alex Certify ವಿರಾಟ್ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CISF ಸಿಬ್ಬಂದಿಯೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಣೆ; ಕೊಹ್ಲಿ ವಿರುದ್ದ ನೆಟ್ಟಿಗರು ಗರಂ | Watch Video

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಅಭಿಮಾನಿಗಳೊಂದಿಗೆ ಸೌಜನ್ಯದಿಂದ ವರ್ತಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ ವಿರಾಟ್ Read more…

BIG NEWS: BCCI ಷರತ್ತಿಗೆ ತಲೆ ಬಾಗಿದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ: 12 ವರ್ಷಗಳ ನಂತರ ರಣಜಿ ಪಂದ್ಯದಲ್ಲಿ ಆಟ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಷರತ್ತಿಗೆ ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ತಲೆ ಬಾಗಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ 9 Read more…

BIG NEWS: ರಣಜಿ ಟ್ರೋಫಿಯಲ್ಲಿ ವಿರಾಟ್‌ ಸೇರಿದಂತೆ ʼಟೀಂ ಇಂಡಿಯಾʼ ದ ಸ್ಟಾರ್‌ ಆಟಗಾರರು…!

ನವದೆಹಲಿ: 2012ರ ನಂತರ ದೆಹಲಿ ತಂಡದ ಪರ ರಣಜಿ ಟ್ರೋಫಿ ಪಂದ್ಯವನ್ನು ಆಡದೇ ಇರುವ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮುಂದಿನ ವಾರ ನಡೆಯುವ ರಣಜಿ ಟ್ರೋಫಿಯಲ್ಲಿ Read more…

ವಿರಾಟ್ ಕೊಹ್ಲಿಗೆ ದಂಡ ವಿಧಿಸಿದ ಐಸಿಸಿ

ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ವೇಳೆ ಆಕ್ರಮಣಕಾರಿ ವರ್ತನೆ ತೋರಿದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ-ಐಸಿಸಿ Read more…

Video: ಶತಕದ ನಂತರ ಕೊಹ್ಲಿಯನ್ನು ಅಪ್ಪಿಕೊಳ್ಳಲು ಓಡೋಡಿ ಬಂದ ಗೌತಮ್ ಗಂಭೀರ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್‌ನ 3 ನೇ ದಿನದಂದು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಶತಕದೊಂದಿಗೆ ಇತಿಹಾಸ ಬರೆದಿದ್ದಾರೆ. ಬಿಸಿಸಿಐನ ಅಧಿಕೃತ ಸಾಮಾಜಿಕ ಮಾಧ್ಯಮ Read more…

ಇದು ಅನುಷ್ಕಾ ಶರ್ಮಾ- ವಿರಾಟ್ ಕೊಹ್ಲಿ ಮಗ ಅಕಾಯ್ ಮೊದಲ ಫೋಟೋನಾ…? ಇಲ್ಲಿದೆ ವೈರಲ್ ಫೋಟೋ ಅಸಲಿಯತ್ತು

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ವಿರಾಟ್ ಕೊಹ್ಲಿಯೊಂದಿಗೆ ಅನುಷ್ಕಾ ಶರ್ಮಾ ಅವರು ಇದ್ದಾರೆ. ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಸದಸ್ಯರಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ವಿರಾಟ್ ಕೊಹ್ಲಿ ಪಂದ್ಯ ಆಡುತ್ತಿದ್ದಾರೆ. ಭಾರತ ಮತ್ತು Read more…

ಟೆಸ್ಟ್ ಕ್ರಿಕೆಟ್ ನಲ್ಲಿ 30ನೇ ಶತಕದೊಂದಿಗೆ ವಿಶ್ವದಾಖಲೆ ಬರೆದ ಟೀಂ ಇಂಡಿಯಾ ‘ಡಾನ್’ ವಿರಾಟ್ ಕೊಹ್ಲಿ

ಪರ್ತ್: ಭಾರತದ ‘ಡಾನ್’ ವಿರಾಟ್ ಕೊಹ್ಲಿ 30 ನೇ ಟೆಸ್ಟ್ ಶತಕದೊಂದಿಗೆ ಡಾನ್ ಬ್ರಾಡ್ಮನ್ ಅವರನ್ನು ಮೀರಿಸಿದ್ದಾರೆ, ಆಸ್ಟ್ರೇಲಿಯಾದಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ನವೆಂಬರ್ 24 ರ ಭಾನುವಾರದಂದು Read more…

ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಗಳಿಸಿದ ವಿರಾಟ್ ಕೊಹ್ಲಿ: ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಗಳಲ್ಲಿ 4ನೇ ಸ್ಥಾನ

