alex Certify ವಿಮೆ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ರಿಕಾ ವಿತರಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಿಮೆ ಸೌಲಭ್ಯ ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂದಿಸಿದೆ. ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ., ವೈದ್ಯಕೀಯ ಚಿಕಿತ್ಸೆಗೆ 1 ಲಕ್ಷ ರೂ. ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. Read more…

ಮೈಸೂರು ದಸರಾ: ಎಲ್ಲಾ ಆನೆಗಳು, ಮಾವುತರು, ಕಾವಾಡಿಗಳು, ಸಿಬ್ಬಂದಿಗೆ ವಿಮೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಎಲ್ಲಾ 14 ಆನೆಗಳು, ಮಾವುತರು, ಕಾವಾಡಿಗಳು, ಉಸ್ತುವಾರಿ ಸಿಬ್ಬಂದಿಗೆ ಅರಣ್ಯ ಇಲಾಖೆಯಿಂದ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಸೆಪ್ಟೆಂಬರ್ 1ರಿಂದ ಅಕ್ಟೋಬರ್ Read more…

ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಅಮೆಜಾನ್, ಜೊಮ್ಯಾಟೋ ರೀತಿ ಇ-ಕಾಮರ್ಸ್ ಡೆಲಿವರಿ ಬಾಯ್ ಗಳಿಗೆ 4 ಲಕ್ಷ ರೂ. ವಿಮೆ

ಬೆಂಗಳೂರು: ಜೋಮ್ಯಾಟೋ, ಸ್ವಿಗ್ಗಿ, ಅಮೆಜಾನ್, ಫ್ಲಿಪ್ಕಾರ್ಟ್ ನಂತಹ ಇ- ಕಾಮರ್ಸ್ ಕಂಪನಿಗಳ ಗಿಗ್  ಕಾರ್ಮಿಕರಿಗೆ 4 ಲಕ್ಷ ರೂ. ವಿಮೆ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 4 Read more…

ಮದ್ಯಪ್ರಿಯರಿಗೆ ವಿಮೆ, ಕುಟುಂಬ, ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವು, ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಯೋಜನೆ ಜಾರಿಗೆ ಸಿಎಂಗೆ ಮನವಿ

ಹಾಸನ: ಮದ್ಯ ಸೇವನೆಯಿಂದ ವಿವಿಧ ರೋಗಗಳಿಗೆ ಮದ್ಯಪಾನ ಪ್ರಿಯರು ತುತ್ತಾಗುತ್ತಿದ್ದು, ಅವರಿಗೆ ವಿಮೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ನೀಡುವ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಲಾಗಿದೆ. ರಾಜ್ಯ ಮದ್ಯಪಾನ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಎತ್ತು, ಕುರಿ, ಮೊಲ, ಹಂದಿಗಳಿಗೂ ವಿಮೆ ಸೌಲಭ್ಯ

ಬೆಂಗಳೂರು: ಹಾಲು ಕೊಡುವ ಹಸುಗಳಿಗೆ ನೀಡುತ್ತಿರುವ ವಿಮೆ ಸೌಲಭ್ಯವನ್ನು ಎತ್ತು, ಕುರಿ, ಹಂದಿ, ಮೊಲಗಳಿಗೆ ವಿಸ್ತರಿಸುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಿವೃತ್ತಿ ವಯೋಮಿತಿ ಹೆಚ್ಚಳಕ್ಕೆ ಅನುಗುಣವಾಗಿ ವಿಮೆ ಸೌಲಭ್ಯ

ಬೆಂಗಳೂರು: ಸರ್ಕಾರಿ ನೌಕರರ ವಿಮೆ ಸೌಲಭ್ಯ 60 ವರ್ಷಕ್ಕೆ ಹೆಚ್ಚಳ ಮಾಡಲಾಗಿದೆ. ನೌಕರರ ವಿಮಾ ಸೌಲಭ್ಯದ ಅವಧಿ ಪೂರೈಕೆಯನ್ನು 55 ವರ್ಷದಿಂದ 60 ವರ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ Read more…

ನರೇಗಾ ಕೂಲಿ ಕಾರ್ಮಿಕರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ, ವಿಮೆ ಸೌಲಭ್ಯ

