, ಒಮ್ಮೆ ಪಪ್ಪಾಯಿ ರುಚಿ ಹಿಡಿಸಿದ್ರೆ ಚಪ್ಪರಿಸಿ ತಿನ್ನುತ್ತಾರೆ. ಸಾಮಾನ್ಯವಾಗಿ ಈ ಹಣ್ಣುಗಳನ್ನು ಉಷ್ಣವಲಯದ ಹವಾಮಾನದಲ್ಲಿ ಬೆಳೆಯಲಾಗುತ್ತದೆ. ಪಪ್ಪಾಯವನ್ನು ಸೇವಿಸುವುದರಿಂದ ಬಾಯಿಗೆ ರುಚಿಯಾಗಿರುವುದು Read more…

ದೇಹದಲ್ಲಿ ʼವಿಟಮಿನ್ ಸಿʼ ಹೆಚ್ಚಾದರೂ ತಪ್ಪಿದ್ದಲ್ಲ ಅಪಾಯ

ವಿಟಮಿನ್ ಸಿ ದೇಹದ ಅಗತ್ಯ ವಸ್ತುಗಳಲ್ಲಿ ಒಂದು. ಜೀವಸತ್ವಗಳು ಅಗತ್ಯವಾದ ಪೋಷಕಾಂಶಗಳಾಗಿವೆ ಮತ್ತು ನಮ್ಮ ದೇಹವು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ಇವು ಅತ್ಯಗತ್ಯ. ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಮತ್ತು Read more…

ಬೆಟ್ಟದ ನೆಲ್ಲಿಯಲ್ಲಿದೆ ಎಷ್ಟೆಲ್ಲಾ ಆರೋಗ್ಯಕರ ಪ್ರಯೋಜನ

ನೆಲ್ಲಿಕಾಯಿ ಎಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುವುದು ಸಹಜ. ಮಲೆನಾಡಿನ ಬೆಟ್ಟ ಪ್ರದೇಶಗಳಲ್ಲಿ ಬೆಳೆಯುವ ಕಾಯಿಗೆ ಬೆಟ್ಟದ ನೆಲ್ಲಿಕಾಯಿ ಎಂಬ ಹೆಸರಿದೆ. ಈಗ ಬೇರೆ ಪ್ರದೇಶಗಳಲ್ಲೂ ಇತರ ಕಶಿ ಪ್ರಬೇಧಗಳನ್ನು Read more…

ನೀರಿನ ಜೊತೆ ಈ ಮಸಾಲೆ ಪದಾರ್ಥ ಸೇವಿಸಿ ʼಚಮತ್ಕಾರʼ ನೋಡಿ

  ಲವಂಗವನ್ನು ಮಸಾಲೆ ಪದಾರ್ಥದ ಶ್ರೇಣಿಯಲ್ಲಿಡಲಾಗುತ್ತದೆ. ಲವಂಗ ಆಹಾರದ ರುಚಿ ಹೆಚ್ಚಿಸುತ್ತದೆ. ಈ ಲವಂಗ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರತಿ ದಿನ ಲವಂಗ ಸೇವನೆ ಮಾಡುವುದ್ರಿಂದ ಸಾಕಷ್ಟು ಲಾಭಗಳಿವೆ. Read more…

ʼವಿಟಮಿನ್ ಸಿʼ ಹೇರಳವಾಗಿರುವ ಕಿತ್ತಳೆ ಹಣ್ಣಿನಿಂದ ವೃದ್ಧಿಯಾಗುತ್ತೆ ಮುಖದ ಕಾಂತಿ

ಮುಖದ ಕಾಂತಿ ಹೆಚ್ಚಿಸಿಕೊಳ್ಳಲು ದುಬಾರಿ ಫೇಶಿಯಲ್ ಮೊರೆ ಹೋಗುವ ಬದಲಿಗೆ ಕಿತ್ತಳೆ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಕಳೆಗುಂದಿದ ಮುಖ, ಟ್ಯಾನ್ ಸ್ಕಿನ್ ಸಮಸ್ಯೆಯಿಂದ ಬಹುಬೇಗನೇ Read more…

