alex Certify ವಿರಾಟ್ ಕೊಹ್ಲಿ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಕಾಕಾರರಿಗೆ ಬ್ಯಾಟ್ ಮೂಲಕವೇ ಉತ್ತರಿಸಿದ ಕೊಹ್ಲಿ ಆಕರ್ಷಕ ಅರ್ಧ ಶತಕ

ಮುಂಬೈ: ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿದ್ದಾರೆ. ಈ ಋತುವಿನಲ್ಲಿ ವಿರಾಟ್ Read more…

`ಹೂ ಅಂಟಾವ ಮಾಮ, ಊಹು ಅಂಟಾವಾ’ ಹಾಡಿಗೆ ಕೊಹ್ಲಿ ಸಖತ್ ಸ್ಟೆಪ್

ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಬ್ಯಾಟರ್ ವಿರಾಟ್ ಕೊಹ್ಲಿ ಕೇವಲ ಕ್ರಿಕೆಟ್ ಆಟಕ್ಕೆ ಸೀಮಿತರಾಗಿಲ್ಲ. ಅವರಲ್ಲಿರುವ ಡ್ಯಾನ್ಸ್ ಪ್ರತಿಭೆಯನ್ನು ಆಗಾಗ್ಗೆ ಪ್ರದರ್ಶಿಸುತ್ತಲೇ ಬರುತ್ತಿದ್ದಾರೆ. ಇದೀಗ ಅಲ್ಲು ಅರ್ಜುನ್ ಅಭಿನಯದ Read more…

ಬ್ಯಾಟಿಂಗ್‌ ವೈಫಲ್ಯದಿಂದ ಕಂಗೆಟ್ಟಿರುವ ಕೊಹ್ಲಿಗೆ ರವಿಶಾಸ್ತ್ರಿ ಹೇಳಿದ್ದಾರೆ ಈ ಕಿವಿಮಾತು

ರಾಯಲ್​​ ಚಾಲೆಂಜರ್ಸ್​ ಬೆಂಗಳೂರು ತಂಡದ ಬ್ಯಾಟ್ಸಮನ್​ ವಿರಾಟ್​ ಕೊಹ್ಲಿ ಈ ಬಾರಿಯ ಸೀಸನ್​​ನಲ್ಲಿ ಯಾಕೋ ಫಾರ್ಮ್​ ಕಳೆದುಕೊಂಡಂತೆ ಕಾಣುತ್ತಿದೆ. ಈ ಸೀಸನ್​ನಲ್ಲಿ ಆಡಿದ 9 ಪಂದ್ಯಗಳಲ್ಲಿ ಕೊಹ್ಲಿ ಕೇವಲ Read more…

ಸತತ ವೈಫಲ್ಯಗಳ ನಡುವೆಯೂ ವಿರಾಟ್‌ ಬೆನ್ನಿಗೆ ನಿಂತಿದ್ದಾರೆ ಅಭಿಮಾನಿಗಳು

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಪ್ರಸಕ್ತ ಐಪಿಎಲ್‌ ನಲ್ಲಿ ನಿರಂತರ ವೈಫಲ್ಯಗಳನ್ನು ಎದುರಿಸುತ್ತಿದ್ದಾರೆ. ಬ್ಯಾಟಿಂಗ್‌ ನಲ್ಲಿ ತಮ್ಮ ನೆಚ್ಚಿನ ಆಟಗಾರ ಕಮಾಲ್‌ ಮಾಡಬಹುದೆಂಬ Read more…

