alex Certify ವಿಧಾನ ಪರಿಷತ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನ ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಮೊಬೈಲ್ ನಲ್ಲಿ ಅಶ್ಲೀಲ Read more…

ಮತ್ತೆ ಜೆಡಿಎಸ್-ಬಿಜೆಪಿ ಮೈತ್ರಿ: ಹೊರಟ್ಟಿ ಸಭಾಪತಿ, ಪ್ರಾಣೇಶ್ ಉಪಸಭಾಪತಿ..?

 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬಿಜೆಪಿ ವಿಧಾನಪರಿಷತ್ ಸದಸ್ಯರ ಸಭೆಯಲ್ಲಿ ಜೆಡಿಎಸ್ ಗೆ ವಿಧಾನಪರಿಷತ್ ಸಭಾಪತಿ ಸ್ಥಾನ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ. ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯಿಂದ ಎಂ.ಕೆ. Read more…

BIG NEWS: ನಾವೇನು ಸನ್ಯಾಸಿಗಳಲ್ಲ; ಸಭಾಪತಿ ಸ್ಥಾನಕ್ಕೆ ಪಟ್ಟು ಹಿಡಿದ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನ ನನಗೆ ನೀಡಲಿ. ಬಿಜೆಪಿಯಲ್ಲೂ ಸಭಾಪತಿ ಸ್ಥಾನಕ್ಕೆ ಆಕಾಂಕ್ಷಿಗಳಿರಬಹುದು. ಆದರೆ ನಮ್ಮ ಬೆಂಬಲವಿಲ್ಲದೇ ಏನೂ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ಹಿರಿಯ ನಾಯಕ Read more…

ಪರಿಷತ್ ಕಲಾಪದಲ್ಲಿ ನಡೆದ ಗಲಭೆ ಪ್ರಕರಣ: ಕಾರ್ಯದರ್ಶಿಗೆ ಶೋಕಾಸ್ ನೋಟಿಸ್…!

ಡಿ.15 ರಂದು ವಿಧಾನಪರಿಷತ್ ಕಲಾಪದಲ್ಲಿ ಹಿಂದೆಂದೂ ನಡೆಯದಂತಹ ದೊಡ್ಡ ಗಲಾಟೆ ನಡೆದು ಹೋಯ್ತು. ಇತಿಹಾಸದಲ್ಲೇ ಮೊದಲ ಬಾರಿಗೆ ಬುದ್ದಿವಂತರ ಕಲಾಪ ಎಂದೆನಿಸಿಕೊಂಡ ವಿಧಾನಪರಿಷತ್‌ನಲ್ಲಿ ಸದಸ್ಯರು ದಡ್ಡರಂತೆ ವರ್ತಿಸಿದ ರೀತಿ Read more…

ಬಿಜೆಪಿ – ಜೆಡಿಎಸ್ ಸದಸ್ಯರಿಂದ ಗೂಂಡಾಗಿರಿ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸೇರಿ ಗೂಂಡಾಗಿರಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ ಇದೆಯೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿಧಾನ Read more…

BIG NEWS: ಪರಿಷತ್ ಸಂಘರ್ಷ ರಾಜ್ಯಪಾಲರ ಅಂಗಳಕ್ಕೆ – ದೂರು ನೀಡಿದ ಬಿಜೆಪಿ-ಜೆಡಿಎಸ್ ನಿಯೋಗ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಸದಸ್ಯರ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ದೂರು ನೀಡಿದೆ. ಇಂದು ವಿಧಾನ ಪರಿಷತ್ Read more…

ಉಪಸಭಾಪತಿ ಎಳೆದಾಡಿದ ಪ್ರಕರಣ – ಕಾಂಗ್ರೆಸ್ ಸಂಸ್ಕೃತಿಯನ್ನು ತೋರುತ್ತೆ; ಸಿಎಂ ಯಡಿಯೂರಪ್ಪ ಆಕ್ರೋಶ

ಬೆಂಗಳೂರು: ಉಪಸಭಾಪತಿಯನ್ನು ಎಳೆದಾಡಿದ ಪ್ರಕರಣ ದೇಶದ ಇತಿಹಾಸದಲ್ಲೇ ಮೊದಲು. ಇದು ಕಾಂಗ್ರೆಸ್ ನವರ ಸಂಸ್ಕೃತಿಯನ್ನು ತೋರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, Read more…

ಶಿಷ್ಟಾಚಾರ ಉಲ್ಲಂಘನೆಯೇ ಸದನ ಸಂಘರ್ಷಕ್ಕೆ ಕಾರಣ ಕೈಕೈ ಮಿಲಾಯಿಸಿಕೊಂಡು ಕಿತ್ತಾಡಿದ ಸದಸ್ಯರು; ಮೇಲ್ಮನೆ ಕಲಾಪ ಅನಿರ್ಧಿಷ್ಠಾವಧಿಗೆ ಮುಂದೂಡಿಕೆ