ಅಡುಗೆ ಮನೆಯಲ್ಲಿರಲೇಬೇಕು ವಿಟಮಿನ್‌ ಸಿ ಆಗರವಾಗಿರುವ ʼನಿಂಬೆ ಹಣ್ಣುʼ

ವಿಟಮಿನ್‌ ಸಿ ಆಗರವಾಗಿರುವ ನಿಂಬೆ ಹಣ್ಣನ್ನು ವಿವಿಧ ರೀತಿಯ ಖಾದ್ಯಗಳಿಗೆ, ಜ್ಯೂಸ್‌ಗಳಿಗೆ ಬಳಸಲಾಗುತ್ತದೆ. ನಿಂಬೆ ಹಣ್ಣನಿಂದ ಇನ್ನಿತರ ಕೆಲವು ಪ್ರಯೋಜನಗಳೂ ಇವೆ. ಇದರಿಂದ ಅಡುಗೆ ಮನೆಯ ಕೆಲವು ಕೆಲಸಗಳು Read more…

ಆಕರ್ಷಕ ದೇಹ ಪಡೆಯಲು ಇವುಗಳು ನಿಮ್ಮ ಆಹಾರದಲ್ಲಿರಲಿ

ಪ್ರತಿಯೊಬ್ಬ ಮಹಿಳೆ ತನ್ನ ಮದುವೆಯ ದಿನದಂದು ಸುಂದರವಾಗಿ ಕಾಣಲು ಬಯಸ್ತಾಳೆ. ಲೆಹೆಂಗಾ ಇರಲಿ ಇಲ್ಲ ಸೀರೆಯಾಗಿರಲಿ. ದೇಹದ ಆಕಾರವು ಉತ್ತಮವಾಗಿದ್ದರೆ ನೀವು ತುಂಬಾ ಸುಂದರವಾಗಿ ಮತ್ತು ಆಕರ್ಷಕವಾಗಿ ಕಾಣುವಿರಿ. Read more…

ಈ ಜ್ಯೂಸ್ ಉಪಯೋಗಿಸಿದ್ರೆ ಹೆಚ್ಚುತ್ತಿರುವ ತೂಕಕ್ಕೆ ಹೇಳುತ್ತೀರ ‘ಗುಡ್ ಬೈ’

ತೂಕ ಹೇಗಪ್ಪಾ ಇಳಿಸಿಕೊಳ್ಳಲಿ ಎಂಬ ಚಿಂತೆ ಹಲವರಲ್ಲಿ ಕಾಡುತ್ತಾ ಇರುತ್ತದೆ. ಇನ್ನು ಜಿಮ್, ಡಯೆಟ್, ವ್ಯಾಯಾಮ ಮಾಡುವುದಕ್ಕೆ ಎಲ್ಲರಿಂದಲೂ ಸಾಧ್ಯವಿಲ್ಲ. ಅಂತಹವರು ಈ ಜ್ಯೂಸ್ ಅನ್ನು ಕುಡಿಯುವುದರಿಂದ ಕ್ರಮೇಣ Read more…

ʼಶ್ವಾಸಕೋಶʼದ ಆರೋಗ್ಯವನ್ನು ಕಾಪಾಡುತ್ತೆ ಈ ಆಹಾರ

ಶ್ವಾಸಕೋಶ ಆರೋಗ್ಯವಾಗಿದ್ದಷ್ಟು ಸರಾಗ ಉಸಿರಾಟ ಕ್ರಿಯೆ ನಡೆಯುತ್ತದೆ. ನಿಮ್ಮ ಉಸಿರಾಟ ಕ್ರಿಯೆ ಅಡೆ ತಡೆಗಳಿಲ್ಲದೇ ನಡೆದರೆ ಮಾನಸಿಕ ನೆಮ್ಮದಿ ಮತ್ತು ಸಮತೋಲನವಿರುತ್ತದೆ. ಆಮ್ಲಜನಕವನ್ನು ತೆಗೆದುಕೊಂಡು ಇಂಗಾಲದ ಡೈ ಆಕ್ಸೈಡ್ Read more…

