alex Certify ವಿದ್ಯುತ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಂಪ್ಸೆಟ್ ಸ್ವಿಚ್ ಆಫ್ ಮಾಡುವಾಗಲೇ ವಿದ್ಯುತ್ ಶಾಕ್: ಯುವಕ ಸಾವು

ಶಿವಮೊಗ್ಗ: ಪಂಪ್ಸೆಟ್ ಸ್ವಿಚ್ ಆಫ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕನಸಿನಕಟ್ಟೆಯಲ್ಲಿ ನಡೆದಿದೆ. ದರ್ಶನ್(20) ಮೃತಪಟ್ಟ ಯುವಕ Read more…

BIG NEWS: ಮಗುವನ್ನು ಶಾಲಾ ಬಸ್ ಗೆ ಹತ್ತಿಸುವಾಗ ಕರೆಂಟ್ ಶಾಕ್: ಸಾವು-ಬದುಕಿನ ನಡುವೆ ಮಹಿಳೆ ಹೋರಾಟ

ಕಲಬುರಗಿ: ಶಾಲಾ ಬಸ್ ಗೆ ಮಗುವನ್ನು ಹತ್ತಿಸುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ತಾಯಿ-ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಮುಂಭಾಗ ನಡೆದಿದೆ. ಗಂಭೀರವಾಗಿ Read more…

ವಿದ್ಯುತ್ ತಂತಿ ಸ್ಪರ್ಶಿಸಿ ಒಂಟಿಸಲಗ ಸಾವು

ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ನಡೆದಿದೆ. ಬಿಎಸ್ ಎನ್ ಎಲ್ ಟವರ್ ಬಳಿ ವಿದ್ಯುತ್ Read more…

ರಾಷ್ಟ್ರಧ್ವಜ ಇಳಿಸುವಾಗ ದುರಂತ: ಚರ್ಚ್ ಫಾದರ್ ದುರ್ಮರಣ

ಕಾಸರಗೋಡು: ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದ್ದು, ಈ ನಡುವೆ ಧ್ವಜಾರೋಹಣದ ಬಳಿಕ ಧ್ವಜ ಕೆಳಗಿಳಿಸುವ ವೇಳೆ ದುರಂತವೊಂದು ಸಂಭವಿಸಿ ಚರ್ಚ್ ಫಾದರ್ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ Read more…

ವಿದ್ಯುತ್ ಪ್ರವಹಿಸಿ ದಂಪತಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ತಾಲೂಕಿನ ಕಾಟೇಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಟೇಹಳ್ಳಿ ಗ್ರಾಮದ ನಾಗರಾಜ್(35), ಲತಾ(30) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ. ಗುರುವಾರ ದಂಪತಿ ಜಮೀನಿಗೆ ತೆರಳಿದಾಗ Read more…

BREAKING NEWS: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ದುರಂತ: ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ದುರ್ಮರಣ

ಬೆಂಗಳೂರು: ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಇಂಜಿನಿಯರ್ ಓರ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. ಕೌಶಿಕ್ (27) ಮೃತ ಇಂಜಿನಿಯರ್. Read more…

Video: ಬ್ಯಾನರ್ ರೂಪದಲ್ಲಿ ಬಂದ ಯಮ; ಶಾಕ್ ಹೊಡೆದು ಯುವತಿ ಸಾವು

ಹೈದರಾಬಾದ್‌ನ ಎಲ್‌ಬಿ ನಗರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ತನ್ನ ಕಚೇರಿಯ ಮುಂದೆ ಹೊಸ ಬ್ಯಾನರ್ ಅಳವಡಿಸುತ್ತಿದ್ದಾಗ ಯುವತಿಯೊಬ್ಬಳು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋ ವೈರಲ್‌ ಆಗಿದೆ. ಯುವತಿ Read more…

