alex Certify ವಿದ್ಯಾರ್ಥಿಗಳು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬೀಚ್ ನಲ್ಲಿ ಈಜಲು ಹೋದಾಗಲೇ ದುರಂತ: ಸಮುದ್ರದಲ್ಲಿ ಮುಳುಗಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮದುವೆಯಲ್ಲಿ ಪಾಲ್ಗೊಳ್ಳಲು ಕನ್ಯಾಕುಮಾರಿಗೆ ತೆರಳಿದ್ದ ಅವರು ಖಾಸಗಿ ಬೀಚ್‌ನಲ್ಲಿ ಈಜಲು ಹೋಗಿದ್ದ ವೇಳೆಯಲ್ಲಿ ಘಟನೆ ನಡೆದಿದೆ. Read more…

ನೀಟ್ ಪರೀಕ್ಷೆಯಲ್ಲೂ ಔಟ್ ಆಫ್ ಸಿಲಬಸ್ ಪ್ರಶ್ನೆಗಳು: ವಿದ್ಯಾರ್ಥಿಗಳಲ್ಲಿ ಗೊಂದಲ

ಬೆಂಗಳೂರು: ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗೆ ಭಾನುವಾರ ನಡೆಸಿದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ –ನೀಟ್ ಯಶಸ್ವಿಯಾಗಿ ನಡೆದಿದೆ. ಆದರೆ, ಪಠ್ಯಕ್ರಮ ಹೊರತಾದ ಪ್ರಶ್ನೆ ಕೇಳಲಾಗಿದೆ ಎಂಬ Read more…

ವಿದ್ಯಾರ್ಥಿಗಳೇ ಗಮನಿಸಿ: ಮೇ 8 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಪೂರ್ಣವಾಗಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. 8.5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದಾರೆ. Read more…

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ

ಬೆಂಗಳೂರು: 2023 -24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 ಎಪ್ರಿಲ್ 29 ರಿಂದ ರಾಜ್ಯದಾತ್ಯಂತ ಆರಂಭವಾಗಲಿದೆ. 84,933 ಬಾಲಕರು, 64,367 ಬಾಲಕಿಯರು ಸೇರಿ ಒಟ್ಟು 1,49,300 ವಿದ್ಯಾರ್ಥಿಗಳು Read more…

ಸಿಇಟಿ ಮರು ಪರೀಕ್ಷೆಗೆ ಸರ್ಕಾರ ಚಿಂತನೆ: ವಿದ್ಯಾರ್ಥಿಗಳು, ಪೋಷಕರ ವಿರೋಧ

ಬೆಂಗಳೂರು: ಸಿಇಟಿಯಲ್ಲಿ 45ಕ್ಕೂ ಅಧಿಕ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಹೀಗಾಗಿ ಸರ್ಕಾರ ಮರು ಪರೀಕ್ಷೆಗೆ ಚಿಂತನೆ ನಡೆಸಿದೆ. ಮರು ಪರೀಕ್ಷೆಗೆ ವಿದ್ಯಾರ್ಥಿಗಳು, ಪೋಷಕರು, Read more…

ಫಲಿತಾಂಶ ಪ್ರಕಟವಾದ 48 ಗಂಟೆಯಲ್ಲಿ 7 ವಿದ್ಯಾರ್ಥಿಗಳು ಆತ್ಮಹತ್ಯೆ

ಹೈದರಾಬಾದ್: ತೆಲಂಗಾಣ ಸ್ಟೇಟ್ ಬೋರ್ಡ್ ಆಫ್ ಇಂಟರ್ಮೀಡಿಯೇಟ್ ಎಕ್ಸಾಮಿನೇಷನ್(TSBIE) ಮೊದಲ ವರ್ಷ ಮತ್ತು ಎರಡನೇ ವರ್ಷದ ಫಲಿತಾಂಶಗಳನ್ನು ಏಪ್ರಿಲ್ 24 ರಂದು(ಬುಧವಾರ) ಪ್ರಕಟಿಸಿದೆ. ಫಲಿತಾಂಶ ಪ್ರಕಟವಾದ 48 ಗಂಟೆಗಳಲ್ಲಿ Read more…

