alex Certify ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಸ್.ಎಂ.ಕೃಷ್ಣ ಅಗಲಿಕೆ: ಕಣ್ಣೀರಿಟ್ಟ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್.ಎಂ.ಕೃಷ್ಣ ಅಗಲಿಕೆಯಿಂದ ತೀವ್ರ ದು:ಖವಾಗಿದೆ ಎಂದು ಗದ್ಗದಿತರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಣ್ಣೀರಿಟ್ಟಿದ್ದಾರೆ. ಎಸ್.ಎಂ.ಕೃಷ್ಣ ಇನ್ನಿಲ ಎಂಬ ಸುದ್ದಿ ಕೇಳಿ Read more…

BIG NEWS: ಎಸ್.ಎಂ. ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ಖ್ಯಾತ ನಟಿ ರಮ್ಯಾ, ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬೆಂಗಳೂರಿನ ಸದಾಶಿವ ನಗರಕ್ಕೆ Read more…

ಅಮೆರಿಕದಲ್ಲಿ ಓದಿ, ರಾಜಕೀಯ ಅಂತ್ಯಕಾಲದಲ್ಲಿ ಬಿಜೆಪಿ ಸೇರಿದ ಎಸ್.ಎಂ. ಕೃಷ್ಣ ನಡೆದು ಬಂದ ಹಾದಿ

ಬೆಂಗಳೂರು: 1962 ರಲ್ಲಿ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್.ಎಂ. ಕೃಷ್ಣ 1968ರಲ್ಲಿ ಲೋಕಸಭೆಗೆ ಚುನಾಯಿತರಾಗಿದ್ದರು. 1971ರಲ್ಲಿ ಮರು ಚುನಾವಣೆಯನ್ನು ಎದುರಿಸಿ ಗೆದ್ದಿದ್ದರು. 1972 ರಲ್ಲಿ ಕರ್ನಾಟಕ ವಿಧಾನ Read more…

ಮೆಟ್ರೋ, ಐಟಿ, ಫ್ಲೈಓವರ್, ವಿಕಾಸಸೌಧ ನಿರ್ಮಾತೃ: ಬೆಂಗಳೂರು ಸಿಂಗಾಪೂರ ಮಾಡುವ ಕನಸು ಕಂಡಿದ್ದ ಎಸ್.ಎಂ. ಕೃಷ್ಣ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ. ಕೃಷ್ಣ(92) ನಿಧನರಾಗಿದ್ದಾರೆ. ಅವರು ಬೆಂಗಳೂರನ್ನು ಸಿಂಗಾಪುರ ಮಾಡುವ ಕನಸು ಕಂಡಿದ್ದರು. ಆಧುನಿಕ ಬೆಂಗಳೂರು ನಿರ್ಮಾಣದಲ್ಲಿ ಪ್ರಮುಖ ಪಾತ್ರ ಅವರದ್ದಾಗಿದೆ. ವಿಕಾಸಸೌಧ ನಿರ್ಮಾಣ, ಮೆಟ್ರೋ, Read more…

BIG BREAKING: ಮಾಜಿ ಸಿಎಂ ಎಸ್.ಎಂ. ಕೃಷ್ಣ ವಿಧಿವಶ | SM Krishna passes away

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ವಯೋ Read more…

BREAKING: ಎಸ್ಸಾರ್ ಗ್ರೂಪ್ ಸಹ ಸಂಸ್ಥಾಪಕ ಶಶಿಕಾಂತ್ ರುಯಾ ವಿಧಿವಶ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಎಸ್ಸಾರ್ ಗ್ರೂಪ್ ಸಹ ಸಂಸ್ಥಾಪಕ ಶಶಿಕಾಂತ್ ರುಯಿಯಾ(81) ಅವರು ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ರೂಯಾ ನವೆಂಬರ್ 25 ರಂದು ರಾತ್ರಿ 11:55 ಕ್ಕೆ Read more…

BREAKING NEWS: ‘ಹ್ಯಾರಿ ಪಾಟರ್’ ಖ್ಯಾತಿಯ ನಟಿ ಡೇಮ್ ಮ್ಯಾಗಿ ಸ್ಮಿತ್ ವಿಧಿವಶ | Dame Maggie Smith NO More