ಪಾರಿವಾಳ ರಕ್ಷಿಸಲು ಹೋಗಿ ಪ್ರಾಣ ಬಿಟ್ಟ ಬಾಲಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮುರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ಪಾರಿವಾಳ ರಕ್ಷಿಸಲು ಹೋಗಿ ಬಾಲಕನೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ. ರಾಮಚಂದ್ರ(12) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಪಾರಿವಾಳವೊಂದು ವಿದ್ಯುತ್ Read more…

ಮಾವಿನ ಹಣ್ಣು ಕೀಳುವಾಗ ದುರಂತ: ವಿದ್ಯುತ್ ಸ್ಪರ್ಶಿಸಿ ಓರ್ವ ದುರ್ಮರಣ

ಬೆಂಗಳೂರು: ಮಾವಿನ ಹಣ್ಣು ಕೀಳಲು ಹೋಗಿ ವ್ಯಕ್ತಿಯೋರ್ವ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ. ಹಾಡ್ಯಾಳು ಗ್ರಾಮದ ಸೋಮಶೇಖರ್ ಎಂಬುವವರ ತೋಟದಲ್ಲಿ Read more…

BIG NEWS: ಶಾಲಾ ಆವರಣದಲ್ಲಿ ವಿದ್ಯುತ್ ಶಾಕ್ ಗೆ ಬಾಲಕ ಬಲಿ: 8 ಸಿಬ್ಬಂದಿಗಳು ಸಸ್ಪೆಂಡ್

ಚಿಕ್ಕಮಗಳೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವಿದ್ಯಾರ್ಥಿಯೊಬ್ಬ ವಿದ್ಯುತ್ ಶಾಕ್ ನಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿದೇಸಾಯಿ Read more…

ರೇಣುಕಾಸ್ವಾಮಿ ಕೊಲೆ ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಆಘಾತಕಾರಿ ಮಾಹಿತಿ: ಕರೆಂಟ್ ಶಾಕ್ ನೀಡಿ ದರ್ಶನ್ ಗ್ಯಾಂಗ್ ನಿಂದ ಚಿತ್ರಹಿಂಸೆ

ಬೆಂಗಳೂರು: ನಟ ದರ್ಶನ್ ಮತ್ತು ಆತನ ಸಹಚರರು ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾಡಿದ್ದು ಮಾತ್ರವಲ್ಲದೆ ಆತನಿಗೆ ವಿದ್ಯುತ್ ಶಾಕ್ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ Read more…

ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದುರಂತ: ಕರೆಂಟ್ ಶಾಕ್ ಗೆ ಕಂಬದ ಮೇಲೆಯೇ ಕೊನೆಯುಸಿರೆಳೆದ ಹೊರಗುತ್ತಿಗೆ ನೌಕರ

ಯಾದಗಿರಿ: ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹೊರಗುತ್ತಿಗೆ ನೌಕರ ಬಲಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ Read more…

ವಿದ್ಯುತ್ ಲೈನ್ ದುರಸ್ತಿ ವೇಳೆ ದುರಂತ: ಕರೆಂಟ್ ಶಾಕ್ ಗೆ ಯುವಕ ದುರ್ಮರಣ

ಚಿಕ್ಕಮಗಳೂರು: ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಗಂಜಲಗೋಡು ಗ್ರಾಮದಲ್ಲಿ ನಡೆದಿದೆ. 23 ವರ್ಷದ ಜೀವಿತ್ ಮೃತ ದುರ್ದೈವಿ. Read more…

BIG NEWS: ರಥೋತ್ಸವದ ವೇಳೆ ದುರಂತ: ವಿದ್ಯುತ್ ತಂತಿ ತಗುಲಿ 13 ಮಕ್ಕಳಿಗೆ ಗಂಭೀರ ಗಾಯ

ಯುಗಾದಿ ಉತ್ಸವ ಆಚರಣೆ ಮುಕ್ತಾಯ ಹಂತದಲ್ಲಿ ಆಂಧ್ರಪ್ರದೇಶದ ತೇಕೂರು ಗ್ರಾಮದಲ್ಲಿ ನಡೆದಿದ್ದ ರಥೋತ್ಸವದ ವೇಳೆ ವಿದ್ಯುತ್ ತಂತಿ ತಗುಲಿ 13 ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ. ಕರ್ನೂಲ್ ಜಿಲ್ಲೆಯ Read more…

