Tag: ವಿದ್ಯುತ್ ಸಂಪರ್ಕ

ವಿದ್ಯುತ್ ಸಂಪರ್ಕಕ್ಕೆ ಕಾಯುತ್ತಿರುವ 4 ಲಕ್ಷ ಬಡ, ಮಧ್ಯಮ ವರ್ಗದವರಿಗೆ ಗುಡ್ ನ್ಯೂಸ್: ಮನೆ, ಕಟ್ಟಡಗಳಿಗೆ ಕೂಡಲೇ ವಿದ್ಯುತ್ ನೀಡಲು ನ್ಯಾ. ನಾಗಮೋಹನದಾಸ್ ಆಯೋಗ ಶಿಫಾರಸು

ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಕಾರಣ ನೀಡಿ ರಾಜ್ಯದಲ್ಲಿ ವಿದ್ಯುತ್ ಸಂಪರ್ಕ ಮಂಜೂರಾತಿ ಕಡತ ವಿಲೇವಾರಿ ಮಾಡುತ್ತಿಲ್ಲ.…

ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಿದ್ದ ಹಂದಿ ಬಲೆಗೆ ಸಿಲುಕಿ ವಿದ್ಯಾರ್ಥಿ ಸಾವು: ಇಬ್ಬರಿಗೆ ಗಾಯ

ನಿಲಂಬೂರು: ಕೇರಳದ ನಿಲಂಬೂರಿನಲ್ಲಿ ವಿದ್ಯುತ್ ತಂತಿಗಳ ನಡುವೆ ಸಿಲುಕಿಕೊಂಡು 10 ನೇ ತರಗತಿ ವಿದ್ಯಾರ್ಥಿ ವಿದ್ಯುತ್…

GOOD NEWS: ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ಒಸಿ ಕಡ್ಡಾಯದಿಂದ ವಿದ್ಯುತ್ ಸಂಪರ್ಕ ಸಮಸ್ಯೆಗೆ ಪರಿಹಾರ ಶೀಘ್ರ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ(ಒಸಿ) ಕಡ್ಡಾಯಗೊಳಿಸಿರುವುದರಿಂದ ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್…

ಜೂನ್ ಅಂತ್ಯದೊಳಗೆ 3 ಸಾವಿರ ಲೈನ್ ಮೆನ್ ಗಳ ನೇಮಕಾತಿ ಆದೇಶ: ಒಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕ್ರಮ: ಕೆ.ಜೆ. ಜಾರ್ಜ್

ರಾಮನಗರ: ರಾಜ್ಯದಲ್ಲಿ 3000 ಲೈನ್ ಮೆನ್ ಗಳ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಇಂಧನ…

ಸಂಸದ ಸಾಗರ್ ಖಂಡ್ರೆ ಮನೆ ವಿದ್ಯುತ್ ಸಂಪರ್ಕ ಕಡಿತ: ಎಫ್ಐಆರ್ ದಾಖಲು

ಬೆಂಗಳೂರು: ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರ ಪುತ್ರ, ಸಂಸದ ಸಾಗರ ಖಂಡ್ರೆ ಅವರ…

ರೆವಿನ್ಯೂ ಸೈಟಲ್ಲಿ ಮನೆ ಕಟ್ಟಿದವರಿಗೆ ಶಾಕ್: ವಿದ್ಯುತ್ ಸಂಪರ್ಕ ಇಲ್ಲ: ಬೆಸ್ಕಾಂ ಆದೇಶ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಒಸಿ(ಸ್ವಾಧೀನಾನುಭವ ಪತ್ರ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೆ…

ಇನ್ನು ರಾಜ್ಯಾದ್ಯಂತ ಸ್ವಾಧಿನಾನುಭವ ಪತ್ರ ಇದ್ದ ಕಟ್ಟಡಕ್ಕೆ ಮಾತ್ರ ವಿದ್ಯುತ್ ಸಂಪರ್ಕ: KERC ಆದೇಶ

ಬೆಂಗಳೂರು: ರಾಜ್ಯಾದ್ಯಂತ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ ಹೊಂದಿಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು…

ಅಕ್ರಮ –ಸಕ್ರಮ ನಿರೀಕ್ಷೆಯಲ್ಲಿರುವ ರಾಜ್ಯದ ರೈತಾಪಿ ವರ್ಗಕ್ಕೆ ಇಲ್ಲಿದೆ ಗುಡ್ ನ್ಯೂಸ್

ಮಡಿಕೇರಿ: ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು ಮುಂದಾಗಿದೆ ಇಂಧನ…

ಗಣೇಶ ಪ್ರತಿಷ್ಠಾಪಿಸುವವರಿಗೆ ಮುಖ್ಯ ಮಾಹಿತಿ: ಪೆಂಡಾಲ್ ಗಳಿಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳುವಂತಿಲ್ಲ

ಗಣೇಶ ಹಬ್ಬದ ಪ್ರಯುಕ್ತ ಗಣೇಶನ ವಿಗ್ರಹ ಪ್ರತಿಷ್ಠಾಪನೆಗೆ ಹಾಕುವ ಪೆಂಡಾಲ್‌ ಗಳಿಗೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ…