alex Certify ವಿದ್ಯಾರ್ಥಿನಿಯರು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಶಾಲೆಗೆ ನುಗ್ಗಿ ಬಾಲಕಿಯರ ಬಟ್ಟೆ ಬಿಚ್ಚಿಸಿದ ಕಿರಾತಕ

ದೆಹಲಿಯ ಎಂಸಿಡಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರನ್ನು ಅಪರಿಚಿತ ವ್ಯಕ್ತಿ ಬಲವಂತವಾಗಿ ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಇದುವರೆಗೆ ಯಾವುದೇ ಬಂಧನವಾಗಿಲ್ಲ. ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯು) ದೆಹಲಿ ಪೊಲೀಸ್ Read more…

ಉತ್ತರ ಪ್ರದೇಶದಲ್ಲೊಂದು ಆಘಾತಕಾರಿ ಘಟನೆ: ವರ್ಗಾವಣೆ ರದ್ದುಗೊಳಿಸಲು ವಿದ್ಯಾರ್ಥಿನಿಯರನ್ನೇ ಒತ್ತೆಯಾಗಿರಿಸಿದ ಶಿಕ್ಷಕಿಯರು…!

ಉತ್ತರ ಪ್ರದೇಶದಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ತಮಗೆ ಬೇರೆ ಜಿಲ್ಲೆಗೆ ವರ್ಗಾವಣೆಯಾಗಿದೆ ಎಂಬ ಕಾರಣಕ್ಕೆ ಇದನ್ನು ರದ್ದುಗೊಳಿಸಿಕೊಳ್ಳುವ ಸಲುವಾಗಿ ವಸತಿ ಶಾಲೆಯ ಇಬ್ಬರು ಶಿಕ್ಷಕಿಯರು 20 ಮಂದಿ ವಿದ್ಯಾರ್ಥಿನಿಯರನ್ನು Read more…

ಹಿಜಾಬ್ ಧರಿಸಿ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಇಬ್ಬರು ಮುಖ್ಯ ಅಧೀಕ್ಷಕರು ಸೇರಿ 7 ಮಂದಿ ಸಸ್ಪೆಂಡ್

ಗದಗ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಹಿನ್ನಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ 7 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಗದಗದ ಸಿ.ಎಸ್. Read more…

ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು, ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಸುಗಮವಾಗಿ ಆರಂಭ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ಸಿ ಪರೀಕ್ಷೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಿದೆ. ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷಾ ಕೊಠಡಿಗೆ ಕಡ್ಡಾಯವಾಗಿ ಶಾಲಾ Read more…

BIG NEWS: ಹಿಜಾಬ್ ಬಳಿಕ ಟರ್ಬನ್ ಫೈಟ್; ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಜಟಾಪಟಿ..!

ಕರ್ನಾಟಕದಲ್ಲಿ ಹಿಜಾಬ್ ವಿವಾದ ಇನ್ನೂ ಅಂತ್ಯವಾಗಿಲ್ಲ,‌ಈ ಸಂಬಂಧ ಈಗಲೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಈಗಾಗ್ಲೇ ಕೋರ್ಟ್ ಈ ಸಂಬಂಧ ಮಧ್ಯಂತರ ಆದೇಶ ಹೊರಡಿಸಿ ಶಾಲಾ-ಕಾಲೇಜಿಗೆ ಸಮವಸ್ತ್ರ ಧರಿಸಬೇಕು Read more…

ಹಿಜಾಬ್ ಗೆ ಅನುಮತಿ ನೀಡದ ಕಾರಣ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

ಉಡುಪಿ: ಹಿಜಾಬ್ ಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ಕೋರ್ಟ್ ಮೊರೆ ಹೋದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು Read more…

ಹಿಜಾಬ್ ವಿವಾದ, ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳ ಕೆಲಸ

ಉಡುಪಿ: ರಾಜ್ಯದಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ಮಧ್ಯಂತರ ತೀರ್ಪು ಸ್ಪಷ್ಟವಾಗಿದೆ. ಸಮವಸ್ತ್ರ Read more…

ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರ ಹಂಚಿಕೊಂಡ ರಾಜ್ಯ ಬಿಜೆಪಿ ವಿರುದ್ಧ ವ್ಯಾಪಕ ಆಕ್ರೋಶ…!

