alex Certify ವಿಧಾನಸಭಾ ಚುನಾವಣೆ | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಗನಿಗೆ ಸ್ವಕ್ಷೇತ್ರ ಬಿಟ್ಟುಕೊಟ್ಟ ಬಿ ಎಸ್ ವೈ; ಶಿಕಾರಿಪುರದಿಂದ ಬಿ.ವೈ.ವಿಜಯೇದ್ರ ಸ್ಪರ್ಧೆ; ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ವ ಕ್ಷೇತ್ರವನ್ನು ಮಗನಿಗಾಗಿ ಬಿಟ್ಟುಕೊಟ್ಟಿದ್ದು, ಮುಂಬರುವ ಚುನಾವಣೆಯಲ್ಲಿ ಶಿಕಾರಿಪುರದಿಂದ ಬಿ.ವೈ.ವಿಜೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಬಿ.ಎಸ್.ವೈ ಅಧಿಕೃತವಾಗಿ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಯಡಿಯೂರಪ್ಪ, Read more…

BIG NEWS: ಡಿ.ಕೆ. ಶಿವಕುಮಾರ್ ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವುದರಲ್ಲಿ ತಪ್ಪೇನು ? ಸಿದ್ದರಾಮಯ್ಯ ಪ್ರಶ್ನೆ

ಮುಂದಿನ ವರ್ಷ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೂ ಮುನ್ನವೇ ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. 75ನೇ ವರ್ಷದ ಹುಟ್ಟು ಹಬ್ಬದ ಆಚರಣೆ ಹೆಸರಿನಲ್ಲಿ Read more…

ಬಿಜೆಪಿಯಿಂದ ಮತ್ತೊಂದು ‘ಮಾಸ್ಟರ್ ಸ್ಟ್ರೋಕ್’ ? ಪಶ್ಚಿಮ ಬಂಗಾಳ ರಾಜ್ಯಪಾಲರಾಗಲಿದ್ದಾರಾ ಮುಕ್ತಾರ್ ಅಬ್ಬಾಸ್ ?

ಪಶ್ಚಿಮ ಬಂಗಾಳ ರಾಜ್ಯಪಾಲರಾಗಿದ್ದ ಜಗದೀಪ್ ಧನ್ಕರ್ ಅವರನ್ನು ಬಿಜೆಪಿ ನೇತೃತ್ವದ NDA ಮೈತ್ರಿಕೂಟ ತನ್ನ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರಾಭವಗೊಂಡ Read more…

BIG NEWS: ತಮ್ಮ ಸೋಲಿಗೆ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

ಮೈಸೂರು: 2023 ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ಭರದ ಸಿದ್ಧತೆ ಆರಂಭವಾಗಿದೆ. ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಇದೇ ನನ್ನ ಕೊನೇ ಚುನಾವಣೆ. ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ Read more…

ಮಾಜಿ ಸಚಿವ ಎಂ.ಆರ್. ಸೀತಾರಾಮ್ ಅವರನ್ನು ಕಾಂಗ್ರೆಸ್ ನಲ್ಲೇ ಉಳಿಸಿಕೊಳ್ಳಲು ಕಸರತ್ತು; ಮಗನಿಗೂ ಟಿಕೆಟ್ ನೀಡುವ ಭರವಸೆ

ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಮಾಜಿ ಸಚಿವ ಎಂ.ಆರ್. ಸೀತಾರಾಮ್ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ತಮ್ಮ ಬೆಂಬಲಿಗರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದು, Read more…

ತಂದೆಗಾಗಿ ವರುಣ ಕ್ಷೇತ್ರ ಬಿಟ್ಟುಕೊಡಲು ಸಿದ್ಧ: ಪುನರುಚ್ಚರಿಸಿದ ಸಿದ್ದರಾಮಯ್ಯ ಪುತ್ರ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಮಧ್ಯೆ ಈ ಬಾರಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದರ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಿದೆ. ಆಡಳಿತ ಪಕ್ಷ ಬಿಜೆಪಿ ನಾಯಕರಂತೂ Read more…

