alex Certify ವಿಧಾನಸಭಾ ಚುನಾವಣೆ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ನೀತಿ ಸಂಹಿತೆ ಮಧ್ಯೆಯೂ ಸರ್ಕಾರಿ ಕಾರು ಬಳಸಿದ MLC ತಾರಾ; ವಿಡಿಯೋ ಶೇರ್ ಮಾಡಿದ ಕರ್ನಾಟಕ ರಾಷ್ಟ್ರ ಸಮಿತಿ

ಮೇ 10ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿರುವುದರಿಂದ ರಾಜ್ಯದಲ್ಲಿ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಅಧಿಕಾರದಲ್ಲಿರುವ ಚುನಾಯಿತ ಪ್ರತಿನಿಧಿಗಳು ಸರ್ಕಾರಿ ವಾಹನಗಳನ್ನು ಬಳಸಲು ನಿಷೇಧವಿದ್ದು, ಈಗಾಗಲೇ ಬಹುತೇಕ ವಾಹನಗಳನ್ನು Read more…

ಬಿಜೆಪಿಗೆ ಸುದೀಪ್ ಬೆಂಬಲ ಘೋಷಣೆ; ಪ್ರತಿಪಕ್ಷಗಳಿಗೆ ನಡುಕ ಶುರುವಾಗಿದೆ ಎಂದ ಸಿಎಂ

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದ ಖ್ಯಾತ ನಟ ಕಿಚ್ಚ ಸುದೀಪ್, ಬೊಮ್ಮಾಯಿ ಅವರು ಹೇಳಿದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುವುದಾಗಿ ಹೇಳಿದ್ದರು. ಆ Read more…

ಅಭ್ಯರ್ಥಿಗೇ ಚುನಾವಣಾ ವೆಚ್ಚಕ್ಕೆ ಹಣ ನೀಡಲು ಮುಂದಾಗಿದ್ದಾರೆ ಈ ವೃದ್ಧೆ….!

ಚುನಾವಣಾ ಸಂದರ್ಭದಲ್ಲಿ ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡುವುದು ಸಾಮಾನ್ಯ ಸಂಗತಿ. ಹಣ ಮಾತ್ರವಲ್ಲದೆ ಮಿಕ್ಸರ್, ಕುಕ್ಕರ್, ಸೀರೆ, ಅಹಾರ ಸಾಮಗ್ರಿ ಮೊದಲಾದವುಗಳನ್ನು ನೀಡಲಾಗುತ್ತಿದ್ದು, ಈಗಾಗಲೇ ಚುನಾವಣಾ ಅಧಿಕಾರಿಗಳು ಕೋಟ್ಯಾಂತರ Read more…

BIG NEWS: ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಪ್ರಚಾರ ನಿಲ್ಲಿಸಿ ತಟಸ್ಥರಾದ ಜೆಡಿಎಸ್ ಅಭ್ಯರ್ಥಿ…!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್ ಘೋಷಿಸಲಾಗಿದೆ. ವರುಣಾದಿಂದ ಸ್ಪರ್ಧಿಸಿದರೆ ಗೆಲುವು ನಿಶ್ಚಿತ ಎಂಬ ಕಾರಣಕ್ಕಾಗಿ Read more…

BIG NEWS: ಕೈ ಪಾಳಯಕ್ಕೆ ಬಿಗ್ ಶಾಕ್; 5 ವಾರ್ಡ್ ಗಳ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಬಿಜೆಪಿ ಸೇರ್ಪಡೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ಕೈ ಪಾಳಯಕ್ಕೆ ಬಿಗ್ ಶಾಕ್ ಎದುರಾಗಿದೆ. ನೂರಕ್ಕೂ ಹೆಚ್ಚು ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ Read more…

BIG NEWS: ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ? ಜಿ.ಟಿ. ದೇವೇಗೌಡ ಮಹತ್ವದ ಹೇಳಿಕೆ

ಮಹತ್ವದ ಬೆಳವಣಿಗೆಯೊಂದರಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ದರ್ಶನ್ ಧ್ರುವನಾರಾಯಣ್ ಅವರ ಎದುರು ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಈ ಕುರಿತಂತೆ ಶಾಸಕ Read more…

BIG NEWS: ಬಿಜೆಪಿ ಪರ ಕಿಚ್ಚ ಸುದೀಪ್ ಪ್ರಚಾರಕ್ಕೆ ಮುಹೂರ್ತ ನಿಗದಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಾವು ಬೆಂಬಲಿಸುವುದಾಗಿ ಖ್ಯಾತ ನಟ ಕಿಚ್ಚ ಸುದೀಪ್ ಸಿಎಂ ಜೊತೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಅಲ್ಲದೆ ತಾವು Read more…