ಬೆಂಗಳೂರು: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ವಿರಾಟ್ ಕೊಹ್ಲಿ 9000 ರನ್ ಮೈಲುಗಲ್ಲನ್ನು ತಲುಪಿದರು. ಮೊದಲ Read more…

ನ್ಯೂಜಿಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆಯುವ ಮೊದಲ ಟೆಸ್ಟ್ ಗೆ ಮುನ್ನ ರೋಹಿತ್, ವಿರಾಟ್ ಜೊತೆ ಮಾಜಿ ಕೋಚ್ ರಾಹುಲ್ ದ್ರಾವಿಡ್ | VIDEO

ಬೆಂಗಳೂರು: ನ್ಯೂಜಿಲೆಂಡ್ ವಿರುದ್ಧ ಅಕ್ಟೋಬರ್ 16ರಂದು ಬೆಂಗಳೂರಿನಲ್ಲಿ ಆರಂಭವಾಗಲಿರುವ ಮೊದಲ ಟೆಸ್ಟ್‌ ಗೆ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ರಿಷಬ್ ಪಂತ್ Read more…

ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಗೆ ಭಾರತ ತಂಡ ಪ್ರಕಟ: ಕೊಹ್ಲಿ, ಪಂತ್ ಗೆ ಸ್ಥಾನ: ಅಯ್ಯರ್ ಹೊರಕ್ಕೆ

ನವದೆಹಲಿ: ಬಾಂಗ್ಲಾದೇಶದ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು BCCI ಭಾನುವಾರ ಪ್ರಕಟಿಸಿದೆ. ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಇಂಗ್ಲೆಂಡ್ ವಿರುದ್ಧದ ಕೊನೆಯ ನಿಯೋಜನೆಯನ್ನು ಕಳೆದುಕೊಂಡ Read more…

BIG NEWS: ಅತಿ ಹೆಚ್ಚು ತೆರಿಗೆ ಪಾವತಿಸಿದ ಕ್ರಿಕೆಟಿಗರಲ್ಲಿ ವಿರಾಟ್ ಕೊಹ್ಲಿಗೆ ಅಗ್ರ ಸ್ಥಾನ

ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಜನರಲ್ಲಿ ಭಾರತವನ್ನು ಪ್ರತಿನಿಧಿಸುವ ಕ್ರಿಕೆಟಿಗರು ಸೇರಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸುವುದು ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಆಡುವುದು ಆಟಗಾರರಿಗೆ Read more…

ಹದಗೆಟ್ಟಿದೆ ಗಂಭೀರ್-ಕೊಹ್ಲಿ ನಡುವಣ ಸಂಬಂಧ; ಟೀಂ ಇಂಡಿಯಾಕ್ಕೆ ಸಮಸ್ಯೆಯಾಗಲಿದೆಯೇ ಹೊಸ ಹೆಡ್‌ ಕೋಚ್‌ ಆಯ್ಕೆ…..?

  ಭಾರತ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರರಾಗಿ ಆಯ್ಕೆಯಾಗಿರುವ ಗೌತಮ್‌ ಗಂಭೀರ್‌ಗೆ ಶ್ರೀಲಂಕಾ ಪ್ರವಾಸ ಮೊದಲ ಸವಾಲು. ಆದರೆ ವಿರಾಟ್‌ ಕೊಹ್ಲಿ ಸೇರಿದಂತೆ ಹಲವು ಆಟಗಾರರು ತಂಡದಲ್ಲಿಲ್ಲ. ಇಂತಹ Read more…

LIC ಷೇರುದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ; ಈ ಕೆಲಸ ಮಾಡದಿದ್ದರೆ ನಿಮಗೆ ನಷ್ಟ ‘ಗ್ಯಾರಂಟಿ’

ದೇಶದ ಸರ್ಕಾರಿ ಜೀವ ವಿಮಾ ಕಂಪನಿ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ತನ್ನ ಷೇರುದಾರರಿಗೆ ಮಹತ್ವದ ಮಾಹಿತಿಯನ್ನು ನೀಡಿದೆ. ಎಲ್‌ ಐಸಿ ತನ್ನ ಷೇರುದಾರರಿಗೆ ತಮ್ಮ ಪ್ಯಾನ್ Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಬಸ್; ಬೆಚ್ಚಿಬೀಳಿಸುವಂತಿದೆ ಪ್ರಯಾಣಿಕ ಸೆರೆಹಿಡಿದಿರುವ ವಿಡಿಯೋ…!

