alex Certify ವಿದ್ಯಾರ್ಥಿಗಳು | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 25 ರಿಂದ SSLC ಪರೀಕ್ಷೆ: ವಿದ್ಯಾರ್ಥಿಗಳು, ಪೋಷಕರಿಗೊಂದು ಮಾಹಿತಿ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಈಗಾಗಲೇ ಸಿದ್ಧತೆಗಳು ಪೂರ್ಣಗೊಂಡಿದ್ದು ಜೂನ್ 25 ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗೆ ಗೈರುಹಾಜರಾಗುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಪೂರಕ ಪರೀಕ್ಷೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಇದನ್ನು Read more…

ನಾಳೆಯೇ ಇಂಗ್ಲಿಷ್ ಪರೀಕ್ಷೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಸರ್ಕಾರ ಕ್ರಮಕೈಗೊಂಡಿದೆ. ಕೊರೋನಾ ಸಂಕಷ್ಟದಲ್ಲಿಯೂ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಸಲು ಸರ್ಕಾರ Read more…

ಸೆಕೆಂಡ್ ಪಿಯುಸಿ ಇಂಗ್ಲಿಷ್ ಪರೀಕ್ಷೆ: ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂನ್ 18 ರಂದು ನಡೆಯಲಿದ್ದು, ಸಿದ್ಧತೆ ಪೂರ್ಣಗೊಳಿಸುವಂತೆ ಪಿಯು ಇಲಾಖೆಯಿಂದ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ Read more…

SSLC, ಸೆಕೆಂಡ್ PUC ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಸೆಕೆಂಡ್ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮೊದಲೇ ಬರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಕೊರೋನಾ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಹೀಗಾಗಿ ಪರೀಕ್ಷೆ Read more…

ಪದವಿ ತರಗತಿ, ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಮಂಡ್ಯ: ಲಾಕ್‌ಡೌನ್‌ ತೆರವು ನಂತರ ಪದವಿ ವಿಭಾಗದ ತರಗತಿಗಳನ್ನು ನಡೆಸಲಾಗುವುದು. ಬಳಿಕ ಪರೀಕ್ಷೆಯ ದಿನಾಂಕಗಳನ್ನು ಘೋಷಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಮಂಡ್ಯ ವಿಶ್ವವಿದ್ಯಾಲಯಕ್ಕೆ Read more…

ಕಾಮೆಡ್ – ಕೆ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಖಾಸಗಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟ್ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಕಾಮೆಡ್ – ಕೆ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ. ಜುಲೈ 25 ರಂದು ಕಾಮೆಡ್ – Read more…

ಗೊಂದಲ ತಂದ ಸಚಿವರ ಹೇಳಿಕೆ: ಪೋಷಕರು, ವಿದ್ಯಾರ್ಥಿಗಳಲ್ಲಿ ಬಗೆಹರಿಯದ ಆನ್ ಲೈನ್ ತರಗತಿ ಆತಂಕ

5 ನೇ ತರಗತಿವರೆಗೆ ಆನ್ ಲೈನ್ ತರಗತಿ ನಡೆಸದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಸೂಚನೆ ನೀಡಿದ್ದಾರೆ. ಆದರೆ, 7 ನೇ ತರಗತಿವರೆಗೂ ಆನ್ ಲೈನ್ ತರಗತಿ Read more…

SSLC ಪರೀಕ್ಷೆ: ವಿದ್ಯಾರ್ಥಿಗಳಿಗೊಂದು ಖುಷಿ ಸುದ್ದಿ

ಬೆಂಗಳೂರು: ಈಗಾಗಲೇ ನಿಗದಿ ಮಾಡಿರುವಂತೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವರಾದ Read more…

ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಸರ್ಕಾರದಿಂದ ಉಚಿತ ಇಂಟರ್ ನೆಟ್ ಸೌಲಭ್ಯ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್‌ಟಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್‌ ಸೇವೆ ಒದಗಿಸುವ ಸಂಬಂಧ ಈ ಸೇವೆ ಒದಗಿಸುವ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ Read more…

ಶೈಕ್ಷಣಿಕ ವರ್ಷ, ಶಾಲೆ ಅವಧಿ, ಪಠ್ಯ ಕಡಿತ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ಕಾಲಘಟ್ಟದಲ್ಲಿ ಶೈಕ್ಷಣಿಕ ವರ್ಷಕ್ಕೆ ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮಾರ್ಗದರ್ಶಿ ಸೂತ್ರದ ಆಧಾರದಲ್ಲಿ ನಮ್ಮ ರಾಜ್ಯದ ಅಗತ್ಯತೆಗಳಿಗುನುಗುಣವಾಗಿ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ರೂಪಿಸಲಾಗುವುದು ಎಂದು Read more…

