alex Certify ವಿವಾದಿತ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನಗೆ ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ಬಂದಿತ್ತು; ಕಂಗನಾ ರಣಾವತ್ ಅಚ್ಚರಿಯ ಹೇಳಿಕೆ…..!

ತಮ್ಮ ಮಾತುಗಳಿಂದ ವಿವಾದಗಳಿಗೆ ಈಡಾಗುವ ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ತನ್ನ ಇತ್ತೀಚಿನ ಸಂದರ್ಶನದಲ್ಲಿ ಮತ್ತೆ ವಿವಾದದ ಅಲೆ ಹುಟ್ಟುಹಾಕುವಂತಹ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ. ರಾಹುಲ್ Read more…

ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂದೇ ಗೊತ್ತಿಲ್ಲ, ಕಂಟ್ರಿ ಪಿಸ್ತೂಲ್ ಇದ್ದಂಗೆ: ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ ಪ್ರಶ್ನಿಸಿ ವಿವಾದ ಸೃಷ್ಟಿಸಿದ ಯತ್ನಾಳ್

ವಿಜಯಪುರ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಜಾತಿ ಸಮೀಕ್ಷೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಅವರಿಗೆ ಯಾವ ಜಾತಿಯಲ್ಲಿ ಹುಟ್ಟಿದ್ದೇನೆ ಎಂದೇ ಗೊತ್ತಿಲ್ಲ ಎಂದು ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ Read more…

BIG NEWS: ರೈತರ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಸಂಸದೆ ಕಂಗನಾ ರನೌತ್ ಗೆ ಬಿಜೆಪಿ ಛೀಮಾರಿ

ನವದೆಹಲಿ: ರೈತರ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರನೌತ್ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಬಿಜೆಪಿ ಛೀಮಾರಿ ಹಾಕಿದೆ. ರೈತರ ಪ್ರತಿಭಟನೆಯ ವೇಳೆ ಶವಗಳನ್ನು ನೇತು ಹಾಕಲಾಗಿತ್ತು. ರೈತರ ಧರಣಿಯ Read more…

ಮತ್ತೆ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥರಾದ ಸ್ಯಾಮ್ ಪಿತ್ರೋಡಾ: ನಿಜವಾಯ್ತು ಮೋದಿ ಭವಿಷ್ಯ | VIDEO

 ನವದೆಹಲಿ: ಸ್ಯಾಮ್ ಪಿತ್ರೋಡಾ ಅವರನ್ನು ಕಾಂಗ್ರೆಸ್ ಬುಧವಾರ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಿದೆ. ಅವರ ಹೇಳಿಕೆ ವಿವಾದಕ್ಕೆ ಕಾರಣವಾದ ನಂತರ ಮೇ 8 ರಂದು Read more…

BREAKING: ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಮರು ನೇಮಕ

ನವದೆಹಲಿ: ಸ್ಯಾಮ್ ಪಿತ್ರೋಡಾ ಅವರನ್ನು ಕಾಂಗ್ರೆಸ್ ಬುಧವಾರ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಿದೆ. ವಿವಾದಾತ್ಮಕ ಹೇಳಿಕೆಗಳ ನಂತರ ಸ್ಯಾಮ್ ಪಿತ್ರೋಡಾ ಮೇ 8 ರಂದು Read more…

ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ, ಈ ನನ್ ಮಕ್ಕಳೇ ಅಕ್ಕಿಗೆ ಅರಿಶಿನ ಮಿಕ್ಸ್ ಮಾಡಿ ಹಂಚಿದ್ದಾರೆ: ಸಚಿವ ವೆಂಕಟೇಶ್ ವಿವಾದಿತ ಹೇಳಿಕೆ

ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ. Read more…

ಗಣಪತಿ ಪೂಜೆ ಬಗ್ಗೆ ವಿವಾದಿತ ಹೇಳಿಕೆ: ಸಾಣೇಹಳ್ಳಿ ಶ್ರೀ ವಿರುದ್ಧ ಸಂಬರಗಿ ದೂರು

ಬೆಂಗಳೂರು: ಗಣೇಶ ಕಾಲ್ಪನಿಕ ದೇವರು, ಪೂಜೆ ಮಾಡುವ ಅಗತ್ಯವಿಲ್ಲ ಎಂದು ಕೆಲ ದಿನಗಳ ಹಿಂದೆ ವಿವಾದಿತ ಹೇಳಿಕೆ ನೀಡಿದ್ದ ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ವಿರುದ್ಧ Read more…

ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಹೇಳಿಕೆ: ಕ್ಷಮೆ ಕೇಳಿದ ಸಚಿವ ಶಿವಾನಂದ ಪಾಟೀಲ

ಹಾವೇರಿ: ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂಬ ಹೇಳಿಕೆ ನೀಡಿದ್ದ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಕ್ಷಮೆಯಾಚಿಸಿದ್ದಾರೆ. 5 ಲಕ್ಷ ರೂ. ಪರಿಹಾರ ಘೋಷಣೆಯಾದ ನಂತರ ರೈತರ Read more…

ಮೋದಿ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಮಾಜಿ ರಾಜ್ಯಪಾಲರಿಗೆ ಸಿಬಿಐ ಶಾಕ್: 300 ಕೋಟಿ ರೂ. ಲಂಚ ಪ್ರಕರಣದಲ್ಲಿ ವಿಚಾರಣೆಗೆ ಸಮನ್ಸ್

300 ಕೋಟಿ ರೂಪಾಯಿ ಲಂಚ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಸಿಬಿಐ ವಿಚಾರಣೆಗೆ ಕರೆದಿದೆ. ಪ್ರಧಾನಿ ಮೋದಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆ Read more…

ಆಜಾನ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಈಶ್ವರಪ್ಪ

ಮಂಗಳೂರು: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಜಾನ್ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕಾವೂರು ಶಾಂತಿನಗರದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ Read more…

BIG NEWS: ಕೇಸರಿ, ಕುಂಕುಮ, ದತ್ತಮಾಲೆ, ಅಯೋಧ್ಯೆ ಬಗ್ಗೆ ಶೃಂಗೇರಿ ಶಾಸಕ ರಾಜೇಗೌಡ ವಿವಾದಿತ ಹೇಳಿಕೆ

ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರು ದತ್ತ ಪೀಠ, ಅಯೋಧ್ಯೆ ಹೋರಾಟ ಹಿಂದೂ ಪರ ಸಂಘಟನೆಗಳ ಬಗ್ಗೆ ಟೀಕಿಸಿದ್ದಾರೆ. ಅವರು ನಾಲಿಗೆ ಹರಿಬಿಟ್ಟಿರುವ ಆಡಿಯೋ ವೈರಲ್ Read more…

ಹಿಜಾಬ್ ಗೆ ಅಡ್ಡಿಪಡಿಸಿದ್ರೆ ತುಂಡು ತುಂಡು ಮಾಡ್ತೇವೆ: ವಿವಾದಿತ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಆಕ್ರೋಶ

ಕಲಬುರಗಿ: ನಮ್ಮ ಮಕ್ಕಳ ಹಿಜಾಬ್ ಗೆ ಅಡ್ಡಿಪಡಿಸಿದರೆ ತುಂಡುತುಂಡು ಮಾಡುತ್ತೇವೆ ಎಂದು ಕಲ್ಬುರ್ಗಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮುಕ್ರಂಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಮುಕ್ರಂ Read more…

ರೇಪ್ ಹೇಳಿಕೆ: ಭಾರಿ ವಿರೋಧದ ಬೆನ್ನಲ್ಲೇ ಶಾಸಕ ಜಮೀರ್ ಕ್ಷಮೆಯಾಚನೆ

ಬೆಂಗಳೂರು: ಹಿಜಾಬ್ ಆಗದಿದ್ದರೆ ಅತ್ಯಾಚಾರ ಹೆಚ್ಚಾಗುತ್ತದೆ ಎಂದು ಹೇಳಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ತಮ್ಮ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

ಹಿಜಾಬ್ ಹಾಕದಿರುವುದೇ ಅತ್ಯಾಚಾರ ಹೆಚ್ಚಾಗಲು ಕಾರಣ: ವಿವಾದಿತ ಹೇಳಿಕೆ ನೀಡಿದ ಜಮೀರ್ ಅಹ್ಮದ್

ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿವಾದಿತ ಹೇಳಿಕೆ ನೀಡಿದ್ದಾರೆ. ಹಿಜಾಬ್, ಬುರ್ಖಾ ಧರಿಸುವುದರ ಬಗ್ಗೆ ಹೇಳಿಕೆ ನೀಡಿದ ಅವರು, ಹಿಜಾಬ್, ಬುರ್ಖಾ ಧರಿಸದಿರುವುದೇ ಅತ್ಯಾಚಾರ ಪ್ರಕರಣ ಹೆಚ್ಚಾಗಲು Read more…