ಇತ್ತೀಚೆಗಷ್ಟೇ ‘ಆಪ್’ ಸೇರಿದ್ದ ಮುಖ್ಯಮಂತ್ರಿ ಚಂದ್ರು ಅವರಿಗೆ ಮಹತ್ವದ ಜವಾಬ್ದಾರಿ

ಇತ್ತೀಚೆಗಷ್ಟೇ ಆಮ್ ಆದ್ಮಿ ಪಕ್ಷ ಸೇರಿದ್ದ ಹಿರಿಯ ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿಯೇ ಇರುವ ಮಧ್ಯೆ ಮುಖ್ಯಮಂತ್ರಿ Read more…

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಉದ್ದವ್‌ ಠಾಕ್ರೆ

50 ಕ್ಕೂ ಅಧಿಕ ಶಾಸಕರ ಬಂಡಾಯದ ಕಾರಣಕ್ಕೆ ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ Read more…

Big Breaking: ಜೈಲು ಪಾಲಾಗಿರುವ ಶಾಸಕ ನವಾಬ್ ಮಲ್ಲಿಕ್ – ಅನಿಲ್ ದೇಶ್ಮುಖ್ ಅವರಿಗೂ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಲು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ‘ಮಹಾ ವಿಕಾಸ ಅಘಾಡಿ’ ಸರ್ಕಾರ, ಸುಪ್ರೀಂ Read more…

ಬೆಂಗಳೂರು ಸುತ್ತಮುತ್ತಲಿನ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ…? ಸುಳಿವು ನೀಡಿದ ಪುತ್ರ ಯತೀಂದ್ರ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಗೆಲುವು ಸಾಧಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ಸುತ್ತಮುತ್ತಲಿನ ಯಾವುದಾದರೊಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. Read more…

2023 ರಲ್ಲಿ ಮತ್ತೆ ನಾನೇ ಸಿಎಂ…! ಭವಿಷ್ಯ ನುಡಿದ HDK

2023 ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಗಲಿದ್ದು, ಮತ್ತೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಜೂನ್ 15ಕ್ಕೆ ಸಾರ್ವತ್ರಿಕ Read more…

BIG NEWS: ಬಿಜೆಪಿ ಕೋರ್‌ ಕಮಿಟಿ ಸಭೆ ಆರಂಭ

ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ಪುನಾರಚನೆಯಾಗಬಹುದೆಂಬ ಮಾತುಗಳ ಮಧ್ಯೆ ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಕುತೂಹಲ ಕೆರಳಿಸಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಈ Read more…

ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಗೆ ‘ಬಿಗ್ ಶಾಕ್’

ಗುಜರಾತ್ ವಿಧಾನಸಭೆಗೆ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಆದರೆ ಇದಕ್ಕೂ ಮುನ್ನವೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗುವ ಸಾಧ್ಯತೆ ಕಂಡುಬಂದಿದೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ Read more…

ಶಾ ರಾಜ್ಯ ಭೇಟಿ ಬೆನ್ನಲ್ಲೇ ಬಿಜೆಪಿ ವಲಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದು, ವಿಧಾನಸಭಾ ಚುನಾವಣೆಗೆ ಕೇವಲ 11 ತಿಂಗಳಷ್ಟೇ ಬಾಕಿ ಇರುವ ಹಿನ್ನೆಲೆಯಲ್ಲಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. Read more…

Big News: ರಾಜ್ಯಕ್ಕೆ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮೇ 3ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ರಾಜ್ಯ ಬಿಜೆಪಿ ಕಚೇರಿಗೂ ಭೇಟಿ ನೀಡಿ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ Read more…

ಹುಣಸೂರಿನಲ್ಲಿ ಸಂಸದ ಪ್ರಜ್ವಲ್‌ ರೇವಣ್ಣರಿಂದ ಇಫ್ತಿಯಾರ್ ಕೂಟ ಆಯೋಜನೆ

ಮೈಸೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಭವಾನಿ ರೇವಣ್ಣ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹುಣಸೂರಿನಲ್ಲಿ ಇಫ್ತಿಯಾರ್ ಕೂಟ ಆಯೋಜಿಸಿದ್ದರು. ಈ ವೇಳೆ Read more…

ಅನ್ಯ ಪಕ್ಷಗಳ 10 ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರ್ಪಡೆಗೆ ರೆಡಿ; ಹೊಸ ಬಾಂಬ್ ಸಿಡಿಸಿದ ನಳಿನ್ ಕುಮಾರ್ ಕಟೀಲ್

ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷವಿರುವ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಅನ್ಯಪಕ್ಷಗಳ 10 ಕ್ಕೂ ಅಧಿಕ ಶಾಸಕರು ಬಿಜೆಪಿ ಸೇರ್ಪಡೆಗೊಳ್ಳಲು Read more…

BIG NEWS: ವಿಧಾನಸಭಾ ಚುನಾವಣೆಗೆ ಸ್ಪರ್ಧೆ; ಸುಳಿವು ನೀಡಿದ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘದಿಂದ ಪರ್ಯಾಯ ರಾಜಕಾರಣ ಮಾಡುತ್ತೇವೆ. ಏ.21ರಂದು ನಡೆಯಲಿರುವ ರೈತ ಸಮಾವೇಶದಲ್ಲಿ ಘೋಷಿಸುವುದಾಗಿ ಹೇಳುವ ಮೂಲಕ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ರೈತ ಸಂಘದ Read more…

BIG NEWS: 10 ಕ್ಷೇತ್ರಗಳಲ್ಲಿ ರೈತ ಹೋರಾಟಗಾರರಿಗೆ JDS ಟಿಕೆಟ್; ಹೆಚ್.ಡಿ.ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ಆರಂಭಿಸಿದ್ದು, ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಸಜ್ಜಾಗುತ್ತಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಇಂದು ರೈತರೊಂದಿಗೆ ಸಂವಾದ ನಡೆಸುವ ಮೂಲಕ ಚುನಾವಣೆಯಲ್ಲಿ Read more…

BIG NEWS: ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲೇಬೇಕು; ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ತಾಕೀತು

ಬೆಂಗಳೂರು: ಕರ್ನಾಟಕದಲ್ಲಿ ನಾವು ಚುನಾವಣೆಯನ್ನು ಎದುರು ನೋಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಕಡಿಮೆ ಅಂತರದಲ್ಲಿ ಗೆಲ್ಲುವ ಗುರಿ ಹೊಂದಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ’ಕೈ’ ನಾಯಕರಿಗೆ ತಾಕೀತು Read more…

ತನ್ನ ಆಯ್ಕೆಯ ಪಕ್ಷಕ್ಕೆ ಮತ ಹಾಕದ ಪತ್ನಿಯನ್ನು ಮನೆಯಿಂದ ಹೊರದಬ್ಬಿದ ಪತಿ..!

ಬರೇಲಿ: ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತನ್ನ ಆಯ್ಕೆಯ ಪಕ್ಷಕ್ಕೆ ಮತ ಹಾಕಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ಪತ್ನಿಯನ್ನು ಮನೆಯಿಂದ ಹೊರ ಹಾಕಿರುವ ವಿಲಕ್ಷಣ ಘಟನೆ Read more…

ಜಿಲ್ಲಾ ಪಂಚಾಯತ್ ಚುನಾವಣೆಯೇ ಆಗಿಲ್ಲ, ಇನ್ನು ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ಮಾಡ್ತಾರಾ….? ಸಿದ್ದರಾಮಯ್ಯ ಪ್ರಶ್ನೆ

ಕಲಬುರ್ಗಿ: ಅವಧಿಗೂ ಮುನ್ನ ಚುನಾವಣೆ ನಡೆಯುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಅವಧಿಗೂ ಮುನ್ನ ಚುನಾವಣೆ ನಡೆದರೆ ನಾವು ಸಿದ್ಧರಿದ್ದೇವೆ ಎಂದು Read more…

BIG NEWS: 1 ಲಕ್ಷಕ್ಕೂ ಅಧಿಕ ಮತಗಳಿಂದ ಯೋಗಿ ಆದಿತ್ಯನಾಥ್​ ಜಯಭೇರಿ

ಉತ್ತಮ ಆಡಳಿತ ವೈಖರಿ ಮಾತ್ರ ಗೆಲುವಿನ ಹಾದಿ ಎಂದು ಸಾಬೀತುಪಡಿಸಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್​​ ಗೋರಖ್​ಪುರ ಕ್ಷೇತ್ರದಲ್ಲಿ ಬರೋಬ್ಬರಿ 1ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. Read more…

ಇಲ್ಲಿದೆ ನಕಲಿ ಮತದಾನದ ವೈರಲ್‌ ವಿಡಿಯೋ ಹಿಂದಿನ ಅಸಲಿ ಸತ್ಯ…!

