alex Certify ವಿಧಿವಶ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್: ಹಿರಿಯ ನಿರ್ದೇಶಕ ಕೆ.ವಿ. ರಾಜು ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ವಿ. ರಾಜು ಅನಾರೋಗ್ಯದಿಂದ ವಿಧಿವಶರಾಗಿದ್ದು, ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವುಂಟಾಗಿದೆ. ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೆ.ವಿ. ರಾಜು, ಬೆಂಗಳೂರಿನ ರಾಜಾಜಿನಗರ ನಿವಾಸದಲ್ಲಿಯೇ Read more…

ನಾ ನಿನ್ನ ಬಿಡಲಾರೆ, ಆಟೋ ರಾಜ ಚಿತ್ರದ ಖ್ಯಾತಿಯ ನಿರ್ಮಾಪಕ ಜಯರಾಮ್ ಇನ್ನಿಲ್ಲ

ಬೆಂಗಳೂರು: ‘ಆಟೋ ರಾಜ’, ‘ನಾ ನಿನ್ನ ಬಿಡಲಾರೆ’, ‘ಗಲಾಟೆ ಸಂಸಾರ’ದಂತಹ ಕನ್ನಡದ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದ ಹಿರಿಯ ನಿರ್ಮಾಪಕ ಸಿ.ಜಯರಾಮ್ ವಿಧಿವಶರಾಗಿದ್ದಾರೆ. ಕನ್ನಡದ ಅನೇಕ ಸ್ಟಾರ್ Read more…

ಹಿರಿಯ ಪತ್ರಕರ್ತ, ಬಿಜೆಪಿ ಮುಖಂಡ ಚಂದನ್ ಮಿತ್ರಾ ವಿಧಿವಶ

ನವದೆಹಲಿ: ಹಿರಿಯ ಪತ್ರಕರ್ತ, ಬಿಜೆಪಿ ಮಾಜಿ ರಾಜ್ಯಸಭಾ ಸದಸ್ಯ ಚಂದನ್ ಮಿತ್ರಾ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಚಂದನ್ Read more…

ಹಿಮಾಚಲಪ್ರದೇಶ ಮಾಜಿ ಸಿಎಂ ವೀರಭದ್ರ ಸಿಂಗ್ ವಿಧಿವಶ

ಶಿಮ್ಲಾ: 6 ಬಾರಿ ಹಿಮಾಚಲಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಮಾಜಿ ಸಿಎಂ ವೀರಭದ್ರ ಸಿಂಗ್ ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯ ಹಾಗೂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಶಿಮ್ಲಾದ ಇಂದಿರಾಗಾಂಧಿ Read more…

BIG BREAKING: ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಖ್ಯಾತ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲ

ಬೆಂಗಳೂರು: ಡಿಆರ್ಡಿಒ ಮಾಜಿ ವಿಜ್ಞಾನಿ, ಖ್ಯಾತ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ (61) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಕೆಲ ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿತ್ತು. ಚಿಕಿತ್ಸೆಗಾಗಿ ಖಾಸಗಿ Read more…

BIG NEWS: ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕೋವಿಡ್ ಗೆ ಬಲಿ

ನವದೆಹಲಿ: ಕೇಂದ್ರ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್ ಮೊಹಪಾತ್ರ ಕೊರೊನಾ ಸೋಂಕಿನಿಂದ ವಿಧಿವಶರಾಗಿದ್ದಾರೆ. BIG NEWS: ಕೊರೊನಾ 3ನೇ ಅಲೆ ಭೀತಿ; ಡಿಸೆಂಬರ್ ವರೆಗೂ ಚುನಾವಣೆಗಳಿಗೆ ಬ್ರೇಕ್ ಕಳೆದ Read more…

BREAKING NEWS: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ವಿಧಿವಶರಾಗಿದ್ದಾರೆ. ಅಪಘಾತದಿಂದ ಗಂಭೀರ ಸ್ಥಿತಿ ತಲುಪಿದ್ದ ಸಂಚಾರಿ ವಿಜಯ್ ಅವರನ್ನು Read more…

BIG NEWS: ಹಿರಿಯ ಪತ್ರಕರ್ತ, ನಟ ಸುರೇಶ್ ಚಂದ್ರ ವಿಧಿವಶ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟ, ಪತ್ರಕರ್ತ ಸುರೇಶ್ ಚಂದ್ರ ವಿಧಿವಶರಾಗಿದ್ದಾರೆ. 80ರ ದಶಕದಿಂದ ಸಿನಿಮಾ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸಿದ್ದ ಸುರೇಶ್ ಚಂದ್ರ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. 1 Read more…

BIG NEWS: ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ

ಬೆಳಗಾವಿ: ಕೇಂದ್ರದ ಮಾಜಿ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಕಳೆದ 15 ದಿನಗಳಿಂದ ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪಡಿತರ ಚೀಟಿದಾರರಿಗೆ ಶಾಕ್: Read more…

