alex Certify ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಖಾತಾ ನೀಡಲು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಅನಧಿಕೃತ ಬಡಾವಣೆ, ನಿವೇಶನ, ಮನೆಗಳಲ್ಲಿ ಜೀವನ ನಡೆಸುತ್ತಿರುವ ಗ್ರಾಮೀಣ ಪ್ರದೇಶದ ಜನತೆಗೆ ಬಿ ನಮೂನೆ ಇ-ಖಾತಾ ನೀಡಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಆಹಾರ ಭದ್ರತಾ ಕಾಯ್ದೆಯಡಿ ಉಚಿತ ರೇಷನ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಓಎಂಎಸ್‌ಎಸ್(ಡಿ) ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಮಾರ್ಚ್-2025 ಮಾಹೆಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅಂತ್ಯೋದಯ Read more…

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್: ಹೊಸ ಬಿಪಿಎಲ್ ಪಡಿತರ ಚೀಟಿ ವಿತರಣೆ ಶೀಘ್ರ

ಬೆಂಗಳೂರು: ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ ಶುರುವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. 91,000ಗಳನ್ನು ಪರಿಶೀಲಿಸಿ ಪಡಿತರ ಚೀಟಿ ನೀಡುವುದು Read more…

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಒಟ್ಟಿಗೆ 2 ತಿಂಗಳ ರೇಷನ್: ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿ ಉಚಿತ

ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ(ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ(ಎನ್‍ಎಫ್‍ಎಸ್‍ಎ)ಯಡಿ ವಿತರಿಸಲಾಗುವ 5 ಕೆಜಿ ಆಹಾರ ಧಾನ್ಯದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ Read more…

ಮನೆ ಮನೆಗೆ ಸಂಗಮದ ಪವಿತ್ರ ಜಲ: ಉತ್ತರ ಪ್ರದೇಶ ಸರ್ಕಾರದ ಮಹತ್ವದ ಯೋಜನೆ

ಉತ್ತರ ಪ್ರದೇಶ ಸರ್ಕಾರವು ಇತ್ತೀಚೆಗೆ ಮಹತ್ವದ ಯೋಜನೆಯೊಂದನ್ನು ಘೋಷಿಸಿದೆ. ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಿಂದ ತರಲಾದ ಪವಿತ್ರ ಜಲವನ್ನು ರಾಜ್ಯದ ಪ್ರತಿ ಮನೆಗೂ ತಲುಪಿಸುವ ಈ ಯೋಜನೆಗೆ ವ್ಯಾಪಕ ಮೆಚ್ಚುಗೆ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಹಣದ ಬದಲು ಅಕ್ಕಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಹಣದ ಬದಲು ಅಕ್ಕಿ ವಿತರಿಸುವ ಸಾಧ್ಯತೆ ಇದೆ. ಅಕ್ಕಿ ಪಡೆಯಲು ಆಹಾರ ಇಲಾಖೆ ಪ್ರಯತ್ನಿಸಿದ್ದು, ಇದೇ ಕಾರಣಕ್ಕೆ Read more…

ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಇ- ಖಾತಾ ವಿತರಣೆ ಮತ್ತಷ್ಟು ಸರಳ, ನಿವಾಸಿ ಸಂಘಗಳೊಂದಿಗೆ ಮೇಳ ಆಯೋಜನೆ

ಬೆಂಗಳೂರು: ನಾಗರೀಕರ ಅನುಕೂಲಕ್ಕಾಗಿ ಇ- ಖಾತಾ ವಿತರಣೆಯನ್ನು ಮತ್ತಷ್ಟು ಸರಳಗೊಳಿಸಲು ಬಿಬಿಎಂಪಿ ಮುಂದಾಗಿದೆ. ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ಅಪಾರ್ಟ್ಮೆಂಟ್ ನಿವಾಸಿಗಳ ಸಂಘಗಳ ಸಹಯೋಗದಲ್ಲಿ ಇ- ಖಾತಾ ವಿತರಣೆ ಮೇಳಗಳನ್ನು Read more…

