alex Certify ವಿಧಾನಸಭಾ ಚುನಾವಣೆ | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಶ್ಲೀಲ ಪದ ಪ್ರಯೋಗಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದು, ಬುಧವಾರದಂದು ಕೋಲಾರ ಜಿಲ್ಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದರು. ಕುಮಾರಸ್ವಾಮಿಯವರು ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಬಂಗವಾದಿ Read more…

ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 12 ಮುಖಂಡರು ಬಿಜೆಪಿಯಿಂದ ಸಸ್ಪೆಂಡ್

ಗುಜರಾತ್ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮತ್ತೆ ಅಧಿಕಾರ ಗಳಿಸಲು ಆಡಳಿತರೂಢ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ Read more…

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಸಿಎಂ ಪಟ್ಟ ನೀಡುವ ಮುಕ್ತ ಅವಕಾಶ: HDK ಘೋಷಣೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯದವರಿಗೆ ಮುಖ್ಯಮಂತ್ರಿಯನ್ನಾಗಿ ಮಾಡುವ ಮುಕ್ತ ಅವಕಾಶ ನಮ್ಮ ಪಕ್ಷದಲ್ಲಿದೆ ಎಂದು ಮೋದಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ Read more…

ಚುನಾವಣಾ ಪ್ರಚಾರದ ವೇಳೆ ಮುಜುಗರಕ್ಕೊಳಗಾದ ರಾಹುಲ್ ಗಾಂಧಿ; ಭಾಷಣದ ಮಧ್ಯೆಯೇ ಹೊರ ನಡೆದ ಭಾಷಾಂತರಕಾರ | WATCH

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ’ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದರ ಮಧ್ಯೆ ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಸೂರತ್ ಗೆ ತೆರಳಿದ್ದು, ಭಾಷಣದ ಮಧ್ಯೆ Read more…

ವರುಣಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ ಮಾಜಿ ಸಿಎಂ ಸಿದ್ದರಾಮಯ್ಯ ? ಇಲ್ಲಿದೆ ವಿವರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತ್ತೊಮ್ಮೆ ಕ್ಷೇತ್ರ ಬದಲಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಕೋಲಾರ, ವರುಣಾ ಹಾಗೂ ಬಾದಾಮಿ Read more…

BIG NEWS: ತಾವು ಸ್ಪರ್ಧೆಗಿಳಿಯುವ ಕ್ಷೇತ್ರ ಬಹಿರಂಗಪಡಿಸಿದ ಪ್ರಮೋದ್ ಮುತಾಲಿಕ್

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು Read more…

BIG NEWS: ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ಸೂಕ್ತ; ಹೊಸ ಚರ್ಚೆಗೆ ಕಾರಣವಾಯ್ತು ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ

ಹುಬ್ಬಳ್ಳಿ: 2023ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ. ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದರೆ ಸೂಕ್ತ ಎಂದು Read more…

ಯಶವಂತಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ ನಟಿ ಭಾವನಾ…!

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ರಾಜ್ಯದಾದ್ಯಂತ ಪ್ರವಾಸ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಇವರುಗಳ Read more…

BIG NEWS: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಫಿಕ್ಸ್

ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರ ಫಿಕ್ಸ್ ಆಗಿದ್ದು, ಕೋಲಾರದಿಂದ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಇಂದು ವಿಶೇಷ ಬಸ್ ನಲ್ಲಿ ವಿಪಕ್ಷ ನಾಯಕ Read more…

ಸಿದ್ದರಾಮಯ್ಯ ಇದುವರೆಗೆ ಹೇಳಿದ್ದು ಯಾವುದೂ ಸತ್ಯವಾಗಿಲ್ಲ; ಬಸವರಾಜ ಬೊಮ್ಮಾಯಿ ವ್ಯಂಗ್ಯ

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಸಿದ್ದರಾಮಯ್ಯನವರು ಇದ್ದಾರೆ ಎಂದು ಹೇಳಿದ್ದಾರೆ. Read more…

BIG NEWS: ಪಾಕ್ ಹಿಂದೂ ನಿರಾಶ್ರಿತರಿಗೂ ಮತದಾನದ ಹಕ್ಕು; ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾವಣೆಗೆ ಸಿದ್ಧತೆ

ಈ ಬಾರಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಕಳೆದ 5 ವರ್ಷಗಳಲ್ಲಿ ಪೌರತ್ವ ಪಡೆದ ಸಾವಿರಾರು ಪಾಕಿಸ್ತಾನಿ ಹಿಂದೂ ನಿರಾಶ್ರಿತರು ಮತದಾನ ಮಾಡಲಿದ್ದಾರೆ. ಇದು ಗುಜರಾತ್ ಚುನಾವಣಾ ಫಲಿತಾಂಶಗಳ ಮೇಲೆ Read more…