BIG NEWS: ಕಾಂಗ್ರೆಸ್ ಟಿಕೆಟ್ ನಿರಾಕರಣೆ; ಬೆಂಬಲಿಗರ ಸಭೆ ಕರೆದ YSV ದತ್ತ

ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ವೈ.ಎಸ್‌.ವಿ. ದತ್ತ, ಕಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು ಆದರೆ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಈ ಕ್ಷೇತ್ರದಲ್ಲಿ ಆನಂದ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, Read more…

ಟಿಕೆಟ್ ‘ಕೈ’ ತಪ್ಪಿದ ಬೆನ್ನಲ್ಲೇ ರಘು ಆಚಾರ್ ಮಹತ್ವದ ತೀರ್ಮಾನ; ಜೆಡಿಎಸ್ ಸೇರ್ಪಡೆಗೆ ಸಿದ್ಧತೆ

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್, ತಮಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬೆಂಬಲಿಗರ ಜೊತೆ ಚರ್ಚೆ ನಡೆಸಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. Read more…

BIG NEWS: ಭಾನುವಾರದ ಬಳಿಕವೇ ಬಿಜೆಪಿ ಪಟ್ಟಿ ಪ್ರಕಟ; ಆಕಾಂಕ್ಷಿಗಳ ಎದೆಯಲ್ಲಿ ಢವ ಢವ…!

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಆಡಳಿತರೂಢ ಬಿಜೆಪಿ ಮಾತ್ರ ಇನ್ನೂ Read more…

ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದ ವೇಳೆ ಸಚಿವ ಬಿ.ಸಿ. ಪಾಟೀಲ್ ಅಚ್ಚರಿಯ ಘೋಷಣೆ….!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರಲು ಬಿಜೆಪಿ ಭರ್ಜರಿ ತಯಾರಿ ನಡೆಸುತ್ತಿದ್ದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ಇದರ ಮಧ್ಯೆ ಈ ಬಾರಿಯೂ ಹಿರೇಕೆರೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು Read more…

ಸೊಂಟದ ಸುತ್ತಲೂ ಕಟ್ಟಿಕೊಳ್ಳಲಾಗಿತ್ತು ಕಂತೆ ಕಂತೆ ಹಣ; ತಪಾಸಣೆ ನಡೆಸಿದ ಪೊಲೀಸರಿಗೇ ಅಚ್ಚರಿ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಹಾಗೂ ಚುನಾವಣಾ ಅಕ್ರಮಗಳನ್ನು ತಡೆಯಲು ರಾಜ್ಯದ ಎಲ್ಲೆಡೆ ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದ್ದು, ಪ್ರತಿಯೊಂದು ವಾಹನ ಹಾಗೂ ವ್ಯಕ್ತಿಗಳನ್ನು Read more…

ಟಿಕೆಟ್ ‘ಕೈ’ ತಪ್ಪಿದ ಬೆನ್ನಲ್ಲೇ ಮಹತ್ವದ ತೀರ್ಮಾನಕ್ಕೆ ಮುಂದಾದ YSV ದತ್ತ

ಗುರುವಾರದಂದು ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕಡೂರು ಕ್ಷೇತ್ರದ ಟಿಕೆಟ್ ಸಹ ಘೋಷಣೆಯಾಗಿದೆ. ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ.ಎಸ್.ವಿ. ದತ್ತ ಅವರಿಗೆ Read more…

BIG NEWS: ಕಾಂಗ್ರೆಸ್ 2 ನೇ ಪಟ್ಟಿಯಲ್ಲೂ ಐವರು ಹಾಲಿ ಶಾಸಕರಿಗೆ ಸಿಕ್ಕಿಲ್ಲ ಟಿಕೆಟ್….!