ಬಳ್ಳಾರಿ: ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು ಗ್ರಾಮೀಣ ಪ್ರದೇಶದ ಅಕುಶಲ ಕಾರ್ಮಿಕರನ್ನೂ ಸರ್ಕಾರದ ಯೋಜನೆಯ ಮುಖ್ಯವಾಹಿನಿಗೆ ತರಲು ವಿವಿಧ ವಿಮಾ, ಸೌಲಭ್ಯಗಳಡಿ ಸವಲತ್ತು ಕಲ್ಪಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ Read more…

ಗುಡ್ ನ್ಯೂಸ್: ಗರೀಬ್ ಕಲ್ಯಾಣ್ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ 50 ಲಕ್ಷ ರೂ. ವಿಮೆ ಸೌಲಭ್ಯ

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು 13 ಲಕ್ಷಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗುವುದು. Read more…

20 ಸಾವಿರ ರೂ. ವೇತನ, 30 ಲಕ್ಷ ರೂ. ವಿಮೆ: 7 ನೇ ತರಗತಿ ಪಾಸಾದವರಿಂದ ಕೋವಿಡ್ ವಾರ್ಡ್ ರೂಮ್ ಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ ರೂಮ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೋವಿಡ್-19ರ 2ನೇ ಅಲೆಯಲ್ಲಿ ಸೇವಾ ಮನೋಭಾವವುಳ್ಳ 18-40 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು Read more…

ಪೊಲೀಸ್, ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರು ಸೇರಿ ಹಲವರಿಗೆ ವಿಮೆ ಸೌಲಭ್ಯ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೇರಿ ವಿವಿಧ ವಲಯದ ನೌಕರರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಹೋಂ ಗಾರ್ಡ್ಸ್, ಪೌರರಕ್ಷಣೆ Read more…

ವಕೀಲರಿಗೆ ಗುಡ್ ನ್ಯೂಸ್: ಆರೋಗ್ಯ, ಜೀವ ವಿಮೆ ಸೌಲಭ್ಯ ಕಲ್ಪಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ದೆಹಲಿಯಲ್ಲಿ ವಕೀಲರಿಗೆ ಜೀವ ವಿಮೆ, ಆರೋಗ್ಯ ವಿಮೆ Read more…

ದೇವಾಲಯಗಳ ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಚಾಮರಾಜನಗರ: ಅರ್ಚಕರಿಗೆ ಆರೋಗ್ಯ ವಿಮೆ ಮತ್ತು ಜೀವ ವಿಮೆ ಒದಗಿಸುವ ಯೋಜನೆಯನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಕುರಿತಾಗಿ ಮಾಹಿತಿ Read more…

ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಹಸು, ಎಮ್ಮೆಗಳಿಗೆ ವಿಮೆ ಸೌಲಭ್ಯ

ಬೆಳಗಾವಿ: ಹಸು, ಎಮ್ಮೆಗಳಿಗೆ ವಿಮೆ ಭದ್ರತೆ ಕಲ್ಪಿಸಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ಬೆಳಗಾವಿಯಲ್ಲಿ Read more…

ಗುಡ್ ನ್ಯೂಸ್: ಕೊರೋನಾ ಚಿಕಿತ್ಸೆಗೆ 5 ಲಕ್ಷ ರೂ.ವರೆಗೆ ವಿಮೆ ಸೌಲಭ್ಯ

ನವದೆಹಲಿ: ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಜನರಿಗೆ ವಿಮೆ ಸೌಲಭ್ಯ ಕಲ್ಪಿಸುವಂತೆ ಭಾರತೀಯ ವಿಮೆ ಮಾರುಕಟ್ಟೆ ನಿಯಂತ್ರಕ ಪ್ರಾಧಿಕಾರ ಸೂಚನೆ ನೀಡಿದೆ. ಸಾಮಾನ್ಯ ಮತ್ತು ಆರೋಗ್ಯ ವಿಮೆ ಕಂಪನಿಗಳಿಗೆ ಸೂಚನೆ Read more…

ಅಂಗನವಾಡಿ ಕಾರ್ಯಕರ್ತೆಯರಿಗೂ ಸಿಗಲಿದೆಯಾ ಈ ಸೌಲಭ್ಯ…?

ದೇಶದಲ್ಲಿ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿರುವ ಮಧ್ಯೆ ಇದರ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಇನ್ನೂ ಹಲವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...