BREAKING NEWS: ನ್ಯಾ. ಮೋಹನ್ ಎಂ. ಶಾಂತನಗೌಡರ್ ವಿಧಿವಶ

ನವದೆಹಲಿ: ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ವಿಧಿವಶರಾಗಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕರ್ನಾಟಕದ ಮೋಹನ್ ಶಾಂತನಗೌಡರ್ Read more…

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ನಾಗೇಶ್ ಬಾಬ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬ ಅನಾರೋಗ್ಯದಿಂದ ನಿಧನರಾಗಿದ್ದಾರೆ. 1957ರಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಾಗೇಶ್ ಬಾಬ 1970ರಲ್ಲಿ ’ಅನಿರೀಕ್ಷಿತ’ ಎಂಬ Read more…

ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಹಿರಿಯ ನಾಯಕನ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ Read more…

SPB ಅಂತಿಮ ದರ್ಶನಕ್ಕೆ ಬೆಳಿಗ್ಗೆ 11 ಗಂಟೆವರೆಗೆ ಅವಕಾಶ; ಸರ್ಕಾರಿ ಗೌರವಗಳೊಂದಿಗೆ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ ಅಂತ್ಯಕ್ರಿಯೆ

ಚೆನ್ನೈ: ಗಾನ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ಅವರ ರೆಡ್ ಹಿಲ್ ಫಾರ್ಮ್ ಹೌಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ Read more…

ಸಂಗೀತ ಕ್ಷೇತ್ರದ ನ್ಯಾಯಾಧೀಶನನ್ನು ಕಳೆದುಕೊಂಡಿದ್ದೇವೆ ಎಂದ ನಾದಬ್ರಹ್ಮ

ಬೆಂಗಳೂರು: ಖ್ಯಾತ ಗಾಯಕ, ಸ್ವರ ಮಾಂತ್ರಿಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ, ದಕ್ಷಿಣ ಭಾರತದ ಸಂಗೀತ ಕ್ಷೇತ್ರಕ್ಕೆ ಮುಖ್ಯ Read more…

ಗಾನ ಸಾಮ್ರಾಟನ ಪಾರ್ಥಿವ ಶರೀರ ಆಸ್ಪತ್ರೆಯಿಂದ ಮನೆಗೆ ಸ್ಥಳಾಂತರ; ನಾಳೆ ನೆರವೇರಲಿದೆ ಅಂತ್ಯಕ್ರಿಯೆ

ಚನ್ನೈ: ತೀವ್ರ ಅನಾರೋಗ್ಯದಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾಗಿರುವ ಸ್ವರ ಮಾಂತ್ರಿಕ, ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್.ಪಿ.ಬಿ. ಮನೆಗೆ Read more…

ಗಾಯನ ನಿಲ್ಲಿಸಿದ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ

ಚೆನ್ನೈ: ಕೊರೊನಾ ಸೋಂಕಿನಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಖ್ಯಾತ ಗಾಯಕ, ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಸತತ 56 ವರ್ಷಗಳ ಕಾಲ ನಿರಂತರ ತಮ್ಮ Read more…

ಬಿಗ್ ಬ್ರೇಕಿಂಗ್‌ ನ್ಯೂಸ್: ಬಿಜೆಪಿ‌ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಇನ್ನಿಲ್ಲ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ರಾಜ್ಯಸಭಾ ಬಿಜೆಪಿ ಸದಸ್ಯ ಅಶೋಕ್ ಗಸ್ತಿ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 55 ವರ್ಷ ವಯಸ್ಸಾಗಿತ್ತು. ಮೂಲತಃ ರಾಯಚೂರಿನ ಲಿಂಗಸಗೂರಿನವರಾದ ಅಶೋಕ್ Read more…

‘ಸರಬ್ಜಿತ್’ ಚಿತ್ರದ ನಟ ರಂಜನ್ ಸೆಹಗಲ್ ಇನ್ನಿಲ್ಲ

ಐಶ್ವರ್ಯ ರೈ ಅಭಿನಯದ ‘ಸರಬ್ಜಿತ್’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಪಂಜಾಬಿ ಮೂಲದ ಬಾಲಿವುಡ್ ನಟ ರಂಜನ್ ಸೆಹಗಲ್ ವಿಧಿವಶರಾಗಿದ್ದಾರೆ. 36 ವರ್ಷದ ರಂಜನ್ ಸೆಹಗಲ್ ಬಹು ಅಂಗಾಂಗ Read more…

ʼಶೋಲೆʼ ಚಿತ್ರದ ಸುರ್ಮಾ ಭೂಪಾಲಿ ಖ್ಯಾತಿಯ ಹಿರಿಯ ನಟ ಜಗದೀಪ್‌ ಇನ್ನಿಲ್ಲ

ಖ್ಯಾತ ನಟರಾದ ಅಮಿತಾಬ್‌ ಬಚ್ಚನ್‌ ಹಾಗೂ ಧರ್ಮೇಂದ್ರ ಅಭಿನಯದ ʼಶೋಲೆʼ ಚಿತ್ರದಲ್ಲಿ ಸುರ್ಮಾ ಭೂಪಾಲಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದ ಹಿರಿಯ ನಟ ಜಗದೀಪ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...