alex Certify ವಿದ್ಯಾರ್ಥಿಗಳು | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿ ಆದೇಶ ಪಾಲಿಸುವಂತೆ ವಿದ್ಯಾರ್ಥಿಗಳು, ಪೋಷಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಠಾತ್ ಪ್ರವಾಹ ಸಂಭವಿಸುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ Read more…

`SSLC,PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ಎರಡು ಬಾರಿ `ಪೂರಕ ಪರೀಕ್ಷೆ’

ಬೆಂಗಳೂರು : ಎಸ್ಎಸ್ಎಲ್ ಸಿ (SSLC), ಪಿಯುಸಿ (PUC) ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ನಡೆಸಲಾಗುವ Read more…

ವಿದ್ಯಾರ್ಥಿಗಳು, ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್: ಜಂಗಲ್ ಲಾಡ್ಜ್ ನಲ್ಲಿ ರಿಯಾಯಿತಿ ಘೋಷಣೆ

ಮೈಸೂರು: ಪ್ರವಾಸೋದ್ಯಮ ಇಲಾಖೆಯ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ ಬಳಕೆ ಹೆಚ್ಚಿಸುವ ಉದ್ದೇಶದಿಂದ ರಿಯಾಯಿತಿ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮೈಸೂರಿನಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಹೆಚ್.ಕೆ. Read more…

`NEET’ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ ದಾಖಲೆ ಪರಿಶೀಲನೆ ಆರಂಭ

ಬೆಂಗಳೂರು : ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎಂಜಿನಿಯರಿಂಗ್ ಹೊರತುಪಡಿಸಿ ಬೇರೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಜುಲೈ 24 ರಿಂದ ಆಗಸ್ಟ್ Read more…

ಕಾಲೇಜ್ ನಲ್ಲೇ ವಿದ್ಯಾರ್ಥಿನಿ –ವಿದ್ಯಾರ್ಥಿ ರೊಮ್ಯಾನ್ಸ್: ಅಶ್ಲೀಲ ಕೃತ್ಯದ ವಿಡಿಯೋ ವೈರಲ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಅಶ್ಲೀಲ ಕೃತ್ಯ ಎಸಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈದ್ಯಕೀಯ ಕಾಲೇಜು Read more…

ಹಾಸ್ಟೆಲ್ ನಲ್ಲಿ ವಿಷಪೂರಿತ ಹಾವು ಕಚ್ಚಿ ಮೂವರು ವಿದ್ಯಾರ್ಥಿಗಳ ಸಾವು

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಹಾಸ್ಟೆಲ್ ನಲ್ಲಿ ಮಲಗಿದ್ದ ಮಕ್ಕಳಿಗೆ ಹಾವು ಕಚ್ಚಿದೆ. ಇಬ್ಬರು ಬಾಲಕಿಯರು ಸೇರಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

`NEET’ ಪಾಸಾದ ವಿದ್ಯಾರ್ಥಿಗಳೇ ಗಮನಿಸಿ : ನಾಳೆಯಿಂದ ದಾಖಲೆ ಪರಿಶೀಲನೆ ಆರಂಭ

ಬೆಂಗಳೂರು : ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎಂಜಿನಿಯರಿಂಗ್ ಹೊರತುಪಡಿಸಿ ಬೇರೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನು ಜುಲೈ 24 ರಿಂದ ಆಗಸ್ಟ್ Read more…

ಕರ್ನಾಟಕದಲ್ಲೇ ಫಸ್ಟ್ ಟೈಮ್ : ಉಡುಪಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ `ಆರೋಗ್ಯ ಶನಿವಾರ’ ಕಾರ್ಯಕ್ರಮ

ಉಡುಪಿ : ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ರಾಜ್ಯದಲ್ಲೇ ಪ್ರಥಮವಾದ ಆರೋಗ್ಯ ಶನಿವಾರ ಎಂಬ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಯೋಜಿಸಲಾಗಿದೆ. ಮಲೇರಿಯಾ, ಡೆಂಗ್ಯೂ, ಜ್ವರ, Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2ನೇ ಜೊತೆ `ಉಚಿತ ಸಮವಸ್ತ್ರ’ ವಿತರಣೆಗೆ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 1-10 ನೇ ತರಗತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2ನೇ ಜೊತೆ ಉಚಿತ ಸಮವಸ್ತ್ರ ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

ರಾಜ್ಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 2ನೇ ಜೊತೆ `ಉಚಿತ ಸಮವಸ್ತ್ರ’ ವಿತರಣೆಗೆ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು 1-10 ನೇ ತರಗತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, 2ನೇ ಜೊತೆ ಉಚಿತ ಸಮವಸ್ತ್ರ ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read more…