CBSE ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ ಸಾಧ್ಯತೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(CBSE) 2025-26 ಶೈಕ್ಷಣಿಕ ಅವಧಿಯಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಆದಾಗ್ಯೂ, Read more…

ಪಿಯುಸಿ ಪರೀಕ್ಷೆ -2ಗೆ ನೋಂದಾಯಿಸಿದ ವಿಷಯದ ಪರೀಕ್ಷೆಗೆ ಮಾತ್ರ ಹಾಜರಾಗಲು ಸೂಚನೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ 2 ಪ್ರವೇಶ ಪತ್ರದಲ್ಲಿ ತಾಂತ್ರಿಕ ಕಾರಣಗಳಿಂದ ಕೆಲವು ವಿದ್ಯಾರ್ಥಿಗಳು ನೋಂದಾಯಿಸಿದ ವಿಷಯಗಳಿಗಿಂತ ಹೆಚ್ಚಿನ ವಿಷಯಗಳು ನೋಂದಣಿಯಾಗಿವೆ. ಅಂತಹ ವಿದ್ಯಾರ್ಥಿಗಳು ಆತಂಕ ಪಡಬೇಕಿಲ್ಲ. ಅವರು Read more…

ದ್ವಿತೀಯ ಪಿಯುಸಿ -2 ಪರೀಕ್ಷೆಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಸೂಚನೆ

ಬೆಂಗಳೂರು: ಏಪ್ರಿಲ್ 29 ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದ್ದು 1,49,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ರಾಜ್ಯಾದ್ಯಂತ 301 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ -2 ನಡೆಯಲಿದೆ. Read more…

ಅಂಕ ಹೆಚ್ಚಿಸಿಕೊಳ್ಳಲು ವರದಾನವಾದ ದ್ವಿತೀಯ ಪಿಯುಸಿ 2ನೇ ವಾರ್ಷಿಕ ಪರೀಕ್ಷೆಗೆ 1.60 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಬೆಂಗಳೂರು: ದ್ವಿತೀಯ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ ಅಂಕ ಹೆಚ್ಚಿಸಿಕೊಳ್ಳಲು ವರದಾನವಾಗಿದೆ. ಹೀಗಾಗಿ 1.60 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ಈ ಬಾರಿ ನಡೆಸುತ್ತಿರುವ ವರ್ಷಕ್ಕೆ Read more…

ಸಿಇಟಿಯಲ್ಲಿ ಪಠ್ಯದಲ್ಲಿಲ್ಲದ 51 ಪ್ರಶ್ನೆ: ವಿದ್ಯಾರ್ಥಿಗಳು, ಪೋಷಕರ ಆಕ್ರೋಶ: ಮರು ಪರೀಕ್ಷೆಗೆ ಆಗ್ರಹ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆ ಭಾರಿ ಗೊಂದಲಕ್ಕೆ ಕಾರಣವಾಗಿದೆ. 4 ವಿಷಯಗಳಲ್ಲಿ ಪಠ್ಯದಲ್ಲಿ ಇಲ್ಲದ ಸುಮಾರು 51 ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ವಿದ್ಯಾರ್ಥಿಗಳು, ಪೋಷಕರು, Read more…

BIG NEWS: ನೇಹಾ ಹಿರೇಮಠ ಹತ್ಯೆ ಪ್ರಕರಣ; ಎಬಿವಿಪಿ, ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಭುಗಿಲೆದ್ದ ಪ್ರತಿಭಟನೆ; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು ವಿದ್ಯಾರ್ಥಿಗಳು ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು Read more…

ಸಿಇಟಿ ಮೊದಲ ದಿನವೇ ಎಡವಟ್ಟು: ಪಠ್ಯಕ್ರಮದಲ್ಲಿಲ್ಲದ 21 ಪ್ರಶ್ನೆಗಳ ನೋಡಿ ವಿದ್ಯಾರ್ಥಿಗಳಿಗೆ ಶಾಕ್

ಬೆಂಗಳೂರು: ರಾಜ್ಯಾದ್ಯಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಗುರುವಾರ ನಡೆದ ಮೊದಲ ದಿನದ ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮದಲ್ಲಿ ಇಲ್ಲದ 21 ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಜೀವಶಾಸ್ತ್ರದ Read more…

