alex Certify ವಿದ್ಯಾರ್ಥಿಗಳು | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕಾಲೇಜಿನಲ್ಲೂ ಬಿಸಿಯೂಟ

ಹಾವೇರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವಂತೆ ಮೈಸೂರು, ತುಮಕೂರು ಸೇರಿ ಹಲವೆಡೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗುತ್ತಿದೆ. ರಾಣೆಬೆನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಶಾಸಕ ಅರುಣ್ Read more…

ಅತಿಥಿ ಉಪನ್ಯಾಸಕರ ಸಂಖ್ಯೆ ಹೆಚ್ಚಳ: 5,000 ಕಾಯಂ ಹುದ್ದೆಗಳ ನೇಮಕಾತಿ: ಸಚಿವ ಅಶ್ವತ್ಥ್ ನಾರಾಯಣ್

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಹೊಸದಾಗಿ ಕಾಯಂ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅತಿಥಿ ಉಪನ್ಯಾಸಕರ ಸಂಖ್ಯೆಯನ್ನು ಹೆಚ್ಚಳ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ Read more…

ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿಯಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪ್ರಕ್ರಿಯೆಯಲ್ಲಿ ಕೆಲವು ಮಹತ್ವದ ಬದಲಾವಣೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಾಗಿದೆ. ಈ ಮೂಲಕ ಸಿಇಟಿ ಪ್ರಕ್ರಿಯೆಗೆ Read more…

ವಿವಿ ವಿದ್ಯಾರ್ಥಿಗಳಿಗೂ ಬಿಸಿಯೂಟ, ಮೊದಲ ಬಾರಿಗೆ ತುಮಕೂರು ವಿವಿಯಲ್ಲಿ ಚಾಲನೆ

ತುಮಕೂರು: ಶಾಲಾ ಮಕ್ಕಳಿಗೆ ನೀಡುತ್ತಿದ್ದ ಬಿಸಿ ಊಟ ಇನ್ನು ಮುಂದೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೂ ಸಿಗಲಿದೆ. ಮೊದಲ ಬಾರಿಗೆ ತುಮಕೂರು ವಿವಿಯಲ್ಲಿ ಯೋಜನೆ ಜಾರಿಗೆ ಬಂದಿದ್ದು, ನಂತರ ಉಳಿದ ಕಡೆ Read more…

ವಸತಿ ಶಾಲೆಯಲ್ಲಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಮೊರಾರ್ಜಿ ವಸತಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

31 ಲಕ್ಷ ವಿದ್ಯಾರ್ಥಿಗಳು, 5 ಲಕ್ಷ ಶಿಕ್ಷಕರು, 2 ಲಕ್ಷ ಪೋಷಕರೊಂದಿಗೆ ಮೋದಿ ಪರೀಕ್ಷಾ ಪೇ ಚರ್ಚಾ

ನವದೆಹಲಿ: ಈ ತಿಂಗಳ 27 ರಂದು 6 ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ. Read more…

ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ. 17, 18 ರಂದು ‘ಕಲಿಕಾ ಸಾಧನಾ ಸಮೀಕ್ಷೆ’

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಜನವರಿ 17, 18 ರಂದು ಕಲಿಕಾ ಸಾಧನಾ ಸಮೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. 3, 5, 8, Read more…

BREAKING: ಸಾರಿಗೆ ಬಸ್ –ಮಿನಿ ಬಸ್ ಡಿಕ್ಕಿ: ಅಪಘಾತದಲ್ಲಿ ಪ್ರವಾಸಕ್ಕೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಸಾರಿಗೆ ಬಸ್ -ಮಿನಿ ಬಸ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಸಮೀಪ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ Read more…

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪರೀಕ್ಷಾ ಶುಲ್ಕ ಪಾವತಿಗೆ ಸೂಚನೆ

ಬೆಂಗಳೂರು: 2023ರ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಗೆ ಪರೀಕ್ಷಾ ಶುಲ್ಕ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಶಾಲಾ ಲಾಗಿನ್ Read more…

BREAKING: ಬಸ್ ಡಿಕ್ಕಿ; ಮೂವರು ವಿದ್ಯಾರ್ಥಿಗಳ ದುರ್ಮರಣ

ಬಳ್ಳಾರಿ: ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಲಕುಂದಿ ಗ್ರಾಮದ ಬಳಿ ನಡೆದಿದೆ. ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಎಮ್ಮಿಗನೂರಿನ ಕನಕರಾಜು(19), Read more…

ವಿದ್ಯಾರ್ಥಿಗಳೇ ಗಮನಿಸಿ: 10, 12ನೇ ತರಗತಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಬದಲಾವಣೆ: CBSE ಸಿದ್ಧತೆ

ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ 10 ಮತ್ತು 12ನೇ ತರಗತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾದರಿಯನ್ನು ಮಾರ್ಪಡಿಸಲು ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. Read more…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 ರ ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ Read more…

ಕಾಲೇಜಿನಲ್ಲಿ ಅಂಬೆಗಾಲುಗಳಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು…..! ಕಾರಣವೇನು ಗೊತ್ತಾ….?

