Tag: ವಿಟಮಿನ್ ಸಿ

ಈ ಮನೆ ಮದ್ದು ಬಳಸಿ ಹಳದಿ ಹಲ್ಲಿಗೆ ಹೇಳಿ ʼಗುಡ್‌ ಬೈʼ

ಅಂದದ ಮುಖವೇನೋ ಇದೆ. ಹಳದಿ ಹಲ್ಲು ಸಮಸ್ಯೆಯಾಗಿದೆ. ಎಷ್ಟು ಸಲ ಬ್ರೆಶ್ ಮಾಡಿದರೂ ಹಳದಿ ಹಲ್ಲು…

ಅವಶ್ಯಕತೆಗಿಂತ ಹೆಚ್ಚು ʼವಿಟಮಿನ್ ಸಿʼ ಸೇವನೆ ಆರೋಗ್ಯಕ್ಕೆ ಹಾನಿಕರ

ಕೊರೊನಾಗಿಂತ ಮೊದಲು ಜನರು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡ್ತಿರಲಿಲ್ಲ. ಕೊರೊನಾ ನಂತ್ರ ಜನರ ಆರೋಗ್ಯ…

ʼಮೈಗ್ರೇನ್ʼ ಸಮಸ್ಯೆಗೆ ಇಲ್ಲಿದೆ ಪರಿಹಾರ

ರಾಗಿಯು ಮೈಗ್ರೇನ್ ತಲೆನೋವಿಗೆ ಉತ್ತಮ ಉಪಶಮನವಾಗಿದೆ. ರಾಗಿಯಲ್ಲಿ ಕ್ಯಾಲ್ಶಿಯಂ ಹಾಲು ಪುಷ್ಕಳವಾಗಿದೆ. 100 ಗ್ರಾಂ ರಾಗಿಯಲ್ಲಿ…

ಮುಖದ ಮೇಲೆ ಮೊಡವೆ ಮತ್ತು ಕಪ್ಪು ಕಲೆ ನಿವಾರಣೆಗೆ ʼಒಣ-ದ್ರಾಕ್ಷಿʼ ನೀರಿನಲ್ಲಿ ನೆನೆಸಿ ತಿನ್ನಿ……!

ಖಾಲಿ ಹೊಟ್ಟೆಯಲ್ಲಿ ದ್ರಾಕ್ಷಿ ಸೇವಿಸುವುದರಿಂದ ಹಲವಾರು ಪ್ರಯೋಜನಗಳಿವೆ. ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಸೇವಿಸುವುದು ಉತ್ತಮ. ಕಪ್ಪು…

ʼಥೈರಾಯ್ಡ್ʼ ಸಮಸ್ಯೆಯಿಂದ ಕೂದಲುದುರುತ್ತಿದ್ದರೆ ಬಳಸಿ ಈ ಮನೆಮದ್ದು

ಥೈರಾಯ್ಡ್ ಸಮಸ್ಯೆಯು ಕೂದಲುದುರುವಿಕೆಗೆ ಕಾರಣವಾಗುತ್ತದೆ. ಥೈರಾಯ್ಡ್ ಹಾರ್ಮೋನ್ ಉತ್ಪಾದನೆಯಲ್ಲಿ ಅಸಮತೋಲನ ಕಂಡುಬಂದಾಗ ಕೂದಲು ಉದುರುತ್ತದೆ. ಈ…

ಮಧುಮೇಹದಿಂದಾಗುವ ಅಪಾಯ ಕಡಿಮೆಯಾಗಲು ಸೇವಿಸಿ ʼವಿಟಮಿನ್ ಸಿʼ

ವಿಟಮಿನ್ ಸಿ ದೆಹಕ್ಕೆ ಅಗತ್ಯವಾದ ಪೋಷಕಾಂಶವಾಗಿದ್ದು, ಇದು ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ದೇಹದ ಮತ್ತು…

‘ಸೌಂದರ್ಯ’ವರ್ಧಕ ಖರ್ಜೂರ

ಹಲವಾರು ಪೋಷಕಾಂಶಗಳು ಮತ್ತು ಖನಿಜಗಳ ಆಗರವಾಗಿರುವ ಖರ್ಜೂರ ಉತ್ತಮ ಸೌಂದರ್ಯವರ್ಧಕವೂ ಹೌದು. ಖರ್ಜೂರವನ್ನು ಸೇವಿಸುತ್ತಾ ಬರುವ…

ಸೀಬೆ ಹಣ್ಣಿನ ಜ್ಯೂಸ್ ಸೇವನೆಯಿಂದ ನಿವಾರಣೆಯಾಗುತ್ತೆ ಒತ್ತಡ

ವಿಟಮಿನ್‌ ಸಿ ಯ ಪ್ರಮುಖ ಮೂಲವಾಗಿರುವ ಪೇರಳೆ ಹಣ್ಣು ಬಹುತೇಕ ಜನರಿಗೆ ಅಚ್ಚುಮೆಚ್ಚು. ಇದರಲ್ಲಿರುವ ವಿಟಮಿನ್‌…

ಕೊರಿಯಾದ ಹುಡುಗಿಯರ ಸೌಂದರ್ಯದ ಗುಟ್ಟು ನಿಮಗೆ ಗೊತ್ತಾ

ಕೊರಿಯನ್ನರ ತ್ವಚೆಯನ್ನು ನೀವು ಗಮನಿಸಿರಬಹುದು. ಯಾವುದೇ ಮೇಕಪ್ ಇಲ್ಲದೆಯೂ ಅವರ ತ್ವಚೆ ಬಲ್ಬ್ ನಂತೆ ಹೊಳೆಯುತ್ತಿರುತ್ತದೆ.…

ʼಫುಡ್ ಅಲರ್ಜಿʼ ದೂರ ಮಾಡಲು ಇಲ್ಲಿದೆ ʼಮನೆ ಮದ್ದುʼ

ಕೆಲವರಿಗೆ ಕೆಲವು ಆಹಾರ ತಿಂದರೆ ದೇಹಕ್ಕೆ ಆಗುವುದಿಲ್ಲ. ಫುಡ್ ಅಲರ್ಜಿಯಾದರೆ ಸಾಮಾನ್ಯವಾಗಿ ಹೊಟ್ಟೆನೋವು, ನಾಲಿಗೆ ಊದುವುದು,…