alex Certify ವಿಧಾನಸಭಾ ಚುನಾವಣೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯದಿಂದಲೂ ಕಣಕ್ಕಿಳಿಯಲಿದ್ದಾರಾ HDK ? ಕುತೂಹಲ ಸೃಷ್ಟಿಸಿದ ಬ್ಯಾಂಕ್ ಖಾತೆ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಾವು ರಾಮನಗರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದ್ದು, ಇದರ ಮಧ್ಯೆ ಅವರು ಮಂಡ್ಯ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿದ್ದಾರಾ ಎಂಬ Read more…

BIG NEWS: ನನ್ನ ಕಾರಿನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ; BJP ಅಭ್ಯರ್ಥಿ ಗಂಭೀರ ಆರೋಪ

ಗದಗ: ನಾನು ನಾಮಪತ್ರ ಸಲ್ಲಿಸಲು ಎಸಿ ಕಚೇರಿಗೆ ಹೋಗಿದ್ದ ವೇಳೆ ನನ್ನ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಅಲ್ಲದೇ ಬಳಿಕ ನನ್ನ ಕಾರಿನ ಮೇಲೆ ಪೆಟ್ರೋಲ್ ಸುರಿದು Read more…

ಅಖಂಡ ಶ್ರೀನಿವಾಸ್ ಗೆ ಟಿಕೆಟ್ ನೀಡಲು ಸಿದ್ದರಾಮಯ್ಯ ಪಟ್ಟು; ಖರ್ಗೆ – ಸುರ್ಜೇವಾಲ ಸಮ್ಮುಖದಲ್ಲಿ ಲಾಬಿ

ಬೆಂಗಳೂರಿನ ಪುಲಕೇಶಿ ನಗರದ ಟಿಕೆಟ್ ಅನ್ನು ತಮ್ಮ ಆಪ್ತ ಅಖಂಡ ಶ್ರೀನಿವಾಸ್ ಅವರಿಗೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Read more…

BIG NEWS: ಮೊದಲ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿ.ವೈ.ವಿಜಯೇಂದ್ರ ಆಸ್ತಿ ಎಷ್ಟು?

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇದೇ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದು, ಶಿಕಾರಿಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈಗಾಗಲೇ ವಿಜಯೇಂದ್ರ ನಾಮಪತ್ರ Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಇಂದು ಬಿಡುಗಡೆ ಸಾಧ್ಯತೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇಂದು ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ Read more…

ಪತಿ ಪರವಾಗಿ ಪತ್ನಿಯಿಂದ ನಾಮಪತ್ರ ಸಲ್ಲಿಕೆ….!

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರು ಜಿಲ್ಲೆ ಪ್ರವೇಶಿಸದಂತೆ ನ್ಯಾಯಾಲಯ ಷರತ್ತು ವಿಧಿಸಿದ್ದು, ಹೀಗಾಗಿ ಧಾರವಾಡಕ್ಕೆ ಹೋಗದಂತಾಗಿದೆ. Read more…

ವರುಣಾ ಕ್ಷೇತ್ರದಲ್ಲಿ ಸೋಮಣ್ಣ ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ ಗೈರು; ಅಚ್ಚರಿ ಮೂಡಿಸಿದ ಬೆಳವಣಿಗೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಚಿವ ವಿ. ಸೋಮಣ್ಣ ಸೋಮವಾರದಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ Read more…

ಯಡಿಯೂರಪ್ಪನವರನ್ನು ಹೆದರಿಸಿರುವ ಬಿಜೆಪಿ ವರಿಷ್ಠರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ; SSM ಆರೋಪ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಅವರುಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ Read more…

6 ಬಾರಿ ಶಾಸಕರಾಗಿರುವ ಜಗದೀಶ್ ಶೆಟ್ಟರ್ 7ನೇ ಬಾರಿಗೆ ಕಾಂಗ್ರೆಸ್ ನಿಂದ ಕಣಕ್ಕೆ; ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಲು ಅಖಾಡಕ್ಕಿಳಿದ ಬಿಜೆಪಿ