BREAKING NEWS: ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ; ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸ್ಥಿತಿ ಗಂಭೀರ

ತುಮಕೂರು: ವಿದ್ಯುತ್ ಲೈನ್ ದುರಸ್ತಿ ವೇಳೆ ಅವಘಡ ಸಂಭವಿಸಿದ್ದು, ಕರೆಂಟ್ ಶಾಕ್ ಹೊಡೆದು ಲೈನ್ ಮೆನ್ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಇಡ್ಗುರು ಗ್ರಾಮದಲ್ಲಿ Read more…

BIG NEWS: ಬೀದಿ ದೀಪ ಸರಿಪಡಿಸಲು ಹೋಗಿ ದುರಂತ; ಕರೆಂಟ್ ಶಾಕ್ ಹೊಡೆದು ವ್ಯಕ್ತಿ ದುರ್ಮರಣ

ವಿಜಯನಗರ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಸೂಚನೆಯಂತೆ ಬೀದಿ ದೀಪ ಸರಿಪಡಿಸಲೆಂದು ಕಂಬ ಹತ್ತಿದ್ದ ವ್ಯಕ್ತಿ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ Read more…

BIG NEWS: ರಸ್ತೆ ದಾಟುತ್ತಿದ್ದಾಗ ದುರಂತ: ವಿದ್ಯುತ್ ಶಾಕ್ ಹೊಡೆದು 8 ವರ್ಷದ ಬಾಲಕ ದುರ್ಮರಣ

ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದ ಬಾಲಕನೊಬ್ಬ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದ ಮಂಚೇನಹಳ್ಳಿಯಲ್ಲಿ ನಡೆದಿದೆ. 8 ವರ್ಷದ ನಾಗೇಂದ್ರ ಮೃತ ಬಾಲಕ. ಮಂಚೇನಹಳ್ಳಿ ಪ್ರಾಥಮಿಕ ಆರೋಗ್ಯ Read more…

BREAKING NEWS: ತಡರಾತ್ರಿ ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವು, 3 ಮಂದಿ ಗಂಭೀರ

ಗದಗ: ನಟ ಯಶ್ ಅವರ ಬರ್ತಡೇ ಬ್ಯಾನರ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಹನುಮಂತ ಹರಿಜನ(21), Read more…

BIG NEWS: ವಿದ್ಯುತ್ ಅವಘಡಕ್ಕೆ ಮತ್ತೊಂದು ಬಲಿ; ಕರೆಂಟ್ ಶಾಕ್ ಹೊಡೆದು ಯುವಕ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಅವಘಡಕ್ಕೆ ಮತ್ತೊಂದು ಬಲಿಯಾಗಿದೆ. ಧರೆಗುರುಳಿದ್ದ ವಿದ್ಯುತ್ ಕಂಬ ತೆರವುಗೊಳಿಸುತ್ತಿದ್ದ ವೇಳೆ ಕ್ರೇನ್ ಆಪರೇಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಗ್ಗೆರೆಯಲ್ಲಿ ನಡೆದಿದೆ. ನಿರ್ಮಾಣ ಹಂತದ Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ : ವಿದ್ಯುತ್ ಶಾಕ್ ತಗುಲಿ ತಂದೆ-ಮಗ ಸಾವು

ಬೆಳಗಾವಿ : ಬೆಂಗಳೂರಿನಲ್ಲಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನವಾದ ಘಟನೆ ಮಾಸುವ ಮುನ್ನವೇ ಘಟನೆ ಬೆಳಗಾವಿಯಲ್ಲಿ ಅಪ್ಪ-ಮಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ Read more…

ವಿದ್ಯುತ್ ಶಾಕ್ ನಿಂದ 12 ವರ್ಷದ ಹುಲಿ ಸಾವು : 11 ಮಂದಿ ಬಂಧನ

ಶಹದೋಲ್: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ 12 ವರ್ಷದ ಹುಲಿಯೊಂದು ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಈ ದುರದೃಷ್ಟಕರ ಘಟನೆಯು ಬಾಂಧವಗಡ್ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ Read more…

