alex Certify ವಿಧಾನ ಮಂಡಲ ಅಧಿವೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಜು. 15 ರಿಂದ ವಿಧಾನ ಮಂಡಲ ಕಲಾಪ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಜುಲೈ 15 ರಿಂದ 26 ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. 10 ದಿನಗಳ ಕಾಲ ವಿಧಾನ ಮಂಡಲ Read more…

BIG NEWS: ನಾಳಿನ ವಿಧಾನಮಂಡಲ ಕಲಾಪ ಬುಧವಾರಕ್ಕೆ ಮುಂದೂಡಿಕೆ

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿದ್ದ ವಿಧಾನಮಂಡಲ ಕಲಾವನ್ನು ಬುಧವಾರಕ್ಕೆ ಮುದೂಡಲಾಗಿದೆ. ಈ Read more…

ವಿಧಾನಮಂಡಲ ಅಧಿವೇಶನ ಹಿನ್ನೆಲೆ ಫೆ. 9ರಂದು ಶಾಸಕರಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಹಿನ್ನೆಲೆಯಲ್ಲಿ ಬೆಂಗಳೂರಿನ ಐಐಎಂನಲ್ಲಿ ಫೆಬ್ರವರಿ 9ರಂದು ಶಾಸಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಬಜೆಟ್ ಅಧಿವೇಶನದ ಸ್ವರೂಪ, ಚರ್ಚೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುವುದು ಎಂದು Read more…

BIG NEWS: ಫೆ. 16/17 ರಂದು ಸಿಎಂ ಸಿದ್ಧರಾಮಯ್ಯ 15ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 16 ಅಥವಾ 17ರಂದು ರಾಜ್ಯ ಮುಂಗಡ ಪತ್ರ ಮಂಡಿಸುವ ನಿರೀಕ್ಷೆ ಇದೆ. 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ Read more…

ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಆಡಳಿತ-ವಿಪಕ್ಷ ಸದಸ್ಯರ ನಡುವೆ ಗದ್ದಲ; ಪರಿಸ್ಥಿತಿ ತಿಳಿಗೊಳಿಸಿದ ಸಭಾಪತಿ

ಬೆಳಗಾವಿ: ಅಕ್ರಮ ಕಲ್ಲುಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮದ ವಿಚಾರ ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲಕ್ಕೆ ಕಾರಣವಾಯಿತು. ಪ್ರಶ್ನೋತ್ತರ ಕಲಾಪದ Read more…

ವಿಪಕ್ಷ ನಾಯಕರಿಲ್ಲದೆ ಎರಡನೇ ವಾರಕ್ಕೆ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದು ಎರಡನೇ ವಾರಕ್ಕೆ ಕಾಲಿಟ್ಟಿದೆ. ಹೀಗಿದ್ದರೂ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು Read more…

ಜುಲೈ 21 ರವರೆಗೆ ವಿಧಾನಮಂಡಲ ಅಧಿವೇಶನ ವಿಸ್ತರಣೆ

ಬೆಂಗಳೂರು: ವಿಧಾನ ಮಂಡಲ ಅಧಿವೇಶನವನ್ನು ಜುಲೈ 21 ರವರೆಗೆ ವಿಸ್ತರಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆ Read more…

ಇಂದಿನಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭ: ಫೆ. 17 ರಂದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ

 ಬೆಂಗಳೂರು: ಇಂದಿನಿಂದ ಫೆ. 24 ರವರೆಗೆ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಪ್ರಸಕ್ತ ಅವಧಿಯ ವಿಧಾನ ಮಂಡಲದ ಕೊನೆಯ ಅಧಿವೇಶನ ಇದಾಗಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ Read more…

ಇಂದಿನಿಂದ ವಿಧಾನ ಮಂಡಲ ಅಧಿವೇಶನ: ಕಾಂಗ್ರೆಸ್ -ಬಿಜೆಪಿ ಕದನ

ಬೆಂಗಳೂರು: ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದ್ದು, ಕಲಾಪದಲ್ಲಿ ಸರ್ಕಾರದ ಮೇಲಿನ 40% ಕಮಿಷನ್ ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಇದೇ ವೇಳೆ Read more…

ನಾಳೆಯಿಂದ ವಿಧಾನಮಂಡಲ ಅಧಿವೇಶನ, ರಾಜ್ಯಪಾಲರ ಭಾಷಣ

ಬೆಂಗಳೂರು: ನಾಳೆಯಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಫೆಬ್ರವರಿ 25 ರವರೆಗೂ ಅಧಿವೇಶನ ನಡೆಯಲಿದೆ Read more…

ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಮೊದಲ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ Read more…

BIG NEWS: ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮಾರ್ಚ್ 31 ರವರೆಗೆ ನಡೆಯಲಿದೆ. ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ರಣತಂತ್ರ ರೂಪಿಸಿವೆ. ಮಾರ್ಚ್ 8 ರಂದು ಮುಖ್ಯಮಂತ್ರಿ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ರಾಜ್ಯಪಾಲರ ಭಾಷಣ – ಆಡಳಿತ, ಪ್ರತಿಪಕ್ಷ ನಡುವೆ ಜಟಾಪಟಿ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಗೋಹತ್ಯೆ ನಿಷೇಧ ಸೇರಿ 11 ವಿಧೇಯಕಗಳು ಮಂಡನೆಯಾಗಲಿವೆ. ಇಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಕೃಷಿ ತಿದ್ದುಪಡಿ Read more…

ಜನವರಿ 28 ರಿಂದ ವಿಧಾನಮಂಡಲ ಅಧಿವೇಶನ, ಮಾರ್ಚ್ ನಲ್ಲಿ ಬಿ.ಎಸ್.ವೈ. ಬಜೆಟ್

ಬೆಂಗಳೂರು: ಜನವರಿ 28 ರಿಂದ ಫೆಬ್ರವರಿ 5 ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ಸಜ್ಜು

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 15 ರ ವರೆಗೆ ಅಧಿವೇಶನ ನಡೆಯಲಿದ್ದು, ಗೋಹತ್ಯೆ ನಿಷೇಧ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಸಭಾಪತಿ ವಿರುದ್ಧ ಅವಿಶ್ವಾಸ Read more…

ಬಿಗ್ ನ್ಯೂಸ್: ಸೆಪ್ಟಂಬರ್ 14 ರಿಂದ ವಿಧಾನಮಂಡಲ ಅಧಿವೇಶನಕ್ಕೆ ಸಿದ್ಧತೆ

ಬೆಂಗಳೂರು: ಸೆಪ್ಟಂಬರ್ 14 ಅಥವಾ 21 ರಿಂದ 10 ದಿನ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. 60 ವರ್ಷ ಮೇಲ್ಪಟ್ಟ 90 ಶಾಸಕರ ಪಟ್ಟಿಯನ್ನು ಸಚಿವಾಲಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...