ʼಗ್ಯಾಸ್ಟ್ರಿಕ್ʼ ಸಮಸ್ಯೆ ಇದ್ಯಾ…? ಇವುಗಳನ್ನು ತಿನ್ನಲೇಬೇಡಿ

ಇತ್ತೀಚೆಗೆ ಎಲ್ಲರಿಗೂ ಗ್ಯಾಸ್ಟ್ರಿಕ್ ಸಮಸ್ಯೆ ಮಾಮೂಲಾಗಿಬಿಟ್ಟಿದೆ. ಅತಿಯಾದ ಮದ್ಯ ಸೇವನೆ, ಒತ್ತಡ ಹೀಗೆ ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆ ಶುರುವಾಗುತ್ತದೆ. ಇದರ ನಿವಾರಣೆಗೆ ಪ್ರಮುಖವಾಗಿ ಆರೋಗ್ಯಕರ ಡಯಟ್ ಅನುಸರಿಸಬೇಕು. Read more…

ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇದೆ ಈ ‘ಆಹಾರ’ ನೀಡುವ ಅವಶ್ಯಕತೆ

ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಾಗುವಂತಹ ಆಹಾರವನ್ನು ನೀಡುವ ಅವಶ್ಯಕತೆಯಿದೆ. ಕೆಂಪು ಮೆಣಸಿನಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಿರುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ, ವಿಟಮಿನ್ ಸಿ Read more…

ಹೇರ್‌ ಕಲರ್‌ ಮಾಡುವುದರಿಂದ ನಿಮ್ಮ ಕೂದಲು ಹಾಳಾಗಿದೆಯೇ…..?

ಸ್ಟೈಲ್ ಲುಕ್‌ಗಾಗಿ ಹೇರ್‌ ಕಲರ್‌ ಮಾಡಿಸುತ್ತೇವೆ. ಆದರೆ ಈ ಹೇರ್‌ ಕಲರ್‌ನಿಂದಾಗಿ ಕೆಲವೊಮ್ಮೆ ಕೂದಲಿನ ನೈಜ ಸೌಂದರ್ಯ ಹಾಳಾಗಿ ಹೋದ ಉದಾಹರಣೆಗಳು ಎಷ್ಟೋ ಇವೆ. ಹೇರ್ ಕಲರ್ ಮಾಡಿ Read more…

ʼರೋಗ ನಿರೋಧಕʼ ಶಕ್ತಿ ಹೆಚ್ಚಿಸಲು ಅಡುಗೆಯಲ್ಲಿ ಬಳಸಿ ಈ ಪದಾರ್ಥ

  ಆರೋಗ್ಯ ಸಮಸ್ಯೆಗೆ ಮನೆ ಮದ್ದು ಕೂಡ ಸಹಾಯ ಮಾಡುತ್ತೆ ಅನ್ನೋದನ್ನ ಈಗಾಗಲೇ ಅನೇಕರು ಹೇಳಿದ್ದಾರೆ. ಹಾಗಾದ್ರೆ ಯಾವ ಆಹಾರ ಪದಾರ್ಥ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆರವಾಗುತ್ತೆ Read more…

ನಾಲಿಗೆ ಮೇಲೆ ಕಪ್ಪು ಕಲೆಯಿದ್ದರೆ ಈ ಟ್ರಿಕ್ ಮಾಡಿ ನೋಡಿ

ಕೆಲವರಿಗೆ ನಾಲಿಗೆ ಮೇಲೆ ಕಪ್ಪು ಕಲೆಗಳಿರುತ್ತವೆ. ಕೆಲವರು ಇದನ್ನು ನಾಲಿಗೆ ಮೇಲೆ ಮಚ್ಚೆ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರಿಗೆ ಕಪ್ಪು ಕಲೆಗಳು ಮುಜುಗರವುಂಟು ಮಾಡುತ್ತದೆ. ಇದನ್ನು ಹೋಗಲಾಡಿಸಲು ಈ Read more…