ಬೆಂಗಳೂರುನಲ್ಲಿ ವಿದ್ಯುತ್ ತಂತಿ ತಗುಲಿ ಮಹಿಳೆ, ಮಗು ಸಾವು ಪ್ರಕರಣ : ಬೆಸ್ಕಾಂ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು:  ರಸ್ತೆ ಬದಿಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯ ಮೇಲೆ ತಾಯಿ ಕಾಲು ಜಾರಿ ಬಿದ್ದು ತಾಯಿ ಮತ್ತು ಆಕೆಯ ಒಂಬತ್ತು ತಿಂಗಳ ಮಗು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

BIG NEWS: ಬೆಂಗಳೂರಿನಲ್ಲಿ ವಿದ್ಯುತ್ ತಂತಿಗೆ ತಾಯಿ-ಮಗಳು ಬಲಿ; ಮೂವರು ಬೆಸ್ಕಾಂ ಅಧಿಕಾರಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಂದು ಬೆಂಜಾನೆ 5 Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಕರೆಂಟ್ ಶಾಕ್ ಗೆ ತಾಯಿ-ಮಗಳು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ತಾಯಿ ಹಾಗೂ ಮಗಳು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಡೆದಿದೆ. ಸೌಂದರ್ಯ Read more…

BIG UPDATE : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ : 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಹಾಸನ : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ Read more…

BREAKING : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ : ನೂಕು ನುಗ್ಗಲು, ಹಲವರಿಗೆ ಗಾಯ

ಹಾಸನ : ಹಾಸನಾಂಬೆ ದೇಗುಲದಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ನೂಕು ನುಗ್ಗಲು ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದೇವಿ Read more…

BIG NEWS: ಧ್ವಜಸ್ತಂಭ ನೆಡುವ ವೇಳೆ ದುರಂತ; ವಿದ್ಯುತ್ ಪ್ರವಹಿಸಿ ಯುವಕ ದುರ್ಮರಣ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರಿ ಸಿದ್ಧತೆ ನಡೆದಿದೆ. ಈ ಬಾರಿ ರಾಜ್ಯೋತ್ಸವದ ದಿನದಂದು ಪ್ರತಿ ಮನೆಯ ಎದುರು ಕನ್ನಡದೀಪ ಬೆಳಗುವಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ Read more…

BREAKING: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

ಬೀದರ್: ಜೋತು ಬಿದ್ದ ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ನ ಮುನ್ನಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮಲ್ಲಿಕಾರ್ಜುನ Read more…

RTPS ವಿದ್ಯುತ್ ಘಟಕದಲ್ಲಿ ದುರಂತ; ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸಾವು

ರಾಯಚೂರು: ಆರ್.ಟಿ.ಪಿ.ಎಸ್ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಕಾರ್ಮಿಕನೊಬ್ಬ ಕರೆಂಟ್ ಶಾಕ್ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 45 ವರ್ಷದ ನಿಂಗಪ್ಪ ಮೃತ ದುರ್ದೈವಿ. ರಾಯಚೂರಿನ ಶಕ್ತಿನಗರದಲ್ಲಿರುವ ಆರ್.ಟಿ.ಪಿ.ಎಸ್ Read more…

BIG NEWS: ಮತ್ತೊಂದು ದುರಂತ; ವಿದ್ಯುತ್ ಪ್ರವಹಿಸಿ ಕರೆಂಟ್ ಕಂಬದ ಮೇಲೆಯೇ ಜೀವಬಿಟ್ಟ ವ್ಯಕ್ತಿ

ಬೆಳಗಾವಿ: ವಿದ್ಯುತ್ ಲೈನ್ ದುರಸ್ಥಿ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಸಿದ್ದರಾಮ ಮೃತ ದುರ್ದೈವಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...