BIGG NEWS : ಪಿಯುಸಿ ತರಗತಿಗಳ ಎಲ್ಲಾ ವಿಷಯಗಳಿಗೂ 20 `ಇಂಟರ್ನಲ್ ಮಾರ್ಕ್ಸ್’ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹೊಂದಿರದ ವಿಷಯಗಳಲ್ಲಿ 20 ಆಂತರಿಕ ಅಂಕಗಳನ್ನು ಪರೀಕ್ಷೆಗೆ ನಿಗದಿಪಡಿಸಿ ಆದೇಶಿಸಿದೆ. ಈ ಕುರಿತು Read more…

ವಿದ್ಯಾರ್ಥಿಗಳ ಗಮನಕ್ಕೆ…. BMTC ಬಸ್ ಪಾಸ್ ಅವಧಿ ವಿಸ್ತರಣೆ; ಹೊಸ ಪಾಸ್ ಗಳಿಗೂ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ-ಬಿಎಂಟಿಸಿ ಕಳೆದ ವರ್ಷ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಬಸ್ ಪಾಸ್ ಮಾನ್ಯತೆ ಅವಧಿ ವಿಸ್ತರಿಸಿದೆ. ಕಳೆದ ವರ್ಷದ ಬಸ್ ಪಾಸ್ ಅವಧಿ ಜುಲೈ 31ರವರೆಗೆ Read more…

ಕೆಇಎ ಮೂಲಕ ಶೀಘ್ರವೇ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಶೀಘ್ರವೇ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್) ನಡೆಸಲು ಕ್ರಮ ಕೈಗೊಳ್ಳುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. Read more…

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : ಬ್ಯಾಗ್ ಹೊರೆ ಇಳಿಕೆಗೆ ಕ್ರಮ

ಬೆಂಗಳೂರು : ರಾಜ್ಯದ ಶಾಲಾ ಮಕ್ಕಳ ಬ್ಯಾಗ್ ಇಳಿಕೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಮಕ್ಕಳ ಸ್ಕೂಲ್ ಬ್ಯಾಗ್ ಹೊರೆ ಇಳಿಸಲು Read more…

ಜೆಇಇ ಅಡ್ವಾನ್ಸ್ಡ್ ಬದಲಿಗೆ ಐಐಟಿ, ಎನ್ಐಟಿ, ಬಿಟೆಕ್ ಪದವಿ ಪ್ರವೇಶಕ್ಕೆ ಒಂದೇ ಪರೀಕ್ಷೆ

ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ –IIT, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ –NIT ಗಳ ಬಿಟೆಕ್ ಪದವಿ ಪ್ರವೇಶಕ್ಕೆ ಒಂದೇ ಹಂತದ ಪರೀಕ್ಷೆ ನಡೆಸಲು ಐಐಟಿ ನಿರ್ವಹಣಾ ಮಂಡಳಿ Read more…

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಅರಿವು’ ಯೋಜನೆ ಮರು ಜಾರಿ

ಬೆಂಗಳೂರು : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ವೈದ್ಯಕೀಯ, ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಸಾಲ Read more…

`ಬ್ಯಾಗ್ ರಹಿತ ದಿನಾಚರಣೆ’ : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸಂಭ್ರಮ ಶನಿವಾರ ಹೆಸರಿನಲ್ಲಿ  ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ’ ದಿನದ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದೆ. Read more…

ಸಂಭ್ರಮ ಶನಿವಾರ : ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ ದಿನ’ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ

ಬೆಂಗಳೂರು : ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ಸಂಭ್ರಮ ಶನಿವಾರ ಹೆಸರಿನಲ್ಲಿ  ಶಾಲಾ ಮಕ್ಕಳಿಗೆ `ಬ್ಯಾಗ್ ರಹಿತ’ ದಿನದ ಆಚರಣೆ ಬಗ್ಗೆ ಮಹತ್ವದ ಸುತ್ತೋಲೆ ಹೊರಡಿಸಿದೆ. Read more…

ವಿವಿ, ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯುವಂತಿಲ್ಲ : ರಾಜ್ಯ ಸರ್ಕಾರ ಸುತ್ತೋಲೆ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಸಮುದಾಯ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯದಂತೆ ವಿಶ್ವವಿದ್ಯಾಲಯಗಳು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಡಿಜಿ ಲಾಕರ್ ನಲ್ಲಿ ಅಂಕಪಟ್ಟಿ ಅಪ್ಲೋಡ್

ಬೆಂಗಳೂರು: 2023 ನೇ ಸಾಲಿನ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ 5.24 ಲಕ್ಷ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಡಿಜಿ ಲಾಕರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ. ಡಿಜಿ ಲಾಕರ್ ಮೂಲಕ Read more…

