alex Certify ವಿರುದ್ಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಜಯೇಂದ್ರ ವಿರುದ್ಧ ಅಮಿತ್ ಶಾಗೆ ಯತ್ನಾಳ್ ತಂಡ ದೂರು

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್f ಯತ್ನಾಳ್ ಅವರ ತಂಡದಿಂದ ದೂರು ನೀಡಲಾಗಿದೆ. Read more…

ಸಿಜೆಐ ಡಿ.ವೈ. ಚಂದ್ರಚೂಡ್ ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಎಫ್‌ಐಆರ್ ದಾಖಲು

ನವದೆಹಲಿ: ಸಿಜೆಐ ಡಿವೈ ಚಂದ್ರಚೂಡ್ ಅವರ ಪತ್ನಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ‘ದುರುದ್ದೇಶಪೂರಿತ’ ಪೋಸ್ಟ್‌ ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸುಪ್ರೀಂ ಕೋರ್ಟ್ ಆಡಳಿತದಿಂದ ದೂರು Read more…

BREAKING: RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಡಿಪಾರು ಮಾಡಲು ಆಗ್ರಹಿಸಿ ದೂರು

ಮೈಸೂರು: ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದೂರು ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡಬೇಕು. Read more…

ದೇವೇಗೌಡರ ಸಭೆಗೆ ನುಗ್ಗಿ ಕುಮಾರಸ್ವಾಮಿ ವಿರುದ್ಧ ಘೋಷಣೆ: ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ವಶಕ್ಕೆ

ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಭೆಗೆ ನುಗ್ಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ ಇಬ್ಬರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖ್ಯ ಚುನಾವಣಾ ಅಧಿಕಾರಿಗೆ ದೂರು Read more…

BREAKING: ನಟ ದರ್ಶನ್ ಗೆ ಎದುರಾಯ್ತು ಸಂಕಷ್ಟ: ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್ ನಲ್ಲಿ ಕೇಸು ದಾಖಲಾಗಿದೆ. ದರ್ಶನ್ ವಿರುದ್ಧ ರೇಣುಕಮ್ಮ Read more…

BIG NEWS: ಪ್ಯಾಲೆಸ್ತೀನ್ ನಲ್ಲಿ ಇಸ್ರೇಲಿ ವಸಾಹತುಗಳ ವಿರುದ್ಧ ವಿಶ್ವಸಂಸ್ಥೆ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

“ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್” ನಲ್ಲಿ ಇಸ್ರೇಲ್ ನ ವಸಾಹತು ಚಟುವಟಿಕೆಗಳ ವಿರುದ್ಧ ವಿಶ್ವಸಂಸ್ಥೆ ನಿರ್ಣಯದ ಪರವಾಗಿ ಮತ ಚಲಾಯಿಸಿದ Read more…

ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಲೋಡ್ ಶೆಡ್ಡಿಂಗ್, ಬರ ಪೀಡಿತ ತಾಲೂಕುಗಳ ರೈತರಿಗೆ ಪರಿಹಾರ ವಿತರಣೆ, 42 ಕೋಟಿ ರೂ. Read more…

ಪತ್ರಕರ್ತೆಯಿಂದ ಚಂಡಮಾರುತದ ವಿಲಕ್ಷಣ ವರದಿ; ನಗು ತರಿಸುತ್ತೆ ವಿಡಿಯೋ….!

ಪ್ರತಿಷ್ಠಿತ ಹಿಂದಿ ಟಿವಿ ನ್ಯೂಸ್ ಚಾನೆಲ್‌ನ ಪತ್ರಕರ್ತರೊಬ್ಬರು ಬಿಪರ್‌ಜೋಯ್ ಚಂಡಮಾರುತವನ್ನು ವಿಲಕ್ಷಣ ರೀತಿಯಲ್ಲಿ ಕವರ್ ಮಾಡುತ್ತಿರುವ ವೀಡಿಯೊ ಇಂಟರ್ನೆಟ್‌ನಲ್ಲಿ ವೈರಲ್ ಆಗಿದೆ. ಪತ್ರಕರ್ತೆ ಹೆಲಿಕಾಪ್ಟರ್‌ನಲ್ಲಿ ಕುಳಿತುಕೊಂಡು ಗುಜರಾತಿನ ಲೈವ್ Read more…

