alex Certify ವಿದ್ಯಾರ್ಥಿಗಳು | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ತನ್ನ ಚಿತ್ರವನ್ನು ಬಿಡಿಸುವಂತೆ ಶಿಕ್ಷಕಿಯಿಂದ 1ನೇ ತರಗತಿ ಮಕ್ಕಳಿಗೆ ಟಾಸ್ಕ್​

ಒಂದನೇ ತರಗತಿ ಶಿಕ್ಷಕಿಯೊಬ್ಬರು ಒಂದನೇ ತರಗತಿ ಮಕ್ಕಳಿಗೆ ವಿಶೇಷ ಟಾಸ್ಕ್​ ನೀಡಿದ್ದು, ಅದರ ಫಲಿತಾಂಶವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಹಜವಾಗಿ ಪುಟ್ಟ ಮಕ್ಕಳ ಕಲ್ಪನೆ ನೆಟ್ಟಿಗರ ಹೃದಯ ತಟ್ಟಿದೆ. Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: RANK ಸರಿ ಇದೆ ಎಂದು ರಾಜ್ಯ ಸರ್ಕಾರದಿಂದ ಮೇಲ್ಮನವಿ

ಬೆಂಗಳೂರು: ಸಿಇಟಿ ರ‍್ಯಾಂಕ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಈಗಿನ ರ್ಯಾಂಕಿಂಗ್ ಸರಿಯಾಗಿದೆ ಎಂದು ಸರ್ಕಾರ ವಾದ ಮಂಡಿಸಿದೆ. 2020 -21ನೇ ಸಾಲಿನ Read more…

ತರಗತಿಯಲ್ಲೇ ವಿದ್ಯಾರ್ಥಿನಿಯಿಂದ ಭರ್ಜರಿ ಡಾನ್ಸ್;‌ ಹುಚ್ಚೆದ್ದು ಕುಣಿದ ಸಹಪಾಠಿಗಳು

ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ತರಗತಿಯೊಳಗೆ ಬಾಲಕಿಯೊಬ್ಬಳು ಡ್ಯಾನ್ಸ್​ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿ, ಜನಪ್ರಿಯ ಬಾಲಿವುಡ್​ ಹಾಡು ‘ಚಿಕ್ನಿ ಚಮೇಲಿ’ ಗೆ ಆ Read more…

ಹಿಜಾಬ್​ ಧರಿಸಿದ ವಿದ್ಯಾರ್ಥಿನಿಯರಿಂದ ʼಓಣಂʼ ಆಚರಣೆ

  ಉತ್ತರ ಕೇರಳದ ವಂಡೂರ್​ ಪ್ರದೇಶದ ಪ್ರೌಢಶಾಲೆಯೊಂದರಲ್ಲಿ ಹಿಜಾಬ್​ ಧರಿಸಿದ್ದ ವಿದ್ಯಾರ್ಥಿನಿಯರು ಓಣಂ ಆಚರಿಸುತ್ತಿರುವ ಕಿರು ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕಾಂಗ್ರೆಸ್​ ನಾಯಕ ಶಶಿ Read more…

ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ: ಅದೃಷ್ಟವಶಾತ್ ಎಲ್ಲರೂ ಪಾರು

ಕಾರವಾರ: ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳು ಇದ್ದ ಬಸ್ ಪಲ್ಟಿಯಾಗಿದೆ. ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಸೂಳೆಮುರ್ಕಿ ಸಮೀಪ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: KSRTC ಬಸ್ ಪಾಸ್ ಅವಧಿ ವಿಸ್ತರಣೆ

ಶಿವಮೊಗ್ಗ: ಕ.ರಾ.ರ.ಸಾ.ನಿಗಮದಿಂದ ವಿತರಿಸಲಾಗುತ್ತಿರುವ ರಿಯಾಯಿತಿ ಪಾಸ್ ಆಧಾರಿತ ಪ್ರಯಾಣದ ಅವಧಿಯನ್ನು ಆಗಸ್ಟ್ 22 ರಿಂದ ಅಕ್ಟೋಬರ್ 22 ರ ಅಂತ್ಯದವರೆಗೆ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳಿಂದ ನಿಗದಿತ ಮೊತ್ತ ಪಡೆದುಕೊಂಡು ರಶೀದಿ Read more…

ಆಟೋ ಚಾಲಕನ ಹುಚ್ಚು ಸಾಹಸ; ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಿದ್ದಕ್ಕೆ ಬಿತ್ತು ಕೇಸ್‌….!

