alex Certify ವಿದ್ಯುತ್ ತಂತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಸಾವು: ಮೆಸ್ಕಾಂ ವಿರುದ್ಧ ದೂರು ದಾಖಲು

ಶಿವಮೊಗ್ಗ: ಜೋತುಬಿದ್ದ ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಲುಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್ ಈಶಾಮ್ Read more…

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವು

ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಲ್ಲಿಕ್ಯಾತನಹಳ್ಳಿಯಲ್ಲಿ ನಡೆದಿದೆ. 15 ವರ್ಷದ ಹೆಣ್ಣಾನೆ ವಿದ್ಯುತ್ ತಂತಿಗೆ ಬಲಿಯಾಗಿದೆ. Read more…

BIG NEWS: ಸರ್ಕಾರಿ ಶಾಲೆಯೊಂದರಲ್ಲಿ ದುರಂತ: ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಸಾವು

ಕಾರವಾರ: ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ. ಎರಡನೇ ತರಗತಿ ವಿದ್ಯಾರ್ಥಿನಿ ಸಾನ್ವಿ Read more…

BREAKING: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ, ಜಾನುವಾರು ಸಾವು

ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರೈತ ಮತ್ತು ಜಾನುವಾರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಶೇಖರ್(45) ಮೃತಪಟ್ಟವರು Read more…

BREAKING: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ: ಶ್ರೀಗಂಧದ ಮರ ಕಳ್ಳತನ ಮಾಡಲು ಹೋಗಿ ದುರಂತ ಶಂಕೆ

ಚಿತ್ರದುರ್ಗ: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ. ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟದಲ್ಲಿ ಈ Read more…

SHOCKING NEWS: ಬಾಲಕನ ಮೇಲೆ ತುಂಡಾಗಿ ಬಿದ್ದ ವಿದ್ಯುತ್ ತಂತಿ: ಸ್ಥಳದಲ್ಲೇ ಸಾವು

ಕೊಪ್ಪಳ: ಬಹಿರ್ದೆಸೆಗೆ ಹೋಗಿದ್ದ ಬಾಲಕನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ನಡೆದಿದೆ. ವಿನಯ್ (11) ಮೃತ Read more…

BIG NEWS: ದೇವಸ್ಥಾನದ ವಿಗ್ರಹದ ಕೆಲಸ ಮಾಡುವಾಗ ಕರೆಂಟ್ ಶಾಕ್; ಯುವಕ ದುರ್ಮರಣ

ಶಿವಮೊಗ್ಗ: ದೇವಸ್ಥಾನದ ವಿಗ್ರಹದ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟ ಗ್ರಾಮದಲ್ಲಿ ನಡೆದಿದೆ. 26 Read more…

BREAKING NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದಲ್ಲಿ ಈ ದುರಂತ Read more…

ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿ ಇಬ್ಬರು ದುರ್ಮರಣ

ಬೆಂಗಳೂರು: ಪಲ್ಲಕ್ಕಿ ಹೊತ್ತು ಸಾಗುತ್ತಿದ್ದ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಗೊಲ್ಲಹಳ್ಳಿ ಬಳಿ ನಡೆದಿದೆ. ವೀರಸಂದ್ರ ನಿವಾಸಿ Read more…

ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ದುರಂತ; ರೈತ ಸಾವು

ಬೆಳಗಾವಿ: ಬಿರುಗಾಳಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನದಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. Read more…

BIG NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ದುರ್ಮರಣ

ಉಡುಪಿ: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ಉಡುಪಿ ಹಾಗೂ ಕರಾವಳಿ ಜಿಲ್ಲೆಗಳ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ Read more…

ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು

ಚಿಕ್ಕಬಳ್ಳಾಪುರ: ಮೇಕೆಗಳಿಗೆ ಮರವೇರಿ ಸೊಪ್ಪು ಕಡಿಯುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಅಚೇಪಲ್ಲಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ದಿಬ್ಬೂರುಹಳ್ಳಿ ಮೂಲದ Read more…

