alex Certify ವಿಮಾನ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮನಬಂದಂತೆ ಲಗೇಜ್ ಎಸೆಯುವ ವಿಡಿಯೋ ನೋಡಿ ಬೆಚ್ಚಿಬಿದ್ದ ಪ್ರಯಾಣಿಕರು…!

ವಿಮಾನದಲ್ಲಿ ಪ್ರಯಾಣಿಸುವವರು ತಮ್ಮ ಬ್ಯಾಗೇಜ್ ಗಳ ಬಗ್ಗೆ ತುಂಬಾ ಜಾಗರೂಕರಾಗಿರಬೇಕು. ಇಲ್ಲದಿದ್ರೆ ಅವ್ರ ಬ್ಯಾಗ್ ಅಥವಾ ಸೂಟ್ ಕೇಸ್ ಪೀಸ್ ಪೀಸ್ ಆಗಿಬಿಡಬಹುದು. ಅಥವಾ ಆ ಬ್ಯಾಗ್ ಅಥವಾ Read more…

ಮೆಚ್ಚುಗೆಗೆ ಪಾತ್ರವಾಯ್ತು ಶ್ರವಣದೋಷವುಳ್ಳ ಮಗುವಿನೊಂದಿಗೆ ಅಟೆಂಡೆಂಟ್ ಸಂವಹನ

ವಿಮಾನದಲ್ಲಿ ಶ್ರವಣದೋಷವುಳ್ಳ ಮಗುವಿನೊಂದಿಗೆ ಸಂಕೇತ ಭಾಷೆಯಿಂದ ವಿಮಾನದ ಸಹಾಯಕರು ಮಾತನಾಡಿದ ವಿಡಿಯೋ ವೈರಲ್ ಆಗಿದ್ದು ಅಟೆಂಡರ್ ಅವರ ನಡೆಯ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ವೈರಲ್ ಆಗಿರುವ ವಿಡಿಯೋವನ್ನು Read more…

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಹಾವು ಪತ್ತೆ….!

ಕೇರಳದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಹಾವು ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಶನಿವಾರದಂದು ಸರಕು ಇಡುವ ಜಾಗದಲ್ಲಿ ಹಾವು ಪತ್ತೆಯಾಗಿದೆ ಎನ್ನಲಾಗಿದ್ದು, ಈ Read more…

ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್ ರಾಜಕಾರಣ; ‘ಫ್ಲೈಟ್’ ನಲ್ಲಿ ಬಂದು ಅವಿಶ್ವಾಸ ನಿರ್ಣಯ ಮಂಡಿಸಿದ ಸದಸ್ಯರು

ಈವರೆಗೆ ಕೇವಲ ಶಾಸಕರು ಮತ್ತು ಪಾಲಿಕೆ ಸದಸ್ಯರ ಮಟ್ಟದಲ್ಲಿ ಕೇಳಿ ಬರುತ್ತಿದ್ದ ರೆಸಾರ್ಟ್ ರಾಜಕೀಯ, ಈಗ ಗ್ರಾಮ ಪಂಚಾಯಿತಿಗೂ ಕಾಲಿಟ್ಟಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ Read more…

ಫುಟ್​ಬಾಲ್​ ಪಂದ್ಯದ ವೇಳೆ ಕಾಗದದ ವಿಮಾನ ಹಾರಿಸಿ ಅಚ್ಚರಿಗೊಳಿಸಿದ ಯುವಕ

ಕಳೆದ ಜೂನ್‌ನಲ್ಲಿ ನಡೆದ ಯೂನಿಯನ್ ಆಫ್ ಯುರೋಪಿಯನ್ ಫುಟ್‌ಬಾಲ್ ಅಸೋಸಿಯೇಷನ್ಸ್ (ಯುಇಎಫ್‌ಎ) ನೇಷನ್ಸ್ ಲೀಗ್‌ನಲ್ಲಿ ನಡೆದ ತಮಾಷೆಯ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಮ್ಯೂನಿಚ್‌ನ ಅಲಿಯಾನ್ಸ್ ಅರೆನಾದಲ್ಲಿ Read more…