ಹಿಜಾಬ್ ನಿರ್ಬಂಧ ಪ್ರಶ್ನಿಸಿ‌ ನ್ಯಾಯಾಲಯದ ಮೊರೆ ಹೋದ ಉಡುಪಿಯ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರ ಮನೆ ವಿಳಾಸ ಸೇರಿದಂತೆ ಅವರ ವೈಯಕ್ತಿಕ ವಿವರಗಳನ್ನು ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ  ಹಂಚಿಕೊಂಡ Read more…

ಹೆಚ್ಚಿನ ಅಂಕ ನೀಡಲು ವಿದ್ಯಾರ್ಥಿನಿಯರೊಂದಿಗೆ ಸೆಕ್ಸ್: ಪ್ರೊಫೆಸರ್ ಅರೆಸ್ಟ್, 2 ವರ್ಷ ಜೈಲು

ರಬಾತ್: ಕಾಲೇಜಿನಲ್ಲಿ ಉತ್ತಮ ಅಂಕ ನೀಡಲು ಲೈಂಗಿಕ ಕ್ರಿಯೆಗೆ ಪ್ರೊಫೆಸರ್ ಬೇಡಿಕೆ ಇಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಉತ್ತಮ ಅಂಕ ನೀಡಲು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕನನ್ನು Read more…

ಕೆಫೆಟೆರಿಯಾ ಸಿಬ್ಬಂದಿಗೆ ಸರ್ಪೈಸ್ ನೀಡಿದ ವಿದ್ಯಾರ್ಥಿನಿಯರು: ಹೃದಯಸ್ಪರ್ಶಿ ವಿಡಿಯೋ ವೈರಲ್

ಉಡುಗೊರೆ ಬಾಕ್ಸ್ ನೊಂದಿಗೆ ಕೆಫೆಟೇರಿಯಾದ ಸಿಬ್ಬಂದಿಯನ್ನು ವಿದ್ಯಾರ್ಥಿನಿಯರ ಗುಂಪೊಂದು ಅಚ್ಚರಿಗೊಳಿಸಿರುವ ಹೃದಯಸ್ಪರ್ಶಿ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಬ್ರೆಜಿಲ್‌ನ ಶಾಲೆಯೊಂದರ ವಿದ್ಯಾರ್ಥಿಗಳ Read more…

ಎಲ್ಲಾ ಶಾಲೆ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಸಬಲೀಕರಣ ಉದ್ದೇಶದಿಂದ ಕರಾಟೆ ತರಬೇತಿ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲಾ ಶಾಲೆಗಳ ವಿದ್ಯಾರ್ಥಿನಿಯರಿಗೆ ಕರಾಟೆ ಕಲಿಸಲು ತೀರ್ಮಾನಿಸಲಾಗಿದೆ. ಹೆಣ್ಣುಮಕ್ಕಳ ಸಬಲೀಕರಣದ ಉದ್ದೇಶದಿಂದ ಈ Read more…

12 ನೇ ಕ್ಲಾಸ್ ಪಾಸಾದವರಿಗೆ ಫ್ರೀ ಸ್ಮಾರ್ಟ್ಫೋನ್, ಪದವಿ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್ ಉಚಿತ: ಪ್ರಿಯಾಂಕಾ ಗಾಂಧಿ

ಲಖ್ನೋ: 12ನೇ ತರಗತಿ ಪಾಸಾದ ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ಫೋನ್ ಮತ್ತು ಪದವಿ ವಿದ್ಯಾರ್ಥಿನಿಯರಿಗೆ ಸ್ಕೂಟಿ ಉಚಿತವಾಗಿ ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ Read more…

