alex Certify ವಿಧಾನಮಂಡಲ ಅಧಿವೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿಧಾನಸಭೆ ಕಲಾಪ ಮತ್ತೊಂದು ದಿನ ವಿಸ್ತರಣೆ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಕಲಾಪ ಪುನರಾರಂಭವಾದಾಗಲೂ ಬಿಜೆಪಿ ಸದಸ್ಯರು ಗದ್ದಲ-ಕೋಲಾಹಲ ಮುಂದುವರೆಸಿದರು. ವಿಧಾನಸಭೆ ಕಲಾಪ ಪುನರಾರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ಮೂರು ಸುಗ್ರೀವಾಜ್ಞೆಗೆ ಸಂಬಂಧಿಸಿದ ವಿಧೇಯಕಗಳ ಮಂಡನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರ್ಕಾರ ಹೊರಡಿಸಿದ ಮೂರು ಸುಗ್ರೀವಾಜ್ಞೆಗಳಿಗೆ ಸಂಬಂಧಿಸಿದ ವಿಧೇಯಕಗಳು ಮಂಡನೆಯಾಗಲಿವೆ ಎಂದು ವಿಧಾನಸಭೆ Read more…

ಡಿ.4ರಿಂದ ವಿಧಾನಮಂಡಲ ಅಧಿವೇಶನ : ಸುವರ್ಣಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು : ಡಿ.4ರಿಂದ 15ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಡಿ.4ರಿಂದ ವಿಧಾನಮಂಡಲ ಅಧಿವೇಶನ Read more…

BIG NEWS : ಡಿ. 4ರಿಂದ 14 ರವರೆಗೆ ‘ವಿಧಾನಮಂಡಲ ಅಧಿವೇಶನ’ ನಿಗದಿ ಸಾಧ್ಯತೆ

ಬೆಂಗಳೂರು : ಡಿಸೆಂಬರ್ ತಿಂಗಳಲ್ಲಿ ವಿಧಾನಮಂಡಲ ಅಧಿವೇಶನ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಸಭೆಯಲ್ಲಿ Read more…

ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭ: ಜಿಲ್ಲಾಡಳಿತದಿಂದ ಸಮರ್ಪಕ ವ್ಯವಸ್ಥೆ

ಬೆಳಗಾವಿ: ವಿಧಾನಮಂಡಲದ ಚಳಿಗಾಲ ಅಧಿವೇಶನ ಡಿ.19 ರಿಂದ ಆರಂಭಗೊಳ್ಳಲಿದ್ದು, ಪ್ರತಿವರ್ಷದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಅವರು ಸೂಚನೆ ನೀಡಿದರು. ಸುವರ್ಣ Read more…

BIG NEWS: ಸಚಿವ ಸ್ಥಾನ ಸಿಗದಿದ್ದಕ್ಕೇ ಅಧಿವೇಶನಕ್ಕೆ ಹೋಗಿಲ್ಲ; ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ವಿಧಾನಸಭಾ ಕಲಾಪಕ್ಕೆ ಗೈರಾಗಿರುವುದಕ್ಕೆ ಕಾರಣ ತಮಗೆ ಸಚಿವ ಸ್ಥಾನ ಸಿಗದಿರುವುದು ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೇರವಾಗಿ ಬಿಜೆಪಿ ವರಿಷ್ಠರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ Read more…

BREAKING NEWS: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಅಧಿವೇಶನ ಆರಂಭ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಫೆ.14ರಿಂದ 25ರವರೆಗೆ ಅಧಿವೇಶನ Read more…

BIG NEWS: ವಿಧಾನಸಭೆಯಲ್ಲಿ ಬೆಲೆ ಏರಿಕೆ ಪ್ರತಿಧ್ವನಿ; ಆಡಳಿತ-ವಿಪಕ್ಷಗಳ ನಡುವೆ ಗದ್ದಲ-ಕೋಲಾಹಲ

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲ-ಕೋಲಾಹಲ ನಡೆದಿದೆ. ವಿಧಾನಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ Read more…