ನಟಿ ಅನುಷ್ಕಾ ಶರ್ಮಾ ಜೊತೆ ಐಪಿಎಲ್ ಪಂದ್ಯ ವೀಕ್ಷಿಸಿದ ಯುವತಿ: ವಿಡಿಯೋ ವೈರಲ್

ನಿಮಗೆ ಎಂದಾದ್ರೂ ಕ್ರೀಡಾಂಗಣದಿಂದಲೇ ಐಪಿಎಲ್ ಪಂದ್ಯವನ್ನು ನೇರವಾಗಿ ವೀಕ್ಷಿಸುವ ಅವಕಾಶ ಸಿಕ್ಕಿದೆಯೇ ? ಇಲ್ಲದಿದ್ದರೆ, ಈ ಮಹಿಳೆಯ ಅದೃಷ್ಟದ ಬಗ್ಗೆ ನೀವು ತುಂಬಾ ಅಸೂಯೆ ಪಡುತ್ತೀರಿ. ರವೀನಾ ಅಹುಜಾ Read more…

RCB ವಿರುದ್ಧದ ಪಂದ್ಯದಲ್ಲಿ ಪರಾಭವಗೊಂಡ ಕಾರಣ ಬಿಚ್ಚಿಟ್ಟ ಲಕ್ನೋ ಸೂಪರ್ ಜಾಯಿಂಟ್ಸ್ ತಂಡದ ನಾಯಕ ಕೆ.ಎಲ್. ರಾಹುಲ್

ಮಂಗಳವಾರದಂದು ಮುಂಬೈನ ಡಿ.ವೈ. ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜಾಯಿಂಟ್ಸ್ ತಂಡ 18 ರನ್ನುಗಳ ಅಂತರದಿಂದ ಪರಾಭವಗೊಂಡಿದೆ. ಸೋಲಿನ Read more…

ಮತ್ತೊಂದು ಸ್ಟಾರ್ಟಪ್‌ ಗೆ ಹಣ ಹಾಕಿದ ವಿರಾಟ್‌, ಎಷ್ಟು ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ ಗೊತ್ತಾ ಈ ಸ್ಟಾರ್‌ ಕ್ರಿಕೆಟರ್…?

ಟೀಂ ಇಂಡಿಯಾದ ಮಾಜಿ ನಾಯಕ ಹಾಗೂ ಸ್ಟಾರ್‌ ಕ್ರಿಕೆಟರ್‌ ವಿರಾಟ್‌ ಕೊಹ್ಲಿ, ದೊಡ್ಡ ಉದ್ಯಮಿಯೂ ಹೌದು. ವಿರಾಟ್‌ ಈಗಾಗ್ಲೇ ಹತ್ತಾರು ಸ್ಟಾರ್ಟಪ್‌ ಗಳಲ್ಲಿ ಕೈಜೋಡಿಸಿದ್ದಾರೆ. ಇದೀಕ ರೇಜ್‌ ಕಾಫಿ Read more…

ಬಾಂಗ್ಲಾ ಗಾಯಕಿಯೊಂದಿಗೆ ಹಾಡಿದ್ದ ವಿರಾಟ್ ಕೊಹ್ಲಿ ಹಳೆ ವಿಡಿಯೋ ವೈರಲ್: ನೆಟ್ಟಿಗರಿಂದ ಪ್ರಶಂಸೆಗಳ ಸುರಿಮಳೆ

ವಿರಾಟ್ ಕೊಹ್ಲಿ ಕ್ರಿಕೆಟ್ ನಲ್ಲಿ ಮಾತ್ರವಲ್ಲ ಹಾಡುವುದರಲ್ಲಿ ಕೂಡ ನಿಪುಣರೆಂದು ಬಹುಶಃ ಅನೇಕರಿಗೆ ತಿಳಿದಿಲ್ಲ. ಇದೀಗ ವಿರಾಟ್ ಕೊಹ್ಲಿ ಅವರು ‘ಜೋ ವಾದಾ ಕಿಯಾ ವೋ ನಿಭಾನಾ ಪಡೇಗಾ’ Read more…

ಅಭಿಮಾನಿಗೆ ತನ್ನ ಜೆರ್ಸಿಯನ್ನೇ ಉಡುಗೊರೆಯಾಗಿ ನೀಡಿದ ವಿರಾಟ್

ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಾಬಲ್ಯ ಸಾಧಿಸಿದ ಬಳಿಕ ಬ್ಯಾಟಿಂಗ್​ ಸೂಪರ್​ ಸ್ಟಾರ್​ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್​ Read more…

BIG NEWS: ವಿರಾಟ್ ಕೊಹ್ಲಿಗೆ ಗಾರ್ಡ್ ಆಫ್ ಆನರ್ ನೀಡಿದ ಟೀಮ್ ಇಂಡಿಯಾ…!

ಮೊಹಾಲಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಪ್ರಾಬಲ್ಯ ಸಾಧಿಸುತ್ತಿದೆ. ಈ ಟೆಸ್ಟ್ ಪಂದ್ಯವು ವಿರಾಟ್ ಕೊಹ್ಲಿಯ 100 ನೇ ಪಂದ್ಯವಾಗಿದ್ದು, ಮಾಜಿ‌ Read more…

BIG NEWS: 100 ನೇ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ ‘ಟೆಸ್ಟ್’ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ

ಮೊಹಾಲಿ: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಮೊಹಾಲಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆ ಬರೆದಿದ್ದಾರೆ. ಅಂದ ಹಾಗೆ, ಇದು ವಿರಾಟ್ ಕೊಹ್ಲಿ Read more…

ಅಚ್ಚರಿಗೊಳಿಸುತ್ತೆ ಈ ಸಂಗತಿ: ವಿರಾಟ್ ಕೊಹ್ಲಿ ಟೆಸ್ಟ್ ಸ್ಕೋರ್ ಬಗ್ಗೆ ಸರಿಯಾದ ಭವಿಷ್ಯ ನುಡಿದಿದ್ದ ಅಭಿಮಾನಿ…!

ವಿರಾಟ್ ಕೊಹ್ಲಿಗೆ ಇದು ಸ್ಮರಣೀಯ ದಿನ. ನೂರು ಟೆಸ್ಟ್ ಪಂದ್ಯಗಳನ್ನಾಡಿದ ಕೆಲವೇ ಆಟಗಾರರಲ್ಲಿ ವಿರಾಟ್ ಸಹ ಒಬ್ಬರು ಎಂಬ ದಾಖಲೆ ಬರೆದ ದಿನ. ನೂರನೇ ಪಂದ್ಯದಲ್ಲಿ ವಿರಾಟ್, ನೂರು Read more…

ಮತ್ತೊಂದು ದಾಖಲೆ ಬರೆದ ಕಿಂಗ್ ಕೊಹ್ಲಿ; 100 ಟೆಸ್ಟ್ ಪಂದ್ಯವಾಡಿದ ಕೆಲವರ ಸಾಲಿನಲ್ಲಿ ಮಾಜಿ ನಾಯಕ..!

ಕ್ರಿಕೆಟ್ ಲೋಕದಲ್ಲಿ ಹಲವಾರು ಸಾಧನೆ ಮಾಡಿರುವ ವಿರಾಟ್ ಕೊಹ್ಲಿಗೆ, ಇಂದು ಮೊಹಾಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯ ಅತ್ಯಂತ ಸ್ಮರಣೀಯ. ಏಕೆಂದರೆ, ಇದು ವಿರಾಟ್ Read more…

ನಾಳೆ ಕೊಹ್ಲಿಯ 100 ನೇ ಟೆಸ್ಟ್; ಇಲ್ಲಿದೆ 99 ಪಂದ್ಯಗಳ ‘ವಿರಾಟ್’ ದರ್ಶನ

2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯದಿಂದ ಟೆಸ್ಟ್ ಕ್ರಿಕೆಟ್ ಗೆ ಪಾದರ್ಪಣೆ ಮಾಡಿದ ವಿರಾಟ್ ಕೊಹ್ಲಿ, ಇಂದು ಬಹಳ ದೂರ ಸಾಗಿ ಬಂದಿದ್ದಾರೆ. ತನ್ನ ಚೊಚ್ಚಲ Read more…