ಮೊಘಲರು, ಮುಸ್ಲಿಂ ಬಗ್ಗೆ ಪ್ರಸ್ತಾಪಿಸಿ ಮತ್ತೆ ವಿವಾದಕ್ಕೆ ಸಿಲುಕಿದ ಮಣಿಶಂಕರ್ ಅಯ್ಯರ್; ಬಿಜೆಪಿ ವಿರುದ್ಧವೂ ವಾಗ್ದಾಳಿ

ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಅವರು ಮೊಘಲರು ಮತ್ತು ಮುಸ್ಲಿಮರ ಬಗ್ಗೆ ವಿಭಿನ್ನ ರಾಜಕೀಯ ಪ್ರಾರಂಭಿಸಿದ್ದು, ಮೊಘಲರು ಎಂದೂ ಧರ್ಮದ ಹೆಸರಿನಲ್ಲಿ ದೌರ್ಜನ್ಯ ಎಸಗಿಲ್ಲ Read more…

BREAKING: ‘ಖಾನ್’ ಸರ್ ನೇಮ್ ಕಾರಣದಿಂದ ಆರ್ಯನ್ ‘ಟಾರ್ಗೆಟ್’, ಹುತಾತ್ಮ ಯೋಧರ ಬಗ್ಗೆಯೂ ಮಾಜಿ ಸಿಎಂ ವಿವಾದಿತ ಹೇಳಿಕೆ

ನವದೆಹಲಿ: ಹುತಾತ್ಮ ಯೋಧರಿಗೆ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅಪಮಾನ ಮಾಡಿದ್ದು, ಯೋಧರನ್ನು ಉಗ್ರರಿಗೆ ಹೋಲಿಸಿದ್ದಾರೆ. ಮೆಹಬೂಬಾ ಮುಫ್ತಿ ವಿವಾದಿತ ಹೇಳಿಕೆ ನೀಡಿದ್ದು, ಪಾಕಿಸ್ತಾನ Read more…

ಮಹಿಳೆಯರ ಕುರಿತಾದ ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಿರುವುದು ದುರದೃಷ್ಟಕರ: ಸಚಿವ ಸುಧಾಕರ್

ಬೆಂಗಳೂರು: ನನ್ನ ಹೇಳಿಕೆಯ ಉದ್ದೇಶ ತಪ್ಪಾಗಿ ಅರ್ಥೈಸಿರುವುದು ದುರದೃಷ್ಟಕರ ಎಂದು ವಿವಾದಾತ್ಮಕ ಹೇಳಿಕೆ ಕುರಿತಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಏಕಾಂಗಿಯಾಗಿ ಜೀವನ ನಡೆಸುವ ಮಹಿಳೆಯರ Read more…

ಶಾಕಿಂಗ್..! ಗ್ಯಾಂಗ್ ರೇಪ್, ಹತ್ಯೆ ಪ್ರಕರಣ: ಕುಟುಂಬದವರ ಭೇಟಿ ವೇಳೆ ವಿವಾದಿತ ಹೇಳಿಕೆ ನೀಡಿದ ಮಹಿಳಾ ಆಯೋಗದ ಮೆಂಬರ್

ಉತ್ತರ ಪ್ರದೇಶದ ಬದೌನ್ ಜಿಲ್ಲೆ ಉಘೈತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನಿರ್ಭಯಾ ಮಾದರಿ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ(ಎನ್.ಸಿ.ಡಬ್ಲ್ಯೂ.) ಸದಸ್ಯೆ Read more…

ಗೌರವ ಇದ್ದ ಮಹಿಳೆ ಅತ್ಯಾಚಾರದ ಬಳಿಕ ಆತ್ಮಹತ್ಯೆ ಮಾಡಿಕೊಳ್ತಾಳೆ: ಕೇರಳ ಕಾಂಗ್ರೆಸ್ ಅಧ್ಯಕ್ಷರ ವಿವಾದಿತ ಹೇಳಿಕೆ

ತಿರುವನಂತಪುರ: ಗೌರವ ಇದ್ದರೆ ರೇಪ್ ಆದ ನಂತರ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುತ್ತಾಳೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಮಲ್ಲಪಲ್ಲಿ ರಾಮಚಂದ್ರನ್ ವಿವಾದಿತ ಹೇಳಿಕೆ ನೀಡಿದ್ದಾರೆ. ಆತ್ಮಗೌರವ ಇರುವ ಮಹಿಳೆಯರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...