ಈ ರೋಗಗಳಿಗೆ ಮದ್ದು ‘ನುಗ್ಗೆಕಾಯಿ’

ನುಗ್ಗೆಕಾಯಿ ಸಾಂಬಾರನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವವರ ಸಂಖ್ಯೆಯೇನೂ ಕಡಿಮೆಯಿಲ್ಲ. ಕೇವಲ ರುಚಿಯಿಂದ ಅಷ್ಟೇ ಅಲ್ಲ, ಔಷಧೀಯ ಗುಣದಿಂದಲೂ ನುಗ್ಗೆಕಾಯಿ ಸಾಕಷ್ಟು ಬೇಡಿಕೆಯ ಪದಾರ್ಥವಾಗಿದೆ. ಆರೋಗ್ಯದಾಯಕವಾದ ಸಾಕಷ್ಟು ಪೋಷಕಾಂಶ, ಖನಿಜ, Read more…

‘ವಿಟಮಿನ್ ಸಿʼ ಸೇವನೆ ತೂಕ ಇಳಿಸಿಕೊಳ್ಳುವಲ್ಲಿ ಸಹಕಾರಿ ಹೇಗೆ ಗೊತ್ತಾ…..?

ದೇಹದ ಕಾರ್ಯಗಳು ಸರಾಗವಾಗಿ ನಡೆಯಲು ವಿಟಮಿನ್ ಗಳು ಅತ್ಯಗತ್ಯ. ಅದರಲ್ಲಿ ವಿಟಮಿನ್ ಸಿ ದೇಹದ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಚರ್ಮ ಮತ್ತು ಕೂದಲಿನ ಸಮಸ್ಯೆಯನ್ನು ಕೂಡ ನಿವಾರಿಸುತ್ತದೆ. ಅಲ್ಲದೇ Read more…

ತ್ವಚೆ ಕಾಂತಿ ಹೆಚ್ಚಿಸಲು ರಾತ್ರಿ ಈ ಉತ್ಪನ್ನಗಳನ್ನು ಬಳಸಿ

ಕೆಲವು ಮಹಿಳೆಯರು ಕಲೆರಹಿತವಾದ ಸುಂದರವಾದ ತ್ವಚೆಯನ್ನು ಪಡೆದಿರುತ್ತಾರೆ. ಇದಕ್ಕೆ ಕಾರಣ ಅವರು ರಾತ್ರಿಯ ವೇಳೆಯಲ್ಲಿ ಚರ್ಮವನ್ನು ಆರೈಕೆ ಮಾಡುವ ವಿಧಾನ. ರಾತ್ರಿ ಚರ್ಮದ ಆರೈಕೆಗೆ ಸರಿಯಾದ ಉತ್ಪನ್ನಗಳನ್ನು ಬಳಸಬೇಕು. Read more…

ಈ ಆಹಾರವನ್ನು ಪದೇ ಪದೇ ಬಿಸಿ ಮಾಡಿ ತಿನ್ನಬೇಡಿ

ಕೆಲವರು ಉಳಿದ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿಟ್ಟು ಮಾರನೆಯ ದಿನ ಬಿಸಿ ಮಾಡಿ ತಿನ್ನುತ್ತಾರೆ. ನಿಜಕ್ಕೂ ಮತ್ತೆ ಬಿಸಿ ಮಾಡುವುದು ಸರಿಯಾದ ಪದ್ಧತಿಯಲ್ಲ. ಮುಖ್ಯವಾಗಿ ಕೆಲವು ಪದಾರ್ಥಗಳನ್ನು ಬಿಸಿಯೇ Read more…