BIG NEWS: ಬೆಲೆ ಏರಿಕೆ ವಿರುದ್ಧ ‘ಕೈ’ ನಾಯಕರಿಂದ ಎತ್ತಿನ ಗಾಡಿ ಚಲೋ; ಎತ್ತಿನ ಗಾಡಿಯಲ್ಲಿ ಅಧಿವೇಶನಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಇಂದಿನಿಂದ ಸೆ.23ರವರೆಗೆ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ರಾಜ್ಯ ಸರ್ಕಾರಕ್ಕೆ ಬೆಲೆ ಏರಿಕೆಯ ಬಿಸಿ ಮುಟ್ಟಿಸಲು ಮುಂದಾಗಿರುವ ಕಾಂಗ್ರೆಸ್ ನಾಯಕರು ಎತ್ತಿನ ಗಾಡಿಯೇರಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ Read more…

BIG NEWS: ಅಧಿವೇಶನಕ್ಕೆ ಗೈರಾಗಲು ನಿರ್ಧರಿಸಿದ ಜಾರಕಿಹೊಳಿ ಸಹೋದರರು?; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಸೆಪ್ಟೆಂಬರ್ 13ರಿಂದ ವಿಧಾನಮಂಡಲ ಅಧಿವೇಶ ಆರಂಭವಾಗಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರಕ್ಕೆ ಇದು ಮೊದಲ ಅಧಿವೇಶವಾಗಿದೆ. ಆದರೆ ಅಧಿವೇಶನದಿಂದ ದೂರ ಉಳಿಯಲು ಜಾರಕಿಹೊಳಿ ಸಹೋದರರು ನಿರ್ಧರಿಸಿದ್ದಾರೆ ಎಂದು Read more…

BIG NEWS: ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ; 10 ದಿನಗಳ ಕಾಲ ಕಲಾಪ

ಬೆಂಗಳೂರು: ಸಚಿವರ ಖಾತೆ ಹಂಚಿಕೆ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಯಿತು. Read more…

BIG NEWS: ವಿಧಾನ ಮಂಡಲ ಅಧಿವೇಶನ ಆರಂಭ – ರಾಜ್ಯಪಾಲರ ಭಾಷಣಕ್ಕೆ ಕಾಂಗ್ರೆಸ್ ವಿರೋಧ

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಭಾಷಣ ಆರಂಭಿಸುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ತಿಪತ್ರ ಪ್ರದರ್ಶಿಸಿ Read more…

6 ದಿನಕ್ಕೆ ವಿಧಾನಮಂಡಲ ಅಧಿವೇಶನ ಮೊಟಕುಗೊಳಿಸಲು ತೀರ್ಮಾನ

ಬೆಂಗಳೂರು: ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲ ಅಧಿವೇಶನವನ್ನು ಶನಿವಾರ ಮುಕ್ತಾಯಗೊಳಿಸಲು ಸದನ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವರು, ಶಾಸಕರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ Read more…

ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ; ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ

ಬೆಂಗಳೂರು: ಕೊರೊನಾ ಆತಂಕದ ನಡುವೆ ಒಂದೆಡೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಇನ್ನೊಂದೆಡೆ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಆರಂಭವಾಗಿದೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, Read more…

ವಿಧಾನಮಂಡಲ ಅಧಿವೇಶನ ದಿಢೀರ್ ಮೊಟಕುಗೊಳಿಸಲು ನಿರ್ಧಾರ…?

ಬೆಂಗಳೂರು: ಇಂದಿನಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಮೂರೇ ದಿನಕ್ಕೆ ಮೊಟಕುಗೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ಸುಳಿವು ನೀಡಿದ್ದು, 60-70 ಶಾಸಕರು ಕೊರೊನಾ ಸೋಂಕಿನಿಂದ ಬಳಲುತ್ತಿರುವುದರಿಂದ ಅಧಿವೇಶನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...