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕನ್ನಡದಲ್ಲಿ ಬಿಇ, ಬಿಟೆಕ್ ತರಗತಿ ನಡೆಸಲು ಎಐಸಿಟಿಇ ಸೂಚನೆ

ಬೆಂಗಳೂರು: ತಾಂತ್ರಿಕ ಶಿಕ್ಷಣ ಬೋಧನೆ ಮಾಡುತ್ತಿರುವ ಕಾಲೇಜುಗಳು ವಿದ್ಯಾರ್ಥಿಗಳೊಂದಿಗೆ ಸ್ಥಳೀಯ ಅಥವಾ ಮಾತೃಭಾಷೆ ಸಂಭಾಷಣೆ ನಡೆಸುವಂತೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್(ಎಐಸಿಟಿಇ) ಸೂಚನೆ ನೀಡಿದೆ. ಗ್ರಾಮೀಣ ಭಾಗದ Read more…

ಕೊನೆ ಕ್ಷಣದಲ್ಲಿ ಸಮಸ್ಯೆ ಸಾಧ್ಯತೆ: ಸಿಇಟಿ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸೂಚನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆಯ 50,000 ವಿದ್ಯಾರ್ಥಿಗಳು ಇನ್ನೂ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಂಡಿಲ್ಲವೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಒಟ್ಟಾರೆ Read more…

ಕಷ್ಟದಲ್ಲೂ ಸಾಧನೆ ಮಾಡಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಗ್ಗೆ ಇಲ್ಲಿದೆ ಮಾಹಿತಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಸ್ ಆಗಿದ್ದಾರೆ. ಕಡು ಕಷ್ಟದಲ್ಲಿಯು ಅನೇಕರು ಸಾಧನೆ ಮಾಡಿದ್ದಾರೆ. ಅಂತಹ Read more…

BREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು

ಬೆಂಗಳೂರು: ಟಾಟಾ ಏಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಗ್ಗನಹಳ್ಳಿಯ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಬೈಕ್ ಗೆ ಟಾಟಾ ಏಸ್ ಡಿಕ್ಕಿ Read more…

9 ರಿಂದ 12ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್

ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಕಾಂಗ್ರೆಸ್ ಭರಪೂರ ಭರವಸೆಗಳನ್ನು ನೀಡಿದೆ. ಮಹಾಲಕ್ಷ್ಮಿ ಯೋಜನೆ ಅಡಿ ಪ್ರತಿ ಬಡ ಕುಟುಂಬಕ್ಕೆ ವರ್ಷಕ್ಕೆ ಒಂದು ಲಕ್ಷ ರೂ. ಹಣ ವರ್ಗಾವಣೆ, 25 Read more…

ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಶಿವಮೊಗ್ಗ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಎಸ್.ಎಸ್.ಎಲ್.ಸಿ. ಓದುತ್ತಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಇಯಾನ್, ಸಮ್ಮರ್, ರಫಾನ್ Read more…

ವಿದ್ಯಾರ್ಥಿಗಳೇ ಗಮನಿಸಿ: ಸಿಇಟಿ ಅಭ್ಯರ್ಥಿಗಳು ಹೆಚ್ಚುವರಿ ಶುಲ್ಕ ವಾಪಸ್ ಪಡೆಯಲು ಕೊನೆಯ ಅವಕಾಶ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ಸಂದರ್ಭದಲ್ಲಿ ಪಾವತಿಸಿದ್ದ ಹೆಚ್ಚುವರಿ ಶುಲ್ಕವನ್ನು ವಾಪಸ್ ಪಡೆಯದ 2022, 2023ನೇ ಸಾಲಿನ ಸಿಇಟಿ ಅಭ್ಯರ್ಥಿಗಳಿಗೆ ತಮ್ಮ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದೇಶದಲ್ಲೂ ಇಂಟರ್ನ್ ಶಿಪ್ ಗೆ ಅವಕಾಶ ಕಲ್ಪಿಸಿದ ವಿಟಿಯು

