alex Certify ವಿಧೇಯಕ ಮಂಡನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕಕ್ಕೆ ಸಂಪುಟ ಅನುಮೋದನೆ

ಬೆಂಗಳೂರು: ಮೂರು ಹಂತದ ಆಡಳಿತ ವ್ಯವಸ್ಥೆ ಹಾಗೂ ಗರಿಷ್ಠ 10 ಪಾಲಿಕೆ ಒಳಗೊಂಡ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಮಂಗಳವಾರ Read more…

ತವರು ಜಿಲ್ಲೆಗೆ ಸಿಎಂ ಗಿಫ್ಟ್: ಬೆಂಗಳೂರು ಮಾದರಿ ‘ಮೈಸೂರು ಅಭಿವೃದ್ಧಿ ಪ್ರಾಧಿಕಾರ’ ರಚನೆ

ಬೆಳಗಾವಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿ ತವರು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡುಗೆ ನೀಡಲು ಮುಂದಾಗಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿಗೆ ಬೆಂಗಳೂರು Read more…

ರಾಜ್ಯದ ಜನತೆಗೆ ಶಾಕ್: ಮಾರ್ಗಸೂಚಿ ದರ ಹೆಚ್ಚಳ ಬಳಿಕ ಮುದ್ರಾಂಕ ಶುಲ್ಕ ಏರಿಕೆ ಬರೆ

ಬೆಳಗಾವಿ(ಸುವರ್ಣಸೌಧ): ಭೂಮಿಯ ಮಾರ್ಗಸೂಚಿ ದರವನ್ನು ಇತ್ತೀಚೆಗಷ್ಟೇ ಹೆಚ್ಚಳ ಮಾಡಿದ್ದ ಸರ್ಕಾರ ಇದೀಗ ಮುದ್ರಾಂಕ ಶುಲ್ಕ(ಸ್ಟ್ಯಾಂಪ್ ಶುಲ್ಕ) ಹೆಚ್ಚಿಸಲು ಮುಂದಾಗಿದೆ. ಗುರುವಾರ ವಿಧಾನಸಭೆಯಲ್ಲಿ ಈ ಬಗ್ಗೆ ವಿಧೇಯಕ ಮಂಡಿಸಲಾಗಿದೆ. ಕಂದಾಯ Read more…

BREAKING : ‘MBBS’ ವಿದ್ಯಾರ್ಥಿಗಳಿಗೆ ‘ಕಡ್ಡಾಯ ಗ್ರಾಮೀಣ ಸೇವೆ’ ಯಿಂದ ವಿನಾಯಿತಿ : ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ

ಬೆಳಗಾವಿ : MBBS ವಿದ್ಯಾರ್ಥಿಗಳಿಗೆ ‘ಕಡ್ಡಾಯ ಗ್ರಾಮೀಣ ಸೇವೆ’ ಯಿಂದ ವಿನಾಯಿತಿ ನೀಡುವ ಸಂಬಂಧ ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಆರೋಗ್ಯ ಸಚಿವ ದಿನೇಶ್ Read more…

BIGG NEWS : `ಕರಾವಳಿ ಅಭಿವೃದ್ಧಿ ಮಂಡಳಿ’ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಪ್ರದೇಶಾಭಿವೃದ್ಧಿ Read more…

ಕೃಷಿ ಸಂಬಂಧಿ ಉದ್ದೇಶದ ಭೂ ಪರಿವರ್ತನೆ ಸರಳ: ಭೂಕಂದಾಯ ತಿದ್ದುಪಡಿ ವಿಧೇಯಕ ಮಂಡನೆ

ಬೆಂಗಳೂರು: ಕೃಷಿ ಸಂಬಂಧಿ ಉದ್ದೇಶಕ್ಕೆ ಕೃಷಿ ಭೂಮಿಯನ್ನು ಸ್ವಯಂ ಘೋಷಣೆ ಮೂಲಕ ಪರಿವರ್ತಿಸಿಕೊಳ್ಳಲು ಅವಕಾಶ ಕಲ್ಪಿಸುವ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಹಸು, ಕುರಿ, ಕೋಳಿ Read more…

BIG NEWS: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡನೆ; ನಿಯಮ ಉಲ್ಲಂಘಿಸಿದರೆ ಭಾರಿ ಮೊತ್ತದ ದಂಡ