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಫ್ಯಾನ್ಸ್ ಸಮ್ಮುಖದಲ್ಲೇ ಐತಿಹಾಸಿಕ 100 ನೇ ಟೆಸ್ಟ್ ಪಂದ್ಯ

ನವದೆಹಲಿ: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಗುಡ್ ನ್ಯೂಸ್ ನೀಡಿದ್ದು, ಮಾಜಿ ನಾಯಕನ ‘ಐತಿಹಾಸಿಕ’ 100 ನೇ ಟೆಸ್ಟ್ ಪಂದ್ಯವನ್ನು ಮುಚ್ಚಿದ ಬಾಗಿಲುಗಳಲ್ಲಿ ಪ್ರೇಕ್ಷಕರಿಲ್ಲದೇ Read more…

ವಿರಾಟ್ ಕೊಹ್ಲಿಯ ಉತ್ತರಾಧಿಕಾರಿ ಯಾರು….? RCB ಕುರಿತು ಕೇಳಿಬರುತ್ತಿದೆ ಈ ಒಂದು ಪ್ರಶ್ನೆ

ಈಗಾಗ್ಲೇ ಭಾರತದೆಲ್ಲೆಡೆ ಐಪಿಎಲ್ ಫೀವರ್ ಶುರುವಾಗಿದೆ. ಈ ಬಾರಿ ಎರಡು ಹೊಸ ತಂಡಗಳು, ಐಪಿಎಲ್ ಅಂಗಳಕ್ಕೆ ಕಾಲಿಟ್ಟಿದ್ದು ಡಬಲ್ ಧಮಾಕ ಪಕ್ಕಾ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಹೊಸ Read more…

ಅಭಿಮಾನಿಗಳ ತಲೆಗೆ ಹುಳಬಿಟ್ಟ ವಿರಾಟ್ ಕೊಹ್ಲಿ…! ನೀವೂ ಅದನ್ನು ಕಂಡು ಹಿಡಿಯಲು ಪ್ರಯತ್ನಿಸಿ

ಕ್ರಿಕೆಟಿಗ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯವಾಗಿರುವ ಸೆಲೆಬ್ರಿಟಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ತಮ್ಮ ಸಾಮಾಜಿಕ ಮಾಧ್ಯಮ ಮೂಲಕ ಫೋಟೋ, ವಿಡಿಯೋ ವಿಶಿಷ್ಟ ವಿಚಾರಗಳನ್ನು ತಮ್ಮ ಅಭಿಮಾನಿಗಳ ಮುಂದೆ Read more…

ವಿರಾಟ್ ನೀಡಿದ ವಿಶೇಷ ಉಡುಗೊರೆ ಮರಳಿಸಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ಸಚಿನ್…!

ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕದ ದಂತಕಥೆಗಳು.‌ ಕ್ರಿಕೆಟ್ ಲೋಕದ ದೇವರು ಸಚಿನ್, ಕ್ರಿಕೆಟ್ ಲೋಕದ ಕಿಂಗ್ ವಿರಾಟ್. ಸಚಿನ್ ಭಾರತ ತಂಡದಲ್ಲಿರುವಾಗಲೇ ಕ್ರಿಕೆಟ್ ದುನಿಯಾಗೆ Read more…

ವೆಸ್ಟ್ ಇಂಡೀಸ್ ವಿರುದ್ಧದ ಮೂರನೆ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕ್ ಔಟ್..!

ಅಹಮದಾಬಾದ್‌:  ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅವರ ನೀರಸ ಪ್ರದರ್ಶನ ಮುಂದುವರೆದಿದೆ. ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೂರನೇ ಹಾಗೂ ಅಂತಿಮ Read more…

ಪೊಲಾರ್ಡ್ ವಿಕೆಟ್ ಸಂಭ್ರಮಿಸಿದ ಕೊಹ್ಲಿ-ರೋಹಿತ್ ಶರ್ಮಾ; ಎಲ್ಲಿದೆ ಬಿರುಕು ಎಂದು ಪ್ರಶ್ನಿಸಿದ ಅಭಿಮಾನಿಗಳು