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈ ಮೊದಲು 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದ ಕಾಂಗ್ರೆಸ್ ಪಕ್ಷ, ಗುರುವಾರ 42 ಕ್ಷೇತ್ರಗಳ ಎರಡನೇ ಪಟ್ಟಿ Read more…

BIG NEWS: ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ; ಹೊಸ ಬಾಂಬ್ ಸಿಡಿಸಿದ HDK

ಪಿರಿಯಾಪಟ್ಟಣ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ರಾಜಕೀಯ ಪಕ್ಷಗಳ ನಡುವೆ ಮೈತ್ರಿ ವಿಚಾರ ಭಾರಿ ಚರ್ಚೆಗೆ ಕಾರಣವಾಗಿವೆ. ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದ ಆಗಿದೆ ಎಂದು Read more…

ವರುಣಾದಲ್ಲಿ ಸಿದ್ದು ಗೆಲುವಿಗೆ ಬಿಜೆಪಿ ಪರೋಕ್ಷ ಬೆಂಬಲ; ಹೊಸ ಬಾಂಬ್ ಸಿಡಿಸಿದ HDK

ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಮುಖ ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ಮುಂದುವರೆದಿದೆ. ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ Read more…

ಚುನಾವಣೆ ಸಂದರ್ಭದಲ್ಲಿ ಎಷ್ಟು ಹಣ ಹಾಗೂ ಮದ್ಯ ತೆಗೆದುಕೊಂಡು ಹೋಗಬಹುದು ? ಇಲ್ಲಿದೆ ಮಾಹಿತಿ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೆ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಚೆಕ್ Read more…

JDS ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ವಾರ್ಡನ್ ‘ಸಸ್ಪೆಂಡ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರಂದು ಮತದಾನ ನಡೆಯುತ್ತಿದ್ದು, ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿದೆ. ಮೇ 13 ರಂದು ಫಲಿತಾಂಶ ಹೊರ ಬೀಳಲಿದ್ದು, ಸುಸೂತ್ರವಾಗಿ ಚುನಾವಣೆ ನಡೆಸಲು Read more…

ಅನುಮತಿ ಪಡೆಯದೆ ಕಾರ್ಯಕ್ರಮ ಆಯೋಜನೆ; ಗೃಹ ಸಚಿವರು ಪಾಲ್ಗೊಂಡಿದ್ದ ಸಭೆ ಅರ್ಧಕ್ಕೆ ಮೊಟಕು…!

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದ್ದು, ಇದರ ಬಿಸಿ ಜನಪ್ರತಿನಿಧಿಗಳಿಗೆ ತಟ್ಟುತ್ತಿದೆ. ಯಾವುದೇ ಸಭೆ ಸಮಾರಂಭಗಳು ನಡೆಯಬೇಕೆಂದರೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಹೀಗೆ ಅನುಮತಿ Read more…

ಕೆಲ ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಕೊಕ್ ಸಾಧ್ಯತೆ; ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ತಳಮಳ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ. ಅಭ್ಯರ್ಥಿಗಳ ಆಯ್ಕೆಗಾಗಿ ಇದೆ ಮೊದಲ ಬಾರಿಗೆ ಬಿಜೆಪಿ ಆಂತರಿಕ ಮತದಾನ ಮಾಡಿದ್ದು, Read more…

ಸಿದ್ದರಾಮಯ್ಯ ಹೇಳಿಕೆ ತಿರುಚಿದ ಅದಾನಿ ಟಿವಿ; ಸುರ್ಜೇವಾಲಾ ವಾಗ್ದಾಳಿ

ಅದಾನಿ ಮಾಲಿಕತ್ವದ ಎನ್.ಡಿ. ಟಿವಿಗೆ ಸಂದರ್ಶನ ನೀಡುವ ವೇಳೆ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಕುರಿತಂತೆ ಸಿದ್ದರಾಮಯ್ಯನವರು ನೀಡಿದ್ದ ಹೇಳಿಕೆಯನ್ನು ತಿರುಚುವ ಮೂಲಕ ಕಾಂಗ್ರೆಸ್ ನಾಯಕರ ನಡುವೆ ಬಿರುಕು ಮೂಡಿಸಲು Read more…

ಶೀಘ್ರದಲ್ಲೇ ಕಾಂಗ್ರೆಸ್ ಮುಖಂಡರ ಮೇಲೆ ಐಟಿ ದಾಳಿ; ‘ಕೈ’ ನಾಯಕರ ಭವಿಷ್ಯ

ಕರ್ನಾಟಕದಲ್ಲಿ ಬಿಜೆಪಿ ಸೋಲುವುದು ಖಚಿತವಾಗಿದ್ದು, ಈ ಹಿನ್ನೆಲೆಯಲ್ಲಿ ವಾಮಮಾರ್ಗ ಹಿಡಿಯಲು ಮುಂದಾಗಿರುವ ಕೇಂದ್ರ ಸರ್ಕಾರ, ಕರ್ನಾಟಕದ ಕಾಂಗ್ರೆಸ್ ಮುಖಂಡರ ಮೇಲೆ ಐಟಿ – ಇಡಿ ನಡೆಸಲು ಸಿದ್ಧತೆ ನಡೆಸಿದೆ Read more…