ಲೈಂಗಿಕ ಕಿರುಕುಳ ಪ್ರಕರಣದಲ್ಲಿ WFI ಮುಖ್ಯಸ್ಥರ ವಿರುದ್ಧ ದೆಹಲಿ ಪೊಲೀಸರ ಚಾರ್ಜ್‌ಶೀಟ್

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ದೆಹಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಕುಸ್ತಿಪಟುಗಳ ಸಮಸ್ಯೆಯ ಪ್ರಮುಖ ಬೆಳವಣಿಗೆಯೊಂದರಲ್ಲಿ ಆಪಾದಿತ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತದ ರೆಸ್ಲಿಂಗ್ Read more…

ಅಮ್ಮನಿಗೆ ನಿತ್ಯ ಹೊಡೆಯುತ್ತಾನೆ; ಅಪ್ಪನ ವಿರುದ್ದ ದೂರು ನೀಡಲು ಠಾಣೆಗೆ ಬಂದ ಪುಟ್ಟ ಮಕ್ಕಳು

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನ ಭಿತರ್‌ವಾರ್ ಪಟ್ಟಣದಲ್ಲಿ ತಮ್ಮ ತಾಯಿಯನ್ನು ಆಗಾಗ್ಗೆ ಹೊಡೆಯುತ್ತಿದ್ದ ತಂದೆಯನ್ನು ಬಂಧಿಸುವಂತೆ ಇಬ್ಬರು ಪುಟಾಣಿಗಳು ಪೊಲೀಸ್ ಠಾಣೆಗೆ ಬಂದು ಪೊಲೀಸರನ್ನು ಕೇಳಿಕೊಂಡಿದ್ದಾರೆ. 8 ಮತ್ತು 9 Read more…

ಇಡ್ಲಿ ‘ರುಚಿಯಿಲ್ಲದ ಬಿಳಿ ಸ್ಪಂಜು’ ಎಂದ ನಟನ ವಿರುದ್ಧ ನೆಟ್ಟಿಗರು ಕಿಡಿ

ದೇಶದ ವಿವಿಧ ಭಾಗಗಳ ಪಾಕಪದ್ಧತಿಯ ವಿಷಯಕ್ಕೆ ಬಂದಾಗ, ಅಂತ್ಯವಿಲ್ಲದ ಚರ್ಚೆ ನಡೆಯುತ್ತದೆ. ಜನರು ತಮ್ಮ ಪಾಕಪದ್ಧತಿಯ ಬಗ್ಗೆ ಪ್ರೀತಿ ವ್ಯಕ್ತಪಡಿಸುತ್ತಾರೆ. ಯಾರಾದರೂ ತಮ್ಮ ಪಾಕ ವಿಧಾನದ  ವಿರುದ್ಧ ಮಾತನಾಡಿದರೆ Read more…

‌ʼವರ್ಕ್‌ ಫ್ರಮ್ ಹೋಂʼ ನೀಡಿದ್ದಕ್ಕೆ ಕಂಪನಿ ವಿರುದ್ದ ಮೊಕದ್ದಮೆ

ಆಸ್ಟ್ರೇಲಿಯನ್ ವ್ಯಕ್ತಿಯೊಬ್ಬರಿಗೆ ವರ್ಕ್​ ಫ್ರಮ್ ಹೋಂ ಕೊಟ್ಟಿರುವುದಕ್ಕೆ ಸಿಟ್ಟಿಗೆದ್ದು ತಮ್ಮ ಕಂಪೆನಿ ಕಾಮನ್‌ವೆಲ್ತ್ ಬ್ಯಾಂಕ್ ಆಫ್ ಆಸ್ಟ್ರೇಲಿಯ ವಿರುದ್ಧ $172,000 (₹ 95 ಲಕ್ಷ ಅಂದಾಜು) ಪರಿಹಾರದ ಮೊಕದ್ದಮೆ Read more…

ಶಿಕ್ಷಕಿಗೆ ಲೈಂಗಿಕ ಕಿರುಕುಳ: ವಿದೇಶಿ ವಿದ್ಯಾರ್ಥಿ ವಿರುದ್ಧ ಕೇಸ್​

ವಾರಣಾಸಿ: ಶಿಕ್ಷಕಿಯೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದ (ಬಿಎಚ್‌ಯು) ವಿದೇಶಿ ವಿದ್ಯಾರ್ಥಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈತ ಅಶ್ಲೀಲ ಫೋಟೋಗಳು ಮತ್ತು ಸಂದೇಶಗಳನ್ನು ಕಳುಹಿಸಿದ್ದಾನೆ Read more…

ಖ್ಯಾತ ನಟನ ವಿರುದ್ಧ ಪತ್ನಿಯಿಂದಲೇ ರೇಪ್ ಕೇಸ್….!