BREAKING NEWS: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು

ಧಾರವಾಡ: ವಿದ್ಯುತ್ ತಂತಿಗೆ ಮತ್ತೋರ್ವ ರೈತ ಬಲಿಯಾಗಿದ್ದಾರೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಮಹದೇವಪ್ಪ ಹಂಕರಗಿ (63) Read more…

ಕಟ್ಟಡಕ್ಕೆ ಪೇಂಟ್ ಮಾಡುವಾಗ ಅವಘಡ; ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರ ಸ್ಥಿತಿ ಗಂಭೀರ

ಮೈಸೂರು: ಕಟ್ಟಡಕ್ಕೆ ಪೇಂಟ್ ಮಾಡುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ವಿದ್ಯುತ್ ತಂತಿ ತಗುಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ರಾಘವೇಂದ್ರ ನಗರದಲ್ಲಿ ಕಟ್ಟಡವೊಂದರ ಪೇಂಟ್ Read more…

BREAKING : ಧಾರವಾಡದಲ್ಲಿ ಅವಘಡ : ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ವಿದ್ಯುತ್ ಅವಘಡ ಮಾಸುವ ಮುನ್ನವೇ ರಾಜ್ಯದಲ್ಲಿ ಸಾಲು ಸಾಲು ಪ್ರಕರಣಗಳು ವರದಿಯಾಗುತ್ತಿದೆ. ಧಾರವಾಡದಲ್ಲಿ ಕ್ರಿಕೆಟ್ ಆಡಲು ಹೋದ ಬಾಲಕನೋರ್ವ Read more…

ಕ್ರಿಕೆಟ್ ಆಡುವಾಗಲೇ ದುರಂತ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ಧಾರವಾಡ ನಗರದ ಸಿದ್ದರಾಮ ನಗರದಲ್ಲಿ ನಡೆದಿದೆ. 16 ವರ್ಷದ ಶ್ರೇಯಸ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. Read more…

BREAKING: ವಿದ್ಯುತ್ ತಂತಿಗೆ ತಾಯಿ-ಮಗು ಬಲಿ; ಬೆಸ್ಕಾಂ 7 ಅಧಿಕಾರಿಗಳಿಗೆ ಲೋಕಾಯುಕ್ತರಿಂದ ನೋಟಿಸ್ ಜಾರಿ

ಬೆಂಗಳೂರು: ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಾಗಿದ್ದು, ಬೆಸ್ಕಾಂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ವಿದ್ಯುತ್ Read more…

BIG NEWS: ವಿದ್ಯುತ್ ತಂತಿಗೆ ತಾಯಿ-ಮಗು ಬಲಿ; ಸರ್ಕಾರಕ್ಕೆ ನೋಟಿಸ್ ನೀಡಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

ಬೆಂಗಳೂರು: ವಿದ್ಯುತ್ ತಂತಿ ತಗುಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣ ಸಂಬಂಧ ಸ್ವಯಂಪ್ರೇರಿತ Read more…

BIG NEWS : ಬೆಸ್ಕಾಂ ನಿರ್ಲಕ್ಷ್ಯ : ವಿದ್ಯುತ್ ತಂತಿ ತಗುಲಿ ಇದುವರೆಗೆ 70 ಮಂದಿ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ವಿದ್ಯುತ್ ಅವಘಡಕ್ಕೆ ತಾಯಿ ಮಗಳು ಬಲಿಯಾಗಿದ್ದು, ಘೋರ ದುರಂತಕ್ಕೆ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ಬೆಸ್ಕಾಂ ನಿರ್ಲ್ಯಕ್ಷಕ್ಕೆ ವಿದ್ಯುತ್ ತಂತಿ ತುಳಿದು ಇದುವರೆಗೆ 70 Read more…

ವಿದ್ಯುತ್ ತಂತಿ ತುಂಡಾಗಿ ಹಠಾತ್ ನಿಂತ ರೈಲು: ಇಬ್ಬರು ಸಾವು

ಜಾರ್ಖಂಡ್‌ ನ ಕೊಡೆರ್ಮಾ ಜಿಲ್ಲೆಯಲ್ಲಿ ಓವರ್‌ ಹೆಡ್ ವಿದ್ಯುತ್ ತಂತಿ ತುಂಡಾಗಿ ದೆಹಲಿಗೆ ಹೋಗುವ ರೈಲು ನಿಂತಿದ್ದರಿಂದ ಹಠಾತ್ ಜೊಲ್ಟ್‌ ನಿಂದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಪೂರ್ವ Read more…