ಉತ್ತರ ಪ್ರದೇಶದಲ್ಲಿ ಚಾಲಕನೊಬ್ಬ ಶಾಲಾ ಮಕ್ಕಳನ್ನು ಆಟೋ ರಿಕ್ಷಾದ ಮೇಲ್ಭಾಗದಲ್ಲಿ ಕೂರಿಸಿಕೊಂಡು ಮನೆಗೆ ಕರೆದೊಯ್ದಿರೋ ವಿಡಿಯೋ ವೈರಲ್‌ ಆಗಿದೆ. ಇದು ಬರೇಲಿಯ ನಕಾಟಿಯಾ ಪ್ರದೇಶದಲ್ಲಿ ನಡೆದಿರುವ ಘಟನೆ ಅಂತಾ Read more…

SHOCKING NEWS: ವೀರ್ಯ ತುಂಬಿದ ಕಾಂಡೋಮ್​ ತರಲು ವಿದ್ಯಾರ್ಥಿಗಳಿಗೆ ಶಿಕ್ಷಕಿ ತಾಕೀತು

ವೀರ್ಯ ತುಂಬಿದ ಕಾಂಡೋಮ್​ ತರಲು ವಿದ್ಯಾರ್ಥಿಗಳಿಗೆ ಶಿಕ್ಷಕಿ ಸೂಚನೆ ನೀಡಿದ್ದರ ವಿರುದ್ಧ ಪೋಷಕರು ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಇದು ನಡೆದಿರುವುದು ಭಾರತದಲ್ಲಲ್ಲ. ಬೊಲಿವಿಯಾದಲ್ಲಿ. ಸೆಕ್ಸ್​ ಶಿಕ್ಷಣ ನೀಡುವ Read more…

ವಿದ್ಯಾರ್ಥಿಗಳು ಗೈರಾಗಿದ್ದರೂ ಹಾಜರಾತಿ ಹಾಕಿದ ಶಿಕ್ಷಕರು ಸಸ್ಪೆಂಡ್

ಬಳ್ಳಾರಿ: ಬಳ್ಳಾರಿಯ ಮಿಲ್ಲರ್ ಪೇಟೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಪ್ರಕಾಶ ಟಿ. ಹಾಗೂ ಶಿಕ್ಷಕ ಮಲ್ಲಿಕಾರ್ಜುನಪ್ಪ ಶಾಲೆಯಲ್ಲಿ ದಾಖಲಾದ 8ನೇ ತರಗತಿಯ Read more…

ಬಿಸಿಎಂ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಹಾಸ್ಟೆಲ್ ಗಳಲ್ಲಿ ಶೇ. 25 ರಷ್ಟು ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶ

ಹೊಸಪೇಟೆ: ಬಿಸಿಎಂ ಹಾಸ್ಟೆಲ್ ಗಳಲ್ಲಿ ಶೇಕಡ 25 ರಷ್ಟು ಹೆಚ್ಚುವರಿ ಸ್ಥಾನ ಕಲ್ಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಹರಪನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ Read more…

CET RANKING ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: KEA ತೀರ್ಮಾನ ಸರಿಯಾಗಿದೆ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಪ್ರಸಕ್ತ ಸಾಲಿನ ಸಿಇಟಿ ರ್ಯಾಂಕಿಂಗ್ ಪಟ್ಟಿಯಲ್ಲಿ ಉಂಟಾಗಿರುವ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ರ್ಯಾಂಕಿಂಗ್ ವಿಚಾರದಲ್ಲಿ ಕೆಇಎ Read more…

ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಅವಧಿ ವಿಸ್ತರಿಸಲಾಗಿದೆ. ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಯ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ Read more…

ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಧಾರವಾಡ: ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿನ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ Read more…

ಗರ್ಭಪಾತ ವಿರೋಧಿ ಸ್ಪೀಕರ್‌ ಭಾಷಣ ಆರಂಭಿಸುತ್ತಿದ್ದಂತೆ ‌ʼವಾಕ್‌ ಔಟ್‌ʼ ಮಾಡಿದ ಮೆಡಿಕಲ್‌ ವಿದ್ಯಾರ್ಥಿಗಳು…! ವಿಡಿಯೋ ವೈರಲ್

ಅಮೆರಿಕಾದಲ್ಲಿ ಗರ್ಭಪಾತ ವಿಷಯ ಈಗ ಬಹುದೊಡ್ಡ ಚರ್ಚಾ ವಿಷಯ. ಈ ವಿಷಯದಲ್ಲಿ ಅಲ್ಲಿನ ಬೆಳವಣಿಗೆಯು ಜಗತ್ತಿನ ಗಮನ ಸೆಳೆದಿದೆ. ಇತ್ತೀಚೆಗೆ ನಡೆದ ಬೆಳವಣಿಗೆಯಲ್ಲಿ ಮಿಚಿಗನ್​ ವಿಶ್ವವಿದ್ಯಾಲಯದ ಮೆಡಿಕಲ್​ ಸ್ಕೂಲ್​ Read more…

ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ಫೋನ್ ಯೋಜನೆ ಜಾರಿ ಬಗ್ಗೆ ಸರ್ಕಾರದ ಎಚ್ಚರಿಕೆ

ನವದೆಹಲಿ: ವಿದ್ಯಾರ್ಥಿಗಳಿಗೆ ಉಚಿತ ಸ್ಮಾರ್ಟ್‌ ಫೋನ್ ಯೋಜನೆ ಜಾರಿ ಬಗ್ಗೆ ಎಚ್ಚರದಿಂದಿರುವಂತೆ ಸರ್ಕಾರ ತಿಳಿಸಿದೆ. ಸರ್ಕಾರ ಜನರಿಗೆ ಅನುಕೂಲವಾಗುವಂತೆ ಹಲವಾರು ಯೋಜನೆ ರೂಪಿಸಿ ಜಾರಿಗೊಳಿಸಿದೆ. ಆದಾಗ್ಯೂ, ಹಲವಾರು ವಂಚಕರು Read more…

ಸಿಇಟಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಈ ತಿಂಗಳಾಂತ್ಯಕ್ಕೆ ರಿಸಲ್ಟ್

ಬೆಂಗಳೂರು: ಜುಲೈ 29 ಅಥವಾ 30ರಂದು ಸಿಇಟಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಸಿಬಿಎಸ್ಇ ಮತ್ತು ಐಸಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಇವುಗಳಲ್ಲಿ ವಿದ್ಯಾರ್ಥಿಗಳು ಪಡೆದ ಫಲಿತಾಂಶದ Read more…

ಕಾಂಡೋಮ್ ಗೆ ಮುಗಿಬಿದ್ದ ಸ್ಟೂಡೆಂಟ್ಸ್: ಹೆಚ್ಚಾಗ್ತಿದೆ ‘ಕಾಂಡೋಮ್ ಬಳಕೆ’ ಚಟ; ಇಲ್ಲಿದೆ ಶಾಕಿಂಗ್ ಮಾಹಿತಿ

ಬಂಗಾಳದ ದುರ್ಗಾಪುರದಲ್ಲಿ ಸುವಾಸನೆಯ ಕಾಂಡೋಮ್‌ ಗಳ ಮಾರಾಟ ಭಾರೀ ಹೆಚ್ಚಳವಾಗಿದೆ. ಅಂದ ಹಾಗೆ, ಎಲ್ಲಾ ರೀತಿಯ ವ್ಯಸನಗಳು ಆರೋಗ್ಯಕ್ಕೆ ಕೆಟ್ಟವು. ಮಾಧ್ಯಮ ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ Read more…

ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ಹರಿಬಿಟ್ಟ ಐವರು ವಶಕ್ಕೆ

ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಐವರನ್ನು Read more…

ಸಾಕು ಪ್ರಾಣಿಗಳಿಗೂ ಬಂತು ಸ್ಮಾರ್ಟ್​ ವಾಚ್; PES ವಿದ್ಯಾರ್ಥಿಗಳಿಂದ ವಿನ್ಯಾಸ

ಹೊಸ ಜನರೇಷನ್​ ವಿದ್ಯಾಥಿರ್ಗಳು ಇಂದಿನ ಕಾಲಮಾನಕ್ಕೆ ತಕ್ಕಂತೆ ಇರುವ ಅಗತ್ಯಗಳನ್ನು ಗುರುತಿಸಿ ಸಂಶೋಧನೆ ಮಾಡುತ್ತಿದ್ದಾರೆ. ಇದಕ್ಕೊಂದು ಉದಾಹರಣೆ ಎಂಬಂತೆ ಬೆಂಗಳೂರಿನ ಪಿಇಎಸ್​ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಸಾಕುಪ್ರಾಣಿಗಳಿಗಾಗಿ ಸ್ಮಾರ್ಟ್​ ವಾಚ್​ Read more…

ಬಿಟ್ಹೋಗ್ಬೇಡಿ ಸರ್ ಅಂತ ಕಣ್ಣೀರು ಹಾಕಿ ಶಿಕ್ಷಕನನ್ನ ಬೀಳ್ಕೊಟ್ಟ ವಿದ್ಯಾರ್ಥಿಗಳು; ವಿಡಿಯೋ ನೋಡಿ ಭಾವುಕರಾದ ನೆಟ್ಟಿಗರು

ವಿದ್ಯಾರ್ಥಿ ಜೀವನದಲ್ಲಿ ಗುರುಗಳ ಪಾತ್ರ ಬಹುಮುಖ್ಯವಾಗಿರುತ್ತೆ. ವಿದ್ಯಾರ್ಥಿಗಳ ಭವಿಷ್ಯ ಸುಭದ್ರವಾಗಿರಲು ಓರ್ವ ಗುರು ಹಾಕುವ ಪರಿಶ್ರಮ ಅಷ್ಟಿಷ್ಟಲ್ಲ. ಕೆಲ ಗುರುಗಳು ವಿದ್ಯಾರ್ಥಿಗಳ ಜೀವನದಲ್ಲಿ ಎಷ್ಟು ಗಾಢವಾಗಿ ನೆಲೆಯೂರಿರುತ್ತಾರೆ ಅಂದ್ರೆ, Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಎರಡು ಜೊತೆ ಸಮವಸ್ತ್ರ ವಿತರಣೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷ ಎರಡು ಜತೆ ಸಮವಸ್ತ್ರ ವಿತರಿಸಲಾಗುವುದು. ಕಳೆದ ಸಲ ಟೆಂಡರ್ ಪ್ರಕ್ರಿಯೆ ವಿಳಂಬವಾದ ಕಾರಣ ಸಮವಸ್ತ್ರ ಪೂರೈಕೆ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಣಕಾಸು ನೆರವಿಗಾಗಿ ಇಲ್ಲಿದೆ ವಿವಿಧ ವಿದ್ಯಾರ್ಥಿ ವೇತನಗಳ ಕುರಿತ ಮಾಹಿತಿ

ವಿದ್ಯಾರ್ಥಿ ವೇತನದ ಕುರಿತಾಗಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. ವಿವಿಧ ವಯಸ್ಸಿನ ಮತ್ತು ಅರ್ಹತೆ ಹೊಂದಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಕೋವಿಡ್-19 ಸಾಂಕ್ರಾಮಿಕ ರೋಗದ ನಂತರ ತಮ್ಮ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಬಳ್ಳಾರಿ: 2021-22 ನೇ ಸಾಲಿನಲ್ಲಿ ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಲಿ ವರ್ಷದ 2022ರ ಆಗಸ್ಟ್/ಸೆಪ್ಟೆಂಬರ್/ನವೆಂಬರ್ ಮಾಹೆವರೆಗೂ Read more…

