Tag: ವಿಧಾನಸಭಾ ಚುನಾವಣೆ

ಮದುವೆಗೂ ಮುನ್ನ HDK ಮುಂದೆ ಈ ಷರತ್ತು ಇಟ್ಟಿದ್ದರಂತೆ ಅನಿತಾ….!

ಮುಂಬರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು…

ಇಲ್ಲಿದೆ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಹಾಲಿ ಶಾಸಕರುಗಳ ಪಟ್ಟಿ….!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಅಭ್ಯರ್ಥಿಗಳ ಆಯ್ಕೆಯಲ್ಲಿ…

ಪತ್ನಿ ಭವಾನಿಯವರಿಗೆ ಟಿಕೆಟ್ ಕೊಡಿಸಲು ಮತ್ತೊಂದು ದಾಳ ಉರುಳಿಸಿದ ಹೆಚ್‍.ಡಿ. ರೇವಣ್ಣ; ಹಿರಿಯ ಸಹೋದರ ಬಾಲಕೃಷ್ಣೇ ಗೌಡರ ಮೂಲಕ ಸಂದೇಶ ರವಾನೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ತಮ್ಮ ಪತ್ನಿ ಭವಾನಿಯವರಿಗೆ ಶತಾಯಗತಾಯ ಟಿಕೆಟ್ ಕೊಡಿಸಲೇಬೇಕೆಂಬ ನಿಟ್ಟಿನಲ್ಲಿ…

BMW ಕಾರಿನಲ್ಲಿ ಸಾಗಿಸುತ್ತಿದ್ದ 66 ಕೆಜಿ ಬೆಳ್ಳಿ ವಸ್ತು ವಶ; ಬೋನಿ ಕಪೂರ್ ಅವರಿಗೆ ಸೇರಿದ್ದು ಎಂದ ಚಾಲಕ…!

ಮೇ 10ರಂದು ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ…

ಲಕ್ಷ್ಮಿ ಹೆಬ್ಬಾಳ್ಕರ್ ಸಚಿವರಾಗಲೆಂದು ಪ್ರಾರ್ಥನೆ; ಅಭಿಮಾನಿಗಳಿಂದ ರಥಕ್ಕೆ 111 ಬಾಳೆಹಣ್ಣು ಸಮರ್ಪಣೆ

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರ…

ಕೋವಿಡ್ ಸಂದರ್ಭದಲ್ಲಿ ಜೀವ ಉಳಿಸಿದ ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಅವಕಾಶ ನೀಡಿ; ಸಚಿವ ಸುಧಾಕರ್ ಮನವಿ

ರಾಜ್ಯ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಜೋರಾಗತೊಡಗಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಬಿಜೆಪಿ…

BIG NEWS: 2 ಕ್ಷೇತ್ರಗಳಿಂದ ಸ್ಪರ್ಧೆ ವಿಚಾರ; ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

ತುಮಕೂರು: ಮಾಜಿ ಡಿಸಿಎಂ ಡಾ.‌ ಜಿ. ಪರಮೇಶ್ವರ್ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಬಗ್ಗೆ ಭಾರಿ ಚರ್ಚೆ…

BIG NEWS: ನಟಿ ಶೃತಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಅರೋಪಕ್ಕೆ ಸಂಬಂಧಿಸಿದಂತೆ ನಟಿ ಶೃತಿ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗಕ್ಕೆ…

ನೀತಿ ಸಂಹಿತೆ ಮಧ್ಯೆಯೂ ಸರ್ಕಾರಿ ಕಾರು ಬಳಸಿದ MLC ತಾರಾ; ವಿಡಿಯೋ ಶೇರ್ ಮಾಡಿದ ಕರ್ನಾಟಕ ರಾಷ್ಟ್ರ ಸಮಿತಿ

ಮೇ 10ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿರುವುದರಿಂದ ರಾಜ್ಯದಲ್ಲಿ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ಅಧಿಕಾರದಲ್ಲಿರುವ…

ಬಿಜೆಪಿಗೆ ಸುದೀಪ್ ಬೆಂಬಲ ಘೋಷಣೆ; ಪ್ರತಿಪಕ್ಷಗಳಿಗೆ ನಡುಕ ಶುರುವಾಗಿದೆ ಎಂದ ಸಿಎಂ

ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದ ಖ್ಯಾತ ನಟ ಕಿಚ್ಚ ಸುದೀಪ್,…