alex Certify ವಿರೋಧ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ; ವಿರೋಧದ ನಡುವೆ ರಾಜ್ಯಸಭೆಯಲ್ಲಿ ಅಂಗೀಕಾರ

ನವದೆಹಲಿ: ವಿರೋಧ ಮತ್ತು ಗೊಂದಲದ ನಡುವೆ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಕಿರೋಡಿ ಲಾಲ್ ಮೀನಾ ಅವರು ಭಾರತದಲ್ಲಿ Read more…

ಶುಲ್ಕ ಪಡೆದು ವಿಐಪಿಗಳಿಗೆ ದೇಗುಲ ಪ್ರವೇಶ; ಬಡವ – ಶ್ರೀಮಂತರ ನಡುವೆ ತಾರತಮ್ಯವೆಂದು ಕೋರ್ಟ್‌ ಮೆಟ್ಟಿಲೇರಿದ ಸಮಾಜ ಸೇವಕಿ

ನಾಸಿಕ್​: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ವಿಐಪಿ ಪ್ರವೇಶಕ್ಕೆ 200 ರೂಪಾಯಿ ವಿಧಿಸಿದ್ದನ್ನು ವಿರೋಧಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಮಾಜ ಸೇವಕಿ ಲಲಿತಾ ಶಿಂಧೆ Read more…

ಬಸವರಾಜ ಹೊರಟ್ಟಿಗೆ ಸಭಾಪತಿ ಸ್ಥಾನ ಸಿಗದ ರಹಸ್ಯ ಬಹಿರಂಗ

ಹುಬ್ಬಳ್ಳಿ: ಪಕ್ಷದ ಕೆಲವು ಆಂತರಿಕ ಸಮಸ್ಯೆಯಿಂದಾಗಿ ನನಗೆ ಸಭಾಪತಿ ಸ್ಥಾನ ಸಿಗುತ್ತಿಲ್ಲ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಪಕ್ಷದ ಕೆಲವು ಸದಸ್ಯರು ನನ್ನನ್ನು Read more…

ಕಿತ್ತೂರು ರಾಣಿ ಚೆನ್ನಮ್ಮ ಕೋಟೆ ಮರುಸೃಷ್ಠಿ ವಿರೋಧಿಸಿ ಆ. 2 ರಂದು ಬಂದ್ ಗೆ ಕರೆ

ಬೆಳಗಾವಿ: ಆಗಸ್ಟ್ 2 ರಂದು ಬೆಳಗಾವಿ ಜಿಲ್ಲೆ ಕಿತ್ತೂರು ಬಂದ್ ಗೆ ಕರೆ ನೀಡಲಾಗಿದೆ. ಮಠಾಧೀಶರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ Read more…

BIG NEWS: ಶಾಲೆಗಳಿಗೆ ಬೇಸಿಗೆ ರಜೆ ಮೇ 30ರವರೆಗೆ ವಿಸ್ತರಣೆ ಮಾಡಲು ಸರ್ಕಾರಿ ನೌಕರರ ಸಂಘ ಮನವಿ

ಬೆಂಗಳೂರು: ರಾಜ್ಯದಲ್ಲಿ ಮೇ 16 ರಿಂದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಈ ನಿರ್ಧಾರಕ್ಕೆ ಕೈಬಿಟ್ಟು ಮೇ 30 ರವರೆಗೆ ಬೇಸಿಗೆ ರಜೆ ವಿಸ್ತರಿಸಬೇಕೆಂದು ರಾಜ್ಯ Read more…

ಎಲೆಕ್ಷನ್ ಮುಗಿದ ಬೆನ್ನಲ್ಲೇ ಮಧ್ಯಮ ವರ್ಗಕ್ಕೆ ಕೇಂದ್ರದಿಂದ ಬಿಗ್ ಶಾಕ್

ನವದೆಹಲಿ: ಉದ್ಯೋಗಿಗಳ ನಿವೃತ್ತಿ ನಿಧಿ ಸಂಸ್ಥೆ EPFO 2021 -22 ನೇ ಸಾಲಿನ ಭವಿಷ್ಯನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡ 8.5 ರಿಂದ 8.1 ಕ್ಕೆ ಕಡಿತಗೊಳಿಸಿದೆ. Read more…

BIG NEWS: ಸಂಸದೆ ಸುಮಲತಾ ಅಂಬರೀಶ್ –ಜೆಡಿಎಸ್ ಕಾರ್ಯಕರ್ತರ ಜಟಾಪಟಿ

ಮೈಸೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ಕಾರ್ಯಕರ್ತರ ಜಟಾಪಟಿ ಮುಂದುವರೆದಿದೆ. ಮುಂಜನಹಳ್ಳಿಯಲ್ಲಿ ಸುಮಲತಾ ಅವರೊಂದಿಗೆ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ Read more…

ರೇಪ್ ಹೇಳಿಕೆ: ಭಾರಿ ವಿರೋಧದ ಬೆನ್ನಲ್ಲೇ ಶಾಸಕ ಜಮೀರ್ ಕ್ಷಮೆಯಾಚನೆ

ಬೆಂಗಳೂರು: ಹಿಜಾಬ್ ಆಗದಿದ್ದರೆ ಅತ್ಯಾಚಾರ ಹೆಚ್ಚಾಗುತ್ತದೆ ಎಂದು ಹೇಳಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG NEWS: ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಏಕರೂಪ ನಾಗರಿಕ ಸಂಹಿತೆ ಜಾರಿ ಘೋಷಣೆ ಮಾಡಿದ ಉತ್ತರಾಖಂಡ್ ಸಿಎಂಗೆ ಪಕ್ಷದ ಬೆಂಬಲ

ನವದೆಹಲಿ: ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯದಲ್ಲಿ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಕರಡು ಸಿದ್ಧಪಡಿಸಲು ಸಮಿತಿಯನ್ನು ರಚಿಸುವುದಾಗಿ ಹೇಳಿದ್ದಾರೆ. ಅವರ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಸಿಹಿ ಸುದ್ದಿ: ಭಾರಿ ವಿರೋಧದ ಕಾರಣ ಹದ್ದುಬಸ್ತು ಅರ್ಜಿ ಶುಲ್ಕ ಇಳಿಕೆ

ಬೆಂಗಳೂರು: ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಹದ್ದು ಬಸ್ತು ಅರ್ಜಿ ಶುಲ್ಕ ಇಳಿಕೆ ಮಾಡಿದೆ. 1500 ರೂ. ಇದ್ದ ಹದ್ದುಬಸ್ತು ಅರ್ಜಿ ಶುಲ್ಕವನ್ನು 500 ರೂಪಾಯಿಗೆ ಇಳಿಕೆ Read more…

ಪ್ರೀತಿಸಿ ಮದುವೆಯಾಗಿದ್ದೇ ತಪ್ಪಾಯ್ತು..! ಯುವಕನ ಖಾಸಗಿ ಅಂಗ ಕತ್ತರಿಸಿದ ಹುಡುಗಿ ಮನೆಯವರು

ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಯುವಕನ ಖಾಸಗಿ ಅಂಗ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. Read more…

BIG NEWS: ಸದನದಲ್ಲಿಂದು ಮತಾಂತರ ಮಹಾ ಕದನಕ್ಕೆ ಆಡಳಿತ, ವಿಪಕ್ಷಗಳು ಸನ್ನದ್ಧ

ಬೆಳಗಾವಿ(ಸುವರ್ಣಸೌಧ): ಮತಾಂತರ ನಿಷೇಧಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿಂದು ಮಹತ್ವದ ಚರ್ಚೆ ನಡೆಯಲಿದ್ದು, ವಿಧಾನಸಭೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಬಿಜೆಪಿಯಿಂದ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ವಿಧಾನಪರಿಷತ್ತಿನಲ್ಲಿಯೂ ಬಿಜೆಪಿ ಸದಸ್ಯರಿಗೆ Read more…