ರಾಜ್ಯಾದ್ಯಂತ ಇಂದಿನಿಂದ SSLC ಪೂರಕ ಪರೀಕ್ಷೆ

ಬೆಂಗಳೂರು: ಜೂನ್ 27 ರಿಂದ ಜುಲೈ 4 ರವರೆಗೆ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. 423 ಕೇಂದ್ರಗಳಲ್ಲಿ 94,649 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಮಂಡಳಿ ಈಗಾಗಲೇ Read more…

ಮತ್ತೊಂದು ವಿವಿಯ ಎಡವಟ್ಟು…! ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದವರು ನಂತರ ‘ಫೇಲ್’

ಬೆಂಗಳೂರು ವಿಶ್ವವಿದ್ಯಾಲಯದ ಸುಮಾರು ಎರಡು ಡಜನ್ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಮೂರು ತಿಂಗಳ ಪಿಜಿ ಕೋರ್ಸ್ ಕಳೆದ ಬಳಿಕ ತಾವು ಡಿಗ್ರಿಯನ್ನೇ ಪೂರೈಸಿಲ್ಲ ಎಂಬ ಕಹಿ ಸತ್ಯ ಗೊತ್ತಾಗಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಏಕಕಾಲಕ್ಕೆ ಎರಡು ಪದವಿ ಪಡೆಯಲು ಅವಕಾಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ಯುವಕರನ್ನು ಉನ್ನತ ಶಿಕ್ಷಣದತ್ತ ಸೆಳೆಯಲು ಮುಂದಾಗಿದ್ದು, ದ್ವಿಪದವಿಗೆ ಅವಕಾಶ ನೀಡಿದೆ. ಯುಜಿಸಿ ನಿಯಮಾವಳಿ ಅನ್ವಯ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ಎರಡು Read more…

ಪದವಿ ಸೇರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶುಲ್ಕ ಹೆಚ್ಚಳ ಇಲ್ಲ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಈ ಬಾರಿ ಪದವಿಗೆ ಶುಲ್ಕ ಹೆಚ್ಚಳ ಮಾಡಿಲ್ಲ. 2021 -22 ನೇ ಸಾಲಿನ ಶುಲ್ಕವನ್ನೇ ಪ್ರಸಕ್ತ ಸಾಲಿಗೆ ಮುಂದುವರೆಸುವಂತೆ ಕಾಲೇಜು ಶಿಕ್ಷಣ ಇಲಾಖೆ Read more…

ವಿಟಿಯು ಎಡವಟ್ಟು: 100 ಮಾರ್ಕ್ಸ್ ಪರೀಕ್ಷೆಗೆ 106 ಅಂಕ; ಮೊದಲು ಪಾಸಾಗಿದ್ದವರು ಫೇಲ್

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮೌಲ್ಯಮಾಪನ ವಿಭಾಗದ ಎಡವಟ್ಟಿನಿಂದ ಗರಿಷ್ಠ ಅಂಕಗಳಿಗಿಂತ ಹೆಚ್ಚಿನ ಅಂಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಗಮನಕ್ಕೆ ಬಂದ ಕೂಡಲೇ ಈ ಲೋಪ ಸರಿಪಡಿಸಲಾಗಿದ್ದು, ಫಲಿತಾಂಶ Read more…

ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳದ ಬರೆ: ಇಂಜಿನಿಯರಿಂಗ್ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಖಾಸಗಿ ಅನುದಾನರಹಿತ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೋರ್ಸುಗಳ ಪ್ರವೇಶ ಶುಲ್ಕವನ್ನು ಶೇಕಡ 10ರಷ್ಟು ಹೆಚ್ಚಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಅನುದಾನರಹಿತ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಉನ್ನತ Read more…

SSLC ಪ್ರಥಮ ದರ್ಜೆಯಲ್ಲಿ ಪಾಸಾದವರಿಗೆ 15 ಸಾವಿರ ರೂ. ಪ್ರೋತ್ಸಾಹಧನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಅಂಕ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 7,000 ರೂ. ನೀಡಲಾಗುವುದು. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...