alex Certify ವಿಧಾನಸಭಾ ಚುನಾವಣೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ; ಗಡಿ ಜಿಲ್ಲೆಗಳಲ್ಲಿ ಬಿಗಿ ಬಂದೋಬಸ್ತ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೊಂದೇ ದಿನ ಬಾಕಿಯಿದೆ. ನಾಳೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಜಿಲ್ಲೆಗಳಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, Read more…

BIG NEWS: ಚುನಾವಣೆ ದಿನ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ

ಮೈಸೂರು: ಮೇ 10 ರ ನಾಳೆ ವಿಧಾನಸಭಾ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಿಗೆ ರಜೆ ಘೋಷಿಸಲಾಗಿದೆ. ಆದರೆ ರಜೆ ಸಿಕ್ಕ ಖುಷಿಯಲ್ಲಿ ಕೆಲವರು ಮತ Read more…

ಬೊಮ್ಮಾಯಿಯವರ ಹಳೆ ವಿಡಿಯೋ ವೈರಲ್; ರೋಡ್ ಶೋ ವೇಳೆ ಕಲ್ಲುತೂರಾಟ ಎಂದು ಸುಳ್ಳು ವದಂತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಳೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದ್ದು, ಇತ್ತೀಚಿಗಿನ ಚುನಾವಣಾ ಪ್ರಚಾರದ ವೇಳೆ ರೋಡ್ ಶೋ ಮಾಡುವಾಗ ಕಲ್ಲು ತೂರಾಟ ನಡೆದಿದ್ದು, Read more…

ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿಯಿಂದ ಧಾರ್ಮಿಕ ಘೋಷಣೆ; ಅಚ್ಚರಿ ವ್ಯಕ್ತಪಡಿಸಿದ ಶರದ್ ಪವಾರ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿದ್ದು, ಬಹಿರಂಗ ಪ್ರಚಾರ ಸೋಮವಾರ ಸಂಜೆಯಿಂದಲೇ ಅಂತ್ಯಗೊಂಡಿದೆ. ಅದಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದ ಪ್ರಧಾನಿ ನರೇಂದ್ರ Read more…

ಅಯೋಗ್ಯ ಹಾಲಪ್ಪನನ್ನು ಈ ಬಾರಿ ಕಿತ್ತೊಗೆಯಬೇಕು: ಕಾಗೋಡು ತಿಮ್ಮಪ್ಪ ಗುಡುಗು

ನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಾಗರ ಕ್ಷೇತ್ರದ Read more…

ನಾಳೆ ‘ಮತದಾನ’ ಕ್ಕೆ ತೆರಳುವವರ ಗಮನದಲ್ಲಿರಲಿ ಈ ವಿಷಯ

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಮತದಾನಕ್ಕೆ ತೆರಳುವವರಿಗೆ ಕೆಲವೊಂದು ಮುಖ್ಯ ಮಾಹಿತಿ ಇಲ್ಲಿದೆ. ಮತದಾರರ ಪಟ್ಟಿಯಲ್ಲಿ ನಿಮ್ಮ Read more…

ಮತದಾನಕ್ಕಾಗಿ ಬೆಂಗಳೂರಿನಿಂದ ಬರುವವರ ಗಮನಕ್ಕೆ: ಇಂದು – ನಾಳೆ ಮೂರು ವಿಶೇಷ ರೈಲುಗಳ ಸಂಚಾರ

ಮೇ 10 ರ ನಾಳೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬದಲ್ಲಿ ಪಾಲ್ಗೊಳ್ಳಲು ಪರ ಊರುಗಳಲ್ಲಿ ನೆಲೆಸಿರುವವರು ತಮ್ಮ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ. Read more…

Assembly election: ಮತದಾನಕ್ಕೂ ಮುನ್ನ ‘ಬೆಟ್ಟಿಂಗ್’ ಬಲು ಜೋರು

ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಈಗಾಗಲೇ ತೆರೆ ಬಿದ್ದಿದೆ. ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಸೋಮವಾರ ಸಂಜೆಯೇ ಕ್ಷೇತ್ರಗಳನ್ನು ತೊರೆದಿದ್ದು, ನಾಳಿನ ಮತದಾನಕ್ಕೆ Read more…

ಒಂದು ವರ್ಷದಿಂದಲೇ ಚುನಾವಣೆ ತಯಾರಿ; 36 ಬಾರಿ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ; ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ

ಬಿಜೆಪಿ ಕಳೆದ ಒಂದು ವರ್ಷದಿಂದಲೇ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿತ್ತು ಎಂದು ಹೇಳಿರುವ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚುನಾವಣೆ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ Read more…

ಗಮನಿಸಿ: ಮತದಾರರನ್ನು ಕರೆ ತರಲು ಅಭ್ಯರ್ಥಿಗಳು ವಾಹನ ಕಳಿಸುವಂತಿಲ್ಲ…!