ಕಲ್ಯಾಣ ಕರ್ನಾಟಕದ ಜನತೆಗೆ ಮತ್ತೊಂದು ಶಾಕ್…? ವರ್ಷದಲ್ಲಿ ನಾಲ್ಕನೇ ಬಾರಿಗೆ ವಿದ್ಯುತ್ ದರ ಹೆಚ್ಚಳ ಸಾಧ್ಯತೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ವಿದ್ಯುತ್ ದರ ಏರಿಕೆ ಶಾಕ್ ಎದುರಾಗಿದೆ. ವಿದ್ಯುತ್ ದರ ಹೆಚ್ಚಳಕ್ಕೆ ಜೆಸ್ಕಾಂನಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಯುನಿಟ್ ಗೆ 1.50 ರೂ. ಹೆಚ್ಚಳಕ್ಕೆ ಪ್ರಸ್ತಾವನೆ Read more…

ಬಹಿರಂಗ ನಮಾಜ್ ವಿರೋಧಿಸಿದ್ದ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ ಕರೆ

ಪಾಟ್ನಾ: ವಿದೇಶದಿಂದ ದೂರವಾಣಿ ಮೂಲಕ ತಮಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಆರೋಪಿಸಿದ್ದಾರೆ. ಇತ್ತೀಚೆಗಷ್ಟೇ ಹರಿಭೂಷಣ್ ಠಾಕೂರ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ Read more…

‘ಶಾಲೆಯಲ್ಲಿ ಮೊಟ್ಟೆ ಕೊಡಬೇಡಿ ಅಂದ್ರೆ ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ’

ಕೊಪ್ಪಳ: ಶಾಲೆಗಳಲ್ಲಿ ಮೊಟ್ಟೆ ನೀಡುವುದಕ್ಕೆ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಮಠಕ್ಕೆ ಬಂದು ಮೊಟ್ಟೆ ತಿನ್ನುತ್ತೇವೆ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ವಿದ್ಯಾರ್ಥಿನಿ ಎಚ್ಚರಿಕೆ ನೀಡಿದ್ದಾಳೆ. ಸಂಘಟನೆಯೊಂದರ ಪ್ರತಿಭಟನೆ Read more…

BIG NEWS: ರಾಜಕೀಯ ದುರುದ್ದೇಶದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧ

ಬೆಂಗಳೂರು: ಜಾತಿ ಗಣತಿ ವರದಿ ಬಿಡುಗಡೆಗೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗಗಳ ಆಯೋಗ ಕಾಂತರಾಜು ನೇತೃತ್ವದಲ್ಲಿ ನಡೆಸಿದ ಜಾತಿ ಗಣತಿ ವರದಿ ಬಿಡುಗಡೆ Read more…

BIG NEWS: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಕೈಗೊಂಡಿದ್ದ ಮುಷ್ಕರ ಮುಂದೂಡಿಕೆ

ಬೆಂಗಳೂರು: ವಿದ್ಯುತ್ ಇಲಾಖೆ ಖಾಸಗೀಕರಣದ ವಿಧೇಯಕದ ವಿರುದ್ಧ ಕೆಪಿಟಿಸಿಎಲ್ ನೌಕರರು ಕೈಗೊಂಡಿದ್ದ ಮುಷ್ಕರ ಮುಂದೂಡಲಾಗಿದೆ. ಆಗಸ್ಟ್ 10 ರಂದು ವಿದ್ಯುತ್ ಕಾಯ್ದೆ ತಿದ್ದುಪಡಿ ವಿಧೇಯಕ 2021 ವಿರೋಧಿಸಿ ರಾಜ್ಯಾದ್ಯಂತ Read more…

ಯುವ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಿದ್ಧರಾಮಯ್ಯ ಗರಂ

ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಈ ಕುರಿತಂತೆ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಮತ್ತು ರಾಹುಲ್ ಗಾಂಧಿಯವರ ಕಚೇರಿಗೆ ಕರೆ ಮಾಡಿ Read more…