ನೀರು ಕುಡಿಯಲು ನದಿಗಿಳಿದ ವಿದ್ಯಾರ್ಥಿಗಳಿಬ್ಬರು ಸಾವು

ಕಲಬುರಗಿ: ಕಾಲು ಜಾರಿ ಭೀಮಾ ನದಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 7ನೇ ತರಗತಿ ವಿದ್ಯಾರ್ಥಿ ರಾಮು ದೊಡ್ಡಮನಿ(12) ಹಾಗೂ ಪ್ರಥಮ ವರ್ಷದ ಐಟಿಐ ವಿದ್ಯಾರ್ಥಿ ದೇವು ಹೊಸಮನಿ(17) Read more…

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 15 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಈ ಕುರಿತು ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಇನ್ನೂ Read more…

ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಸಿಡಿದೆದ್ದ ABVP ಕಾರ್ಯಕರ್ತರು, ವಿದ್ಯಾರ್ಥಿಗಳು

ವಿಜಯಪುರ : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ABVP ಕಾರ್ಯಕರ್ತರು, ವಿದ್ಯಾರ್ಥಿಗಳು ಸಿಡಿದೆದ್ದು ಪ್ರತಿಭಟನೆ ನಡೆಸಿದ್ದಾರೆ. ಉಚಿತ ಪ್ರಯಾಣದ ಬಸ್ ಗಳು ತುಂಬಿ ತುಳುಕುತ್ತಿರುತ್ತದೆ, ಇದರಿಂದ ನಮಗೆ Read more…

ಶಾಲಾ ವಾಹನ ಅಪಘಾತ: ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಬೆಂಗಳೂರು: ಶಾಲಾ ವಾಹನ ಪಲ್ಟಿಯಾಗಿ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಸಮೀಪ ನಡೆದಿದೆ. ಪಾಲನ ಜೋಗಹಳ್ಳಿ ಸಮೀಪದ ಬಿ.ಹೆಚ್. Read more…

ಶೇ. 2.1 ರಷ್ಟು ವೇತನಕ್ಕೆ ವಿದ್ಯಾರ್ಥಿಗಳಿಗೆ ಬೇಡಿಕೆ ಇಟ್ಟ ಕಾಲೇಜ್; ‘ಪ್ಲೇಸ್‌ಮೆಂಟ್ ಸೆಲ್ ಫೀ’ ಹೆಸರಲ್ಲಿ ವಸೂಲಿ

ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜು ‘ಪ್ಲೇಸ್‌ಮೆಂಟ್ ಸೆಲ್ ಫೀ’ ಹೆಸರಲ್ಲಿ ವಿದ್ಯಾರ್ಥಿಗಳ ಸಂಬಳದ 2.1% ರಷ್ಟು ಬೇಡಿಕೆ ಇಟ್ಟಿದೆ ಎಂದು ಆರೋಪಿಸಿದೆ. ‘ಬೆಂಗಳೂರು’ ರೆಡ್ಡಿಟ್ ಗುಂಪಿನಲ್ಲಿ ಬಳಕೆದಾರರ ಪರ್ಪಲ್‌ Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಶಾಲಾ ಬಸ್: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು

ಹೊಸಪೇಟೆ: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತರಳಬಾಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಸೇರಿದ ಬಸ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇಡೀ ಬಸ್ ಗೆ ಬೆಂಕಿ Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕ್: ಇಂಜಿನಿಯರಿಂಗ್ ಪ್ರವೇಶ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ಈ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಹಾಗೂ ಕಾಮೆಡ್ -ಕೆ ಕೋಟಾ ಸೀಟುಗಳ ಪ್ರವೇಶ ಶೇಕಡ 10ರಷ್ಟು ಹೆಚ್ಚಳವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜೂ. 30 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿಯನ್ನು ಜೂನ್ 30ರವರೆಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಶಾಲೆಗಳು ಆರಂಭವಾಗಿದ್ದು, ಇನ್ನೂ ಕೆಎಸ್ಆರ್ಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಿಲ್ಲ. ಈ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ; ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬೇಕಿಲ್ಲ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ವತಿಯಿಂದ 2023 -24 ನೇ ಸಾಲಿನ ರಿಯಾಯಿತಿ ದರದ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನಿಸಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ನಲ್ಲಿ Read more…

ನಾಳೆಯಿಂದ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ: ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ

ಬೆಂಗಳೂರು: 2023 ನೇ ಸಾಲಿನ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಜೂನ್ 12ರ ನಾಳೆಯಿಂದ ಜೂನ್ 19ರ ವರೆಗೆ ನಡೆಯಲಿದೆ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ರಾಜ್ಯದಾದ್ಯಂತ 458 ಪರೀಕ್ಷಾ ಕೇಂದ್ರಗಳಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...