BIG NEWS: ಇಂದಿನಿಂದ ಜೆಡಿಎಸ್ ‘ಪಂಚರತ್ನ’ ರಥಯಾತ್ರೆ; 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ರಾಜ್ಯದಲ್ಲಿ ಇಂದಿನಿಂದ ‘ಪಂಚರತ್ನ’ ರಥಯಾತ್ರೆಯನ್ನು ಕೋಲಾರದಿಂದ ಆರಂಭಿಸಲಾಗುತ್ತಿದೆ. ಗಡಿ ಜಿಲ್ಲೆಯ ಕುರುಡುಮಲೆ ಗಣಪತಿಗೆ ಪೂಜೆ ಸಲ್ಲಿಸಿದ ಬಳಿಕ ಜೆಡಿಎಸ್ Read more…

BIG NEWS: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯುವುದು ಖಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ Read more…

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ಆಡಳಿತರೂಢ ಬಿಜೆಪಿಗೆ ಆಘಾತ ಎದುರಾಗಿದೆ. ಮಾಜಿ ಮುಖ್ಯಮಂತ್ರಿ ಶಂಕರ ಸಿಂಹ ವಘೇಲಾ ಅವರ ಪುತ್ರ ಮಹೇಂದ್ರ ಸಿಂಹ ವಘೇಲಾ ಬಿಜೆಪಿ ತೊರೆದು ಕಾಂಗ್ರೆಸ್ Read more…

BIG NEWS: ಸಿದ್ದರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸುವಂತೆ ಕಾರ್ಯಕರ್ತರ ಒತ್ತಾಯ

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಲವು ಕ್ಷೇತ್ರಗಳಿಂದ ಸ್ಪರ್ಧೆಗೆ ಒತ್ತಾಯಗಳು ಕೇಳಿಬಂದಿವೆ. ಆದರೆ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಮಾತ್ರ ಕುತೂಹಲಕ್ಕೆ Read more…

BIG NEWS: ಈ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರಾ ನಿಖಿಲ್ ಕುಮಾರಸ್ವಾಮಿ ? ಕುತೂಹಲ ಮೂಡಿಸಿದ ರಾಜಕೀಯ ಲೆಕ್ಕಾಚಾರ

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಪರಾಭವಗೊಂಡಿದ್ದರು. ಅಂದು ಮುಖ್ಯಮಂತ್ರಿಯಾಗಿದ್ದರೂ Read more…

BIG NEWS: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿ ಮಾಡಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 12ರಂದು ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಒಂದೇ ಹಂತದಲ್ಲಿ Read more…

BIG NEWS: ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆ

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಲಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕವನ್ನು ದೆಹಲಿಯ ವಿಜ್ಞಾನ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ Read more…

BIG NEWS: ವಿಧಾನಸಭಾ ಚುನಾವಣಾ ಕಣಕ್ಕೆ ಪ್ರಮೋದ್ ಮುತಾಲಿಕ್…! ಕರಾವಳಿ ಜಿಲ್ಲೆಯ ಕ್ಷೇತ್ರದಿಂದ ಸ್ಪರ್ಧೆ ಸಾಧ್ಯತೆ

ಹಿಂದುತ್ವದ ಫೈರ್ ಬ್ರಾಂಡ್ ಎಂದೇ ಹೆಸರಾಗಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ಬಾದಾಮಿ ಬಿಟ್ಟು ವರುಣಾ ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾದ್ರಾ ಸಿದ್ದರಾಮಯ್ಯ ?

ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಇನ್ನೂ ಮನೆ ಮಾಡಿರುವಾಗಲೇ ಇದೀಗ ಬಾದಾಮಿ ಬಿಟ್ಟು ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧೆಗೆ Read more…

ಹೆಸರು ಬದಲಿಸಿಕೊಳ್ಳಲು ನನಗೇನು ತಲೆಕೆಟ್ಟಿದೆಯಾ ? ವದಂತಿಗೆ ಶೋಭಾ ಕರಂದ್ಲಾಜೆ ಗರಂ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ಹೆಸರನ್ನು ಶೋಭಾ ಗೌಡ ಎಂದು ಬದಲಿಸಿಕೊಳ್ಳಲಿದ್ದಾರೆ. ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಅವರು, ಪ್ರಮುಖ Read more…

ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ….? ಬಿಜೆಪಿ ರಾಜ್ಯಾಧ್ಯಕ್ಷರಿಂದ ಮಹತ್ವದ ಹೇಳಿಕೆ

ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಬೇಕಿದ್ದು, ಇದರ ಮಧ್ಯೆ ಅವಧಿ ಪೂರ್ಣಗೊಳ್ಳುವ ಮುನ್ನವೇ ಚುನಾವಣೆ ನಡೆಯಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಇದೀಗ ಬಿಜೆಪಿ ರಾಜ್ಯ Read more…

BIG NEWS: ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಸಚಿವ ಮಾಧುಸ್ವಾಮಿ…? ಕುತೂಹಲಕ್ಕೆ ಕಾರಣವಾಯ್ತು ಮಾಜಿ ಶಾಸಕರ ಹೇಳಿಕೆ

ಕಳೆದ ಕೆಲವು ದಿನಗಳಿಂದ ಸಚಿವ ಮಾಧುಸ್ವಾಮಿಯವರ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಅವರು, ಸರ್ಕಾರ ನಡೆಯುತ್ತಿಲ್ಲ. ಮ್ಯಾನೇಜ್ ಮಾಡುತಿದ್ದೇವೆ ಎಂದು ಹೇಳಿದ್ದು, ಅವರ ಈ ಹೇಳಿಕೆಗೆ Read more…

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ; ಅಚ್ಚರಿ ಮೂಡಿಸಿದ ಯಡಿಯೂರಪ್ಪ ಹೇಳಿಕೆ

ವಿಧಾನ ಸಭಾ ಚುನಾವಣೆಗೆ ಕೆಲ ತಿಂಗಳುಗಳಷ್ಟೇ ಬಾಕಿ ಇರುವ ಮಧ್ಯೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 2023ರ ವಿಧಾನಸಭಾ ಚುನಾವಣೆಯನ್ನು Read more…

BIG NEWS: ಪ್ರವೀಣ್ ನೆಟ್ಟಾರು ಪತ್ನಿಗೆ ವಿಧಾನಸಭಾ ಚುನಾವಣೆ ಟಿಕೆಟ್ ನೀಡಲು ಬಿಜೆಪಿ ಕಾರ್ಯಕರ್ತರ ಒತ್ತಾಯ

ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು Read more…

BIG NEWS: ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ HDK

ಮದ್ದೂರು: ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ಕುತೂಹಲಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತೆರೆ ಎಳೆದಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ Read more…

ಕಾಂಗ್ರೆಸ್ – ಬಿಜೆಪಿಗಿಂತಲೂ ಜೆಡಿಎಸ್ ಗೆ ಅಧಿಕ ಸೀಟ್: ಮಾಜಿ ಸಿಎಂ HDK ವಿಶ್ವಾಸ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಕಾಂಗ್ರೆಸ್ – ಬಿಜೆಪಿಗಿಂತಲೂ 15 ರಿಂದ 20 ಅಧಿಕ ಸೀಟುಗಳನ್ನು ಗೆಲ್ಲುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ Read more…

BIG NEWS: ಮುಂದಿನ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗುವುದಿಲ್ಲ ಎಂದು ನೇರವಾಗಿಯೇ ಹೇಳಿದ ಬಿಜೆಪಿ ಸಂಸದ….!

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ ಬಳಿಕ ಕೆಲವೊಬ್ಬ ಹಿರಿಯ ನಾಯಕರು ತಾವು ಕೂಡ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೌದು, ಮುಂದಿನ ವಿಧಾನಸಭಾ Read more…

ಚುನಾವಣಾ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ; ವಿಷಯ ಪ್ರಸ್ತಾಪಿಸಿದ ವೇಳೆ ಗದ್ಗದಿತರಾದ ರೇಣುಕಾಚಾರ್ಯ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ತಾವು ಈವರೆಗೆ ಪ್ರತಿನಿಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ಅಲ್ಲದೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ Read more…

ಚುನಾವಣಾ ರಾಜಕೀಯಕ್ಕೆ ಯಡಿಯೂರಪ್ಪ ನಿವೃತ್ತಿ ಘೋಷಣೆ; ರಾಜ್ಯ ರಾಜಕಾರಣದಲ್ಲಿ ಕುತೂಹಲ ಕೆರಳಿಸಿದೆ ಮಾಜಿ ಸಿಎಂ ಮುಂದಿನ ನಡೆ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣಾ ರಾಜಕೀಯಕ್ಕೆ ಶುಕ್ರವಾರದಂದು ನಿವೃತ್ತಿ ಘೋಷಿಸಿದ್ದು, ತಾವು ಈವರೆಗೆ ಪ್ರತಿನಿಧಿಸುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಕಿರಿಯ ಪುತ್ರ ವಿಜಯೇಂದ್ರ, ಮುಂದಿನ ವಿಧಾನಸಭಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...