alex Certify ವಿಧಾನಸಭಾ ಚುನಾವಣೆ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ವಿಷ ಕುಡಿದ ನೀಲಕಂಠ; ಸಿಎಂ ಬೊಮ್ಮಾಯಿ ಬಣ್ಣನೆ

ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷದ ಸರ್ಪ ಎಂದು ಕರೆದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಪ ಶಿವನ ಕೊರಳಲ್ಲಿ ಇರುತ್ತದೆ. Read more…

ಬಿಜೆಪಿಯನ್ನು ಟೀಕೆ ಮಾಡುವವರು ಉದ್ದಾರ ಆಗುವುದಿಲ್ಲ; ಈಶ್ವರಪ್ಪ ಹೇಳಿಕೆ

ಶಿವಮೊಗ್ಗ: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ ಅವರಿಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿರುವುದರಿಂದ ಕಳೆದ ಬಾರಿಗಿಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು Read more…

ಅಲ್ಲಿ ಹುಚ್ಚ ರಾಹುಲ್ ಗಾಂಧಿ, ಇಲ್ಲಿ ಟಿಕ್ಕ ರಾಯರೆಡ್ಡಿ; ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ

ವಿಧಾನಸಭಾ ಚುನಾವಣಾ ಕಾವು ದಿನೇ ದಿನೇ ಏರಿಕೆಯಾಗುತ್ತಿದ್ದು, ಪಕ್ಷಗಳ ನಾಯಕರ ಆರೋಪ ಪ್ರತ್ಯಾರೋಪವೂ ಹೆಚ್ಚಾಗಿದೆ. ಮಾತಿನ ಭರದಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದೂ ಕಂಡುಬರುತ್ತಿದೆ. ಗುರುವಾರವಷ್ಟೇ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ Read more…

BIG NEWS: ಕಾಂಗ್ರೆಸ್ ಗ್ಯಾರಂಟಿ ಕುರಿತು ಮೋದಿ ಹತಾಶ ಹೇಳಿಕೆ; ಪ್ರಧಾನಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಗುರುವಾರದಂದು ಬಿಜೆಪಿಯ 50 ಲಕ್ಷ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನವರು ನೀಡುತ್ತಿರುವ ಗ್ಯಾರಂಟಿ ಕುರಿತು ವ್ಯಂಗ್ಯವಾಡಿದ್ದರು. ಕಾಂಗ್ರೆಸ್ Read more…

BIG NEWS: ಜಗದೀಶ್ ಶೆಟ್ಟರ್ ಗೆ ಸೊಕ್ಕು ಬಂದಿದೆ, ಜನರೇ ಬುದ್ಧಿ ಕಲಿಸುತ್ತಾರೆ; ಈಶ್ವರಪ್ಪ ವಾಗ್ದಾಳಿ

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಮಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಜಗದೀಶ್ ಶೆಟ್ಟರ್, ಈಗ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಅವರನ್ನು Read more…

ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ – ಕಾರ್ಯಕರ್ತರ ಜಗಳ ನಡೆದಿದ್ದೇಕೆ ? ಯತೀಂದ್ರ ಸಿದ್ದರಾಮಯ್ಯ ಹೇಳಿದ್ದು ಹೀಗೆ…!

ಗುರುವಾರದಂದು ಸಿದ್ದರಾಮಯ್ಯನವರ ಸ್ವ ಕ್ಷೇತ್ರ ಸಿದ್ದರಾಮನ ಹುಂಡಿಯಲ್ಲಿ ಬಿಜೆಪಿ ಪ್ರಚಾರ ರಥಯಾತ್ರೆ ತೆರಳುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಇದರ ಪರಿಣಾಮ ಬಿಜೆಪಿ ಕಾರ್ಯಕರ್ತ ನಾಗೇಶ್ Read more…

ದ್ವೇಷದ ರಾಜಕಾರಣ ಸಿದ್ದರಾಮಯ್ಯಗೆ ಶೋಭೆ ತರಲ್ಲ; ಕಿಡಿ ಕಾರಿದ ವಿ. ಸೋಮಣ್ಣ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾ ಕ್ಷೇತ್ರ ಹೈ ವೋಲ್ಟೇಜ್ ಕಣವಾಗಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಚಿವ ವಿ. ಸೋಮಣ್ಣ ಅಭ್ಯರ್ಥಿಯಾಗಿದ್ದಾರೆ. ಗುರುವಾರ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ Read more…

