ಪಿಲಿಕುಳ ನಿಸರ್ಗಧಾಮಕ್ಕೆ ಈಗಾಗಲೇ ಶಿವರಾಮ ಕಾರಂತರ ಹೆಸರಿಟ್ಟಿದ್ದರೂ ಮತ್ತದೇ ಪ್ರಶ್ನೆ ಕೇಳಿದ ಶಾಸಕ….
ಮಂಗಳೂರಿನಲ್ಲಿರುವ ಪಿಲಿಕುಳ ನಿಸರ್ಗಧಾಮಕ್ಕೆ ಈಗಾಗಲೇ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಶಿವರಾಮ ಕಾರಂತ ನಿಸರ್ಗಧಾಮ ಎಂದು…
BIG NEWS: ಸಿಎಂ ಆರ್ಥಿಕ ಚಾಣಾಕ್ಷತೆ ಕೊಟ್ಟಂತೆ ಮಾಡಿ ಕಿತ್ತುಕೊಳ್ಳುವುದರಲ್ಲಿ ಸಾಧನೆ ಮಾಡಿದೆ; ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡಲಿ; ಆರ್.ಅಶೋಕ್ ಆಗ್ರಹ
ಬೆಳಗಾವಿ: ಬರ ಪರಿಹಾರ ನೆರವು ಬಿಡುಗಡೆ ವಿಚಾರವಾಗಿ ಕಾಲಾಹರಣ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರಕಾರ ದಿವಾಳಿ…
BIG NEWS : ವಿಧಾನಸಭೆಯಲ್ಲಿ ವೈದ್ಯ ಅಭ್ಯರ್ಥಿಗಳ ಕಡ್ಡಾಯ ಸೇವೆ ಸೇರಿ ಮೂರು ವಿಧೇಯಕಗಳು ಮಂಡನೆ
ಬೆಂಗಳೂರು : ವಿಧಾನಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ ಸೇರಿದಂತೆ ಮೂರು ಮಹತ್ವದ ವಿಧೇಯಕಗಳನ್ನು ಮಂಡಿಸಲಾಗಿದೆ.…
BIG NEWS: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಬಿಜೆಪಿ ಮುಖಂಡನಿಗೆ ಚಾಕು ಇರಿತ ಪ್ರಕರಣ; ಸದನದ ಬಾವಿಗಿಳಿದು ವಿಪಕ್ಷ ಸದಸ್ಯರ ಪ್ರತಿಭಟನೆ
ಬೆಳಗಾವಿ: ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು,…
BIGG NEWS : ಇಂದು ಛತ್ತೀಸ್ ಗಢ, ಮಿಜೋರಾಂ ವಿಧಾನಸಭೆ ಚುನಾವಣೆ : ಮತದಾನಕ್ಕೆ ಬಿಗಿ ಭದ್ರತೆ
ನವದೆಹಲಿ : ಇಂದು ಛತ್ತೀಸ್ ಗಢದಲ್ಲಿ ಮೊದಲ ಹಂತದ ಚುನಾವಣೆ ಆರಂಭವಾಗಿದೆ. ಮಿಜೋರಾಂನಲ್ಲಿಯೂ ಒಂದೇ ಹಂತದಲ್ಲಿ…
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಹೊಸ ಪಡಿತರ ಚೀಟಿ ನೀಡಲು ಕ್ರಮ
ಬೆಂಗಳೂರು: ಹೊಸ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.…
BIG NEWS: ಬಿಜೆಪಿ ಶಾಸಕರನ್ನು ಸದನದಿಂದ ಹೊತ್ತು ತಂದು ಹೊರಹಾಕಿದ ಮಾರ್ಷಲ್ ಗಳು
ಬೆಂಗಳೂರು: ಅಮಾನತುಗೊಂಡಿರುವ ಬಿಜೆಪಿ ಹತ್ತು ಸದಸ್ಯರನ್ನು ಮಾರ್ಷಲ್ ಗಳು ಸದನದಿಂದ ಹೊರ ಹಾಕಿರುವ ಘಟನೆ ನಡೆದಿದೆ.…
BIG NEWS : ಅಮಾನತುಗೊಂಡ ಬಿಜೆಪಿ ಶಾಸಕರನ್ನು ಹೊತ್ತು ಹೊರ ಹಾಕಿದ ಮಾರ್ಷಲ್ ಗಳು
ಬೆಂಗಳೂರು: ಸದನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ವಿಧಾನಸಭೆಯಿಂದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್…
BIG NEWS: ವಿಧಾನಸಭೆಯಲ್ಲಿ ಭಾರಿ ಹೈಡ್ರಾಮಾ; ವಿಧೇಯಕಗಳ ಪ್ರತಿ ಹರಿದು ಡೆಪ್ಯೂಟಿ ಸ್ಪೀಕರ್ ಮೇಲೆ ಎಸೆದ ಬಿಜೆಪಿ ಸದಸ್ಯರು
ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಸದಸ್ಯರು ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ವಿಧೇಯಕಗಳನ್ನು ಹರಿದು…
ಸಣ್ಣ, ಅತಿ ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ದರ್ಶನ್ ಪುಟ್ಟಣ್ಣಯ್ಯ ಒತ್ತಾಯ
ಬೆಂಗಳೂರು: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಶಾಸಕ ದರ್ಶನ್…