‘ಹ್ಯಾರಿ ಪಾಟರ್’ ಚಲನಚಿತ್ರಗಳು ಮತ್ತು ‘ಡೌನ್‌ ಟನ್ ಅಬ್ಬೆ’ಯಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾದ ಪ್ರಸಿದ್ಧ ನಟಿ ಡೇಮ್ ಮ್ಯಾಗಿ ಸ್ಮಿತ್ ಅವರು 89 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ Read more…

ಐಕಾನಿಕ್ ರಾಕ್ ‘ಎನ್’ ರೋಲ್ ಪ್ರಸಿದ್ಧ ಪಿಯಾನೋ ವಾದಕ ಸ್ಕಾಟ್ ಸೈಮನ್ ವಿಧಿವಶ

ಕ್ಯಾಲಿಫೋರ್ನಿಯಾ: ಐಕಾನಿಕ್ ರಾಕ್ ‘ಎನ್’ ರೋಲ್ ಮತ್ತು ಡೂ-ವೋಪ್ ಗ್ರೂಪ್ ಶಾ ನಾ ನಾನ ಪ್ರಸಿದ್ಧ ಪಿಯಾನೋ ವಾದಕ ಸ್ಕ್ರೀಮಿನ್ ಸ್ಕಾಟ್ ಸೈಮನ್ ಅವರು 75 ನೇ ವಯಸ್ಸಿನಲ್ಲಿ Read more…

BREAKING NEWS: ಶಾಸ್ತ್ರಿಯ ಸಂಗೀತ ಲೋಕದ ತಾರೆ, ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ವಿಧಿವಶ

ಮೈಸೂರು: ಖ್ಯಾತ ಶಾಸ್ತ್ರಿಯ ಸಂಗೀತಗಾರ, ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ವಿಧಿವಶರಾಗಿದ್ದಾರೆ. ಖ್ಯಾತ ಸರೋದ್ ವಾದಕರಾದ ತಾರಾನಾಥ್ ಅವರು ಅಲಿ ಅಕ್ಬರ್ ಖಾನ್ ಅವರ ಶಿಷ್ಯರಾಗಿದ್ದಾರೆ. “ಜಗತ್ಪ್ರಸಿದ್ಧ Read more…

ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ವಿಧಿವಶ

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ, ಬಿಜೆಪಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ವಿಧಿವಶರಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪ್ರವಾಸೋದ್ಯಮ ಅಭಿವೃದ್ಧಿ Read more…

ಯಕ್ಷಲೋಕದ ಗಾನ ಕೋಗಿಲೆ, ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ್ ವಿಧಿವಶ

ಬೆಂಗಳೂರು: ಬಡಗುತಿಟ್ಟು ಯಕ್ಷಗಾನ ಭಾಗವತದ ಗಾನ ಕೋಗಿಲೆ ಎಂದೇ ಖ್ಯಾತಿ ಪಡೆದಿದ್ದ ಸುಬ್ರಹ್ಮಣ್ಯ ಧಾರೇಶ್ವರ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿರುವ ಮಗನ ಮನೆಯಲ್ಲಿ ಇಂದು Read more…

ದೇಶ-ವಿದೇಶಗಳಲ್ಲಿಯೂ ಖ್ಯಾತಿಗಳಿಸಿದ್ದ ಹೋಳಿಗೆ ಗೌರಮ್ಮ ಇನ್ನಿಲ್ಲ

ಶಿವಮೊಗ್ಗ: ಹೋಳಿಗೆ, ಮಲೆನಾಡಿನ ತಿಂಡಿ-ತಿನಿಸುಗಳಿಂದಲೇ ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದಿದ್ದ ಶಿವಮೊಗ್ಗದ ಹೋಳಿಗೆ ಗೌರಮ್ಮ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗೌರಮ್ಮ (88) ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ Read more…

BREAKING: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶ

ಬೆಂಗಳೂರು: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಓರ್ವ ಪುತ್ರಿಯನ್ನು ಎಸ್.ಕೆ. ಜೈನ್ Read more…

BIG NEWS: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಇನ್ನಿಲ್ಲ

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೆನಿಜುವೆಲಾದ ಜುವನ್ ವಿಸೆಂಟೆ ಪೆರೇಝ್ ಮೊರ ವಿಧಿವಶರಾಗಿದ್ದಾರೆ. 114 ವರ್ಷದ ಅವರು ಮೃತಪಟ್ಟಿರುವ ವಿಚಾರವನ್ನು ಬಂಧುಗಳು ಖಚಿತಪಡಿಸಿದ್ದು, 2022 Read more…

