alex Certify ವಿಧಾನಸಭಾ ಚುನಾವಣೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಿದ ಸೋನಿಯಾ ಗಾಂಧಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನಗೆಲ್ಲಲು ಕೊನೇ ಕ್ಷಣದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆಗಾಗಿ ಪ್ರಧಾನಿ ನರೇಂದ್ರ ಮೋದಿ, Read more…

ಪ್ರಧಾನಿ ರೋಡ್ ಶೋ ದಿನದಂದೇ ನೀಟ್ ಎಕ್ಸಾಂ; ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಗಮನಕ್ಕಿರಲಿ ಈ ವಿಷಯ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮೇ 7 ರಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದು, ಅದೇ ದಿನ ನೀಟ್ ಎಕ್ಸಾಂ ಕೂಡ Read more…

ಮತದಾನ ಮಾಡಿದ ಬಳಿಕ ಮೃತಪಟ್ಟ ವೃದ್ಧೆ….!

ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅನುಕೂಲವಾಗಬೇಕೆಂಬ ಕಾರಣಕ್ಕಾಗಿ ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಆಯೋಗ ಮನೆ ಬಾಗಿಲಲ್ಲೇ ಮತದಾನ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಇದನ್ನು ಈಗಾಗಲೇ Read more…

ಮೇ 8ರಂದು ಬಿ.ವೈ. ವಿಜಯೇಂದ್ರ ಪರ ಖ್ಯಾತ ನಟ ಕಿಚ್ಚ ಸುದೀಪ್ ಪ್ರಚಾರ

ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟು ಕೊಟ್ಟಿದ್ದು, ಬಿ.ವೈ. ವಿಜಯೇಂದ್ರ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಮತದಾನ – ಮತ ಎಣಿಕೆ ಹಿನ್ನೆಲೆ; ರಾಜ್ಯದಲ್ಲಿ ನಾಲ್ಕು ದಿನ ಮದ್ಯ ಮಾರಾಟ ‘ಬಂದ್’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10 ರ ಬುಧವಾರದಂದು ಮತದಾನ ನಡೆಯಲಿದ್ದು, ಮೇ 13ರ ಶನಿವಾರ ಮತ ಎಣಿಕೆ ನಡೆಯಲಿದೆ. ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ Read more…

ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ; ಕಾಂಗ್ರೆಸ್ ತೀವ್ರ ವಾಗ್ದಾಳಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದು, ಇದು ತೀರಾ ವೈಯಕ್ತಿಕ ಮಟ್ಟಕ್ಕೆ ಇಳಿಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

ಆಂಜನೇಯನಿಗೂ ಬಜರಂಗ ದಳಕ್ಕೂ ಏನ್ರೀ ಸಂಬಂಧ; ಡಿಕೆಶಿ ಪ್ರಶ್ನೆ

ಈ ಬಾರಿಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಹೊರತಂದಿರುವ ಪ್ರಣಾಳಿಕೆಯಲ್ಲಿ ಸಂವಿಧಾನಕ್ಕೆ ಧಕ್ಕೆ ತರುವ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿದ್ದು, ಇದರಲ್ಲಿ ಬಜರಂಗದಳ, ಪಿಎಫ್ಐ ಹೆಸರನ್ನು ಪ್ರಸ್ತಾಪಿಸಲಾಗಿದೆ. ಇದನ್ನು ಈಗ ಬಿಜೆಪಿ Read more…

JDS ಗೆ ಬಹುಮತ ಸಿಗದಿದ್ದರೆ ಪಕ್ಷವೇ ವಿಸರ್ಜನೆ; HDK ಮಹತ್ವದ ಹೇಳಿಕೆ

ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ Read more…

ಕಳೆದ ಚುನಾವಣೆಯಲ್ಲಿನ ಸೋಲು ನೆನೆದು ಕಣ್ಣೀರಿಟ್ಟ ಚೆಲುವರಾಯಸ್ವಾಮಿ….!