ಬೆಂಗಳೂರು: ವಿಧಾನಸಭೆಯಲ್ಲಿ ಹಲವು ಮಹತ್ವದ ವಿಧೇಯಕಗಳು ಮಂಡನೆಯಾಗಿದ್ದು, ಪ್ರಮುಖವಾಗಿ ಕನ್ನಡ ಭಾಷೆ ಕಡ್ಡಾಯ ನಿಟ್ಟಿನಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡಿಸಲಾಗಿದೆ. ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣದಲ್ಲಿ Read more…

BIG NEWS: ಮತಾಂತರ ಮಾಡಿದವರಿಗೆ ಕಠಿಣ ಶಿಕ್ಷೆ: ಸದನದಲ್ಲಿಂದು ಮತಾಂತರ ನಿಷೇಧ ವಿಧೇಯಕ ಮಂಡನೆ ಸಾಧ್ಯತೆ

ಬೆಳಗಾವಿ(ಸುವರ್ಣಸೌಧ): ವಿಧಾನಸಭೆಯಲ್ಲಿಂದು ಮತಾಂತರ ನಿಷೇಧ ಬಿಲ್ ಮಂಡಿಸುವ ಸಾಧ್ಯತೆ ಇದೆ. ಕೆಲವು ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆ ಮಾಡಲಾಗುವುದು. ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. Read more…

‘ವರ್ಗಾವಣೆ’ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ಬಹುನಿರೀಕ್ಷಿತ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕ-2021 ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. 2019ರಲ್ಲಿ ಕಡ್ಡಾಯ ವರ್ಗಾವಣೆಗೆ ಒಳಗಾದವರಿಗೆ ಅವಕಾಶ ಕಲ್ಪಿಸಲಾಗಿದೆ. ಪ್ರಾಥಮಿಕ ಶಿಕ್ಷಕರು 2019- 20 ನೇ ಸಾಲಿನಲ್ಲಿ Read more…

ನೋಂದಣಿ ಮುದ್ರಾಂಕ ಶುಲ್ಕ ಇಳಿಕೆ: ಮನೆ ಖರೀದಿಸುವವರಿಗೆ ಗುಡ್ ನ್ಯೂಸ್

ಬೆಂಗಳೂರು: ಫ್ಲಾಟ್ ನೋಂದಣಿ ಶುಲ್ಕ ಕಡಿಮೆ ಮಾಡುವ ವಿಧೇಯಕವನ್ನು ಸದನದಲ್ಲಿ ಮಂಡಿಸಲಾಗಿದೆ. 45 ಲಕ್ಷ ರೂಪಾಯಿವರೆಗಿನ ಫ್ಲಾಟ್ ನೋಂದಣಿ ಶುಲ್ಕವನ್ನು ಶೇಕಡ 3ಕ್ಕೆ ಇಳಿಕೆ ಮಾಡಲಾಗಿದೆ. ಫ್ಲಾಟ್ ಗಳ Read more…

ಸರ್ಕಾರಿ ಶಾಲೆಯಲ್ಲಿ ಓದಿದ ಗ್ರಾಮೀಣ, ಬಡವರ ಮಕ್ಕಳಿಗೆ ಸಿಹಿ ಸುದ್ದಿ: ಶೇ. 7.5 ರಷ್ಟು ಮೀಸಲಾತಿ; ಸಿಎಂ ಸ್ಟಾಲಿನ್

ಚೆನ್ನೈ: ಸರ್ಕಾರಿ ಶಾಲೆಯ ಮಕ್ಕಳಿಗೆ ಶೇಕಡ 7.5 5ರಷ್ಟು ಮೀಸಲಾತಿ ನೀಡಲು ತಮಿಳುನಾಡು ಸರ್ಕಾರ ವಿಧೇಯಕ ಮಂಡಿಸಿದೆ. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕೃಷಿ, ಮೀನುಗಾರಿಕೆ, ಕಾನೂನು, ಇಂಜಿನಿಯರಿಂಗ್ Read more…

ಬಿಗ್ ನ್ಯೂಸ್: ಸಹಕಾರಿ ಬ್ಯಾಂಕುಗಳಿಗೆ RBI ಕಡಿವಾಣ – ರಾಜ್ಯ ಸರ್ಕಾರಗಳಿಗೂ ಶಾಕ್

 ನವದೆಹಲಿ: ಸಹಕಾರ ಬ್ಯಾಂಕುಗಳ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ನಿಯಂತ್ರಣ ಬಲಪಡಿಸಲು ಬ್ಯಾಂಕಿಂಗ್ ನಿಯಂತ್ರಣ(ತಿದ್ದುಪಡಿ) ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಸಹಕಾರ ಬ್ಯಾಂಕುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ರಾಜ್ಯ ಸರ್ಕಾರಗಳ ಅಧಿಕಾರವಧಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...