ವಿಮಾನದಲ್ಲಿ ಬಾಲಕಿ ಮಾಡಿದ ಕಿಲಾಡಿ ಕೆಲಸಕ್ಕೆ ಅಪ್ಪ-ಅಮ್ಮ ಸುಸ್ತು: ವಿಡಿಯೋ ವೈರಲ್​

ಚಿಕ್ಕ ಮಕ್ಕಳೊಂದಿಗೆ ಪ್ರವಾಸ ಹೋಗುವುದು ಎಂದರೆ ಪ್ರಯಾಸದ ಕೆಲಸವೇ. ಅದರಲ್ಲಿಯೂ ವಿಮಾನದಲ್ಲಿ ಇವರ ಜತೆ ಪ್ರಯಾಣಿಸುವುದು ಎಂದರೆ ಅದು ಬಲು ಕಷ್ಟ. ಹಲವು ತುಂಟ ಮಕ್ಕಳನ್ನು ಸಂಭಾಳಿಸುವುದೇ ಬಲು Read more…

ಇನ್ಮುಂದೆ ಟ್ರೈನ್ ಟಿಕೆಟ್ ವೈಟಿಂಗ್ ಲಿಸ್ಟ್ ನಲ್ಲಿದ್ದರೆ ಆತಂಕ ಪಡುವ ಅವಶ್ಯಕತೆ ಇಲ್ಲ..!

ಟ್ರೈನ್ ಟಿಕೆಟ್ ಬುಕ್ ಮಾಡಿದ ನಂತರ ಅದು ವೈಟಿಂಗ್ ಲಿಸ್ಟ್ ನಲ್ಲಿ ಇದ್ರಂತೂ ಆಗುವ ಟೆನ್ಷನ್ ಅಷ್ಟಿಟ್ಟಲ್ಲ. ಯಾಕಂದ್ರೆ ಎಲ್ಲಿ ಸೀಟ್ ಸಿಗುತ್ತೋ ಇಲ್ವೋ ಅನ್ನೋ ಭಯ ಅಂತೂ Read more…

ವಿಮಾನ ಅಪಘಾತದಲ್ಲಿ ಬದುಕುಳಿದ ನಂತರ ಸೆಲ್ಫಿ ಕ್ಲಿಕ್ಕಿಸಿಕೊಂಡ ದಂಪತಿ…!

ಪೆರು: ಜೀವನವು ಎಲ್ಲರಿಗೂ ಎರಡನೇ ಅವಕಾಶವನ್ನು ನೀಡುವುದಿಲ್ಲ ಮತ್ತು ಈ ದಂಪತಿ ಇತ್ತೀಚೆಗೆ ಅದನ್ನು ಅರಿತುಕೊಂಡಿದ್ದಾರೆ. ಕಳೆದ ವಾರ ಪೆರುವಿನಲ್ಲಿ ಅಗ್ನಿಶಾಮಕ ಟ್ರಕ್‌ಗೆ ಅಪ್ಪಳಿಸಿದ ಲಾಟಾಮಾ ಏರ್‌ಲೈನ್ಸ್ ಭೀಕರ Read more…

ಹೈದರಾಬಾದ್‌ನಿಂದ ಬೆಂಗಳೂರಿಗೆ ವಿಮಾನದ ಟಿಕೆಟ್​ ಕಾಯ್ದಿರಿಸಿದ್ದ ವ್ಯಕ್ತಿಗೆ ಆಗಿದ್ದೇನು ನೋಡಿ…!

ಹೈದರಾಬಾದ್​: ವಿಮಾನದ ಟಿಕೆಟ್ ಕಾಯ್ದಿರಿಸಿದ ವ್ಯಕ್ತಿಯೊಬ್ಬ ನಂತರ ಹೋಗಿ ನೋಡಿದಾಗ ಆಘಾತ ಅನುಭವಿಸಿರುವ ಘಟನೆಯಿಂದ ಹೈದರಾಬಾದ್​ನಲ್ಲಿ ನಡೆದಿದೆ. ಇವರ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಹಲವಾರು ಮಂದಿ Read more…

ಅಯ್ಯಪ್ಪಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ವಿಮಾನದಲ್ಲಿ ‘ಇರುಮುಡಿ’ಗೆ ಅವಕಾಶ