BIG NEWS: 32 ಲಕ್ಷ ಅನಧಿಕೃತ ನಿವೇಶನಗಳಿಗೆ ಬಿ- ಖಾತಾ ವಿತರಣೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಉಳಿದ ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳಲ್ಲಿ 30 ರಿಂದ 32 ಲಕ್ಷ ನಿವೇಶನ, ಆಸ್ತಿಗಳಿಗೆ ಯಾವುದೇ ಎಲೆಕ್ಟ್ರಾನಿಕ್ ದಾಖಲೆ ಇಲ್ಲ. ಈ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಪಹಣಿ ರೀತಿ ಖಾಸಗಿ ಸೈಬರ್ ಕೆಫೆಗಳಲ್ಲೂ ಇ-ಖಾತಾ ವಿತರಣೆ

ಬೆಂಗಳೂರು: ಶೀಘ್ರವೇ ಸೈಬರ್ ಕೆಫೆಗಳಲ್ಲಿಯೂ ಇ-ಖಾತಾ ವಿತರಿಸಲು ಆದೇಶ ಹೊರಡಿಸಲಾಗುವುದು. ಇ-ಖಾತಾ ವಿತರಣೆ ವ್ಯವಸ್ಥೆಗೆ ವೇಗ ನೀಡಲು ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳ ಜೊತೆಗೆ Read more…

ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ: ನಿಗದಿತ ಸ್ಥಳದಲ್ಲೇ ವ್ಯಾಪಾರಕ್ಕೆ ಸೂಚನೆ

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳಿಗೆ ಶೀಘ್ರವೇ ಗುರುತಿನ ಚೀಟಿ ವಿತರಿಸಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸೋಮವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬಿಬಿಎಂಪಿ Read more…

LPG ಗ್ರಾಹಕರಿಗೆ ಗುಡ್ ನ್ಯೂಸ್ : ಸಿಲಿಂಡರ್ ವಿತರಣೆ ಉಚಿತ

ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು 5 ಕಿ.ಮೀ ಒಳಗೆ ಉಚಿತ ಸರಬರಾಜು ಮಾಡಲು ಆಹಾರ ಇಲಾಖೆ ಸೂಚನೆ ನೀಡಿದೆ. ಜಿಲ್ಲೆಯಲ್ಲಿನ ಎಲ್ಲಾ ಅನಿಲ ವಿತರಕರು, ಗೃಹ ಬಳಕೆಯ ಭರ್ತಿ Read more…

ಸಾಮಾಜಿಕ ಭದ್ರತಾ ಸಂಧ್ಯಾ ಸುರಕ್ಷಾ ಯೋಜನೆ ನಕಲಿ ಮಂಜೂರಾತಿ ಪತ್ರ ವಿತರಣೆ: ಸೇವಾ ಸಿಂಧು ಆಪರೇಟರ್ ದೂರು

ದಾವಣಗೆರೆ: ಸಾಮಾಜಿಕ ಭದ್ರತೆಯ ಸಂಧ್ಯಾ ಸುರಕ್ಷಾ ಯೋಜನೆಯ ನಕಲಿ ಮಂಜೂರಾತಿ ಪತ್ರ ವಿತರಿಸಿದ ಆರೋಪದ ಮೇಲೆ ಸೇವಾ ಸಿಂಧು ಆಪರೇಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಾಯಕೊಂಡ ಸಮೀಪದ ಕಂದಗಲ್ಲು Read more…

ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ದುಪ್ಪಟ್ಟು ಶುಲ್ಕ ವಿಧಿಸಿ ಎ, ಬಿ ಖಾತಾ ನೀಡಲು ಶೀಘ್ರವೇ ಆದೇಶ

ಯಾದಗಿರಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ನೀಡಿರುವ ಮಾದರಿಯಲ್ಲಿಯೇ ರಾಜ್ಯದ ಸ್ಥಳೀಯ ಸಂಸ್ಥೆಗಳಲ್ಲಿ ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ದುಪ್ಪಟ್ಟು ಶುಲ್ಕ ವಿಧಿಸಿ ಎ ಮತ್ತು ಬಿ ಖಾತಾ ನೀಡಲು ತಿಂಗಳೊಳಗೆ ಆದೇಶ Read more…

ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ವಿತರಣೆ

ಮಡಿಕೇರಿ: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಗಿರಿಜನರ ಹಾಡಿಯ ತಮ್ಮಣ್ಣ(67) ಅವರ ಕುಟುಂಬದವರಿಗೆ ಅರಣ್ಯ ಇಲಾಖೆ ವತಿಯಿಂದ 15 Read more…

ಗ್ರಾಮೀಣ ಜನತೆಗೆ ಪ್ರಧಾನಿ ಮೋದಿ ಗುಡ್ ನ್ಯೂಸ್: ನಾಳೆ SVAMITVA ಯೋಜನೆಯಡಿ 50 ಸಾವಿರ ಹಳ್ಳಿಗಳಲ್ಲಿ 65 ಲಕ್ಷ ಆಸ್ತಿ ಕಾರ್ಡ್ ವಿತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 50 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಆಸ್ತಿ ಮಾಲೀಕರಿಗೆ SVAMITVA ಯೋಜನೆಯಡಿ 65 ಲಕ್ಷಕ್ಕೂ Read more…

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಶೀಘ್ರವೇ 90 ಲಕ್ಷ ಆಸ್ತಿಗಳಿಗೆ ಇ- ಸ್ವತ್ತು ವಿತರಣೆ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿರುವ ಆಸ್ತಿಗಳ ನೋಂದಣಿಗೆ ಕಂದಾಯ ಇಲಾಖೆ ಇ-ಸ್ವತ್ತು ಕಡ್ಡಾಯಗೊಳಿಸಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ 90 ಲಕ್ಷ ಆಸ್ತಿಗಳಿಗೆ ಕಾಲಮಿತಿಯೊಳಗೆ ಇ-ಸ್ವತ್ತು Read more…

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ಪ್ರತಿ Read more…

ಸತತ ಎರಡನೇ ವರ್ಷವೂ ದಾಖಲೆಯ 10 ಲಕ್ಷ ಭಾರತೀಯರಿಗೆ ವಲಸೆ ರಹಿತ, ಪ್ರವಾಸಿ ವೀಸಾ ವಿತರಣೆ

ನವದೆಹಲಿ: ಅಮೆರಿಕ ಸತತ ಎರಡನೇ ವರ್ಷವೂ ಭಾರತೀಯರಿಗೆ 10 ಲಕ್ಷ ವಲಸೆರಹಿತ ಹಾಗೂ ಪ್ರವಾಸಿ ವೀಸಾ ವಿತರಿಸಿದ್ದು, ಇದು ದಾಖಲೆಯಾಗಿದೆ. ಅಮೆರಿಕ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, 2024ರಲ್ಲಿ Read more…

ಕೆನರಾ ಬ್ಯಾಂಕ್ ನಲ್ಲಿ ಮಲೆಯಾಳಂ ಭಾಷೆಯ ಚೆಕ್ ವಿತರಣೆ: ಗ್ರಾಹಕರ ಆಕ್ಷೇಪ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಲಯಾಳಂ ಭಾಷೆಯ ಚೆಕ್ ವಿತರಿಸಲಾಗಿದೆ. ಇದರಿಂದಾಗಿ ಚೆಕ್ ನಲ್ಲಿ ಹೆಸರು ಇತರ ಮಾಹಿತಿ ಭರ್ತಿ Read more…

ರೈತ ಮಹಿಳೆಯರಿಗೆ ಗುಡ್ ನ್ಯೂಸ್: ಕೋಳಿಮರಿ ವಿತರಣೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ: 2024-25ನೇ ಸಾಲಿಗೆ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20ರಂತೆ Read more…