BIG NEWS: ಮಾಜಿ ಕೇಂದ್ರ ಸಚಿವ ಹರ್ಮೋಹನ್ ಧವನ್ ವಿಧಿವಶ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹರ್ಮೋಹನ್ ಧವನ್ ತೀವ್ರ ಅನಾರೋಗ್ಯದಿಂದ ಮೊಹಾಲಿಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹರ್ಮೋಹನ್ ಧವನ್ ಅವರನ್ನು ಮೊಹಾಲಿಯ Read more…

ಇಂದು ʻಸಂಸʼ ಬಯಲು ರಂಗಮಂದಿರದಲ್ಲಿ ʻಲೀಲಾವತಿʼ ಅಂತಿಮ ದರ್ಶನಕ್ಕೆ ಸಿದ್ಧತೆ

ಬೆಂಗಳೂರು : ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು, ನೆಲಮಂಗಲದ ಡಾ.ಬಿ.ಆರ್.‌ ಅಂಬೇಡ್ಕರ್‌ ಕ್ರೀಡಾಂಗಣ ಹಾಗೂ ರವೀಂದ್ರ ಕಲಾ ಕ್ಷೇತ್ರದ ಸಂಸ ಬಯಲು Read more…

BIG NEWS: ದಿ.ಆರ್.ಧ್ರುವನಾರಾಯಣ ಪತ್ನಿ ವಿಧಿವಶ

ಮೈಸೂರು: ಕಾಂಗ್ರೆಸ್ ನಾಯಕ ದಿ.ಆರ್.ಧ್ರುವನಾರಾಯಣ ಅವರ ಪತ್ನಿ ವೀಣಾ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು Read more…

BIG BREAKING: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ವಿಧಿವಶ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಹೃದಯಾಘಾತದಿಂದ ಧ್ರುವನಾರಾಯಣ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಚಾಮರಾಜನಗರ ಕ್ಷೇತ್ರದ ಮಾಜಿ ಸಂಸದರಾಗಿದ್ದ ಅವರು Read more…

BIG NEWS: ಸೈನಿಕ ಶಾಲೆ ಮೈದಾನದಲ್ಲಿ ಸಿದ್ದೇಶ್ವರ ಶ್ರೀ ಗಳ ಅಂತಿಮ ದರ್ಶನಕ್ಕೆ ಸಿದ್ಧತೆ; ಜ್ಞಾನಯೋಗಾಶ್ರಮದತ್ತ ಹರಿದು ಬಂದ ಭಕ್ತಸಾಗರ

ವಿಜಯಪುರ: ಭೂಮಿಯ ಮೇಲಿನ ನಡೆದಾಡುವ ದೇವರೆಂದೇ ಹೆಸರಾಗಿದ್ದ ಸಿದ್ದೇಶ್ವರ ಸ್ವಾಮೀಜಿ (82) ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ಹರಿದು ಬರುತ್ತಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ Read more…

BIG NEWS: ಐಪಿಎಸ್ ಅಧಿಕಾರಿ, ಸಿಐಡಿ ಡಿಐಜಿ ದಿಲೀಪ್ ವಿಧಿವಶ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ಸಿಐಡಿ ಡಿಐಜಿ ದಿಲೀಪ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳ ಹಿಂದೆ ಸೋಂಕು(infection) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ Read more…

BIG NEWS: ಕೆಜಿಎಫ್ ಚಿತ್ರದ ತಾತ ಕೃಷ್ಣರಾವ್ ವಿಧಿವಶ

ಬೆಂಗಳೂರು: ಕೆಜಿಎಫ್ ಸಿನಿಮಾದಲ್ಲಿ ಅಂಧನ ಪಾತ್ರದಲ್ಲಿ ಅಭಿನಯಿಸಿದ್ದ ನಟ ಕೃಷ್ಣರಾವ್ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣರಾವ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. Read more…

BIG BREAKING: ಗುಂಡೇಟಿನಿಂದ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನ

ಟೊಕಿಯೋ: ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ (67) ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ. ನಾರಾ ನಗರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಮಾಜಿ Read more…