ನವದೆಹಲಿ: ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ವಿಮಾನದಲ್ಲಿ ತೆಂಗಿನಕಾಯಿ ಒಯ್ಯಲು ವಿಮಾನಯಾನ ಭದ್ರತಾ ನಿಯಂತ್ರಕ ಸಂಸ್ಥೆ ಅನುಮತಿ ನೀಡಿದೆ. ಅಯ್ಯಪ್ಪ ಸ್ವಾಮಿ ಭಕ್ತರು Read more…

VIDEO | ಜನ ವಸತಿ ಪ್ರದೇಶಕ್ಕೆ ಅಪ್ಪಳಿಸಿದ ವಿಮಾನ; 8 ಮಂದಿ ಸಾವು

ಜನವಸತಿ ಪ್ರದೇಶಕ್ಕೆ ವಿಮಾನ ಅಪ್ಪಳಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಕೊಲಂಬಿಯಾದ ಎರಡನೇ ಅತಿ ದೊಡ್ಡ ನಗರ ಮಿಡಲಿನ್ ನಲ್ಲಿ ನಡೆದಿದೆ. ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಕೋವಿಡ್ ನಿಯಮ ಮತ್ತಷ್ಟು ಸಡಿಲು

ವಿಶ್ವದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಭಾರತದಲ್ಲೂ ಗಣನೀಯವಾಗಿ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೋವಿಡ್ ನಿಯಮಗಳಲ್ಲಿ ಹಲವು ಬದಲಾವಣೆಗಳನ್ನು ತಂದಿದ್ದು, ಈಗ ನಿಯಮಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ. Read more…

ಟೇಕಾಫ್ ಆಗುವಾಗಲೇ ಟ್ರಕ್ ಗೆ ಡಿಕ್ಕಿ ಹೊಡೆದ ವಿಮಾನ; ತಪ್ಪಿದ ದೊಡ್ಡ ದುರಂತ

ವಿಮಾನ ಒಂದು ಟೀಕ್ ಆಫ್ ಆಗುವಾಗಲೇ ರನ್ ವೇನಲ್ಲಿ ಟ್ರಕ್ ಒಂದಕ್ಕೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಚ್ಚಿಬೀಳಿಸುವಂತಿದೆ. Read more…

ತಾನು ನೋಡದ ಚಿತ್ರ ಬೇರೆಯವರು ನೋಡಬಾರದೆಂದು ವಿಮಾನದಲ್ಲಿ ಟಿ.ವಿ. ಸ್ವಿಚ್​ ಆಫ್​ ಮಾಡಿಸಿದ ಮಹಿಳೆ…!

ತಾನು ಇನ್ನೂ ನೋಡದ ಚಿತ್ರವನ್ನು ನೋಡದ ಹಿನ್ನೆಲೆಯಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬಳು ಇನ್ನೊಂದು ಮಹಿಳೆಗೆ ಆ ಚಿತ್ರವನ್ನು ವೀಕ್ಷಿಸಲು ಅಡ್ಡಿಪಡಿಸಿದ ವಿಚಿತ್ರ ಘಟನೆಯೊಂದು ನಡೆದಿದ್ದು, ಇದೀಗ ವೈರಲ್​ ಆಗಿದೆ. Read more…

ವಿಮಾನ ಕ್ಯಾನ್ಸಲ್​ ಮಾಡಿದ ಹಣ ವಾಪಸ್​ ನೀಡಿ ಎಂದು ಸಿಇಒಗೆ ಕೇಳಿದ ಪ್ರಯಾಣಿಕ: ಅವರು ಕೊಟ್ಟ ಉತ್ತರವೇನು ಗೊತ್ತಾ….?

ಜೆಟ್ ಏರ್‌ವೇಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಂಜೀವ್ ಕಪೂರ್ ಅವರ ಟ್ವಿಟರ್​ ಖಾತೆಯಲ್ಲಿ ವ್ಯಕ್ತಿಯೊಬ್ಬ ಕಮೆಂಟ್​ ಮಾಡಿ 2019 ರಲ್ಲಿ ಕ್ಯಾನ್ಸಲ್​ ಆಗಿರುವ ತನ್ನ ವಿಮಾನದ ಟಿಕೆಟ್​ನ Read more…

