alex Certify ವಿದ್ಯುತ್ ತಂತಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ತಂತಿಗೆ ಮತ್ತೋರ್ವ ಬಲಿ

ಬೆಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ಬಳಿ ನಡೆದಿದೆ. 47 ವರ್ಷದ ಮಹೇಶ್ ಮೃತ ದುರ್ದೈವಿ. Read more…

BIG NEWS: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಬೆಳಗಾವಿ: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. 7 ವರ್ಷದ ಬಸಪ್ಪ Read more…

BIG NEWS: ವಿದ್ಯುತ್ ತಂತಿ ತುಳಿದು ಯುವ ರೈತ ದುರ್ಮರಣ

ಮಂಡ್ಯ: ವಿದ್ಯುತ್ ತಂತಿ ತುಳಿದು ಯುವ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅಘಲೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಿರೀಶ್ (27) ಮೃತ ರೈತ. Read more…

ಹೈವೋಲ್ಟೇಜ್‌ ವಿದ್ಯುತ್‌ ತಂತಿ ಮೇಲೆ ನಡಿಗೆ; ಯುವಕನ ಹುಚ್ಚು ಸಾಹಸ ನೋಡಿ ನೆಟ್ಟಿಗರಿಗೆ ಶಾಕ್‌…..!

ಅಪಾಯಕಾರಿ ಸಾಹಸಗಳು, ಮೋಜಿನ ವಿಡಿಯೋಗಳು ಇಂಟರ್ನೆಟ್ನಲ್ಲಿ ವೈರಲ್‌ ಆಗುತ್ತಲೇ ಇರುತ್ತವೆ. ಅನೇಕರು ತಮ್ಮ ಪ್ರಾಣದ ಹಂಗನ್ನೇ ತೊರೆದು ಹುಚ್ಚು ಸಾಹಸಕ್ಕೆ ಕೈಹಾಕ್ತಾರೆ. ಉತ್ತರ ಪ್ರದೇಶದ ಪಿಲಿಭಿಟ್‌ ಜಿಲ್ಲೆಯ ಅಮರಿಯಾದಲ್ಲಿ Read more…

BIG NEWS: ವಿದ್ಯುತ್ ಅವಘಡ; ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿ ದುರ್ಮರಣ

ರಾಯಚೂರು: ವಿದ್ಯುತ್ ತಂತಿ ತಗುಲಿ ಶಾಲಾ ಆವರಣದಲ್ಲಿಯೇ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ. 8ನೇ ತರಗತಿಯ ವಿದ್ಯಾರ್ಥಿ ಮಲ್ಲಿಕಾರ್ಜುನ Read more…

ಕಬ್ಬಿನ ಗದ್ದೆಯಲ್ಲೇ ರೈತರ ಜೀವ ತೆಗೆದ ವಿದ್ಯುತ್ ತಂತಿ

ಬೆಳಗಾವಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಿರೂರು ಬಳಿ ನಡೆದಿದೆ. 54 ವರ್ಷದ ಫಕೀರಪ್ಪ ಚಂದರಗಿ, Read more…

ಬೆಸ್ಕಾಂ ವಿದ್ಯುತ್ ತಂತಿಗೆ ಮತ್ತೋರ್ವ ಬಲಿ

ಬೆಂಗಳೂರು: ಬೆಸ್ಕಾಂ ಹಾಗೂ ಬಿಬಿಎಂಪಿ ನಿರ್ಲಕ್ಷಕ್ಕೆ ಮತ್ತೋರ್ವ ಬಲಿಯಾಗಿದ್ದು, ಬೆಸ್ಕಾಂ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಂಜಯನಗರ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕಿಶೋರ್ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...