ಇ- ಖಾತಾ ಗೊಂದಲದಲ್ಲಿದ್ದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ಮಾಲೀಕರು ಇ- ಖಾತಾ ಪಡೆಯುವ ಮುನ್ನ ತಮ್ಮ ಖಾತೆಯಲ್ಲಿನ ತಪ್ಪು ಸರಿಪಡಿಸಿಕೊಳ್ಳಲು ನವೆಂಬರ್ 18ರಿಂದ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ಆಯುಕ್ತ ಮುನೀಶ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ಆಧಾರ್’ ಮಾದರಿಯಲ್ಲಿ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿ ವಿತರಣೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಆಧಾರ್ ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ಅಪಾರ್ ವಿಶಿಷ್ಟ ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರ ಶಾಲಾ ಶಿಕ್ಷಣ ಸಚಿವಾಲಯದ ರಾಷ್ಟ್ರೀಯ ಶಿಕ್ಷಣ ನೀತಿ Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇರುವಲ್ಲೇ ಟಿಕೆಟ್ ವಿತರಿಸಲು ಹೊಸ ಸೌಲಭ್ಯ ಜಾರಿ

ಬೆಂಗಳೂರು: ರೈಲ್ವೆ ಟಿಕೆಟ್ ವಿತರಣೆ ವ್ಯವಸ್ಥೆಯನ್ನು ನೈರುತ್ಯ ರೈಲ್ವೆ ಬೆಂಗಳೂರು ವಲಯ ಮತ್ತಷ್ಟು ಪ್ರಯಾಣಿಕ ಸ್ನೇಹಿಯಾಗಿಸಿದೆ. ಕಾಯ್ದಿರಿಸದ ಮೊಬೈಲ್ ಟಿಕೆಟ್ ವ್ಯವಸ್ಥೆ ಬದಲಾಗಿ(ಎಂ-ಯುಟಿಎಸ್) ನಡಿ ಕೌಂಟರ್ ಬದಲಾಗಿ ಪ್ರಯಾಣಿಕರ Read more…

ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ಪಡಿತರ ಚೀಟಿ ವಿತರಣೆ ಆರಂಭ

ಬೆಂಗಳೂರು: ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ Read more…

ಗುತ್ತಿಗೆ ಪೌರಕಾರ್ಮಿಕರಿಗೆ ಸಿಹಿ ಸುದ್ದಿ: ಕಾಯಂ ನೇಮಕಾತಿ ಪತ್ರ ವಿತರಣೆ ಶೀಘ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಕಾಯಂಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಮಾರು 600ಕ್ಕೂ ಅಧಿಕ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಡಿಸೆಂಬರ್ ಒಳಗೆ ಅಂತಿಮ ಪಟ್ಟಿಯನ್ನು ಪ್ರಕಟಿಸಿ ನೇಮಕವಾದ Read more…

ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ನಿಗದಿತ ಅವಧಿಯಲ್ಲಿ ಆಹಾರಧಾನ್ಯ ವಿತರಣೆ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಪಡಿತರ ವಿತರಣೆ ಕಾರ್ಯವನ್ನು ಈ ಹಿಂದೆ ಎನ್‍ಐಸಿ ತಂತ್ರಾಂಶದಿಂದ ನಿರ್ವಹಿಸಲಾಗುತ್ತಿತ್ತು. ಆದರೆ, ರಾಜ್ಯಾದ್ಯಂತ ಅಕ್ಟೋಬರ್ ಮಾಹೆಯಿಂದ Read more…

ಗ್ಯಾರಂಟಿ ಬಳಿಕ ಮಹಿಳೆಯರಿಗೆ ಕಾಂಗ್ರೆಸ್ ಮತ್ತೊಂದು ಗುಡ್ ನ್ಯೂಸ್: ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಣೆಗೆ ಪ್ಲಾನ್

ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ವಿತರಿಸಲು ಕಾಂಗ್ರೆಸ್ ಯೋಜನೆ ರೂಪಿಸಿದೆ ಎಂದು ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಅಲ್ಕಾ ಲಾಂಬಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ

ಬೆಂಗಳೂರು: ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡಿ Read more…

ಅಂತ್ಯೋದಯ, ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್

ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2024 ರ ಮಾಹೆಯ Read more…

BIG NEWS: ಇನ್ನು 7 ದಿನದಲ್ಲೇ ಜನನ ಪ್ರಮಾಣ ಪತ್ರ ಲಭ್ಯ

ಬೆಂಗಳೂರು: ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರ ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡಲಾಗಿದೆ. ಕರ್ನಾಟಕ ಆಡಳಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...