ಗುಡ್ ನ್ಯೂಸ್: ಶಾಲಾ, ಕಾಲೇಜ್ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 10 ಸ್ಯಾನಿಟರಿ ನ್ಯಾಪ್ಕಿನ್ ಉಚಿತ

ಅಮರಾವತಿ: ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹುಡುಗಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್ಕಿನ್‌ ಗಳನ್ನು ಒದಗಿಸಲಿದೆ. ಮುಖ್ಯಮಂತ್ರಿ ಜಗನ್ ಮಂಗಳವಾರ ಅವರ Read more…

ಮಹಿಳೆಯರಿಂದ ಮಾತ್ರವೇ ವಿದ್ಯಾರ್ಥಿನಿಯರಿಗೆ ಪಾಠ, ನಿಕಾಬ್ ಧರಿಸಿರಲೇ ಬೇಕು ಎಂದು ತಾಲಿಬಾನ್ ಕಟ್ಟಪ್ಪಣೆ

ಕಾಬೂಲ್: ಇಸ್ಲಾಂ ಮೂಲಭೂತವಾದ, ಷರಿಯಾ ಕಾನೂನು ಹೆಸರಿನಲ್ಲಿ ಅಫ್ಘಾನಿಸ್ತಾನವನ್ನು 1000 ವರ್ಷಗಳ ಹಿಂದಿನ ಕಟ್ಟುಪಾಡುಗಳಿಗೆ ದೂಡುತ್ತಿರುವ ತಾಲಿಬಾನ್ ಉಗ್ರರು ಶಿಕ್ಷಣ ವಾತಾವರಣ ಹೇಗಿರಬೇಕು ಎಂದು ಹೊಸ ಮಾರ್ಗಸೂಚಿ ಬಿಡುಗಡೆ Read more…

ಆನ್ಲೈನ್ ಕ್ಲಾಸ್ ವೇಳೆ ಆಘಾತಕಾರಿ ಘಟನೆ, ಟವೆಲ್ ನಲ್ಲಿ ಬಂದು ಅನುಚಿತ ವರ್ತನೆ –ವಿದ್ಯಾರ್ಥಿನಿಯರ ವರ್ಣನೆ

ಚೆನ್ನೈ: ಆನ್ಲೈನ್ ಕ್ಲಾಸ್ ವೇಳೆ ಆಘಾತಕಾರಿ ಘಟನೆ ನಡೆದಿದೆ. ತಮಿಳುನಾಡಿನ ಚೆನ್ನೈನ ಕೆಕೆ ನಗರದಲ್ಲಿರುವ ಪದ್ಮ ಶೇಷಾದ್ರಿ ಬಾಲಭವನ ಶಾಲೆಯ ವಿದ್ಯಾರ್ಥಿನಿಯರು, ಹಿರಿಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕನ ವಿರುದ್ಧ Read more…

ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ಸಿಗಲಿದೆ ಹೊಸ ಸ್ಕೂಟರ್ – ಪ್ರತಿದಿನ 100 ರೂ.

ಗುವಾಹಟಿ: ಅಸ್ಸಾಂ ಸರ್ಕಾರ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಹೊಸ ಯೋಜನೆ ರೂಪಿಸಿದೆ. ಶಾಲೆಗೆ ಹೋಗುವ ವಿದ್ಯಾರ್ಥಿನಿಗೆ ಪ್ರತಿದಿನ 100 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ಶಿಕ್ಷಣ ಸಚಿವ Read more…

ಬಿಗ್ ಶಾಕಿಂಗ್ ನ್ಯೂಸ್: ಲಾಕ್ಡೌನ್ ಸಂಕಷ್ಟ, ಪಿಜಿಗೆ ಕಟ್ಟಲು ದುಡ್ಡಿಲ್ಲದೆ ವೇಶ್ಯಾವಾಟಿಕೆಗಿಳಿದಿದ್ದ ವಿದ್ಯಾರ್ಥಿನಿಯರು

ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಮೂಲದ ಗೌರವ್ ರಾಜ್ ಕರದಮ್ ಮತ್ತು ಆತನ ಪತ್ನಿ ಹೀನಾ ಸಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...