alex Certify ವಿಧಾನಸಭಾ ಚುನಾವಣೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮ್ಯಾಜಿಕ್ ನಂಬರ್ ದಾಟುತ್ತಿದ್ದಂತೆ ಕೈ ಪಾಳೆಯದಲ್ಲಿ ಗರಿಗೆದರಿದ ರಾಜಕೀಯ; ಕಾಂಗ್ರೆಸ್ ನ ಗೆದ್ದ ಎಲ್ಲಾ ಶಾಸಕರನ್ನು ಹೊರ ರಾಜ್ಯಕ್ಕೆ ಶಿಫ್ಟ್ ಮಾಡಲು ಸಿದ್ಧತೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತಗಳತ್ತ ದಾಪುಗಾಲಿಟ್ಟಿದ್ದು, 113 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಹಿನ್ನೆಲೆಯಲ್ಲಿ ಕೈ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶಾಸಕರನ್ನು ಭದ್ರವಾಗಿ ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ Read more…

BIG NEWS: ಬಹುಮತ ಸಿಗುವ ಸೂಚನೆ ಸಿಗುತ್ತಿದ್ದಂತೆ ಭಾವಿ ಶಾಸಕರ ವಾಸ್ತವ್ಯಕ್ಕೆ ಕಾಂಗ್ರೆಸ್ ನಿಂದ ಎರಡು ಹೋಟೆಲ್ ಗಳು ‘ಬುಕ್’

ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ನೂರಕ್ಕೂ ಅಧಿಕ ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಈ ಬಾರಿ ತಮ್ಮ ಪಕ್ಷಕ್ಕೆ Read more…

BIG NEWS: ಯಾವುದೇ ಪ್ರತಿಕ್ರಿಯೆ ನೀಡದೆ ಮತ ಕೇಂದ್ರದಿಂದ ಹೊರ ನಡೆದ ಸೋಮಣ್ಣ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಚಿವ ವಿ. ಸೋಮಣ್ಣ ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಎರಡು ಕ್ಷೇತ್ರಗಳಲ್ಲೂ ಹಿನ್ನಡೆ ಸಾಧಿಸಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ Read more…

BIG NEWS: ಆರ್. ಅಶೋಕ್ ಗೆ ಹಿನ್ನಡೆ; 15 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಡಿ.ಕೆ. ಶಿವಕುಮಾರ್ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ತೀವ್ರ ಜಿದ್ದಾ ಜಿದ್ದಿನ ಕ್ಷೇತ್ರ ಕನಕಪುರದಲ್ಲಿ ಸಚಿವ ಆರ್.ಅಶೋಕ್ ಹಿನ್ನಡೆ ಸಾಧಿಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದಲ್ಲಿ Read more…

BREAKING: ಶಿಕಾರಿಪುರದಲ್ಲಿ ಹಾವು-ಏಣಿ ಆಟ; ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರಗೆ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುನ್ನಡೆ ಸಾಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರಿಗಿಂತ Read more…

BREAKING: ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಿನ್ನಡೆಯಲ್ಲಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಆರಂಭಿಕ ಹಿನ್ನಡೆಯಲ್ಲಿದ್ದು, ಪಕ್ಷೇತರ Read more…

BIG NEWS: ಸಹೋದರನ ವಿರುದ್ಧ ಮುನ್ನಡೆ ಸಾಧಿಸಿದ ಪಕ್ಷೇತರ ಅಭ್ಯರ್ಥಿ ನಿತಿನ್ ಗುತ್ತೇದಾರ್

ಅಫ್ಜಲ್ಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ನಿತಿನ್ ಗುತ್ತೇದಾರ್ ಕೊನೆಗೂ ತಮ್ಮ ಹಿರಿಯ ಸಹೋದರ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸಹೋದರನಿಗೆ Read more…