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದ ಮತದಾನವು ಮಾರ್ಚ್ 7 ರ ಇಂದು ಕೊನೆಗೊಳ್ಳಲಿದೆ. 9 ಜಿಲ್ಲೆಗಳ 54 ವಿಧಾನಸಭಾ ಕ್ಷೇತ್ರಗಳ ಮತದಾರರು ತಮ್ಮ Read more…

ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ

ಗೋರಖ್‌ಪುರ: ಉತ್ತರಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈ ನಡುವೆ ವೃದ್ಧೆಯೊಬ್ಬರನ್ನು ಪೊಲೀಸ್ ಪೇದೆ ತನ್ನ ತೋಳಿನಲ್ಲಿ ಎತ್ತಿಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ Read more…

ನಾನೊಬ್ಬ ಭ್ರಷ್ಟ….! ದಯವಿಟ್ಟು ನನಗೇ ಮತ ನೀಡಿ ಎಂದ ಅಭ್ಯರ್ಥಿ..! ತಲೆ ತಿರುಗಿಸುತ್ತೆ ಈತನ ಪ್ರಚಾರ ವೈಖರಿ

ಗೋರಖ್‌ಪುರ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಕ್ಷೇತ್ರವೊಂದರಲ್ಲಿ ಗುರುವಾರ ಮತದಾನದ ವೇಳೆಯೂ ಅಭ್ಯರ್ಥಿಯೊಬ್ಬರು ಚುನಾವಣಾ ಪ್ರಚಾರವನ್ನು ಮುಂದುವರೆಸಿದ್ದಾರೆ. ತಾನು ಭ್ರಷ್ಟ ಅಭ್ಯರ್ಥಿ, ದಯವಿಟ್ಟು ತನಗೆ ಮತ ನೀಡಿ. Read more…

Big News: ಯುಪಿ ಫಲಿತಾಂಶಕ್ಕೂ ಮುನ್ನವೇ ಮಹತ್ವದ ಬೆಳವಣಿಗೆ; ದೋಸ್ತಿ ಸುಳಿವು ನೀಡಿದ ಬಿಜೆಪಿ – ಬಿ.ಎಸ್.ಪಿ.

ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಸಲುವಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕೆಂದರೆ ಅತಿ ಹೆಚ್ಚು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲೂ ಜಯಭೇರಿ ಬಾರಿಸಿ Read more…

ದಂಗಾಗಿಸುವಂತಿದೆ ಫೇಸ್ ಬುಕ್ ಜಾಹೀರಾತಿಗಾಗಿ ಬಿಜೆಪಿ ಮಾಡಿರುವ ಖರ್ಚು…!

ಬಿಜೆಪಿಯು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಫೇಸ್​ಬುಕ್​ ಜಾಹೀರಾತುಗಳಿಗೆಂದೇ ಮೂರು ಕೋಟಿಗೂ ಅಧಿಕ ಹಣ ಖರ್ಚು ಮಾಡಿದೆ ಎಂದು ಫೇಸ್​ಬುಕ್​ ಜಾಹೀರಾತು ಲೈಬ್ರರಿ ಡೇಟಾ ಬಹಿರಂಗಪಡಿಸಿದೆ. ಜನವರಿ Read more…

ಇಂಟರ್ನೆಟ್ ನಲ್ಲಿ ಮತ್ತೆ ಸುದ್ದಿಯಾದ ಯುಪಿ ಮಹಿಳಾ ಅಧಿಕಾರಿ…!

2019ರಲ್ಲಿ ಹಳದಿ ಸೀರೆಯನ್ನು ಧರಿಸಿ ಮತಗಟ್ಟೆಗೆ ಆಗಮಿಸಿದ ನಂತರ ರಾತ್ರೋರಾತ್ರಿ ಇಂಟರ್ನೆಟ್ ಸೆನ್ಸೇಷನ್ ಆದ ರೀನಾ ದ್ವಿವೇದಿ ನಿಮಗೆ ನೆನಪಿದೆಯೇ..? ಅಂದಹಾಗೆ, ಆಕೆ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...