ಬೊಮ್ಮಾಯಿ ಸರ್ಕಾರ ನಡೆಸ್ತಿದ್ದಾರೆ, ಸೇವೆ ಮಾಡ್ತಿದ್ದಾರೆ; ಸಿಎಂ ಕುರಿತು ಕಿಚ್ಚ ಸುದೀಪ್ ಹೊಗಳಿಕೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಖ್ಯಾತ ನಟ ಕಿಚ್ಚ ಸುದೀಪ್, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ವೇಳೆ ಶಿಗ್ಗಾಂವಿಯಲ್ಲಿ Read more…

ಸಿದ್ದರಾಮಯ್ಯ ಪರ ಸೊಸೆ ಸ್ಮಿತಾ ಅವರಿಂದ ಭರ್ಜರಿ ಪ್ರಚಾರ

ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮವಾಗಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ. ಇಲ್ಲಿ ಬಿಜೆಪಿಯಿಂದ ಸಚಿವ ವಿ. ಸೋಮಣ್ಣ ಕಣಕ್ಕಿಳಿದಿದ್ದು, ಹೀಗಾಗಿ ಭರ್ಜರಿ ಪೈಪೋಟಿ ನಡೆದಿದೆ. Read more…

ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಳಿಯನ ಪರ ನಟ ದೊಡ್ಡಣ್ಣ ಪ್ರಚಾರ

ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ವೀರೇಂದ್ರ ಪಪ್ಪಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಅವರಿಗೆ Read more…

ಗಮನಿಸಿ: ಮೋದಿ ರ್ಯಾಲಿ ಹಿನ್ನೆಲೆಯಲ್ಲಿ ಏಪ್ರಿಲ್ 30 ರಂದು ಎಕ್ಸ್ ಪ್ರೆಸ್ ಹೈವೇ ‘ಬಂದ್’

ಬಿಸಿಲಿನ ಧಗೆ ಜೊತೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯ ಅಬ್ಬರವೂ ದಿನೇ ದಿನೇ ಜೋರಾಗ ತೊಡಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಈಗಾಗಲೇ ಪ್ರಚಾರದ ಅಖಾಡಕ್ಕೆ ಧುಮುಕಿರುವ ಪ್ರಧಾನಿ ನರೇಂದ್ರ ಮೋದಿಯವರು Read more…

ಬಿಜೆಪಿ ಚುನಾವಣಾ ಪ್ರಚಾರದಲ್ಲಿ ತಮಿಳು ನಾಡಗೀತೆ; ಮಧ್ಯದಲ್ಲೇ ತಡೆದ ಈಶ್ವರಪ್ಪ

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಶಿವಮೊಗ್ಗದಲ್ಲಿ ಇಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ತಮಿಳು ಬಾಂಧವರ Read more…

BIG NEWS: BJP ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಮುಖಂಡರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಚಿವ ವಿ. ಸೋಮಣ್ಣ ವಿರುದ್ಧ ದೂರು ನೀಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, Read more…

BIG NEWS: ಚುನಾವಣಾ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕನಿಗೆ ಗ್ರಾಮಸ್ಥರಿಂದ ತರಾಟೆ

ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಂದ ಅಬ್ಬರದ ಪ್ರಚಾರ ಆರಂಭವಾಗಿದೆ. ಈ ವೇಳೆ ಮತ ಕೇಳಲು ಗ್ರಾಮಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕರನ್ನು ಗ್ರಾಮಸ್ಥರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ Read more…

BIG NEWS: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಶೋಭಾ ಕರಂದ್ಲಾಜೆ ದೂರು

ತಮ್ಮ ಸುದ್ದಿಗೋಷ್ಠಿಗೆ ಹಲವು ಪತ್ರಕರ್ತರು ಬಂದಿಲ್ಲವೆಂಬ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೂಂಡಾಗಿರಿ ವರ್ತನೆ ತೋರಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ನಿರ್ವಹಣಾ Read more…

ಬಿಸಿಲಿನ ಝಳ ಹೆಚ್ಚಳದ ಬೆನ್ನಲ್ಲೇ ಆರೋಗ್ಯ ಇಲಾಖೆಯಿಂದ ಮಹತ್ವದ ‘ಸುತ್ತೋಲೆ’

ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯುತ್ತಿದ್ದು, ಚುನಾವಣಾ ಕಾವು ಹೆಚ್ಚಾಗಿದೆ. ಇದರ ಜೊತೆ ಜೊತೆಗೆ ಬೇಸಿಗೆ ಝಳ ಕೂಡಾ ಹೆಚ್ಚಳವಾಗುತ್ತಿದ್ದು, ಅಭ್ಯರ್ಥಿಗಳು, ಪಕ್ಷದ ಕಾರ್ಯಕರ್ತರು ಪ್ರಚಾರ Read more…

‘ಮೀಸಲಾತಿ’ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಿದ್ದರಾಮಯ್ಯ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೀಸಲಾತಿ ಕುರಿತ ಚರ್ಚೆ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇದು ಮತ್ತಷ್ಟು ಕಾವು ಪಡೆದುಕೊಂಡಿದೆ. ಇದರ ಮಧ್ಯೆ ಮುಸ್ಲಿಂ ಮೀಸಲಾತಿಯನ್ನು Read more…

ಚುನಾವಣಾ ಅಖಾಡಾಕ್ಕಿಂದು ‘ನಮೋ’ ಎಂಟ್ರಿ; 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ವರ್ಚುಯಲ್ ಸಭೆ

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಖಾಡ ರಂಗೇರುತ್ತಿದ್ದು, ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಘಟಾನುಘಟಿ ನಾಯಕರುಗಳು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರೂ Read more…

BIG NEWS: ವಿಧಾನಸಭಾ ಚುನಾವಣೆ; ಬರೋಬ್ಬರಿ 265 ಕೋಟಿ ರೂ. ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ರಣಬೇಟೆ ನಡೆಸಿದ್ದಾರೆ. ಈವರೆಗೆ ಬರೋಬ್ಬರಿ 265 ಕೋಟಿ ರೂಪಾಯಿ ಹಣ ಜಪ್ತಿ ಮಾಡಲಾಗಿದೆ. ಈ ಬಗ್ಗೆ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆ ಸೃಷ್ಟಿಸುವುದಾಗಿ ಧಮಕಿ ಹಾಕುತ್ತಿದ್ದಿರಾ ? ಅಮಿತ್‌ ಶಾ ಗೆ ಟ್ವೀಟ್‌ ಮೂಲಕ ಕಾಂಗ್ರೆಸ್ ಪ್ರಶ್ನೆ

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮೂರೂ ಪ್ರಮುಖ ಪಕ್ಷಗಳಿಂದ ಅಬ್ಬರದ ಪ್ರಚಾರ ನಡೆಸಲಾಗುತ್ತಿದ್ದು, ಕೇಂದ್ರ ಸಚಿವ ಅಮಿತ್ ಶಾ, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯ Read more…

ಏ.27 ರಂದು ಶಿವಮೊಗ್ಗಕ್ಕೆ ರಾಹುಲ್‌ – ಪ್ರಿಯಾಂಕಾ ಭೇಟಿ; ಕಾಂಗ್ರೆಸ್‌ ಅಭ್ಯರ್ಥಿಗಳ ಜೊತೆ ಚರ್ಚೆ

ಎಐಸಿಸಿ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಏ.27 ರಂದು ಶಿವಮೊಗ್ಗಕ್ಕೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ Read more…

BIG NEWS: ಕೋಟೆನಾಡು ಚಿತ್ರದುರ್ಗದಲ್ಲಿ ಕಿಚ್ಚ ಸುದೀಪ್ ಅಬ್ಬರದ ರೋಡ್ ಶೋ; ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ

ಚಿತ್ರದುರ್ಗ: ವಿಧಾನಸಭಾ ಚುನವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರಿದ್ದು, ನಟ ಕಿಚ್ಚ ಸುದೀಪ್ ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ ಅಬ್ಬರದ ರೋಡ್ ಶೋ ನಡೆಸಿದ್ದಾರೆ. ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಪರ Read more…

ಇಲ್ಲಿದೆ 2021 – 22ನೇ ಸಾಲಿನ ಆಸ್ತಿ ವಿವರ ಸಲ್ಲಿಸದ ಸಚಿವರು, ಶಾಸಕರುಗಳ ಪಟ್ಟಿ….!

ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 (ಅಧಿ ನಿಯಮ) ರ ಕಲಂ 22(1) ಕಲಂ 7ರ ಉಪ ಕಲಂ (1) ರ ಅನ್ವಯ ಪ್ರತಿವರ್ಷವೂ ತನ್ನ ಮತ್ತು ಕುಟುಂಬದ ಸದಸ್ಯರ Read more…

ದಳಪತಿಗಳ ಕೋಟೆಗೆ ಇಂದು ಯೋಗಿ ಆದಿತ್ಯನಾಥ್ ಲಗ್ಗೆ; ಬಿಜೆಪಿ ರೋಡ್ ಶೋ ಅಬ್ಬರ

ಜಾತ್ಯಾತೀತ ಜನತಾದಳದ ಭದ್ರಕೋಟೆ ಎಂದೇ ಪರಿಗಣಿಸಲ್ಪಡುವ ಮಂಡ್ಯ ಜಿಲ್ಲೆಗೆ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕಾರ್ಯ Read more…

ಜೆಡಿಎಸ್ ಅಭ್ಯರ್ಥಿಗಳ ಪರ ಮಮತಾ – ಕೆಸಿಆರ್ ಪ್ರಚಾರ; ಮೇ ಮೊದಲ ವಾರ ರಾಜ್ಯಕ್ಕೆ ಭೇಟಿ

ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಬಿಜೆಪಿ – ಕಾಂಗ್ರೆಸ್ ಅಭ್ಯರ್ಥಿಗಳ ಪರ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಷಾ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ Read more…

‘ಕೈ’ ಹಿಡಿದ ಶೆಟ್ಟರ್ ಹಣಿಯಲು ಬಿಜೆಪಿ ಪ್ಲಾನ್; ಲಿಂಗಾಯತ ನಾಯಕರ ಜೊತೆ BSY ಸಭೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ತಮಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ಸಿಡಿದೆದ್ದು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಚುನಾವಣಾ ಕಣಕ್ಕಿಳಿದಿದ್ದಾರೆ. ಅವರನ್ನು ಹೇಗಾದರೂ ಮಾಡಿ Read more…

ಕರ್ನಾಟಕ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ; ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗುವ ಸಾಧ್ಯತೆ

ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆಯಾಗುವ ಸಾಧ್ಯತೆ ಇದೆ. ಉಪ ಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವೀಸ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿ ಹೈ ಕಮಾಂಡ್ ಚಿಂತನೆ ನಡೆಸಿದೆ Read more…

ರಾಜ್ಯದಲ್ಲಿಂದು ಬಿಜೆಪಿ ಅಬ್ಬರದ ಪ್ರಚಾರ; ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರ ಆಗಮನ

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಪ್ರಚಾರ ಕಾರ್ಯ ಅಬ್ಬರದಿಂದ ಸಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ Read more…

VISL ಗೆ ಬೀಗಮುದ್ರೆ ವಿಚಾರ; ಕೇಂದ್ರ ಸಚಿವರಿಗೆ ಮಾಹಿತಿಯೇ ಇಲ್ಲ…..!

ಕರ್ನಾಟಕದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾದ ಹಾಗೂ ಏಷ್ಯಾದಲ್ಲಿ ಅತಿ ದೊಡ್ಡ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೇಂದ್ರ ಸರ್ಕಾರದ ಒಡೆತನದ ವಿಐಎಸ್ಎಲ್ ಗೆ ಈಗ Read more…

BIG NEWS: ಸರ್ಜಿಕಲ್ ಸ್ಟ್ರೈಕ್ ಮಾಡಲು ನನ್ನನ್ನು ಕಳುಹಿಸಿದ್ದಾರೆ; ವರುಣಾದಲ್ಲಿ ಗನ್ ಹಿಡಿದು ನಿಂತಿದ್ದೇನೆ ಎಂದ ಸಚಿವ ವಿ. ಸೋಮಣ್ಣ

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ವಾಗ್ಬಾಣ ಜೋರಾಗಿದೆ. ವರುಣಾ ಕ್ಷೇತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿರುವ ಸಚಿವ ವಿ. ಸೋಮಣ್ಣ, ಸರ್ಜಿಕಲ್ ಸ್ಟ್ರೈಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...