ಗುಜರಾತಿನ ದುರ್ಗಾ ಜಿಲ್ಲೆಯ ಸಾತ್ಪುರ್‌ ಘಾಟ್‌ ನಲ್ಲಿ ಬಸ್‌ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್‌ ಕೆಳಗೆ ಬಿದ್ದಿದೆ. ಘಾಟ್‌ ನಲ್ಲಿ ಬಸ್‌ ಪ್ರಯಾಣಿಸುತ್ತಿದ್ದ ವೇಳೆ ಈ Read more…

ಲಂಡನ್ ನಲ್ಲಿ ನೆಲೆಸುವ ವದಂತಿ ನಡುವೆ ಇಸ್ಕಾನ್ ಗೆ ತೆರಳಿದ್ದ ‘ವಿರುಷ್ಕಾ’ ಹಳೆ ವಿಡಿಯೋ ವೈರಲ್..…!

ಟಿ –20 ವಿಶ್ವಕಪ್‌ ಮುಗಿಯುತ್ತಿದ್ದಂತೆ ವಿರಾಟ್‌ ಕೊಹ್ಲಿ ತಮ್ಮ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮಾ ಜೊತೆ ಲಂಡನ್‌ ಗೆ ಹಾರಿದ್ದಾರೆ. ಲಂಡನ್‌ ನಲ್ಲಿ ಇಬ್ಬರು ಮಕ್ಕಳೊಂದಿಗೆ ಗುಣಮಟ್ಟದ Read more…

ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 Read more…

BREAKING: ರೋಹಿತ್, ವಿರಾಟ್ ಕೊಹ್ಲಿ ಬೆನ್ನಲ್ಲೇ ರವೀಂದ್ರ ಜಡೇಜ ನಿವೃತ್ತಿ: ಟಿ20 ಕ್ರಿಕೆಟ್ ಗೆ ವಿದಾಯ ಘೋಷಣೆ

ನವದೆಹಲಿ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ಈಗ ರವೀಂದ್ರ ಜಡೇಜಾ ಕೂಡ ಟಿ20 ಗೆ ನಿವೃತ್ತಿ ಘೋಷಿಸಿದ್ದಾರೆ. 2024ರ ಟಿ20 ವಿಶ್ವಕಪ್‌ ಗೆದ್ದ ಬಳಿಕ ಭಾರತದ ಮತ್ತೋರ್ವ Read more…

ಟಿ20 ವಿಶ್ವಕಪ್ ಗೆಲುವಿನೊಂದಿಗೆ ಅಪರೂಪದ ಸಾಧನೆ ಮಾಡಿದ ಮೊದಲ ಕ್ರಿಕೆಟಿಗ ವಿರಾಟ್ ಕೊಹ್ಲಿ

ನವದೆಹಲಿ: ಬಾರ್ಬಡೋಸ್‌ನ ಬ್ರಿಡ್ಜ್‌ ಟೌನ್‌ ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ ನಲ್ಲಿ T20 ವಿಶ್ವಕಪ್ 2024 ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಜಯಗಳಿಸಿದ ನಂತರ ವಿರಾಟ್ ಕೊಹ್ಲಿ Read more…

ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಿಗ್ ಶಾಕ್: ವಿದಾಯ ಘೋಷಿಸಿದ ‘ದಿಗ್ಗಜರು’

ನವದೆಹಲಿ: ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭಾರತ ತಂಡ ಟಿ20 ವಿಶ್ವಕಪ್ ಚಾಂಪಿಯನ್ ಆಗುತ್ತಿದ್ದಂತೆ ವಿರಾಟ್ ಕೊಹ್ಲಿಯ Read more…

ಟೀಮ್ ಇಂಡಿಯಾ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ ದಾಖಲೆ

ಆಂಟಿಗುವಾ: ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಟಿ20 ವಿಶ್ವಕಪ್ ಸೂಪರ್ 8ರ  ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಭಾರತದ ರನ್ ಮಷಿನ್ ವಿರಾಟ್ ಕೊಹ್ಲಿ ಹೊಸ Read more…

ನಿನ್ನೆಯ ಪಂದ್ಯದಲ್ಲಿ ಈ ದಾಖಲೆಗೆ ಭಾಜನರಾಗಿದ್ದಾರೆ ವಿರಾಟ್ ಕೊಹ್ಲಿ

ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಆರ್ಸಿಬಿ ಎದುರು ನಾಲ್ಕು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದ್ದು, ಕ್ವಾಲಿಫೈಯರ್ 2 ಗೆ ಎಂಟ್ರಿ ಕೊಟ್ಟಿದೆ. ಈ ಮೂಲಕ ಆರ್‌ಸಿಬಿ Read more…

ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ: 8000 ರನ್ ಗಳಿಸಿದ ಮೊದಲ ಬ್ಯಾಟರ್

ಅಹಮದಾಬಾದ್: ಆರ್‌ಸಿಬಿಯ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ(ಐಪಿಎಲ್) 8,000 ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಅಹಮದಾಬಾದ್‌ನಲ್ಲಿ 2024ರ ಐಪಿಎಲ್ ಎಲಿಮಿನೇಟರ್‌ನಲ್ಲಿ Read more…

ಚಿನ್ನಸ್ವಾಮಿಯಲ್ಲಿ 3 ಸಾವಿರ ರನ್ ಪೂರೈಸಿದ ಕೊಹ್ಲಿ ಹಲವು ದಾಖಲೆ: ಸತತ 6 ಗೆಲುವು ದಾಖಲಿಸಿ ಇತಿಹಾಸ ನಿರ್ಮಿಸಿದ RCB

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪ್ರಸಕ್ತ ಆವೃತ್ತಿಯ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ತಂಡವನ್ನು 27 ರನ್ ಗಳ ಅಂತರದಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು Read more…

ಹೀಗಿದೆ ವಿರಾಟ್ ಕೊಹ್ಲಿ ಅವರ ಮೇ 18ರ ದಾಖಲೆ

ಇಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಐಪಿಎಲ್ ನ 68ನೇ ಪಂದ್ಯಕ್ಕೆ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿ ಆರ್‌ಸಿಬಿ Read more…

ನಿನ್ನೆ ಮೈದಾನಕ್ಕಿಳಿಯುತ್ತಿದ್ದಂತೆ ಈ ದಾಖಲೆಗೆ ಪಾತ್ರರಾಗಿದ್ದಾರೆ ವಿರಾಟ್ ಕೊಹ್ಲಿ..!

ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಡೆಲ್ಲಿ ಕ್ಯಾಪಿಟಲ್ಸ್ ಎದುರು 47 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿಸಿಕೊಂಡಿದೆ. Read more…

ಐಪಿಎಲ್ ನಲ್ಲಿ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ ವಿನೂತನ ದಾಖಲೆ

ಜೈಪುರ್: ಜೈಪುರದ ಸಾವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಆರು ವಿಕೆಟ್ ಗಳಿಂದ ಸೋಲು ಕಂಡಿದೆ. ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ Read more…

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊಹ್ಲಿ ಕಾಲು ಹಿಡಿದ ಅಭಿಮಾನಿ ವಿಚಾರಣೆಯಲ್ಲಿ ಬಯಲಾಯ್ತು ರಹಸ್ಯ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ – ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದ ವೇಳೆ ಅಭಿಮಾನಿಯೊಬ್ಬ ಮೈದಾನದೊಳಗೆ ನುಗ್ಗಿ ವಿರಾಟ್ ಕೊಹ್ಲಿ ಕಾಲಿಗೆರಗಿದ್ದಾನೆ. ಚಿನ್ನಸ್ವಾಮಿ Read more…

ಬಿಗಿ ಭದ್ರತೆ ನಡುವೆಯೂ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಪಾದ ಮುಟ್ಟಿದ ಅಭಿಮಾನಿ: ವಿಡಿಯೋ ವೈರಲ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಅಭಿಮಾನಿಯೊಬ್ಬ ಮೈದಾನದೊಳಗೆ ನುಗ್ಗಿ ವಿರಾಟ್ ಕೊಹ್ಲಿ ಕಾಲಿಗೆರಗಿದ್ದಾನೆ. ಪಂಜಾಬ್ ಕಿಂಗ್ಸ್ ವಿರುದ್ಧ ಆರ್.ಸಿ.ಬಿ. Read more…

ಮೊದಲ ಪಂದ್ಯದಲ್ಲೇ RCB ಮುಗ್ಗರಿಸಿದರೂ ವಿರಾಟ್ ಕೊಹ್ಲಿ ಭರ್ಜರಿ ದಾಖಲೆ

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 17 ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆರು ವಿಕೆಟ್ ಗಳಿಂದ ಮಣಿಸಿದ Read more…

RCB ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಗುಡ್ ನ್ಯೂಸ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ‘ಯಾವಾಗಲೂ ಇರುತ್ತೇನೆ’ ಎಂದು ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭರವಸೆ ನೀಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿರುವ ವಿರಾಟ್ ಕೊಹ್ಲಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...