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಅವರ ಪತ್ನಿಯೇ ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ. ಪತಿ ಮನೆಯಲ್ಲಿ ತಮಗೆ ತೀವ್ರತರವಾಗಿ ಹಿಂಸೆ ನೀಡಲಾಗುತ್ತಿತ್ತು ಎಂದು ತಿಳಿಸಿರುವ ಅವರು, Read more…

ಚಲಿಸುತ್ತಿರುವ ಬೈಕ್​ನಲ್ಲಿ ರೊಮಾನ್ಸ್; ರೆಡ್‌ ಹ್ಯಾಂಡಾಗಿ ಕ್ಯಾಮರಾದಲ್ಲಿ ಸೆರೆ

ರಾಜಸ್ಥಾನದ ಅಜ್ಮೀರ್‌ನಲ್ಲಿ ಬೈಕ್ ಓಡಿಸುವಾಗ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯೊಂದಿಗೆ ರೊಮಾನ್ಸ್​ನಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ದ್ವಿಚಕ್ರ ವಾಹನ ಚಲಿಸುತ್ತಿರುವಾಗಲೇ ಇಬ್ಬರೂ ಮುಖಾಮುಖಿಯಾಗಿ ಕುಳಿತಿರುವುದನ್ನು ಕಾಣಬಹುದು. ಯುವಕ ಬೈಕ್ Read more…

ಪ್ರಧಾನಿ ಮೋದಿ ವಿರುದ್ಧದ ಸಾಕ್ಷ್ಯಚಿತ್ರ ಸ್ಕ್ರೀನ್​ ಮಾಡುವುದಾಗಿ ಹೇಳಿದ ವಿಶ್ವವಿದ್ಯಾಲಯ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಬಿಬಿಸಿ ಸರಣಿಯ ಪ್ರದರ್ಶನ ತಡೆಯಲು ಎರಡು ದಿನಗಳ ಹಿಂದೆ ನಂತರ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳವರೆಗೆ ಪವರ್​ Read more…

ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ: ಕೂಲಿ ಕಾರ್ಮಿಕನ ವಿರುದ್ಧ ಕೇಸ್​ ದಾಖಲು

ನಾಗ್ಪುರ: ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಅಸಹ್ಯಕರ ಘಟನೆ ನಡೆದಿರುವುದು ನಾಗ್ಪುರದ ಹುಡ್ಕೇಶ್ವರ ಪ್ರದೇಶದಲ್ಲಿ. ಈ ಕೃತ್ಯದ Read more…

ವೇಶ್ಯೆಯರ ಭೇಟಿ ಮಾಡುವ ಗ್ರಾಹಕರ ವಿರುದ್ಧವೂ ಕೇಸ್: ಹೈಕೋರ್ಟ್​ ಮಹತ್ವದ ಅಭಿಪ್ರಾಯ

ತಿರುವನಂತಪುರ: ವೇಶ್ಯೆಯರನ್ನು ಭೇಟಿ ಮಾಡುವ ಗ್ರಾಹಕರನ್ನು ಅನೈತಿಕ ಸಂಚಾರ ತಡೆ ಕಾಯ್ದೆಯಡಿಯೂ ಆರೋಪಿಯನ್ನಾಗಿಸಬಹುದು ಎಂದು ಕೇರಳ ಹೈಕೋರ್ಟ್ ಹೇಳಿದೆ. ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ Read more…

ಎತ್ತು ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ರೈತನ ವಿರುದ್ಧ ದೂರು

ತೆಲಂಗಾಣ: ಎತ್ತೊಂದು ಮೂತ್ರ ವಿಸರ್ಜನೆ ಮಾಡಿದ ಕಾರಣಕ್ಕೆ ರೈತನ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿರುವ ವಿಲಕ್ಷಣೆ ಘಟನೆ ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಯೆಲ್ಲಾಂಡುವಿನಲ್ಲಿ ನಡೆದಿದೆ. ಇಲ್ಲಿ Read more…

ಜಾಹೀರಾತಿನಲ್ಲಿ ತಿಳಿಸಿದಂತೆ ಮೂರೂವರೆ ನಿಮಿಷದಲ್ಲಿ ರೆಡಿಯಾಗಲಿಲ್ಲ ತಿನಿಸು; ಕಂಪೆನಿ ವಿರುದ್ಧ ಮಹಿಳೆ ದೂರು