ಮಂಡ್ಯ ಜಿಲ್ಲೆ, ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಚೆಲುವರಾಯಸ್ವಾಮಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾವು ಭಾರಿ ಮತಗಳ ಅಂತರದಿಂದ ಸೋಲನ್ನಪ್ಪಿರುವುದನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ನಾಗಮಂಗಲದಲ್ಲಿ ಇಂದು Read more…

‘ಪಕ್ಷೇತರ’ ಅಭ್ಯರ್ಥಿ ಪರ ನಟ ಧ್ರುವ ಸರ್ಜಾ ಪ್ರಚಾರ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಟರುಗಳಾದ ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ದರ್ಶನ್ ಪಕ್ಷ ಭೇದ ಮರೆತು ತಮ್ಮ ಆತ್ಮೀಯರು Read more…

ಮನೆಯಿಂದಲೇ ಮತ ಚಲಾಯಿಸಿದ ಶತಾಯುಷಿ; ಕರೆ ಮಾಡಿ ಅಭಿನಂದಿಸಿದ ಮುಖ್ಯ ಚುನಾವಣಾ ಆಯುಕ್ತ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹಿರಿಯರು, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿಕೊಡಲಾಗಿದ್ದು, ಈ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ವೃದ್ಧೆಯೊಬ್ಬರು ತಮ್ಮ ಪತಿಯ ಸಾವಿನ ನೋವಿನಲ್ಲೂ Read more…

ತೀರ್ಥಹಳ್ಳಿಗೆ ಬಂದರೂ ರಾಹುಲ್ ಜೊತೆ ವೇದಿಕೆ ಹಂಚಿಕೊಳ್ಳದ ಕಿಮ್ಮನೆ; ಇದರ ಹಿಂದಿದೆ ಈ ಲೆಕ್ಕಾಚಾರ

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರಮುಖ ಪಕ್ಷಗಳ ನಾಯಕರು ತಮ್ಮ-ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ Read more…

ಅಮಿತ್ ಶಾ ಭಾಷಣ ಮಾಡುವಾಗಲೇ ಅರ್ಧಕ್ಕೆ ಎದ್ದು ಹೋದ BSY…! ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ನಡೆದ ಘಟನೆ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ನಾಯಕರುಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. Read more…

BIG NEWS: ಎಂಟಿಬಿ ನಾಗರಾಜ್ ವ್ಯಂಗ್ಯಕ್ಕೆ ಶಾಸಕ ಶರತ್ ಬಚ್ಚೇಗೌಡ ಕಿಡಿ; 70 ವರ್ಷದವರಾಗಿ, ರಾಜ್ಯದ ಮಂತ್ರಿಯಾಗಿ ಮಾನ ಮರ್ಯಾದೆ ಇಲ್ವಾ ಎಂದು ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಹೊಸಕೋಟೆಯ ಪಾರ್ವತಿಪುರದಲ್ಲಿ ಶರತ್ ಬಚ್ಚೇಗೌಡ ಪರ ಚುನಾವಣ ಅಪ್ರಚಾರಕ್ಕೆ ಪತ್ನಿ ಪ್ರತಿಭಾ ಆಗಮಿಸಿದ್ದ ವೇಳೆ ಬ್ಯಾಗ್ ಹಾಗೂ Read more…

ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಕೋಟೆ ನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದು, ಜಯದೇವ ಮುರುಘ ರಾಜೇಂದ್ರ Read more…

ಪತಿ ಸಾವಿನ ದುಃಖದಲ್ಲೂ ಮತದಾನ ಮಾಡಿ ಕರ್ತವ್ಯ ಪೂರೈಸಿದ ವೃದ್ಧೆ….!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ದೊಡ್ಡ ಹಬ್ಬವಿದ್ದಂತೆ. ಹೀಗಾಗಿಯೇ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದರ ಮಧ್ಯೆ ವೃದ್ಧೆಯೊಬ್ಬರು ಪತಿ ಸಾವಿನ ದುಃಖದಲ್ಲೂ Read more…

ಸಿದ್ದರಾಮಯ್ಯ ಪರ ಪ್ರಚಾರಕ್ಕಾಗಿ ಸ್ಪೇನ್ ನಿಂದ ಬಂದ ಬಾಹ್ಯಾಕಾಶ ವಿಜ್ಞಾನಿ….!

ಚುನಾವಣೆಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ನಾಯಕರುಗಳು ಪ್ರಚಾರ ಮಾಡುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಬ್ಬ ವ್ಯಕ್ತಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ Read more…

ಬಿಜೆಪಿ ಪ್ರಣಾಳಿಕೆ ಬಿಡುಗಡೆ ವೇಳೆ BSY ಸಿಡಿಮಿಡಿ; ಇದರ ಹಿಂದಿತ್ತು ಈ ಕಾರಣ

ರಾಜ್ಯ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಸೋಮವಾರದಂದು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ವರ್ಷಕ್ಕೆ ಮೂರು ಉಚಿತ ಗ್ಯಾಸ್ ಸಿಲಿಂಡರ್, ಉಚಿತ ಪಡಿತರ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದೆ. Read more…

ಪ್ರಧಾನಿಯವರತ್ತ ತೂರಿ ಬಂದ ಮೊಬೈಲ್ ಯಾರದೆಂಬುದು ಕೊನೆಗೂ ಪತ್ತೆ…..!

ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರು ನಗರದಲ್ಲಿ ರೋಡ್ ಶೋ ನಡೆಸುವ ವೇಳೆ ಚಿಕ್ಕ ಗಡಿಯಾರದ ಬಳಿ ಮೊಬೈಲ್ ಒಂದು ಅವರತ್ತ ತೂರಿ ಬಂದಿತ್ತು. Read more…

ರಾಜ್ಯದಲ್ಲಿ ಇನ್ನೊಂದು ವಾರ ಪ್ರಚಾರ ನಡೆಸುವ ಪ್ರಧಾನಿ ಆಮೇಲೆ ಟಾಟಾ ಹೇಳುತ್ತಾರೆ; HDK ವ್ಯಂಗ್ಯ

ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ಒಮ್ಮೆ ರಾಜ್ಯಕ್ಕೆ ಭೇಟಿ ನೀಡಿದ್ದು, ಬಿರುಗಾಳಿಯ ಪ್ರವಾಸ ನಡೆಸಿದ್ದಾರೆ. ಇಂದೂ ಕೂಡ ಆಗಮಿಸಲಿರುವ ನರೇಂದ್ರ ಮೋದಿಯವರು ವಿವಿಧ ಜಿಲ್ಲೆಗಳಲ್ಲಿ Read more…

ಬಿಜೆಪಿ ಅಭ್ಯರ್ಥಿ ಕಣದಲ್ಲಿದ್ದರೂ ಸರ್ವೋದಯ ಪಕ್ಷಕ್ಕೆ ಸುಮಲತಾ ಬೆಂಬಲ ? ಅಚ್ಚರಿ ಮೂಡಿಸಿದ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಮುಖ ನಾಯಕರು ಸಹ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪ್ರಚಾರ ಕಾರ್ಯದಲ್ಲಿ Read more…

BIG NEWS: ಪ್ರಚಾರದ ವೇಳೆ ತಲೆ ಸುತ್ತಿ ಕುಸಿದ ಸಚಿವ ವಿ. ಸೋಮಣ್ಣ

ಚಾಮರಾಜನಗರ: ವರುಣಾ ಹಾಗೂ ಚಾಮರಾಜನಗರ ಎರಡು ಕ್ಷೇತ್ರಗಳಿಂದ ಚುನಾವಣಾ ಅಖಾಡಕ್ಕಿಳಿದಿರುವ ವಸತಿ ಸಚಿವ ವಿ. ಸೋಮಣ್ಣ ಅಬ್ಬರದ ಚುನಾವಣಾ ಪ್ರಚಾರ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೋಡಿಮಳೆ ಗ್ರಾಮದಲ್ಲಿ ಸಚಿವ Read more…