ವಿಶ್ವದ ಅತಿ ಎತ್ತರದ ಮಹಿಳೆಯ ಮೊದಲ ವಿಮಾನ ಪ್ರಯಾಣ: ಆರು ಸೀಟು ತೆಗೆದುಹಾಕಿದ ಏರ್​ಲೈನ್ಸ್​

ವಿಶ್ವದ ಅತಿ ಎತ್ತರದ ಮಹಿಳೆ ಎನಿಸಿರುವ ರುಮೇಸಾ ಗೆಲ್ಗಿ ಇದೇ ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದು, ಈಕೆಗಾಗಿ ಎಕಾನಮಿ ಕ್ಲಾಸ್‌ ವಿಮಾನದಲ್ಲಿ 6 ಸೀಟ್‌ಗಳನ್ನು ತೆಗೆದುಹಾಕಬೇಕಾಯಿತು ! Read more…

ಕನ್ವೇಯರ್ ಬೆಲ್ಟ್‌ನಿಂದ ಬಂದ ಸೂಟ್​ಕೇಸ್​ ಸ್ಥಿತಿ ನೋಡಿ ಬೆಚ್ಚಿಬಿದ್ದ ಪ್ರಯಾಣಿಕ

ವಿಮಾನ ನಿಲ್ದಾಣದಲ್ಲಿ ಕನ್ವೇಯರ್ ಬೆಲ್ಟ್‌ನಲ್ಲಿ ಬಂದ ಪ್ರಯಾಣಿಕರ ಸೂಟ್​ಕೇಸ್​ ಒಂದು ಸಂಪೂರ್ಣ ಹಾನಿಗೊಳಗಾದ ಘಟನೆಯೊಂದು ನಡೆದಿದ್ದು, ವಿಮಾನ ಪ್ರಯಾಣಿಕರನ್ನು ಈ ಫೋಟೋ ಭಯಗೊಳಿಸುತ್ತಿದೆ. ರೆಡ್ಡಿಟ್ ಬಳಕೆದಾರರು ಆನ್‌ಲೈನ್‌ನಲ್ಲಿ ಚಿತ್ರವನ್ನು Read more…

ಮೊದಲ ಬಾರಿಗೆ ವಿಮಾನ ಏರಲು ಬಂದು ಸುಸ್ತಾದ ದಂಪತಿಗೆ ನೆರವು: ಶ್ಲಾಘನೆಗಳ ಮಹಾಪೂರ

ಲಖನೌ: ಮೊದಲ ಬಾರಿಗೆ ಪ್ರಯಾಣಿಸುವ ವೃದ್ಧ ದಂಪತಿಗೆ ವಿಮಾನ ಹತ್ತಲು ವ್ಯಕ್ತಿಯೊಬ್ಬರು ಹೇಗೆ ಸಹಾಯ ಮಾಡಿದರು ಎಂಬ ಬಗ್ಗೆ ಲಿಂಕ್ಡ್‌ಇನ್​ನಲ್ಲಿ ಶೇರ್​ ಮಾಡಲಾದ ಪೋಸ್ಟ್ ಒಂದು ವೈರಲ್ ಆಗಿದ್ದು, Read more…

ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ ಸೋತರೂ ಮನಗೆದ್ದ ವಿಮಾನದ ಪೈಲೆಟ್​: ಹೀಗೊಂದು ಸ್ಕೋರ್​ ಬೋರ್ಡ್​

ಕಳೆದ ಭಾನುವಾರ ಆಸ್ಟ್ರೇಲಿಯಾದಲ್ಲಿ ನಡೆದ ಟಿ-20 ಪಂದ್ಯದಲ್ಲಿ ಭಾರತದ ವಿರುದ್ಧದ ಪ್ರಮುಖ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್‌ಗಳ ಜಯ ಸಾಧಿಸಿತು. ಐಡೆನ್ ಮಾಕ್ರಮ್ ಮತ್ತು ಡೇವಿಡ್ ಮಿಲ್ಲರ್ Read more…

ರಷ್ಯಾ ದಾಳಿ ತಪ್ಪಿಸಿಕೊಳ್ಳಲು ಉಕ್ರೇನ್​ನಿಂದ ಹೀಗೊಂದು ಪ್ಲಾನ್: ವಿಡಿಯೋ ವೈರಲ್​

ಉಕ್ರೇನ್​: ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಸುಮಾರು 8 ತಿಂಗಳುಗಳು ಕಳೆದಿವೆ. ಆದರೆ ಯುದ್ಧ ಮಾತ್ರ ನಿಲ್ಲುವಂತೆ ಕಾಣಿಸುತ್ತಿಲ್ಲ. ರಷ್ಯಾದ ಈ ಆಕ್ರಣಕ್ಕೆ ವಿವಿಧ ದೇಶಗಳು ವಿರೋಧ ವ್ಯಕ್ತಪಡಿಸಿದರೂ, ಹಲವು Read more…