ಅತಿಯಾದರೆ ವಿಟಮಿನ್ ʼಸಿʼ ಉಲ್ಬಣವಾಗುತ್ತೆ ಈ ಸಮಸ್ಯೆ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ವಿಟಮಿನ್ ಸಿ ಬಹಳ ಮುಖ್ಯ ಎಂಬುದು ಎಲ್ಲರಿಗೂ ತಿಳಿದ ಸಂಗತಿಯೇ. ಆದರೆ ವಿಟಮಿನ್ ಸಿ ಸೇವನೆ ವಿಪರೀತ ಹೆಚ್ಚಾದರೆ ಅದು ಹಲವು ಸಮಸ್ಯೆಗಳನ್ನು Read more…

ತ್ವಚೆಯ ಸೌಂದರ್ಯ ಹೆಚ್ಚಿಸಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ

ತ್ವಚೆಯ ಸೌಂದರ್ಯ ಚಿಕಿತ್ಸೆಗೆ ವಾರಾಂತ್ಯವನ್ನು ಮೀಸಲಿಡುತ್ತಿದ್ದೀರಾ. ಅದರಲ್ಲೂ ಸದಾ ಯೌವನ ಕಾಪಾಡಿಕೊಳ್ಳಲು ಏನೇನೋ ಚಿಕಿತ್ಸೆಗಳ ಮೊರೆ ಹೋಗುವ ಬದಲು ಮನೆಯಲ್ಲಿಯೇ ಸೌಂದರ್ಯ ಹಾಗೂ ತ್ವಚೆಯ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಿ. Read more…

ಬುದ್ಧಿಶಕ್ತಿ ಹೆಚ್ಚಿಸುವ ʼವಿಟಮಿನ್ ಸಿʼ ಬಗ್ಗೆ ತಿಳಿದುಕೊಳ್ಳಲೇಬೇಕು ಆಸಕ್ತಿಕರವಾದ ಈ ವಿಷಯ

ಓದಬೇಕೆಂದಿದ್ದೀರಾ? ಅದಕ್ಕೆ ಮನಸ್ಸಿಲ್ಲವೆ? ಮುಖ್ಯವಾಗಿ ತಲೆಯಲ್ಲಿ ಖಾಲಿಯಾದಂತಹ ಅನುಭವ ಉಂಟಾಗುತ್ತಿದೆಯೆ? ಏನನ್ನು ಮಾಡಲು ಮನಸ್ಸಿಲ್ಲವೇ? ಓದಿದ್ದನ್ನು ಮಕ್ಕಳು ಮರೆತು ಹೋಗುತ್ತಿದ್ದಾರಾ? ಹಾಗಾದರೆ ಆಸಕ್ತಿಕರವಾದ ಈ ವಿಟಮಿನ್ ಬಗ್ಗೆ ತಿಳಿದುಕೊಳ್ಳಲೇಬೇಕು. Read more…

‘ಮೆಂತ್ಯೆ’ ಬಳಸಿ ಮುಖ ಹಾಗೂ ಕೂದಲಿನ ಸೌಂದರ್ಯ ಹೆಚ್ಚಿಸಿಕೊಳ್ಳಿ

ಮೆಂತ್ಯೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಮೆಂತ್ಯೆ ಕಷಾಯ ಕುಡಿಯುವುದರಿಂದ ಬೆನ್ನು ನೋವಿನ ಸಮಸ್ಯೆ ಕೂಡ ನಿವಾರಣೆಯಾಗುತ್ತದೆ. ಇದೇ ಮೆಂತೆ ಮುಖದ ಹಾಗೂ ಕೂದಲಿನ ಸೌಂದರ್ಯಕ್ಕೂ ಸಹಕಾರಿಯಾಗಿದೆ. ಹೇಗೆ ಮೆಂತ್ಯೆಯಿಂದ Read more…