BREAKING NEWS: ವರುಣಾ ಜೊತೆ ಚಾಮರಾಜ ನಗರದಲ್ಲೂ ಸಚಿವ ಸೋಮಣ್ಣಗೆ ಹಿನ್ನಡೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ವಿಧಾನಸಭಾ ಕ್ಷೇತ್ರದ ಜೊತೆಗೆ ಚಾಮರಾಜನಗರದಲ್ಲೂ ಕಣಕ್ಕಿಳಿದಿದ್ದ ಸಚಿವ ಸೋಮಣ್ಣ ಆರಂಭಿಕ ಹಿನ್ನಡೆ ಸಾಧಿಸಿದ್ದಾರೆ. ಪ್ರತಿ ಬಾರಿಯೂ Read more…

BIG NEWS: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಲಕ್ಷ್ಮಣ ಸವದಿಗೆ ಆರಂಭಿಕ ಮುನ್ನಡೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಅಥಣಿ ಕ್ಷೇತ್ರದ ಟಿಕೆಟ್ ನಿರಾಕರಿಸಿ ಮಹೇಶ್ ಕುಮಟಳ್ಳಿ ಅವರಿಗೆ ಮಣೆ ಹಾಕಿದ್ದಕ್ಕೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಲಕ್ಷ್ಮಣ ಸವದಿ Read more…

BREAKING: 100 ರ ಗಡಿ ದಾಟಿದ ಕಾಂಗ್ರೆಸ್; 105 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಭರದಿಂದ ಸಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಧ್ಯದ ಟ್ರೆಂಡ್ ಪ್ರಕಾರ 63 ಕ್ಷೇತ್ರಗಳಲ್ಲಿ ಬಿಜೆಪಿ Read more…

BREAKING: ವಿಧಾನಸಭಾ ಚುನಾವಣಾ ಮತ ಎಣಿಕೆ; ಘಟಾನುಘಟಿ ಸಚಿವರೇ ಹಿನ್ನಡೆ

ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಮೊದಲು ಅಂಚೆ ಮತಗಳ ಎಣಿಕೆ ಭರದಿಂದ ಸಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಘಟಾನುಘಟಿ ಸಚಿವರುಗಳೇ ಹಿನ್ನಡೆ ಸಾಧಿಸಿದ್ದು ಅಚ್ಚರಿ ಮೂಡಿಸಿದೆ. Read more…

BIG NEWS: ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಂಭಿಕ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿಯಿಂದ ತಮಗೆ ಟಿಕೆಟ್ Read more…

BIG NEWS: ಕೆಆರ್ ಪೇಟೆಯಲ್ಲಿ ಬಿಜೆಪಿಯ ನಾರಾಯಣ ಗೌಡರಿಗೆ ಆರಂಭಿಕ ಹಿನ್ನಡೆ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಈಗ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತ ಪತ್ರಗಳ ಎಣಿಕೆ ಪೂರ್ಣಗೊಂಡು ಮತ ಯಂತ್ರಗಳಲ್ಲಿನ ಮತಗಳ ಎಣಿಕೆ Read more…

ಮತ ಎಣಿಕೆ ವೇಳೆಯೇ ಉಪೇಂದ್ರ ಹೊಸ ಬಾಂಬ್; ರಾಜಕಾರಣಿಗಳ ಮನೆಯಲ್ಲೇ ವೋಟ್ ಡಿವೈಡ್ ಎಂದ ರಿಯಲ್‌ ಸ್ಟಾರ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದಿಂದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಚಾರ ಸೇರಿದಂತೆ ವಿವಿಧ ವಿಚಾರಗಳ Read more…

ಪಾನಪ್ರಿಯರೇ ಗಮನಿಸಿ: ಇಂದು ಮದ್ಯ ಮಾರಾಟ ‘ಬಂದ್’

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಈಗಾಗಲೇ ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬೆಳಗ್ಗೆ 8:00 ಗಂಟೆಯಿಂದ ಮತ ಎಣಿಕೆ Read more…