ಪ್ರಜಾಪ್ರಭುತ್ವ ವ್ಯವಸ್ಥೆಯ ಅತಿ ದೊಡ್ಡ ಹಬ್ಬ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆ ಬೆಳಗ್ಗೆ 7:00 ಗಂಟೆಯಿಂದ ಸಂಜೆ 6:00 ಗಂಟೆವರೆಗೆ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಈಗಾಗಲೇ ಸಕಲಸಿದ್ಧತೆ Read more…

BIG NEWS: ರಾಜ್ಯದಲ್ಲಿ ಸ್ವಂತ ಬಲದಲ್ಲಿ ಬಿಜೆಪಿ ಸರ್ಕಾರ ರಚನೆ; ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಈ ಬಾರಿ ಬಿಜೆಪಿ 130-135 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ Read more…

BIG BREAKING: ಕಾಂಗ್ರೆಸ್ ನಾಯಕಿ ಸೋನಿಯಾ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು

  ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ತಾರಕಕ್ಕೇರಿದೆ. ಇದೀಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ Read more…

ಜೆಡಿಎಸ್ ಮುಗಿದೇ ಹೋಯ್ತು ಅನ್ನೋರಿಗೆ ಈ ಚುನಾವಣೆಯಲ್ಲಿ ಜನರಿಂದ ಉತ್ತರ; HDK ಗುಡುಗು

ಜೆಡಿಎಸ್ ಕಥೆ ಮುಗಿದೇ ಹೋಯಿತು ಎಂದು ಹೇಳುತ್ತಿರುವ ಕೆಲ ನಾಯಕರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಗುಡುಗಿರುವ ಜೆಡಿಎಸ್ ಶಾಸಕಾಂಗ Read more…

ರಾಜ್ಯಕ್ಕೆ 20 ಬಾರಿ ಪ್ರಧಾನಿ ಮೋದಿ ಭೇಟಿ; ಬಿಜೆಪಿ ಸರ್ಕಾರ ಮತ್ತೆ ಬರುವ ನಿರೀಕ್ಷೆಯಲ್ಲಿ ನಳಿನ್ ಕುಮಾರ್ ಕಟೀಲ್

ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ಪ್ರಚಾರಕ್ಕಾಗಿ ಈವರೆಗೆ 20 ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮತದಾರರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ Read more…

ಕಡೂರು ಕ್ಷೇತ್ರದ ಜನತೆಗೆ ಬಾಂಡ್ ಪೇಪರ್ ನಲ್ಲಿ ‘ನನ್ನ ಪ್ರತಿಜ್ಞೆ – ನನ್ನ ಶಪಥ’ ಬರೆದುಕೊಟ್ಟ YSV ದತ್ತಾ….!

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವೈ.ಎಸ್. ವಿ. ದತ್ತಾ ಚುನಾವಣೆ ಘೋಷಣೆಗೂ ಮುನ್ನ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ Read more…

ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ; ಬಳಿಕ ತೆರೆಮರೆಯ ಆಟ ಶುರು….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದ್ದು, ಕ್ಷೇತ್ರದ ಮತದಾರರಲ್ಲದವರು, ಸ್ಟಾರ್ ಪ್ರಚಾರಕರು ಅಂತಹ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗಬೇಕಿದೆ. Read more…

ಮೋದಿ ಫೋಟೋಶೂಟ್ ಮಾಡಿಸಲು ಎಷ್ಟೆಲ್ಲಾ ಕಸರತ್ತು….! ವಿಡಿಯೋ ಟ್ವೀಟ್‌ ಮಾಡಿ ಕಾಂಗ್ರೆಸ್‌ ವ್ಯಂಗ್ಯ

ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ  ನರೇಂದ್ರ  ಮೋದಿಯವರು ಕರ್ನಾಟಕಕ್ಕೆ  ಆಗಮಿಸಿದ್ದ ವೇಳೆ   ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ರೋಡ್‌ ಶೋ ನಡೆಸಿದ್ದರು. ಆಪಾರ ಸಂಖ್ಯೆಯಲ್ಲಿ ಈ ರೋಡ್‌ ಶೋ Read more…

ಮತದಾರರಿಗೆ ‘ಕ್ಯೂ’ ಮಾಹಿತಿ ನೀಡುತ್ತೆ ಆಪ್; ಗ್ರಾಮೀಣ ಪ್ರದೇಶಕ್ಕೂ ಸೌಲಭ್ಯ ವಿಸ್ತರಣೆ

ಮತದಾನ ಪ್ರಮಾಣವನ್ನು ಹೆಚ್ಚಿಸಲು ಕೇಂದ್ರ ಚುನಾವಣಾ ಆಯೋಗ ಹಲವು ಕ್ರಮಗಳನ್ನು ಕೈಗೊಂಡರೂ ಸಹ ಮತದಾನದೆಡಗಿನ ನಿರಾಸಕ್ತಿ, ಉದ್ದನೆಯ ಕ್ಯೂನಲ್ಲಿ ಗಂಟೆಗಟ್ಟಲೆ ನಿಲ್ಲಬೇಕೆಂಬ ಉದಾಸೀನ ಮೊದಲಾದ ಕಾರಣಕ್ಕಾಗಿ ಹೆಚ್ಚಿನ ಪ್ರಮಾಣದಲ್ಲಿ Read more…

ಚುನಾವಣಾ ಅಖಾಡದಲ್ಲಿ ಇಂದಿನಿಂದ ಕುರುಡು ಕಾಂಚಾಣದ್ದೇ ಅಬ್ಬರ…! ಎಗ್ಗಿಲ್ಲದೆ ನಡೆದಿದೆ ಮದ್ಯ – ಬಾಡೂಟದ ಸಮಾರಾಧನೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆಯಿಂದ ಅಂತ್ಯಗೊಳ್ಳುತ್ತಿದ್ದು, ಹಲವು ಅಭ್ಯರ್ಥಿಗಳು ಕುರುಡು ಕಾಂಚಾಣದ ಮೂಲಕ ಮತ ಬೇಟೆಗೆ ಮುಂದಾಗಲಿದ್ದಾರೆ. ಮನೆ ಮನೆ ಪ್ರಚಾರದ ಜೊತೆಗೆ ಹಣ Read more…

ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿದ ರಾಹುಲ್…..!

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿದ್ದು, ಭಾನುವಾರದಂದು ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಬಾಯ್ ಜೊತೆ ಸ್ಕೂಟರ್ ಸವಾರಿ ಮಾಡಿ Read more…

ಚುನಾವಣಾ ಫಲಿತಾಂಶದ ‘ನಿಖರ’ ಭವಿಷ್ಯ ನುಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ….!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಸಂಜೆಯಿಂದ ತೆರೆ ಬೀಳಲಿದೆ. ಬಳಿಕ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ Read more…

BIG NEWS: ಅವರನ್ನು ಮಾಗಡಿ ರಂಗನಾಥಸ್ವಾಮಿಯೇ ನೋಡಿಕೊಳ್ತಾನೆ; ಬಾಲಕೃಷ್ಣ ವಿರುದ್ಧ HDK ಪರೋಕ್ಷ ವಾಗ್ದಾಳಿ

ರಾಮನಗರ: ರಾಮನಗರ, ಮಾಗಡಿ ನನ್ನನ್ನು ರಾಜಕೀಯವಾಗಿ ಬೆಳೆಸಿದ ಕ್ಷೇತ್ರ. ನಾವು 38 ಸೀಟ್ ಗಳನ್ನು ಇಟ್ಟುಕೊಂಡು ಸರ್ಕಾರ ರಚನೆ ಮಾಡಿದ್ವಿ. ಕರ್ನಾಟಕ ಜನರ ಆಶಿರ್ವಾದದಿಂದ ಮುಖ್ಯಮಂತ್ರಿಯಾಗಿದ್ದೆ. ಆರ್ಥಿಕ ಬಲ Read more…

BIG NEWS: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ ಮುಕ್ತಾಯ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಅಭ್ಯರ್ಥಿಗಳ ಪರ ಕೊನೇ ಹಂತದ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ Read more…