SHOCKING: ಜಮೀನಿನಲ್ಲೇ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಸಾಲ ಬಾಧೆ ತಾಳಲಾರದೆ ವಿದ್ಯುತ್ ತಂತಿ ಹಿಡಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಿಣ್ಣಿಸುಲ್ತಾನ ಗ್ರಾಮದಲ್ಲಿ ಶನಿವಾರ ನಡೆದಿದೆ. ಹಣಮಂತರಾಯ ಶರಣಪ್ಪ Read more…

ಕ್ಷುಲ್ಲಕ ಕಾರಣಕ್ಕೆ ಕಂಬಕ್ಕೆ ಕಟ್ಟಿ ದಲಿತ ವ್ಯಕ್ತಿ ಮೇಲೆ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿಯೊಬ್ಬರನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರೀ ಕಟ್ಟಿ ಗ್ರಾಮದಲ್ಲಿ ನಡೆದಿದೆ. ರಮೇಶ ದುರ್ಗಪ್ಪ Read more…

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ; 17 ಕುರಿಗಳ ದಾರುಣ ಸಾವು

ವಿಜಯನಗರ: ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ 17 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿ ನಡೆದಿದೆ. ಕಾನಹೊಳ್ಳಿ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ. Read more…

BIG NEWS: ಅಕ್ರಮ ವಿದ್ಯುತ್ ತಂತಿ ಬೇಲಿಗೆ ಒಂಟಿ ಸಲಗ ಬಲಿ

ಚಾಮರಾಜನಗರ: ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ಬೇಲಿ ತಗುಲಿ ಒಂಟಿಸಲಗ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗಂಡ್ಲುಪೇಟೆ ತಾಲೂಕಿನಲ್ಲಿ ನಡೆದಿದೆ. ಕುರುಬರಹುಂಡಿ ಗ್ರಾಮದಲ್ಲಿ ಈ ದುರತ ಸಂಭವಿಸಿದೆ. Read more…

ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾಲಗಾರಹಳ್ಳಿ Read more…

BIG NEWS: ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿ ದುರ್ಮರಣ

ಬೆಳಗಾವಿ: ಮನೆ ಮೇಲೆ ಆಟವಾಡುತ್ತಿದ್ದ ಬಾಲಕಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ನಡೆದಿದೆ. 13 ವರ್ಷದ ಮಧುರಾ ಕೇಶವ್ ಮೋರೆ Read more…

BIG NEWS: ಬೆಂಗಳೂರು-ಚೆನ್ನೈ ನಡುವೆ 8 ರೈಲು ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

ಬೆಂಗಳೂರು: ತುಂಡಾಗಿ ಬಿದ್ದಿರುವ ವಿದ್ಯುತ್ ಲೈನ್ ರಿಪೇರಿ ಹಿನ್ನೆಲೆಯಲ್ಲಿ ಚೆನ್ನೈ-ಬೆಂಗಳೂರು ಮಾರ್ಗದ 8 ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೋಲಾರದ ಮಾಲೂರು ತಾಲೂಕಿನ Read more…

BREAKING NEWS: ವಿದ್ಯುತ್ ತಂತಿ ತುಳಿದು ಮೂವರ ದುರ್ಮರಣ

ಮೈಸೂರು: ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದಿದೆ. ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) Read more…

BIG NEWS: ವಿದ್ಯುತ್ ತಂತಿಗೆ ಮತ್ತೋರ್ವ ಬಲಿ

ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಬಳಿ ನಡೆದಿದೆ. 47 ವರ್ಷದ ಮಹೇಶ್ ಮೃತ ದುರ್ದೈವಿ. Read more…

BIG NEWS: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಬೆಳಗಾವಿ: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. 7 ವರ್ಷದ ಬಸಪ್ಪ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...