BIG NEWS: ಇಂದಿನಿಂದ ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ಆರಂಭ; ಮೇ ಮೊದಲ ವಾರ ಫಲಿತಾಂಶ ಪ್ರಕಟ ನಿರೀಕ್ಷೆ

ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಇಂದಿನಿಂದ ಆರಂಭವಾಗಿದ್ದು, ರಾಜ್ಯದಾದ್ಯಂತ 65 ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 25,000 ಉಪನ್ಯಾಸಕರು 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ Read more…

BIG NEWS: ಬಿಸಿಲಿನ ಬೇಗೆ ಜೊತೆಗೆ ಹೆಚ್ಚತೊಡಗಿದೆ ಚುನಾವಣಾ ಕಾವು; ಬೆವರಿಳಿಸುತ್ತಲೆ ಪ್ರಚಾರ ಕಾರ್ಯ

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ಮತದಾನ ನಡೆಯಲಿದೆ. ಮೇ 13 ರಂದು ಫಲಿತಾಂಶ ಹೊರ ಬೀಳಲಿದ್ದು, ಬಹುಮತ ಗಳಿಸಿ ಅಧಿಕಾರಕ್ಕೇರಲು ಬಿಜೆಪಿ, Read more…

BIG NEWS: ಎರಡು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಸ್ಪರ್ಧೆ ವಿಚಾರ; ಹೈಕಮಾಂಡ್ ಒಪ್ಪಿಗೆ ಬಳಿಕವೇ ಅಂತಿಮ ತೀರ್ಮಾನ

ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದಲ್ಲಿ ಈಗಾಗಲೇ ಟಿಕೆಟ್ ಘೋಷಣೆಯಾಗಿದೆ. ಇದರ ಮಧ್ಯೆ ಕೋಲಾರದಿಂದಲೂ ಸ್ಪರ್ಧಿಸಲು ಸಿದ್ದರಾಮಯ್ಯನವರು ಇಂಗಿತ ವ್ಯಕ್ತಪಡಿಸಿದ್ದು, Read more…

BIG NEWS: ಅಭ್ಯರ್ಥಿ ಆಯ್ಕೆಗೆ ನಾಯಕರ ಮಧ್ಯೆ ಮೂಡದ ಒಮ್ಮತ; ‘ಕೈ’ 2ನೇ ಪಟ್ಟಿ ಬಿಡುಗಡೆ ಮುಂದೂಡಿಕೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಮಂಗಳವಾರ ಬಿಡುಗಡೆಯಾಗಲಿದೆ ಎಂದು Read more…

BIG NEWS: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ; 40 ಕ್ಷೇತ್ರಗಳಿಗೆ ಕೆಲ ಹೊತ್ತಲ್ಲೇ ಅಭ್ಯರ್ಥಿಗಳ ಘೋಷಣೆ

ನವದೆಹಲಿ: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಿದ್ಧಪಡಿಸಿದೆ. ಇಂದೇ 2ನೇ ಪಟ್ಟಿ ಬಿಡುಗಡೆಯಾಗಲಿದೆ. ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ Read more…

BIG NEWS: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್

ನವದೆಹಲಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು, Read more…

BIG NEWS: ವಿಧಾನಸಭಾ ಚುನಾವಣೆ; ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಫೈನಲ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ ಪಡಿಸಿದ್ದು, 50ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿ ಹೈಕಮಾಂಡ್ ಗೆ ರವಾನಿಸಿದೆ. ಕಾಂಗ್ರೆಸ್ ಹಾಗೂ Read more…

BIG NEWS: ಮತದಾರರಿಗೆ ಪ್ರವಾಸದ ಆಮಿಷ; ನಾಲ್ಕು ಬಸ್ ಜಪ್ತಿ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ಆಮಿಷಗಳನ್ನು ಒಡ್ಡುತ್ತಿದ್ದಾರೆ. ಇದಕ್ಕಾಗಿ ತರಲಾಗಿದ್ದ ಕುಕ್ಕರ್, ಸೀರೆ, ಚಿನ್ನಾಭರಣ ಮೊದಲಾದವುಗಳನ್ನು ಚುನಾವಣಾ ಅಧಿಕಾರಿಗಳು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...