ಬೆಂಗಳೂರು: ವಿಟಿಯು ವಿದ್ಯಾರ್ಥಿಗಳು ಇನ್ನು ಮುಂದೆ ರಾಜ್ಯದಲ್ಲಿ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಇಂಟರ್ನ್ಶಿಪ್ ಮಾಡಬಹುದಾಗಿದೆ. ಈ ಮೊದಲು ವಿಟಿಯು ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಮಾತ್ರ ಇಂಟರ್ನ್ ಶಿಪ್ ಗೆ ಅವಕಾಶ Read more…

BIG NEWS: ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ಚಾಕುವಿಂದ ಇರಿದ ವಿದ್ಯಾರ್ಥಿಗಳು

ಥಾಣೆ: ಪರೀಕ್ಷೆ ವೇಳೆ ತನ್ನ ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಇಲ್ಲಿನ ಭೀವಂಡಿ ಪಟ್ಟದ Read more…

BIG NEWS: ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪಾಳಕ್ಕೆ ಹೊಡೆಯಬೇಕು; ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ

ಕೊಪ್ಪಳ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರು ಅಬ್ಬರದ ಪ್ರಚಾರದ ಬರದಲ್ಲಿ ಮಾತಿನ ಮೇಲಿನ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ Read more…

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ಇಂದಿನಿಂದ ಏಪ್ರಿಲ್ 6ರವರೆಗೆ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ -1 ನಡೆಯಲಿದೆ. ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ 8,69,968 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. Read more…

ರಾಜ್ಯಾದ್ಯಂತ ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು

ಬೆಂಗಳೂರು: ರಾಜ್ಯದಾದ್ಯಂತ ಮಾರ್ಚ್ 25ರ ಸೋಮವಾರದಿಂದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ -1 ಆರಂಭವಾಗಲಿದೆ. ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ SSLC ವಾರ್ಷಿಕ ಪರೀಕ್ಷೆ Read more…

ಇಂದಿನಿಂದ ರಾಜ್ಯಾದ್ಯಂತ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: ಸರ್ಕಾರ ಮತ್ತು ಖಾಸಗಿ ಶಾಲಾ ಸಂಘಟನೆಗಳ ಕಾನೂನು ಹೋರಾಟದ ನಡುವೆ ಇಂದಿನಿಂದ ರಾಜ್ಯದ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಆರಂಭವಾಗಲಿವೆ. ಸರ್ಕಾರ ಸಿದ್ಧಪಡಿಸಿದ Read more…

ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಮಾರ್ಚ್ 25 ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಕ್ರಮ ತಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು Read more…

ಆದರ್ಶ ವಿದ್ಯಾಲಯದಲ್ಲಿ 11, 12ನೇ ತರಗತಿ ಬೋಧನೆಗೆ ಆದೇಶ: 3 ಸಾವಿರ ಕೆಪಿಎಸ್ ಶಾಲೆ ಆರಂಭ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಪೌಷ್ಠಿಕ ಆಹಾರ

ಕಲಬುರಗಿ: ಪ್ರಸಕ್ತ 2024-25ನೇ ಸಾಲಿನ ಆಯವ್ಯದಲ್ಲಿ ರಾಜ್ಯದಾದ್ಯಂತ 500 ಕರ್ನಾಟಕ ಪಬ್ಲಿಕ್ ಆರಂಭಿಸಲು ಘೋಷಿಸಿದ್ದು, ಇದರಲ್ಲಿ 137 ಶಾಲೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕೌಶಲಾಧಾರಿತ ತರಬೇತಿ ಜತೆಗೆ 17 ಸಾವಿರ ರೂ. ಮಾಸಿಕ ಭತ್ಯೆ: ಇಂಟರ್ನ್ ಶಿಪ್ ಜಾರಿಗೆ ಚಿಂತನೆ

ಮೈಸೂರು: ಮೂರು ವರ್ಷದ ಪದವಿ ಕೋರ್ಸ್ ಗಳಲ್ಲಿ ಕೊನೆಯ ವರ್ಷ ಕೌಶಲಾಧಾರಿತ ವಿಷಯಗಳ ತರಬೇತಿ ನೀಡಲು ಇಂಟರ್ನ್ ಶಿಪ್ ಜಾರಿಗೆ ತರಲು ಚಿಂತನೆ ನಡೆದಿದೆ ಎಂದು ಉನ್ನತ ಶಿಕ್ಷಣ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...