SHOCKING NEWS: ಕಳೆದ ಐದು ವರ್ಷಗಳಲ್ಲಿ 40 ಕ್ಕೂ ಅಧಿಕ ಸೇನಾ ಸಿಬ್ಬಂದಿ ಹೆಲಿಕಾಪ್ಟರ್ ಅಪಘಾತಗಳಲ್ಲಿ ಸಾವು

ಶುಕ್ರವಾರದಂದು ಭಾರತೀಯ ಸೇನೆಯ ಸ್ವದೇಶಿ ಸುಧಾರಿತ ಲಘು ಹೆಲಿಕಾಪ್ಟರ್ ಹಾರಾಟ ನಡೆಸುತ್ತಿದ್ದ ವೇಳೆ ಅರುಣಾಚಲ ಪ್ರದೇಶದಲ್ಲಿ ಪತನಗೊಂಡು ಇಬ್ಬರು ಅಧಿಕಾರಿಗಳು ಮತ್ತು ಮೂವರು ಸೈನಿಕರು ಸಾವನ್ನಪ್ಪಿರುವ ಆಘಾತಕಾರಿ ಘಟನೆ Read more…

ವಿಮಾನದಲ್ಲಿ ಕಾಣಿಸಿಕೊಂಡ ಹಾವು; ಭಯಭೀತರಾದ ಪ್ರಯಾಣಿಕರು…!

ಯುನೈಟೆಡ್ ಏರ್‌ಲೈನ್ಸ್ ವಿಮಾನದಲ್ಲಿ ಹಾವು ಪತ್ತೆಯಾಗಿದ್ದು, ಪ್ರಯಾಣಿಕರು ಭಯಭೀತರಾದ ಪ್ರಸಂಗ ನಡೆದಿದೆ. ಫ್ಲೋರಿಡಾದ ಟ್ಯಾಂಪಾ ನಗರದಿಂದ ನ್ಯೂಜೆರ್ಸಿಗೆ ಪ್ರಯಾಣಿಸುತ್ತಿದ್ದ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ ಹಾವು ಕಾಣಿಸಿಕೊಂಡಿದೆ. ವಿಮಾನವು ಲ್ಯಾಂಡಿಂಗ್ Read more…

ಮತ್ಸ್ಯ ಪ್ರಿಯರಿಗೆ ಗುಡ್ ನ್ಯೂಸ್; ಮನೆ ಬಾಗಿಲಿಗೆ ಬರಲಿದೆ ತಾಜಾ ಮೀನು…!

ಮೀನಿನ ಖಾದ್ಯಗಳನ್ನು ಸವಿಯಲು ಬಹುತೇಕರು ಇಷ್ಟಪಡುತ್ತಾರೆ ಇದು ಆರೋಗ್ಯಕ್ಕೂ ಸಹ ಒಳ್ಳೆಯದು ಎಂದು ಹೇಳಲಾಗುತ್ತದೆ. ಇದೀಗ ಮತ್ಸ್ಯ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಇನ್ನು ಮುಂದೆ ಮನೆ Read more…

BIG NEWS: ವಿಶ್ವದ ಅತಿದೊಡ್ಡ ವಿಮಾನ ನಮ್ಮ ಬೆಂಗಳೂರಿಗೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ವಿಶ್ವದ ಅತಿ ದೊಡ್ಡ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿಯಲಿದೆ. ಏರ್ ಬಸ್ Read more…

ಹಾರುತ್ತಿದ್ದ ವಿಮಾನದಿಂದ ಉದುರಿಬಿತ್ತು ಲ್ಯಾಂಡಿಂಗ್ ವ್ಹೀಲ್…! ಶಾಕಿಂಗ್‌ ದೃಶ್ಯ ಮೊಬೈಲ್‌ ನಲ್ಲಿ ಸೆರೆ