ಚೀನಾದಲ್ಲಿ ಬಾಲ್ಯದಲ್ಲಿ ಅಂಬೆಗಾಲು ಇಡುವಂತೆ ನಾಲ್ಕು ಕಾಲುಗಳ ಮೇಲೆ ನಡೆಯುವ ಹೊಸ ಪ್ರವೃತ್ತಿ ಶುರುವಾಗಿದೆ. ಇದು ಮಾನವ ವಿಕಾಸದ ಸಿದ್ಧಾಂತವನ್ನು ಮರುಚಿಂತನೆಯನ್ನು ಉಂಟುಮಾಡುವ ವಿಶಿಷ್ಟ ವ್ಯಾಯಾಮವಾಗಿದೆಯಂತೆ. ಸೌತ್ ಚೀನಾ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 11 ಸಾವಿರ ರೂ.ವರೆಗೂ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿನಲ್ಲಿ ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10 ನೇ ತರಗತಿವರೆಗೆ Read more…

ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಮೂವರು ವಿದ್ಯಾರ್ಥಿಗಳ ವಿಚಾರಣೆ ಇಂದು

ಬೆಂಗಳೂರು: ಬೆಂಗಳೂರಿನಲ್ಲಿ ಪಾಕಿಸ್ತಾನ ಪರ ವಿದ್ಯಾರ್ಥಿಗಳು ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಮೂವರು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಮಾರತ್ ಹಳ್ಳಿ ಠಾಣೆ ಪೊಲೀಸರು Read more…

ರಸ್ತೆಗಳ ಹೊಂಡ ತುಂಬಿ ಮಾದರಿಯಾದ ಬೈಂದೂರು ವಿದ್ಯಾರ್ಥಿಗಳು: ತಲೆ ತಗ್ಗಿಸಿದ ಅಧಿಕಾರಿಗಳು

ಉಡುಪಿ: ಈ ಬಾರಿಯ ಮಕ್ಕಳ ದಿನಾಚರಣೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ವಿಭಿನ್ನವಾಗಿ ಆಚರಿಸಲಾಯಿತು. ಈ ಮಕ್ಕಳ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿ ಮಾಡುತ್ತಿದ್ದು, ಜನರ ಶ್ಲಾಘನೆಗೆ ಕಾರಣವಾಗಿದೆ. Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 24 ಗಂಟೆಯೂ ಬಸ್ ಪಾಸ್ ಗೆ ಮಾನ್ಯತೆ

ಬೆಂಗಳೂರು: ವಿದ್ಯಾರ್ಥಿ ಬಸ್ ಪಾಸ್ ಗೆ ದಿನದ 24 ಗಂಟೆಯೂ ಮಾನ್ಯತೆ ನೀಡಲಾಗಿದೆ. ವಿದ್ಯಾರ್ಥಿಗಳು ತಮಗೆ ನೀಡಿದ ಬಸ್ ಪಾಸ್ ಬಳಸಿಕೊಂಡು ದಿನದ 24 ಗಂಟೆಯೂ ಬಿಎಂಟಿಸಿ ಬಸ್ Read more…

ಜಪಾನ್ ವಿದ್ಯಾರ್ಥಿಗಳಿಂದ ‘ಶುದಾನ್ ಕೌಡೌ’: ವೈರಲ್​ ವಿಡಿಯೋಗೆ ಮೆಚ್ಚುಗೆಗಳ ಮಹಾಪೂರ

ಅತ್ಯಂತ ನವೀನ ತಂತ್ರಜ್ಞಾನಗಳನ್ನು ರಚಿಸುವುದರಿಂದ ಹಿಡಿದು ಅತ್ಯಂತ ಹೃದಯಸ್ಪರ್ಶಿ ಚಲನಚಿತ್ರಗಳನ್ನು ತಯಾರಿಸುವವರೆಗೆ ಜಪಾನ್​ ದೇಶವನ್ನು ಮೀರಿಸುವವರು ಇಲ್ಲ. ಆಟೋಟಗಳು ಹಾಗೂ ಮಕ್ಕಳಲ್ಲಿ ಶಿಸ್ತಿನ ವಿಷಯ ಬಂದಾಗಲೂ ಜಪಾನ್​ ಸದಾ Read more…