BIG NEWS: ಪ್ರಧಾನಿ ಮೋದಿ ರೋಡ್ ಶೋ ವೇಳೆ ಹನುಮಾನ್ ಚಾಲೀಸ ಪಠಣ; ಕೇರಳದ ಚಂಡೆ ವಾದ್ಯದ ಮೂಲಕ ಸ್ವಾಗತ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನ ಮಾತ್ರ ಬಾಕಿಯಿದ್ದು, ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಎರಡನೇ ಹಂತದ ಅಬ್ಬರದ ರೋಡ್ ಶೋ ನಡೆಸಿದ್ದಾರೆ. ನ್ಯೂ ತಿಪ್ಪಸಂದ್ರದಿಂದ ಟ್ರಿನಿಟಿ Read more…

ಮದ್ಯಪ್ರಿಯರೇ ಗಮನಿಸಿ: ನಾಳೆಯಿಂದ ಮೂರು ದಿನಗಳ ಕಾಲ ಮದ್ಯದಂಗಡಿ ‘ಬಂದ್’

  ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ Read more…

ಬಜರಂಗದಳ ಕಾರ್ಯಕರ್ತರ ಎದುರೇ ‘ಬಜರಂಗ ಬಲಿ ಕಿ ಜೈ’ ಎಂದು ಕೂಗಿದ ಕಾಂಗ್ರೆಸ್ ಶಾಸಕಿ….!

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಸಂವಿಧಾನ ವಿರೋಧಿ ಕೃತ್ಯದಲ್ಲಿ ತೊಡಗಿಕೊಂಡರೆ ಬಜರಂಗದಳ, ಪಿಎಫ್ಐ ಸೇರಿದಂತೆ ಯಾವುದೇ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ Read more…

ಚುನಾವಣಾ ಪ್ರಚಾರಕ್ಕಾಗಿ ವೈದ್ಯಕೀಯ ರಜೆ; ಶಾಸಕ ಕುಮಾರ್ ಬಂಗಾರಪ್ಪ ಆಪ್ತ ಸಹಾಯಕ ‘ಸಸ್ಪೆಂಡ್’

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ಚುನಾವಣೆಯಲ್ಲಿ ಶಾಸಕ ಕುಮಾರ ಬಂಗಾರಪ್ಪ ಪುನರಾಯ್ಕೆ ಬಯಸಿ ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ಪರವಾಗಿ Read more…

ಮಲ್ಲಿಕಾರ್ಜುನ ಖರ್ಗೆಯವರಿಗೆ ಮತ್ತೊಂದು ಸಂಕಷ್ಟ; 100 ಕೋಟಿ ರೂ. ಪರಿಹಾರ ಕೋರಿ VHP ನೋಟಿಸ್

ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಇತ್ತೀಚೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಿದರೆ ಅಂತಹ ಸಂದರ್ಭದಲ್ಲಿ ಬಜರಂಗದಳ, ಪಿಎಫ್ಐ ಮೊದಲಾದ ಸಂಘಟನೆಗಳನ್ನು ನಿಷೇಧಿಸುವುದಾಗಿ Read more…

ಮನೆಯಿಂದಲೇ ಮತದಾನ ಮುಕ್ತಾಯ; ನೋಂದಾಯಿಸಿದವರ ಪೈಕಿ ಶೇ.94.77 ರಷ್ಟು ಮಂದಿಯಿಂದ ಹಕ್ಕು ಚಲಾವಣೆ

ಕೇಂದ್ರ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದ್ದು, ಈ Read more…

ಮೋದಿ ಪ್ರಚಾರಕ್ಕೆ ಬಂದರೆ ಮತ ಬೀಳುತ್ತೆ ಅನ್ನುವುದೇ ದೊಡ್ಡ ಭ್ರಮೆ; ಬಿಜೆಪಿ ನಾಯಕರನ್ನು ಕುಟುಕಿದ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಹೆಚ್ಚು ಹೆಚ್ಚು ಬಾರಿ ಬಂದರೆ ಮತ ಬೀಳುತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿ ನಾಯಕರಿದ್ದಾರೆ. ಆದರೆ ಮೋದಿ ಎಷ್ಟೇ ಬಾರಿ ಬಂದು ಭಾಷಣ, ರೋಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...