ಕೆಲ ಹೊತ್ತಿನಲ್ಲಿಯೇ ನಿರ್ಧಾರವಾಗಲಿದೆ 224 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ; ಹೈ ವೋಲ್ಟೇಜ್ ಕ್ಷೇತ್ರಗಳತ್ತ ಎಲ್ಲರ ಚಿತ್ತ

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮತ ಎಣಿಕಾ ಸಿಬ್ಬಂದಿ ಈಗಾಗಲೇ ತಮಗೆ ನಿಗದಿಪಡಿಸಿದ ಕೇಂದ್ರಗಳಲ್ಲಿ Read more…

ನನ್ನನ್ನು ಯಾರೂ ಸಂಪರ್ಕಿಸಿಲ್ಲ, ನಾನ್ಯಾವ ಷರತ್ತೂ ವಿಧಿಸಿಲ್ಲ; HDK ಸ್ಪಷ್ಟನೆ

ಮೇ 10 ರಂದು ವಿಧಾನಸಭಾ ಚುನಾವಣೆಗೆ ಮತದಾನ ಮುಗಿಯುತ್ತಿದ್ದಂತೆಯೇ ರಿಲ್ಯಾಕ್ಸ್ ಮೂಡಿನಲ್ಲಿ ಸಿಂಗಾಪುರಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಇಂದು ಮತ Read more…

ಚುನಾವಣಾ ಫಲಿತಾಂಶದ ನಿಖರ ‘ಭವಿಷ್ಯ’ ನುಡಿದವರಿಗೆ 10 ಲಕ್ಷ ರೂ. ಬಹುಮಾನ; ಯಾರಿಗೊಲಿಯಲಿದೆ ಅದೃಷ್ಟ ?

ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಇದಕ್ಕೂ ಮುನ್ನ ಮಂಗಳೂರಿನ ಖ್ಯಾತ ವಿಚಾರವಾದಿ ಪ್ರೊ. ನರೇಂದ್ರ ನಾಯಕ್ ಫಲಿತಾಂಶದ ಕುರಿತು ನಿಖರ Read more…

ಮತ ಎಣಿಕೆಗೆ ಕ್ಷಣಗಣನೆ: ಅಭ್ಯರ್ಥಿಗಳ ಎದೆಯಲ್ಲಿ ಢವ ಢವ; ಸಾರ್ವಜನಿಕರಲ್ಲಿ ಕುತೂಹಲ

ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಫಲಿತಾಂಶ ಏನಾಗಲಿದೆಯೋ ಎಂಬ ಆತಂಕ ಅಭ್ಯರ್ಥಿಗಳನ್ನು ಕಾಡುತ್ತಿದ್ದರೆ, ರಾಜ್ಯದಲ್ಲಿ ಮುಂದಿನ ಸರ್ಕಾರ ಯಾರು Read more…

BIG NEWS: ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಬಿಗ್ ಶಾಕ್ ಕೊಟ್ಟ ಪೊಲೀಸರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಭರ್ಜರಿ ರೋಡ್ ಶೋ, ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಸಂಚಾರಿ ಪೊಲೀಸರು ಶಾಕ್ ನೀಡಿದ್ದಾರೆ. ಪ್ರಚಾರಕ್ಕಾಗಿ ಸುತ್ತಾಡಿದವರಿಗೆ ಭಾರಿ ದಂಡ Read more…

BIG NEWS: ಕೈ ಪಾಳಯದಲ್ಲಿ ಚುರುಕುಗೊಂಡ ರಾಜಕೀಯ ಚಟುವಟಿಕೆ; ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ಕಾಂಗ್ರೆಸ್ ಗೆ ಬಹುಮತ ಸಿಗುವ ಸಾಧ್ಯತೆ ಬಗ್ಗೆ ಮತದಾನೋತ್ತರ ಸಮೀಕ್ಷೆ ಹೊರಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಅಭ್ಯರ್ಥಿಗಳಿಗೆ ಖಡಕ್ ಸೂಚನೆ ನೀಡಿದೆ. ರಾಜ್ಯ Read more…