ಇಂಜಿನಿಯರಿಂಗ್ ಕೋರ್ಸ್ ಸೇರಬಯಸುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಸರ್ಕಾರಿ ಕಾಲೇಜುಗಳಲ್ಲಿ ವಿವಿಧ ಇಂಜಿನಿಯರಿಂಗ್ ಕೋರ್ಸ್ ಗಳ ಜೊತೆಗೆ ಈ ಬಾರಿ ಭವಿಷ್ಯದ ಕೋರ್ಸ್ ಗಳನ್ನು ಆರಂಭಿಸಲಾಗಿದೆ. ಕಡಿಮೆ ವೆಚ್ಚದಲ್ಲಿ ಕೋರ್ಸ್ ಗಳು ಲಭ್ಯವಿವೆ. ವಿದ್ಯಾರ್ಥಿಗಳು ಸದುಪಯೋಗ Read more…

‘ಪೊನ್ನಿಯಿನ್ ಸೆಲ್ವನ್’ ಚಿತ್ರಕ್ಕೆ ವಿದ್ಯಾರ್ಥಿಗಳು ಫಿದಾ; ಚಿತ್ರಮಂದಿರದಲ್ಲಿ ಕುಳಿತು ಮೈಮರೆತ ಮಕ್ಕಳು

ದಕ್ಷಿಣ ಭಾರತದ ಚಲನಚಿತ್ರಗಳು ಇತ್ತೀಚಿನ ದಿನಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಅದರಲ್ಲಿಯೂ ಕೆಲವೊಂದು ಚಿತ್ರಗಳ ದೃಶ್ಯ ಅಥವಾ ಹಾಡುಗಳ ಜನಮಾನಸದಲ್ಲಿ ನೆಲೆ ನಿಂತುಬಿಡುತ್ತವೆ. ಮಕ್ಕಳಿಂದ ಹಿಡಿದು Read more…

5, 8ನೇ ತರಗತಿಗೆ ಈ ವರ್ಷದಿಂದಲೇ ಹೊಸ ಪರೀಕ್ಷೆ: ಕಲಿಕಾ ಗುಣಮಟ್ಟ ಪರಿಶೀಲನೆ –ಎಲ್ಲರೂ ಪಾಸ್

ಬೆಂಗಳೂರು: ವಿದ್ಯಾರ್ಥಿಗಳ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಟಿಯಿಂದ ಈ ವರ್ಷ ಐದು ಮತ್ತು ಎಂಟನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ Read more…

5, 8 ನೇ ಕ್ಲಾಸ್ ಗೆ ಪಬ್ಲಿಕ್ ಪರೀಕ್ಷೆ…? ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗೆ ಕ್ರಮ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ವಾರ್ಷಿಕ ಪರೀಕ್ಷೆ ಬರೆಯುತ್ತಿದ್ದ Read more…

ಜೂನಿಯರ್ ಗೆ Ragging: 10 ವಿದ್ಯಾರ್ಥಿಗಳಿಗೆ ಬಿಗ್ ಶಾಕ್

ಕೋಝಿಕ್ಕೋಡ್: ಕಾಸರಗೋಡಿನ ಅಂಗಡಿಮುಗರ್ ಜಿ.ಹೆಚ್‌.ಎಸ್‌.ಎಸ್‌.ನ ಕೆಲವು ಹಿರಿಯ ಶಾಲಾ ವಿದ್ಯಾರ್ಥಿಗಳು ತಮ್ಮ ಜೂನಿಯರ್ ವಿದ್ಯಾರ್ಥಿಯೊಬ್ಬನನ್ನು ರ್ಯಾಗಿಂಗ್ ಮಾಡಿದ್ದು, ಹೇಳಿದಂತೆ ಕೇಳದಿದ್ದರೆ ದೈಹಿಕ ಹಿಂಸೆ ನೀಡುವುದಾಗಿ ಬೆದರಿಕೆ ಹಾಕಿರುವ ಆಘಾತಕಾರಿ Read more…

ವಿದ್ಯಾರ್ಥಿಗಳ ಖಾತೆಗೆ ಪ್ರೋತ್ಸಾಹಧನ ಜಮಾ: ಇಲ್ಲಿದೆ ಮಾಹಿತಿ

ಧಾರವಾಡ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನ ಮಾಡಲಾಗುತ್ತಿರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರೋತ್ಸಾಹಧನ ಮಂಜೂರಾದ ವಿದ್ಯಾರ್ಥಿವೇತನ, Read more…