ಇದೊಂದು ಅಚ್ಚರಿ ಹಾಗೂ ಅನೇಕ ಪ್ರಶ್ನೆ ಹುಟ್ಟುಹಾಕುವ, ಚಿಂತೆಗೀಡು ಮಾಡುವ ವಿಡಿಯೋ. ಗೇರ್ ಟೈರ್ ಉದುರಿಹೋಗುವ ವಿಮಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಟ್ಲಾಸ್ ಏರ್ ನಿರ್ವಹಿಸುವ ಬೋಯಿಂಗ್ Read more…

ಏರ್ ಇಂಡಿಯಾ ಸೇವೆಗೆ ಹಿರಿಯ ನಟನ ಅಸಮಾಧಾನ; ಟ್ವೀಟ್ ಮಾಡಿ ಕಿಡಿ ಕಾರಿದ ಮನೋಜ್ ಜೋಶಿ

ಏರ್ ಇಂಡಿಯಾ ಸೇವೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಿರಿಯ ನಟ ಮನೋಜ್ ಜೋಶಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ‘ಚಾಣಕ್ಯ’ Read more…

BREAKING NEWS: ಎಂಐಜಿ-29K ವಿಮಾನ ಪತನ

ಎಂದಿನಂತೆ ಗಸ್ತು ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ನೌಕಾಪಡೆಯ ಎಂಐಜಿ-29K ಯುದ್ಧ ವಿಮಾನ ಪತನಗೊಂಡಿದೆ. ಗೋವಾದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದೆ ಎನ್ನಲಾಗಿದ್ದು, ಅದೃಷ್ಟವಶಾತ್ ಪೈಲೆಟ್ Read more…

3500 ಅಡಿ ಎತ್ತರದಲ್ಲಿದ ವಿಮಾನದ ಮೇಲೆ ಗುಂಡಿನ ದಾಳಿ; ಒಳಗೆ ಕುಳಿತಿದ್ದ ಪ್ರಯಾಣಿಕನಿಗೆ ಗಾಯ…!

ಮ್ಯಾನ್ಮಾರ್‌ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಒಬ್ಬ ವ್ಯಕ್ತಿ ಆಕಾಶದಲ್ಲಿ ಹಾರ್ತಾ ಇದ್ದ ವಿಮಾನಕ್ಕೆ ಗುರಿಯಿಟ್ಟು ಗುಂಡು ಹಾರಿಸಿದ್ದಾನೆ. ವಿಚಿತ್ರ ಅಂದ್ರೆ 3500 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನವನ್ನು Read more…

ಮನಸ್ಸಿಗೆ ಮುದ ನೀಡುತ್ತೆ ಪುಟಾಣಿ ಕಂದ ʼಹಾಯ್‌ʼ ಹೇಳುವ ವಿಡಿಯೋ

ನಿಷ್ಕಲ್ಮಷ ಮನಸ್ಸಿನ ಯಾವುದೇ ಪೂರ್ವಾಗ್ರಹವಿಲ್ಲದ ಪುಟ್ಟ ಮಕ್ಕಳ ಸಣ್ಣ ಚಟುವಟಿಕೆಗಳೂ ಮುದ ನೀಡುತ್ತದೆ. ಈಗ ಸಾಮಾಜಿಕ ಜಾಲತಾಣದಲ್ಲಿ ಇಂತಹದ್ದೊಂದು ವಿಡಿಯೋ ವೈರಲ್​ ಆಗಿದೆ. ಒಬ್ಬ ಚಿಕ್ಕ ಹುಡುಗ ವಿಮಾನದಲ್ಲಿ Read more…

ಗಮನಿಸಿ: ರೈಲು ಟಿಕೆಟ್ ಬುಕ್ ಮಾಡಿ ರದ್ದುಗೊಳಿಸಿದರೂ ಬೀಳುತ್ತೆ GST

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿ ಹೋಗಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. ಬಹುತೇಕ ಸೇವೆ ಹಾಗೂ ವಸ್ತುಗಳನ್ನು ಜಿ.ಎಸ್‌.ಟಿ. ವ್ಯಾಪ್ತಿಗೆ ತರಲಾಗಿದ್ದು, ಈಗ ಮತ್ತಷ್ಟು ಸೇವೆಗಳನ್ನು ಇದಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...