ಈ ಸಲ ಬೇಸಿಗೆ ರಜೆ ಕಡಿತ..? ಶಿಕ್ಷಕರು, ವಿದ್ಯಾರ್ಥಿಗಳಲ್ಲಿ ಗೊಂದಲ: ಖಾಸಗಿ ಶಿಕ್ಷಣ ಸಂಸ್ಥೆಗಳ ವಿರೋಧ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷವನ್ನು ಜುಲೈ 15 ರಿಂದ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್: ಟಿವಿ, ಬೈಕ್ ಇದ್ರೂ ರದ್ದಾಗಲ್ಲ ರೇಷನ್ ಕಾರ್ಡ್

ಬೈಕ್, ಟಿವಿ, ಫ್ರಿಡ್ಜ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ ನಂತರ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, Read more…

ಗ್ರಾಹಕರೇ ಗಮನಿಸಿ: ಮಾರ್ಚ್ ನಲ್ಲಿ ಸತತ 4 ದಿನ ಬಂದ್ ಆಗಲಿದೆ ಬ್ಯಾಂಕ್

ಖಾಸಗೀಕರಣವನ್ನು ವಿರೋಧಿಸಿ ಸಾರ್ವಜನಿಕ ವಲಯದ ಬ್ಯಾಂಕ್ ಗಳ ನೌಕರರು ಎರಡು ದಿನಗಳ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕಾರಣಕ್ಕೆ ಮಾರ್ಚ್ ನಲ್ಲಿ ಸತತ ನಾಲ್ಕು ದಿನಗಳ ಕಾಲ ಬ್ಯಾಂಕ್ ಬಾಗಿಲು Read more…

BIG BREAKING: ಸಮಿತಿ ರಚಿಸುವ ಸಲಹೆಗೆ ರೈತರ ತೀವ್ರ ವಿರೋಧ – ಸರ್ಕಾರವೇ ನೇರವಾಗಿ ಮಾತಾಡಲು ಆಗ್ರಹ

ನವದೆಹಲಿ: ರೈತರಿಗೆ ಮಾರಕವಾದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದೇ ವೇಳೆ ಕೇಂದ್ರದ ಕೃಷಿ ನೀತಿಗಳ ಬಗ್ಗೆ ಚರ್ಚಿಸಲು ಸಮಿತಿ ರಚಿಸುವ ಪ್ರಸ್ತಾಪವನ್ನು ಸರ್ಕಾರ Read more…

ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಇಂದು ಬಳ್ಳಾರಿ ಬಂದ್: ಬಳ್ಳಾರಿ ಜಿಲ್ಲೆ ವಿಭಜನೆಗೆ ತೀವ್ರ ಆಕ್ರೋಶ

ಬಳ್ಳಾರಿ: ಬಳ್ಳಾರಿ ವಿಭಜನೆ ಮಾಡಿ ವಿಜಯನಗರ ನೂತನ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ, ವಿವಿಧ ಸಂಘಟನೆಗಳು, ರೈತಪರ ಸಂಘಟನೆಗಳು, ಕನ್ನಡಪರ ಸಂಘಟನಾಕಾರರು, ವಿವಿಧ ರಾಜಕೀಯ Read more…

ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ: ಮರಾಠ ಪ್ರಾಧಿಕಾರ ಆದೇಶ ರದ್ದು, ನಿಗಮ ರಚನೆಗೆ ತೀರ್ಮಾನ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ ಆದೇಶವನ್ನು ರದ್ದು ಮಾಡಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಬದಲಾಗಿ ನಿಗಮ Read more…

ಜಾತಿ ಮೀರಿದ ಪ್ರೀತಿಗೆ ಪೋಷಕರೇ ವಿಲನ್, ರಕ್ಷಣೆ ಕೋರಿದ ಪ್ರೇಮಿಗಳು

ಯಾದಗಿರಿ: ಪ್ರೀತಿಸಿ ಮದುವೆಯಾಗಿದ್ದ ಪ್ರೇಮಿಗಳಿಗೆ ಯುವತಿ ಮನೆಯವರಿಂದ ವಿರೋಧ ವ್ಯಕ್ತವಾಗಿದ್ದು ಬೆದರಿಕೆ ಹಾಕಲಾಗಿದೆ. ರಕ್ಷಣೆ ಕೋರಿ ನವದಂಪತಿ ಪೊಲೀಸರ ಮೊರೆ ಹೋಗಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ಪಾಳೇದಕೇರಿ ಓಣಿ Read more…