ಕೊನೆ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದ ಜೆಡಿಎಸ್ ಅಭ್ಯರ್ಥಿಗೆ ಬಿಗ್ ಶಾಕ್….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೈಯದ್ ಜಾಕೀರ್, ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದಿದ್ದರು. ಅಷ್ಟೇ ಅಲ್ಲ, ಕಾಂಗ್ರೆಸ್ Read more…

ಅಧಿಕಾರಕ್ಕೇರುವ ನಿರೀಕ್ಷೆ; ಕಾಂಗ್ರೆಸ್ ನಲ್ಲಿ ಗರಿಗೆದರಿದ ಚಟುವಟಿಕೆ

ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಬಹುದೆಂದು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿರುವ ಹಿನ್ನೆಲೆಯಲ್ಲಿ ಚಟುವಟಿಕೆ ಗರಿಗೆದರಿದೆ. ಆಂತರಿಕ ಸಮೀಕ್ಷೆಯಲ್ಲೂ Read more…

BIG NEWS: ಕರ್ನಾಟಕ ವಿಧಾನಸಭಾ ಚುನಾವಣೆ; ದಾಖಲೆ ಮತದಾನ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ರಾಜ್ಯದ 224 ಕ್ಷೇತ್ರಗಳಲ್ಲಿ ಒಟ್ಟು ಶೇ.73.19ರಷ್ಟು ಮತದಾನವಾಗಿದೆ. 5,30,85,566 ಮತದಾರರ ಪೈಕಿ 3,88,51,807 Read more…

BIG NEWS: ಮತಗಟ್ಟೆ ಬಳಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ರಾಯಚೂರು: ಮತಗಟ್ಟೆಯ ಬಳಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ಪಟ್ಟಣದಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಕಾರಿಗೆ Read more…

BIG NEWS: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು

ಹಾಸನ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಹಾಸನ ಜಿಲ್ಲೆಯ ಪಡುವಲಹಿಪ್ಪೆ ಮತಗಟ್ಟೆಗೆ ಪತ್ನಿ ಚೆನ್ನಮ್ಮ ಜೊತೆ ಆಗಮಿಸಿದ ದೇವೇಗೌಡರು, ತಮ್ಮ Read more…

BIG NEWS: ಬೆಳಿಗ್ಗೆ 11 ಗಂಟೆವರೆಗೆ ಶೇ. 20.99ರಷ್ಟು ಮತದಾನ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿರುಸಿನ ಮತದಾನ ನಡೆದಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 11 ಗಂಟೆಯವರೆಗೆ ರಾಜ್ಯದಲ್ಲಿ ಶೇ.20.99ರಷ್ಟು ಮತದಾನವಾಗಿದೆ. Read more…

BIG NEWS: ವಿಧಾನಸಭಾ ಚುನಾವಣೆ: ಮತದಾನ ಮಾಡಿದ ಸ್ಯಾಂಡಲ್ ವುಡ್ ನಟ-ನಟಿಯರು

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ-ನಟಿಯರು ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದ್ದಾರೆ. ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಕುಟುಂಬ ಸಮೇತರಾಗಿ Read more…

BIG NEWS: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಬಂದು ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ರಾಮನಗರ ಜಿಲ್ಲೆ ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪತ್ನಿ Read more…

BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯ ಮತಗಟ್ಟೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತದಾನ ಮಾಡಿದ್ದಾರೆ. ದೊಡ್ಡ ಆಲಹಳ್ಳಿ ಮತಗಟ್ಟೆ ಸಂಖ್ಯೆ 245ರಲ್ಲಿ ಡಿ.ಕೆ. ಶಿವಕುಮಾರ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...