ಬೆಂಗಳೂರು: ವಿಧಾನ ಪರಿಷತ್ ಕಲಾಪ ರಣಾಂಗಣವಾಗಿ ಮಾರ್ಪಟ್ಟಿದ್ದು, ಮೇಲ್ಮನೆಯಲ್ಲಿ ಜನಪ್ರತಿನಿಧಿಗಳೇ ಕಿತ್ತಾಡಿಕೊಡಿದ್ದಾರೆ. ಉಪಸಭಾಪತಿಯನ್ನು ಎಳೆದಾಡಿದ್ದಲ್ಲದೇ ಪರಸ್ಪರ ಕೊರಳಪಟ್ಟಿ ಹಿಡಿದುಕೊಂಡು ನೂಕಾಟ-ತಳ್ಳಾಟ ನಡೆಸಿದ್ದಾರೆ. ಉಪಸಭಾಪತಿ ಶಿಷ್ಟಾಚಾರ ಉಲ್ಲಂಘನೆಯೇ ಸಂಘರ್ಷಕ್ಕೆ ಕಾರಣ Read more…

ವಿಧಾನ ಪರಿಷತ್ ನಲ್ಲಿ ಗದ್ದಲ – ಕೋಲಾಹಲ: ಸಭಾಪತಿ ಕುರ್ಚಿಯಿಂದ ಉಪಸಭಾಪತಿಯನ್ನು ಎಳೆದೊಯ್ದ ಕಾಂಗ್ರೆಸ್ ಸದಸ್ಯರು

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶಟ್ಟಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ವಿಶೇಷ ಪರಿಷತ್ ಕಲಾಪ ಇದೀಗ ಕೋಲಾಹಲಕ್ಕೆ Read more…

ವೃದ್ಧಾಪ್ಯ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಸಾಮಾಜಿಕ ಭದ್ರತಾ ಯೋಜನೆಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಕರ್ನಾಟಕ ಧನವಿನಿಯೋಗ ವಿಧೇಯಕ 2020ಕ್ಕೆ ಒಪ್ಪಿಗೆ ಪಡೆಯುವ ಮೊದಲು Read more…

BIG NEWS: 1 ಲಕ್ಷ ರೂ.ವರೆಗಿನ ಸಾಲ ಮನ್ನಾ: ದಾಖಲೆ ನೀಡಿದ್ರೆ ಉಳಿದ ರೈತರಿಗೂ ಪ್ರಯೋಜನ

57 ಸಾವಿರ ರೈತರು ಸೂಕ್ತ ದಾಖಲೆ ಒದಗಿಸಿದರೆ ಬೆಳೆ ಸಾಲ ಮನ್ನಾ ಮಾಡಲು ಸರ್ಕಾರ ಸಿದ್ಧವಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ Read more…

ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಗ್ರಾಮ ಪಂಚಾಯಿತಿ ಚುನಾವಣೆ ನಂತರ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರ Read more…

BIG NEWS: ವಿವಾದಿತ ಕೃಷಿ, ಎಪಿಎಂಸಿ ಕಾಯ್ದೆಗೆ ಸರ್ಕಾರದಿಂದ ಮತ್ತೆ ಸುಗ್ರೀವಾಜ್ಞೆ

ಬೆಂಗಳೂರು: ವಿವಾದಿತ ಭೂ ಸುಧಾರಣೆ, ಕೃಷಿ, ಎಪಿಎಂಸಿ ಕಾಯ್ದೆಗೆ ಸರ್ಕಾರದಿಂದ ಮತ್ತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. ವಿಧಾನಪರಿಷತ್ತಿನಲ್ಲಿ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ಸಚಿವ Read more…

ಅನಿರೀಕ್ಷಿತ ರಾಜಕೀಯ ಬೆಳವಣಿಗೆ, ಮಾಜಿ ಸಿಎಂ ಲಾಲೂಗೆ ಬಿಗ್ ಶಾಕ್: ಆಡಳಿತ ಪಕ್ಷಕ್ಕೆ ಅರ್ಧಕ್ಕೂ ಹೆಚ್ಚು ಶಾಸಕರು ಶಿಫ್ಟ್

ಪಾಟ್ನಾ: ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು ವಿರೋಧಪಕ್ಷ ಆರ್.ಜೆ.ಡಿ. ಬೆಚ್ಚಿಬಿದ್ದಿದೆ. ಆರ್.ಜೆ.ಡಿ. ಉಪಾಧ್ಯಕ್ಷ ಹಾಗೂ 6 ಮಂದಿ ಶಾಸಕರು ಪಕ್ಷ ತೊರೆದು ಆಡಳಿತ ಪಕ್ಷ ಜೆಡಿಯು ಸೇರಿದ್ದಾರೆ. Read more…

ಬಿಗ್ ನ್ಯೂಸ್: ಸಂಪುಟಕ್ಕೆ ಎಂಟಿಬಿ ನಾಗರಾಜ್, ಆರ್. ಶಂಕರ್…?

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಅವಿರೋಧ ಆಯ್ಕೆ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆ ಶುರುವಾಗಿದೆ ಎನ್ನಲಾಗಿದೆ. ವಿಧಾನಪರಿಷತ್ ಸದಸ್ಯರಾಗಲಿರುವ ಎಂಟಿಬಿ ನಾಗರಾಜ್ ಮತ್ತು Read more…

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಮೂವರು ಮಾಜಿ ಶಾಸಕರಿಗೆ ‘ಬಂಪರ್’

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಾಗಿತ್ತು. ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದ್ದರೂ ಸಹ ಅಧಿಕಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...