ಯಾರೂ ಊಹಿಸಲಾಗದ ಬೆಳವಣಿಗೆಯಲ್ಲಿ ಬಿಜೆಪಿಯ ಕಟ್ಟಾಳು ಎಂದೇ ಪರಿಗಣಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸತತ ಆರು ಬಾರಿಗೆ ಬಿಜೆಪಿಯಿಂದ ಶಾಸಕರಾಗಿದ್ದ ಅವರು ಈಗ Read more…

ಶೆಟ್ಟರ್ – ಸವದಿ ಪಕ್ಷ ತೊರೆದ ಬೆನ್ನಲ್ಲೇ ಬದಲಾಯ್ತು ಬಿಜೆಪಿ ಲೆಕ್ಕಾಚಾರ; ಲಿಂಗಾಯಿತ ಸಮುದಾಯದವರೇ ಮುಂದಿನ ಸಿಎಂ ಎಂದ ನಳಿನ್ ಕುಮಾರ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಹಲವರ ಹೆಸರು ಕೇಳಿ ಬಂದಿತ್ತು. ಇದರಲ್ಲಿ ಎಷ್ಟು ನಿಜವಿತ್ತೋ ಗೊತ್ತಿಲ್ಲ. ಆದರೆ ಜಗದೀಶ್ ಶೆಟ್ಟರ್, ಲಕ್ಷ್ಮಣ Read more…

ಹುಟ್ಟಿದ್ದು ಹಾಸನ, ಮಣ್ಣಾಗೋದು ರಾಮನಗರದಲ್ಲಿ: HDK ಭಾವುಕ ಮಾತು

    ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರಾಮನಗರದಲ್ಲಿ ಇಂದು ಬೃಹತ್ ರೋಡ್ ಶೋ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಹುಟ್ಟಿದ್ದು ಹಾಸನದಲ್ಲಾದರೂ Read more…

BIG NEWS: ವರಿಷ್ಠರು ಸೂಚಿಸಿದರೆ ಮಾತ್ರ ಸ್ಪರ್ಧೆ ಎಂದ ಸಂಸದೆ ಸುಮಲತಾ

ಮಂಡ್ಯ: ಮಂಡ್ಯ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವ ವದಂತಿಯಿದೆ. ವರಿಷ್ಠರು ಸೂಚಿಸಿದರೆ ಮಾತ್ರ ನಾನು ಮಂಡ್ಯದಿಂದ ಸ್ಪರ್ಧಿಸುತ್ತೇನೆ ಎಂದು ಸಂಸದೆ ಸುಮಲತಾ ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಗೌರಿಶಂಕರ್ ಚುನಾವಣಾ ನಾಮಪತ್ರ ಸಲ್ಲಿಕೆಗೆ ‘ಸುಪ್ರೀಂ’ ಗ್ರೀನ್ ಸಿಗ್ನಲ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರ ಆಯ್ಕೆಯನ್ನು ಹೈಕೋರ್ಟ್ ಅನೂರ್ಜಿತಗೊಳಿಸಿದ್ದು, ಇದೀಗ ಸುಪ್ರೀಂ ಕೋರ್ಟ್ ತಾತ್ಕಾಲಿಕ Read more…

ಪಕ್ಕದಲ್ಲೇ ಇದ್ದರೂ ಶಿವಕುಮಾರ್ ಹೆಸರೇಳಲು ಮರೆತ ಸಿದ್ದರಾಮಯ್ಯ…!

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ Read more…

BIG NEWS: ಯಡಿಯೂರಪ್ಪ ನಂತರ ನಾನೇ ಹಿರಿಯ ಲಿಂಗಾಯತ ನಾಯಕ; ಹೀಗಾಗಿಯೇ ನನ್ನನ್ನು ಹೊರ ಹಾಕಿರಬಹುದು ಎಂದ ಜಗದೀಶ್ ಶೆಟ್ಟರ್

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ Read more…

BIG NEWS: ಬಿಜೆಪಿ ತೊರೆದ ಹಿಂದಿನ ಕಾರಣಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಜಗದೀಶ್ ಶೆಟ್ಟರ್…!