BIG NEWS: ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ಇನ್ನಿಲ್ಲ

ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ಹಿರಿಯ ನಾಯಕ ಎಂ.ರಘುಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘುಪತಿಯವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ Read more…

BIG NEWS: ಜ್ಞಾನಭಾಸ್ಕರ ಸ್ವಾಮೀಜಿ ಅನುಮಾನಾಸ್ಪದ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಜ್ಞಾನಭಾಸ್ಕರ ಸ್ವಾಮೀಜಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಬೆಳಿಗ್ಗೆ ಮಠದ ಸ್ನಾನದ ಗೃಹದಲ್ಲಿ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ. ಸ್ನಾನಕ್ಕೆ Read more…

BIG NEWS: ಮಾಜಿ ಶಾಸಕ, ಬಿಜೆಪಿ ಹಿರಿಯ ನಾಯಕ ಎ.ಜಿ. ಕೊಡ್ಗಿ ಇನ್ನಿಲ್ಲ

ಮಂಗಳೂರು: ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮೂರನೇ ಅಧ್ಯಕ್ಷರಾಗಿದ್ದ ಎ.ಜಿ. ಕೊಡ್ಗಿ ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ Read more…

BIG BREAKING: ಕೊಳದ ಮಠದ ಡಾ. ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ವಿಧಿವಶ

ಬೆಂಗಳೂರು: ಕೊಳದ ಮಠ ಮಹಾಸಂಸ್ಥಾನದ ಡಾ.ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಬೆಂಗಳೂರಿನ ಆದಿಪೀಠ ಶ್ರೀ ಕೊಳದ ಮಠದಲ್ಲಿ ರಾತ್ರಿ ಮಲಗಿದ್ದ ಸ್ವಾಮೀಜಿ ಮತ್ತೆ ಮುಂಜಾನೆ ಎದ್ದಿಲ್ಲ. ನಿದ್ರೆಯ ವೇಳೆಯೇ Read more…

ಮದುವೆಯಾದ 10 ಗಂಟೆಯೊಳಗೆ ವಧು ವಿಧಿವಶ…! ಶೋಕ ಸಾಗರದಲ್ಲಿ ಮುಳುಗಿದ ಉಭಯ ಕುಟುಂಬ

ಹೊಸ ಬದುಕಿಗೆ ಕಾಲಿಟ್ಟಿದ್ದ ನವ ವಧುವೊಬ್ಬಳು ವಿವಾಹವಾದ ಕೇವಲ 10 ಗಂಟೆ ಅವಧಿಯಲ್ಲೇ ಸಾವನ್ನಪ್ಪಿದ್ದಾಳೆ. ಇದರಿಂದ ಸಂಭ್ರಮ ಮನೆ ಮಾಡಿದ್ದ ಮದುವೆ ಮನೆಯಲ್ಲಿ ಶೋಕ ಮಡುಗಟ್ಟಿದೆ. ಆದರೆ ವಧು Read more…

BIG NEWS: ಆಧುನಿಕ ಸೂಫಿ ಸಂತ ಇಬ್ರಾಹಿಂ ಸುತಾರ್ ವಿಧಿವಶ

ಬಾಗಲಕೋಟೆ: ಕನ್ನಡದ ಕಬೀರ, ಆಧುನಿಕ ಸೂಫಿ ಸಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ Read more…

BIG NEWS: ಮಾಜಿ ಶಾಸಕ ಎಂ.ಎಂ.ಸಜ್ಜನ್ ಇನ್ನಿಲ್ಲ

ವಿಜಯಪುರ: ಮಾಜಿ ಶಾಸಕ ಎಂ.ಎಂ.ಸಜ್ಜನ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. 95 ವರ್ಷದ ಸಜ್ಜನ್, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎಂ.ಎಂ.ಸಜ್ಜನ್, 1972-78ರವರೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. Read more…

ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ‘ಚಂಪಾ’ ಇನ್ನಿಲ್ಲ

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ’ಚಂಪಾ’ ಎಂದೇ ಖ್ಯಾತಿ ಪಡೆದಿದ್ದ ವರಿಗೆ 83 ವರ್ಷ ವಯಸ್ಸಾಗಿತ್ತು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...