ಫ್ಲೋರಿಡಾ: ಫ್ಲೋರಿಡಾದ ಮಹಿಳೆಯೊಬ್ಬರು ಕೋರ್ಟ್​ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ, ಮೂರುವರೆ ನಿಮಿಷಕ್ಕೆ ಸಿದ್ಧವಾಗುತ್ತದೆ ಎನ್ನುವ ಕಾರಣಕ್ಕೆ ಚೀಸ್ ಕಪ್‌ಗಳನ್ನು ತೆಗೆದುಕೊಂಡರೆ ಅದು ಅದಕ್ಕಿಂತಲೂ ಹೆಚ್ಚಿನ ಅವಧಿ ತೆಗೆದುಕೊಂಡಿದೆ ಎಂದು! Read more…

‘ಕಾಮಿಡಿ’ ನಟಿ ನಯನ ವಿರುದ್ಧ ದೂರು ದಾಖಲು

ಬೆಂಗಳೂರು: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟಿ ನಯನ ವಿರುದ್ಧ ದೂರು ದಾಖಲಿಸಲಾಗಿದೆ. ಜೀವ ಬೆದರಿಕೆ ಮತ್ತು ಜಾತಿನಿಂದನೆ ಆರೋಪದಡಿ ನಯನ ವಿರುದ್ಧ ದೂರು ನೀಡಲಾಗಿದೆ. ಕಾಮಿಡಿ ನಟ ಸೋಮಶೇಖರ್ Read more…

ನೆರೆಮನೆ ಕೋಳಿ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ ಭೂಪ….!

ಎಪ್ಪತ್ತಾರು ವರ್ಷದ ಫ್ರೆಡ್ರಿಕ್​-ವಿಲ್ಹೆಲ್ಮ್​ ಕೆ ಮತ್ತು ಅವರ ಪತ್ನಿ ಜುಟ್ಟಾ ಜರ್ಮನಿಯ ಬ್ಯಾಡ್​ ಸಾಲ್ಜುಫ್ಲೆನ್​ನಲ್ಲಿ ವಾಸಿಸುತ್ತಿದ್ದು ಅವರು ನೆರೆಮನೆ ಕೋಳಿ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಅವರ Read more…

BIG NEWS: ʼಲಾಲ್ ​ಸಿಂಗ್​ ಚಡ್ಡಾʼ ಬೆಂಬಲಿಸಿದ್ದಕ್ಕೆ ಹೃತಿಕ್​ ರೋಷನ್‌ ಗೂ ತಟ್ಟಿದ ಬಾಯ್ಕಾಟ್‌ ಬಿಸಿ

ಟ್ವಿಟರ್​ ಬಳಕೆದಾರರು ಇತ್ತೀಚೆಗೆ ಬಾಲಿವುಡ್​ ಸಿನಿಮಾಗಳನ್ನು ಬಹಿಷ್ಕರಿಸುವ ಪ್ರವೃತ್ತಿ ಹೆಚ್ಚಾಗಿದ್ದು, ಇದರ ಪರಿಣಾಮ ಇತ್ತೀಚೆಗಷ್ಟೇ ಅಮೀರ್​ ಖಾನ್​ ಅಭಿನಯದ ʼಲಾಲ್​ ಸಿಂಗ್​ ಚಡ್ಡಾʼ ಚಿತ್ರಕ್ಕೆ ಹಿನ್ನಡೆಯಾಗಿದೆ. ವಿಚಿತ್ರವೆಂದರೆ ಟ್ವಿಟ್ಟರ್​ Read more…

ಪ್ರವಾಹದ ವಿರುದ್ಧ ಈಜಲು ತಿಣುಕಾಡಿದ ವೃತ್ತಿಪರ ಈಜುಗಾರರು; ವಿಡಿಯೋ ವೈರಲ್

ಪ್ರವಾಹದ ವಿರುದ್ಧ ಈಜುವುದರ ಕುರಿತು ಅನೇಕ ನಾಣ್ಣುಡಿ ಇದೆ. ಅಂದರೆ ಎಂತಹ ಸಾಹಸಿಗನಾದರೂ ಪ್ರವಾಹದ ವಿರುದ್ಧ ಈಜುವುದು ಅಷ್ಟು ಸಲೀಸಲ್ಲದ ಕೆಲಸ. ಇದೀಗ ವೈರಲ್​ ಆಗಿರುವ ವಿಡಿಯೋದಲ್ಲಿ ನುರಿತ Read more…

ಮಾಜಿ ಸಂಸದರಿಗೆ 3 ವರ್ಷಗಳ ಜೈಲು ಶಿಕ್ಷೆ, ಕಾರಣವೇನು ಗೊತ್ತಾ….?

ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಮಾಜಿ ಸಂಸದಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ. 2015ರ ಜೂನ್‌ನಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಸಂಸದರಾಗಿದ್ದ Read more…

ಧೂಳು ಒರೆಸುವ ಬಟ್ಟೆಯಿಂದಲೇ ಕಳ್ಳನ ವಿರುದ್ಧ ಹೋರಾಟ; ಮಹಿಳೆ ಹೊಡೆತ ತಾಳಲಾರದೆ ಪರಾರಿ

ಧೂಳು ಒರೆಸುವ ಬಟ್ಟೆಯನ್ನೇ ಅಸ್ತ್ರ ಮಾಡಿಕೊಂಡ ಮಹಿಳೆಯೊಬ್ಬಳು ತನ್ನ ಅಂಗಡಿಯನ್ನು ದೋಚಲು ಬಂದ ಕಳ್ಳನನ್ನು ಹಿಮ್ಮೆಟ್ಟಿಸಿರುವ ಪ್ರಸಂಗ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನೆದರ್​ಲ್ಯಾಂಡ್ಸ್​ನಲ್ಲಿ ಬೇಕರಿ ಹೊಂದಿರುವ ಮಹಿಳೆಯು Read more…

ಗುಣಮಟ್ಟದ ರಸ್ತೆಗೆ ಆಗ್ರಹಿಸಿ ಕೋಣ ಹಿಡಿದುಕೊಂಡ ಬಂದ ʼಯಮರಾಜʼ

ರಸ್ತೆ ಗುಂಡಿಯಿಂದ ಬೇಸತ್ತ ಜನ ಸುಸ್ಥಿತಿಯ ರಸ್ತೆಗಾಗಿ ಒತ್ತಾಯಿಸಿ ಪ್ರತಿಭಟಿಸುವಾಗ “ಯಮರಾಜ” ಕೂಡ ಸಾಥ್ ಕೊಟ್ಟಿದ್ದಾನೆ. ಈ ಘಟನೆ ನಡೆದಿರುವುದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿ. ಅಂಜನಾಪುರ ನಿವಾಸಿಗಳು ತಮ್ಮ Read more…

ದಿನದ ಮಟ್ಟಿಗೆ ಡಿಸಿಪಿಯಾದ ಮಕ್ಕಳು; ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿರುವ ಬಾಲಕರ ಕನಸನ್ನು ನನಸು ಮಾಡಿದ ಪೊಲೀಸರು

ಇದೊಂದು ಹೃದಯ ತಟ್ಟುವ ಪ್ರಸಂಗ. ಕ್ಯಾನ್ಸರ್​ ವಿರುದ್ಧ ಹೋರಾಡುತ್ತಿರುವ ಇಬ್ಬರು ಬಾಲಕರ ಕನಸನ್ನು ಬೆಂಗಳೂರು ಪೊಲೀಸರು ನನಸು ಮಾಡಿದ್ದಾರೆ. ಕೇರಳದ ಮೊಹಮ್ಮದ್​ ಸಲ್ಮಾನ್​ ಮತ್ತು ಬೆಂಗಳೂರಿನ ಮಿಥಿಲೇಶ್​ ಕ್ಯಾನ್ಸರ್​ನಿಂದ Read more…

ಸಂವಿಧಾನದ ಆಶಯಕ್ಕೆ ವಿರುದ್ಧ ಇರುವವರು ರಾಷ್ಟ್ರದ್ರೋಹಿಗಳು: ಸಿದ್ಧರಾಮಯ್ಯ

ಚಿತ್ರದುರ್ಗ: ಅಧಿಕಾರ ದೇಶದ ಸಂಪತ್ತು ಕೆಲವರ ಕೈಲಿ ಮಾತ್ರ ಇರಬಾರದು, ಸರ್ವರಿಗೂ ಹಂಚಿಕೆ ಆಗಬೇಕೆಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅಂಬೇಡ್ಕರ್ ಆಶಯದಲ್ಲಿ ಕಾಂಗ್ರೆಸ್ ಪಕ್ಷ ನಂಬಿಕೆ ಇಟ್ಟಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...