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಮೂಲಕ ಬಿಜೆಪಿ ಜೊತೆಗಿನ ತಮ್ಮ 4 ದಶಕಗಳ ನಂಟು ಕಡಿದುಕೊಂಡಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಲ್ಲಿಕಾರ್ಜುನ Read more…

BIG BREAKING: ಬಿಜೆಪಿ ಜೊತೆಗಿನ 4 ದಶಕಗಳ ನಂಟು ಕಡಿದುಕೊಂಡ ಶೆಟ್ಟರ್; ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಸಿಗದ ಹಿನ್ನೆಲೆಯಲ್ಲಿ ಸಿಡಿದೆದ್ದಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಾಲ್ಕು ದಶಕಗಳ ಬಿಜೆಪಿ ನಂಟು ಕಡಿದುಕೊಂಡು ಎಐಸಿಸಿ Read more…

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದರೂ ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದ ಸಹೋದರ….!

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆಗೆ ತಮಗೆ ಅವಕಾಶ ನೀಡದಿರುವುದರಿಂದ ಪಕ್ಷದ ನಾಯಕರ Read more…

BIG NEWS: ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಉತ್ತರ ಕರ್ನಾಟಕದ ಮತ್ತೊಬ್ಬ ಪ್ರಭಾವಿ ಬಿಜೆಪಿ ನಾಯಕ ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಯಾರೂ ಊಹಿಸದ ಬೆಳವಣಿಗೆಗಳ ನಡೆಯುತ್ತಿವೆ. ತಮಗೆ ಟಿಕೆಟ್ ಸಿಕ್ಕಿಲ್ಲವೆಂಬ ಕಾರಣಕ್ಕೆ ಬಿಜೆಪಿ ಹಿರಿಯ Read more…

ಕಾರ್ಯಕರ್ತರ ಸಭೆಯಲ್ಲಿದ್ದಾಗಲೇ ಆರೋಗ್ಯದಲ್ಲಿ ಏರುಪೇರು; ಸಿ.ಟಿ. ರವಿ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ, ಕಾರ್ಯಕರ್ತರ ಸಭೆಯಲ್ಲಿದ್ದಾಗಲೇ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಚಿಕ್ಕಮಗಳೂರಿನ ಆಶ್ರಯ ಆಸ್ಪತ್ರೆಗೆ ತೆರಳಿ ಅಡ್ಮಿಟ್ ಆಗಿದ್ದಾರೆ. ಶನಿವಾರ Read more…

ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಮತ್ತೊಂದು ಶಾಕ್; ರಾಜೀನಾಮೆ ನೀಡಲು ಮುಂದಾದ ಮತ್ತೊಬ್ಬ ಹಿರಿಯ ನಾಯಕ

ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಳಿಕ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಲಕ್ಷ್ಮಣ ಸವದಿ, ಆರ್. ಶಂಕರ್, ಬಾಬುರಾವ್ ಚಿಂಚನಸೂರ್ ಮೊದಲಾದವರು Read more…

ಜಗದೀಶ್ ಶೆಟ್ಟರ್ ನಿವಾಸದ ಮೇಲೆ ನಡೆಯುತ್ತಾ ಐಟಿ – ಇಡಿ ದಾಳಿ ? ಅವರು ಹೇಳಿದ್ದೇನು ಗೊತ್ತಾ ?

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಜೊತೆಗೆ ಬಿಜೆಪಿಗೂ ಗುಡ್ ಬೈ ಹೇಳಲಿದ್ದಾರೆ. ರಾಜೀನಾಮೆ ನೀಡುವ ಸಲುವಾಗಿ ಅವರು ಶಿರಸಿಗೆ ತೆರಳುತ್ತಿದ್ದು, ವಿಧಾನಸಭಾ Read more…

ಶೆಟ್ಟರ್ ಮುಂದಿಡಲಾಗಿತ್ತು ಈ ಎಲ್ಲ ಆಫರ್; ಶಾ ಮಾತಿಗೂ ಜಗ್ಗಲಿಲ್ಲ ಬಿಜೆಪಿ ಹಿರಿಯ ನಾಯಕ…!

ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ತೊರೆಯಲು ಮುಂದಾಗಿದ್ದಾರೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವದ ಜೊತೆಗೆ ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿರುವ ಅವರು ಬೆಂಬಲಿಗರ Read more…

ಈ 15 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಬಾಕಿ ಇರಿಸಿಕೊಂಡ ಕಾಂಗ್ರೆಸ್; ನಾಲ್ವರು ಹಾಲಿ ಶಾಸಕರಿಗೆ ಇನ್ನೂ ಖಾತ್ರಿ ಆಗದ ಟಿಕೆಟ್

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಶನಿವಾರದಂದು ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಈ ಮೂಲಕ 224 ಕ್ಷೇತ್ರಗಳ ಪೈಕಿ 209 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದಂತಾಗಿದೆ. Read more…

ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಾದ್ಯಂತ ಕುರುಡು ಕಾಂಚಾಣದ ಅಬ್ಬರ; ಒಂದೇ ದಿನ 6 ಕೋಟಿ ರೂಪಾಯಿ ನಗದು ವಶ

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದ್ದು, ಇದರ ಮಧ್ಯೆ ರಾಜ್ಯದಾದ್ಯಂತ ಕುರುಡು ಕಾಂಚಾಣದ ಅಬ್ಬರ ಜೋರಾಗಿದೆ. ಈಗಾಗಲೇ ನೂರು ಕೋಟಿ Read more…

BIG NEWS: ಬಿಜೆಪಿಯ ಮತ್ತಿಬ್ಬರು ಹಿರಿಯ ನಾಯಕರಿಗೂ ಟಿಕೆಟ್ ‘ಡೌಟ್’

ಈ ಬಾರಿಯ ವಿಧಾನಸಭಾ ಚುನಾವಣೆ ಟಿಕೆಟ್ ಹಂಚಿಕೆ ವೇಳೆ ಬಿಜೆಪಿ ಹೈಕಮಾಂಡ್ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದ್ದು, ಹಿರಿಯ ನಾಯಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಹೀಗಾಗಿ ಯಡಿಯೂರಪ್ಪ, ಈಶ್ವರಪ್ಪ, ಹಾಲಾಡಿ Read more…

ಸಿಎಂ ಬೊಮ್ಮಾಯಿ ಬಳಿಯಿದೆ ಪತ್ನಿಗಿಂತ ಅಧಿಕ ಮೌಲ್ಯದ ಚಿನ್ನಾಭರಣ….!

ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರದಂದು ನಾಮಪತ್ರ ಸಲ್ಲಿಸಿದ್ದಾರೆ. ಅವರ ಈ ನಾಮಪತ್ರ ಸಲ್ಲಿಕೆ ಸಾಂಕೇತಿಕವಾಗಿದ್ದು, Read more…

ಎಚ್.ಡಿ. ರೇವಣ್ಣ ವಿರುದ್ಧ ಕಣಕ್ಕಿಳಿದಿದ್ದಾರೆ ಅದೇ ಹೆಸರಿನ ಮತ್ತೊಬ್ಬ ಅಭ್ಯರ್ಥಿ….!

ಮೇ 10ರಿಂದ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದು, ಈಗಾಗಲೇ Read more…

ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬೊಮ್ಮಾಯಿ ವಿರುದ್ದ ಬಿಜೆಪಿ ಶಾಸಕ ಕಿಡಿ; ಜನಬೆಂಬಲವಿಲ್ಲದ ಕಾರಣಕ್ಕೆ ಚಿತ್ರ ನಟ – ನಟಿಯರನ್ನು ಕರೆಸುತ್ತಿದ್ದಾರೆಂದು ನೆಹರು ಓಲೇಕರ್ ಟಾಂಗ್

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಾವೇರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರಿಗೆ ಅವಕಾಶ ನಿರಾಕರಿಸಲಾಗಿದೆ. ಇದರಿಂದ ಸಿಡಿದೆದ್ದಿರುವ ನೆಹರು ಓಲೇಕರ್ ಈಗ Read more…

BIG NEWS: ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ರಾಹುಲ್ ಕರ್ನಾಟಕ್ಕೆ ಮೊದಲ ಭೇಟಿ; ಸಹೋದರಿ ಪ್ರಿಯಾಂಕ ಸಾಥ್

ಮೋದಿ ಉಪನಾಮದ ಕುರಿತು ತಮ್ಮ ಹೇಳಿಕೆಯಿಂದಾಗಿ ಗುಜರಾತಿನ ಸೂರತ್ ನ್ಯಾಯಾಲಯದಿಂದ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಈಗ ಸಂಸತ್ ಸದಸ್ಯತ್ವದಿಂಲೂ ಅನರ್ಹಗೊಳಿಸಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...