ಚಳಿಗಾಲದಲ್ಲಿ ಮರೆಯದೆ ತಿನ್ನಿ ಈ ಹಣ್ಣು

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಮತ್ತು ಜೀರ್ಣಕ್ರಿಯೆಯನ್ನು ಉತ್ತಮವಾಗಿಡುವ ಕೆಲವು ಹಣ್ಣುಗಳನ್ನು ತಪ್ಪದೆ ಸೇವಿಸಬೇಕು. ಅವುಗಳು ಯಾವುವು ಎಂದಿರೇ? ದಾಳಿಂಬೆಯಲ್ಲಿ ಫೈಬರ್ ಮತ್ತು ಕಬ್ಬಿಣದ ಜೀವಸತ್ವಗಳು ಸಾಕಷ್ಟಿದ್ದು ಇದು Read more…

ಅತಿಯಾದ ವಿಟಮಿನ್ ಸಿ ಸೇವನೆ ಬೇಡ

ಅನೇಕರಿಗೆ ವಿಟಮಿನ್ ಸಿ ಬಗ್ಗೆ ತಿಳಿದಿಲ್ಲ. ಕೊರೊನಾ ಸಂದರ್ಭದಲ್ಲಿ ವಿಟಮಿನ್ ಸಿ ಸೇವನೆ ಮಹತ್ವವನ್ನು ಜನರು ಅರಿಯುತ್ತಿದ್ದಾರೆ. ವಿಟಮಿನ್ ಸಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಕ್ಯಾನ್ಸರ್ ಮತ್ತು Read more…

ಉರಿಮೂತ್ರಕ್ಕೆ ಇದುವೇ ಮನೆಮದ್ದು….!

ಮೂತ್ರ ವಿಸರ್ಜನೆ ವೇಳೆ ನೋವು ಅಥವಾ ಉರಿ ಕಾಣಿಸಿಕೊಳ್ಳುವುದು ನೀವೇ ಮಾಡುವ ಕೆಲವು ತಪ್ಪುಗಳಿಂದಾಗಿ, ಇದು ಯಾವುದು, ಇದನ್ನು ಹೇಗೆ ತಪ್ಪಿಸಬಹುದು ಎಂಬುದನ್ನು ತಿಳಿಯೋಣ ಬನ್ನಿ. ಸಾಕಷ್ಟು ನೀರು Read more…

ʼಬಿಳಿ ಕಲೆʼ ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು

ಬಿಳಿ ಕಲೆ ಚರ್ಮದ ಒಂದು ಕಾಯಿಲೆ. ಇದರಿಂದ ನೋವು, ತುರಿಕೆ ಯಾವುದೂ ಆಗುವುದಿಲ್ಲ. ದೇಹದ ವಿವಿಧ ಭಾಗಗಳಲ್ಲಿ ವಿವಿಧ ಆಕಾರಗಳಲ್ಲಿ ಇದು ಕಾಣಿಸಿಕೊಳ್ಳುತ್ತದೆ. ಕ್ಯಾಲ್ಸಿಯಂ ಕೊರತೆಯಿಂದ ಈ ಕಾಯಿಲೆ Read more…

ಪ್ರತಿನಿತ್ಯ ‘ಸೀಬೆ ಹಣ್ಣು’ ತಿನ್ನೋದ್ರಿಂದ ಇದೆ ಇಷ್ಟೆಲ್ಲಾ ಆರೋಗ್ಯ ಲಾಭ

ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ Read more…

ಮಾಂತ್ರಿಕ ‘ಮದ್ದು’ ಅಲೊವೆರಾ ಜ್ಯೂಸ್…..!

ಅಲೋವೆರಾ ಜ್ಯೂಸ್‌ ಸರ್ವರೋಗಕ್ಕೂ ಮದ್ದು ಅಂದ್ರೆ ತಪ್ಪೇನಿಲ್ಲ. ಬೇಸಿಗೆಯಲ್ಲಿ ದೇಹದ ಉಷ್ಣತೆ ಕಡಿಮೆ ಮಾಡುವ ಈ ಮಾಂತ್ರಿಕ ರಸ ಹಲವಾರು ರೋಗಗಳಿಗೆ ರಾಮಬಾಣ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಲೋವೆರಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...