ಆಯನೂರು ಮಂಜುನಾಥ್ ಅವರನ್ನು ಕೊಳಚೆ ನೀರಿಗೆ ಹೋಲಿಸಿದ ಬಿ.ಎಲ್. ಸಂತೋಷ್

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ದಿನ ಸಮೀಪಿಸುತ್ತಿದ್ದಂತೆಯೇ ಪ್ರಚಾರದ ಅಬ್ಬರ ಜೋರಾಗ ತೊಡಗಿದ್ದು, ಎದುರಾಳಿಗಳ ವಿರುದ್ಧ ರಾಜಕೀಯ ನಾಯಕರು ತೀವ್ರ ವಾಗ್ದಾಳಿ ಮುಂದುವರಿಸಿದ್ದಾರೆ. ಶಿವಮೊಗ್ಗದಲ್ಲಿ Read more…

ಶಿವಮೊಗ್ಗದಲ್ಲಿಂದು ಅಮಿತ್ ಷಾ ರೋಡ್ ಶೋ; ಖಾಕಿ ಸರ್ಪಗಾವಲು

ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ರಾಜ್ಯದಾದ್ಯಂತ ವ್ಯಾಪಕ ಪ್ರಚಾರ ಕಾರ್ಯ ನಡೆಸಿರುವ ಗೃಹ ಸಚಿವ ಅಮಿತ್ ಷಾ, ಇಂದು ಶಿವಮೊಗ್ಗದಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ Read more…

ಮೋದಿ ನಿಮ್ಮ ಸಮಸ್ಯೆ ಕೇಳುವುದರ ಬದಲಿಗೆ ತಮ್ಮ ಗೋಳು ತೋಡಿಕೊಂಡು ಅಳುತ್ತಾರೆ; ಪ್ರಿಯಾಂಕ ಗಾಂಧಿ ಲೇವಡಿ

ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ನಾಯಕರ ಆರೋಪ – ಪ್ರತ್ಯಾರೋಪ ತಾರಕಕ್ಕೆ ಏರಿದೆ. ಪ್ರತಿಪಕ್ಷಗಳವರು ನನ್ನನ್ನು ನಿಂದಿಸುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎಂಬ ಪ್ರಧಾನಿ Read more…

BJP ಅಧಿಕಾರಕ್ಕೆ ಬಂದರೆ ಮತ್ತೆ ಬೊಮ್ಮಾಯಿ ಸಿಎಂ ? ಕುತೂಹಲ ಕೆರಳಿಸಿದ ಜೆ.ಪಿ. ನಡ್ಡಾ ಹೇಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಗಳಿಸಿ ಮತ್ತೆ ಅಧಿಕಾರ ಹಿಡಿಯಬೇಕೆಂಬ ಕಾರಣಕ್ಕೆ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿ ಅಧಿಕಾರಕ್ಕೇರಬೇಕೆಂಬ Read more…

BIG NEWS: ಜೂನ್ ನಿಂದಲೇ ಕಾಂಗ್ರೆಸ್ ನ 5 ಗ್ಯಾರಂಟಿ ಯೋಜನೆಗಳು ಜಾರಿ; ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಬದ್ಧತೆ. ಇದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ ಅವರಿಗೆ ಆತಂಕ ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ನಾಳೆ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 11 ದಿನ ಬಾಕಿಯಿದ್ದು, ರಾಜ್ಯ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆ Read more…

ಬೆಂಗಳೂರಿನಲ್ಲಿಂದು ಪ್ರಧಾನಿ ಮೋದಿ ರೋಡ್ ಶೋ; ನಗರದಾದ್ಯಂತ ಖಾಕಿ ಸರ್ಪಗಾವಲು

ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಭರ್ಜರಿ Read more…

ನನ್ನನ್ನು ಸೋಲಿಸಲು ಐದು ಪಕ್ಷಗಳು ಒಂದಾಗಿವೆ; ಸಿ.ಟಿ. ರವಿ ಹೇಳಿಕೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದು, ಕ್ಷೇತ್ರದಾದ್ಯಂತ ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೆ ಈ ಬಾರಿಯೂ ಗೆಲುವು ತಮ್ಮದೇ ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...