ಎಪಿಎಂಸಿ ಕಾಯ್ದೆ ವಿರೋಧಿಸಿದ ರೈತರನ್ನು ಉಗ್ರರಿಗೆ ಹೋಲಿಸುವ ಮೂಲಕ ವಿವಾದ ಮೈ ಮೇಲೆಳೆದುಕೊಂಡ ಕಂಗನಾ…!

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ತಿದ್ದುಪಡಿ ವಿಧೇಯಕ ವಿರೋಧಿಸಿ ಹೋರಾಟಕ್ಕಿಳಿದಿರುವ ರೈತರನ್ನು ಬಾಲಿವುಡ್ ನಟಿ ಕಂಗನಾ ರಣಾವತ್ ಉಗ್ರರಿಗೆ ಹೋಲಿಸಿದ್ದಾರೆ. ಎಪಿಎಂಸಿ ತಿದ್ದುಪಡಿ ಮಸೂದೆ ವಿರೋಧಿಸಿ ಪಂಜಾಬ್ ಸೇರಿದಂತೆ Read more…

ಮಾಸ್ಕ್ – ಗ್ಲೌಸ್ ಧರಿಸಿ ಸಚಿವರಿಗೆ ಸವಾಲು ಹಾಕಿದ ವಿದ್ಯಾರ್ಥಿನಿ…!

ಇಡೀ ದೇಶದಲ್ಲಿ ಕೊರೊನಾ, ಪ್ರವಾಹದ ನಡುವೆ ನೀಟ್ ಹಾಗೂ ಜೆಇಇ ಪರೀಕ್ಷೆ ನಡೆಸಲು ಕೇಂದ್ರ‌‌ ಸಚಿವರು ಮುಂದಾಗಿರುವುದಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿರುವ ನಡುವೆ, ಇದೀಗ ಪರೀಕ್ಷಾ ಮಾರ್ಗಸೂಚಿ ಬಗ್ಗೆಯೂ Read more…

ಅಶುಭ ಮುಹೂರ್ತದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ವಿರುದ್ಧ ಹೆಚ್ಚಾಯ್ತು ಆಕ್ಷೇಪ

ವಾರಣಾಸಿ: ರಾಮಮಂದಿರ ನಿರ್ಮಾಣಕ್ಕೆ ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಭೂಮಿ ಪೂಜೆಗೆ ಸಮಯ ನಿಗದಿಯಾಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆಗಸ್ಟ್ 5 ರಂದು ಒಳ್ಳೆಯ ಮುಹೂರ್ತವಿಲ್ಲ. ಇಡೀ ತಿಂಗಳಲ್ಲಿ Read more…

ಸೋಂಕಿತರು ಬಳಸಿದ ಬೆಡ್ ಹಾಸ್ಟೆಲ್ ಗೆ ಬೇಡ: ಬೇಕಾದ್ರೆ ಸಿಎಂ, ಸಚಿವರ ಮನೆಗೆ ಕೊಂಡೊಯ್ಯಲಿ

ಬೆಂಗಳೂರು: ಕೋವಿಡ್ ಸೋಂಕಿತರು ಬಳಸಿದ ಹಾಸಿಗೆಗಳನ್ನು ನಂತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುವ ಸರ್ಕಾರದ ತೀರ್ಮಾನದ ವಿರುದ್ಧ ಆಂದೋಲನ ಆರಂಭಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೋವಿಡ್ ಪರಿಸ್ಥಿತಿ Read more…

ಶಾಲೆಗಳ ಆರಂಭಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ, ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳ ಆರಂಭಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...