ನಡೆಯುತ್ತಾ…? ಇಲ್ವಾ…? ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ SSLC ಪರೀಕ್ಷೆ

ಲಾಕ್ಡೌನ್ ಸಡಿಲಿಕೆ ನಂತರ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಲಿದ್ದು ಎಸ್ಎಸ್ಎಲ್ಸಿ ಪರೀಕ್ಷೆ ವಿಚಾರದಲ್ಲಿ ಪರ-ವಿರೋಧ ಚರ್ಚೆಗಳು ಮುಂದುವರೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಬೇಕು, ನಡೆಸಬಾರದು ಎಂಬ ಕುರಿತಾಗಿ ಭಾರಿ ಚರ್ಚೆ ನಡೆದಿದೆ. Read more…

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ‘ಗುಡ್ ನ್ಯೂಸ್’

ತುಮಕೂರು: ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ಸುಮಾರು 2.50 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ Read more…

1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಶುಭಸುದ್ದಿ

ನವದೆಹಲಿ: ಒಂದರಿಂದ 12ನೇ ತರಗತಿಯವರೆಗೆ ಪ್ರತಿಯೊಂದು ಕ್ಲಾಸ್ ಗೂ 12 ಟಿವಿ ಚಾನಲ್ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಶಾಲಾ ಮಕ್ಕಳಿಗಾಗಿ 12 ಟಿವಿ ಚಾನಲ್ ಆರಂಭಿಸಲಾಗುವುದು ಎಂದು Read more…

SSLC ಪರೀಕ್ಷೆ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮತ್ತೊಂದು ‘ಗುಡ್ ನ್ಯೂಸ್’

ಲಾಕ್ ಡೌನ್ ಜಾರಿಯಾಗಿರುವುದರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆಯಾಗಿದೆ. ಲಾಕ್ ಡೌನ್ ಮುಗಿದ ನಂತರ ಪರೀಕ್ಷೆಯನ್ನು ಆರಂಭಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಕೈಗೊಂಡಿದೆ. ಕೊರೋನಾ ಸೋಂಕು Read more…

CET: ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಅರ್ಜಿ ಸಲ್ಲಿಕೆಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಕಲ್ಪಿಸಿದ್ದು Read more…

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆ ಉದ್ದೇಶದಿಂದ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಪಠ್ಯಕ್ರಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ Read more…

ಫೇಸ್ ಬುಕ್ ಲೈವ್ ನಲ್ಲಿ ಹಲ್ ಚಲ್ ಸೃಷ್ಟಿಸಿದ YSV ದತ್ತ

ಮಾಜಿ ಶಾಸಕ ವೈ.ಎಸ್.ವಿ. ದತ್ತ ಗಣಿತ ಮೇಷ್ಟ್ರು ಎಂದೇ ಪರಿಚಿತರು. ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗಣಿತ ಪಾಠ ಆರಂಭಿಸಿದ್ದು ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. Read more…

ಮೇ 5 ರಂದು PUC ಫಲಿತಾಂಶ ಪ್ರಕಟ, ಮುಂದಿನ ತರಗತಿಗೆ ರೆಡಿಯಾಗಿ

ಬೆಂಗಳೂರು: ಪ್ರಥಮ ಪಿಯುಸಿ ಫಲಿತಾಂಶ ಮೇ 5 ರಂದು ಪ್ರಕಟವಾಗಲಿದೆ. ಮುಂದಿನ ತರಗತಿ  ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಿಸಲು ಪದವಿಪೂರ್ವ ಶಿಕ್ಷಣ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶುಲ್ಕಕ್ಕೆ ಒತ್ತಡ ಹೇರದಂತೆ ಖಾಸಗಿ ಶಾಲೆಗಳಿಗೆ ವಾರ್ನಿಂಗ್

ಬೆಂಗಳೂರು: ಖಾಸಗಿ ಶಾಲೆಗಳು ಆನ್ ಲೈನ್ ನಲ್ಲಿ ಪಾಠ-ಪ್ರವಚನ ನಡೆಸಬಹುದು. ಆದರೆ, ಅದನ್ನೇ ನೆಪವಾಗಿಸಿಕೊಂಡು ಸಂಕಷ್ಟದ ಪರಿಸ್ಥಿತಿಯಲ್ಲಿ ಶುಲ್ಕ ನೀಡುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲೆ ಒತ್ತಡ ಹೇರುವಂತಿಲ್ಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...