ಅ. 1 ರಿಂದ ಪದವಿ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಅಕ್ಟೋಬರ್ 1 ರಿಂದ 9 ರವರೆಗೆ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ 430 ಸರ್ಕಾರಿ ಪದವಿ ಕಾಲೇಜುಗಳಿಗೆ ಅ. 1ರಿಂದ Read more…

SHOCKING: ರೂಂ ಲಾಕ್ ಮಾಡಿ 6ನೇ ತರಗತಿ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಶಿಕ್ಷಕ

ರಾಂಚಿ: ಜಾರ್ಖಂಡ್‌ ನ ಗುಮ್ಲಾದಲ್ಲಿ ಶಾಲೆಯ ರೂಂ ಲಾಕ್ ಮಾಡಿಕೊಂಡ ಶಿಕ್ಷಕ ತರಗತಿಯೊಳಗೆ 6 ನೇ ತರಗತಿಯ ವಿದ್ಯಾರ್ಥಿಗಳನ್ನು ಮರದ ಬೆತ್ತದಿಂದ ಅಮಾನುಷವಾಗಿ ಥಳಿಸಿದ್ದಾನೆ. ಗಾಯಗೊಂಡ 13 ವಿದ್ಯಾರ್ಥಿಗಳನ್ನು Read more…

ಇಂಜಿನಿಯರಿಂಗ್ ಪ್ರವೇಶಕ್ಕೆ ಇಂದು ಪ್ರಕಟವಾಗಬೇಕಿದ್ದ ಸಿಇಟಿ RANK ಪಟ್ಟಿ ಅ. 1 ರಂದು ಪ್ರಕಟ

ಬೆಂಗಳೂರು: ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನ ಸಿಇಟಿ ಪರಿಷ್ಕೃತ RANKING ಪಟ್ಟಿಯನ್ನು ಸೆಪ್ಟಂಬರ್ 29 ರ ಬದಲಿಗೆ ಅಕ್ಟೋಬರ್ 1 ರಂದು ಪ್ರಕಟವಾಗಲಿದೆ. ಅಕ್ಟೋಬರ್ 3 Read more…

SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಇರಲ್ಲ ಸುಲಭ ಪ್ರಶ್ನೆ, ಬರೆಯಬೇಕು ವಿಸ್ತೃತ ಉತ್ತರ, ಶೇ. 75 ಹಾಜರಾತಿ ಕಡ್ಡಾಯ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕೊರೋನಾ ಪೂರ್ವ ರೀತಿಯಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲಾಗುವುದು. ಸುಲಭದ ಪ್ರಶ್ನೆ ಇರುವುದಿಲ್ಲ. ವಿಸ್ತೃತ ಉತ್ತರ Read more…

ಡಾನ್ಸ್​ ಮೂಲಕ ಹಿಂದಿ ವ್ಯಾಕರಣ ಕಲಿಯುತ್ತಿರುವ ಮಕ್ಕಳು; ವಿಡಿಯೋ ವೈರಲ್

ಹೊಸ ಭಾಷೆಯನ್ನು ಕಲಿಯುವುದು ಕೆಲವು ಮಕ್ಕಳಿಗೆ ಕಠಿಣವಾಗಬಹುದು. ಆದರೆ ಶಿಕ್ಷಕರು ಮಕ್ಕಳಿಗೆ ಕಲಿಕೆಯನ್ನು ಸಲೀಸು ಮಾಡಲು ಹೊಸ ಹೆಜ್ಜೆಯನ್ನು ತೆಗೆದುಕೊಳ್ಳುತ್ತಾರೆ. ಶಾಲಾ ಮಕ್ಕಳು ಹಿಂದಿ ವ್ಯಾಕರಣದ ಮೂಲಭೂತ ಅಂಶಗಳನ್ನು Read more…

ಕಡಿಮೆ ಅಂಕ ಕೊಟ್ಟ ಶಿಕ್ಷಕನ ಬೈಕ್ ಗೇ ಬೆಂಕಿ ಹಚ್ಚಿದ ವಿದ್ಯಾರ್ಥಿಗಳು

ತರಗತಿಯ ಪ್ರಾಜೆಕ್ಟ್‌ ನಲ್ಲಿ ಉತ್ತೀರ್ಣ ಅಂಕಗಳನ್ನು ನೀಡಲು ನಿರಾಕರಿಸಿದ ಕಾರಣ 12 ನೇ ತರಗತಿಯ ವಿದ್ಯಾರ್ಥಿಗಳ ಗುಂಪು ತಮ್ಮ ಶಾಲಾ ಶಿಕ್ಷಕರ ಬೈಕ್‌ ಗೆ ಬೆಂಕಿ ಹಚ್ಚಿದ ಘಟನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...