  ಅಹ್ಮದಾಬಾದ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸಿತು. ಟೀಮ್ ಇಂಡಿಯಾದ ಹೊಸ ನಾಯಕನ ಹೊಸ ಯೋಜನೆಗೆ ತಬ್ಬಿಬ್ಬಾದ ಪ್ರವಾಸಿಗರು Read more…

ಮೊದಲ ಬಾರಿಗೆ $30000 ಗೆ ಹರಾಜಾಗಿದ್ದನ್ನು ನಂಬಲೇ ಆಗಿರಲಿಲ್ಲವಂತೆ ಕೊಹ್ಲಿಗೆ…!

ಪ್ರಸಕ್ತ ಸಾಲಿನ ಐಪಿಎಲ್ ಹರಾಜಿಗೆ ಸಿದ್ಧತೆಗಳು ನಡೆದಿದ್ದು, ಹಲವು ಫ್ರಾಂಚೈಸಿ ತಂಡಗಳು ಸ್ಟಾರ್ ಆಟಗಾರರನ್ನು ದುಬಾರಿ ಬೆಲೆ ತೆತ್ತು ಈಗಾಗಲೇ ತಮ್ಮಲ್ಲಿ ಉಳಿಸಿಕೊಂಡಿದ್ದಾರೆ. ಈ ಪೈಕಿ ರಾಯಲ್ ಚಾಲೆಂಜರ್ಸ್ Read more…

ಪಾಕ್ ಕ್ರಿಕೆಟ್‌ಗೆ 1990 ರಲ್ಲಿ ಆಗಿದ್ದು ಈಗ ಭಾರತ ತಂಡದಲ್ಲಿ ಆಗುತ್ತಿದೆ: ರಶೀದ್ ಲತೀಫ್ ಹೇಳಿಕೆ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ರವಿಶಾಸ್ತ್ರಿ ಅವರನ್ನು ಕೋಚ್ ಹುದ್ದೆಯಿಂದ ಹೊರಹಾಕಿದರು ಎಂದು ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಕೆಲವೊಂದು ಸೆನ್ಸೇಷನಲ್ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಯೂಟ್ಯೂಬ್‌ನಲ್ಲಿರುವ Read more…

ಡಕ್‌ಔಟ್ ಆಗಿ ಟ್ರೋಲರ್‌ಗಳಿಗೆ ಆಹಾರವಾದ ವಿರಾಟ್ ಕೊಹ್ಲಿ

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ವಿರಾಟ್ ಕೊಹ್ಲಿ ಮತ್ತೊಮ್ಮೆ ಟಾಪ್ ಟ್ರೆಂಡಿಂಗ್ ಹ್ಯಾಶ್‌ಟ್ಯಾಗ್ ಆಗಿದ್ದಾರೆ. ಆದರೆ ಈ ಬಾರಿ ಬೇಡವಾದ ಕಾರಣದಿಂದ. ದಕ್ಷಿಣ ಆಫ್ರಿಕಾದ ವಿರುದ್ಧ ಪಾರ್ಲ್‌‌ನಲ್ಲಿ ನಡೆದ ಎರಡನೇ Read more…

BIG NEWS: ವಿರಾಟ್ ಕೊಹ್ಲಿಗೆ ಶೋಕಾಸ್ ನೋಟಿಸ್ ಬಗ್ಗೆ ಸೌರವ್ ಗಂಗೂಲಿ ಮಹತ್ವದ ಹೇಳಿಕೆ

ದಕ್ಷಿಣ ಆಫ್ರಿಕಾ ಸರಣಿಗೂ ಮುನ್ನ ವಿರಾಟ್ ಕೊಹ್ಲಿಗೆ ಶೋಕಾಸ್ ನೋಟಿಸ್ ಕಳುಹಿಸಲು ಸೌರವ್ ಗಂಗೂಲಿ ಬಯಸಿದ್ದರು ಎಂಬ ವರದಿಗಳು ಹೊರಬಂದ ಒಂದು ದಿನದ ನಂತರ, ಬಿಸಿಸಿಐ ಅಧ್ಯಕ್ಷರು ವರದಿಗಳು Read more…

ನಾಯಕತ್ವ ಬಿಟ್ಟ ನಂತ್ರ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ದಾಖಲೆ

ಪಾರ್ಲ್: ಮೂರ್ನಾಲ್ಕು ತಿಂಗಳ ಅವಧಿಯಲ್ಲಿ ಟಿ20, ಏಕದಿನ, ಟೆಸ್ಟ್ ಪಂದ್ಯಗಳ ತಂಡದ ನಾಯಕತ್ವ ತೊರೆದ ವಿರಾಟ್ ಕೊಹ್ಲಿ ಟೀಂ ಇಂಡಿಯಾದಲ್ಲಿ ಸಾಮಾನ್ಯ ಆಟಗಾರನಾಗಿ ಆಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ Read more…

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಶಾಕ್ ತಂದ ವಿರಾಟ್ ಕೊಹ್ಲಿ ನಿರ್ಧಾರ

7 ವರ್ಷಗಳ ಕಾಲ ಭಾರತ ತಂಡವನ್ನು ಮುನ್ನಡೆಸಿದ ನಂತರ ವಿರಾಟ್ ಕೊಹ್ಲಿ ಭಾರತದ ಟೆಸ್ಟ್ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸುತ್ತಿದ್ದಂತೆ, ಟೀಂ ಇಂಡಿಯಾದ ODI ಮತ್ತು T20I ನಾಯಕ ರೋಹಿತ್ Read more…

BIG NEWS: ರಾಜೀನಾಮೆ ಬಗ್ಗೆ ಟ್ವೀಟ್ ಮಾಡುವ 24 ಗಂಟೆ ಮೊದಲೇ ತಂಡಕ್ಕೆ ತಿಳಿಸಿದ್ದ ವಿರಾಟ್ ಕೊಹ್ಲಿ

ರಾಜೀನಾಮೆ ಬಗ್ಗೆ ಟ್ವೀಟ್ ಮಾಡುವ 24 ಗಂಟೆಗಳ ಮೊದಲು ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುತ್ತಿರುವುದಾಗಿ ತಂಡಕ್ಕೆ ತಿಳಿಸಿದ್ದರು. ಶುಕ್ರವಾರದಂದು ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯನ್ನು Read more…

BIG NEWS: ಟೆಸ್ಟ್ ನಾಯಕತ್ವದಿಂದ ಕೆಳಗಿಳಿದ ವಿರಾಟ್ ಕೊಹ್ಲಿ

ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್ ಸರಣಿಯ ಸೋಲಿನ ನಂತರ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಕೊಹ್ಲಿ ತನ್ನ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ನೀಡಿದ್ದಾರೆ. Read more…

ವಿಡಿಯೋ: ವಿರುಷ್ಕಾ ಮಗಳ ಮೊದಲ ಹುಟ್ಟುಹಬ್ಬ

ಭಾರತೀಯ ಕ್ರಿಕೆಟ್‌ನ ಟೆಸ್ಟ್‌ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ದಂಪತಿಯ ಮಗಳು ವಮಿಕಾಳ ಮೊದಲೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಪುಟ್ಟದೊಂದು ಪಾರ್ಟಿ ಹಮ್ಮಿಕೊಳ್ಳಲಾಗಿತ್ತು. ಕೇಪ್‌ಟೌನ್‌ನಲ್ಲಿ Read more…

ಕೋಚ್ ಹುಟ್ಟುಹಬ್ಬದ ಆಚರಣೆಗೆ ಕೊಹ್ಲಿ ಗೈರು…….? ಕೊಹ್ಲಿ ಕಹಾ ಹೈ….? ಎಂದ ಅಭಿಮಾನಿಗಳು

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಂಗಳವಾರ 49ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆಯ ಹಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಜನ್ಮದಿನದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...