alex Certify ವಿವಾದ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದೂ ದೇವತೆ ಬಗ್ಗೆ ಅವಹೇಳನಕಾರಿ ಪೋಸ್ಟ್; ’ಕಾಳಿ’ ಡ್ಯಾಕ್ಯೂಮೆಂಟರಿ ನಿರ್ದೇಶಕಿ ಲೀನಾ ಮಣಿ ಮೇಕಳೈ ವಿರುದ್ಧ ಆಕ್ರೋಶ

ಬೆಂಗಳೂರು: ’ಕಾಳಿ’ ಡಾಕ್ಯೂಮೆಂಟರಿ ಬಿಡುಗಡೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಿದ್ಧತೆ ನಡೆಸಿರುವ ನಿರ್ದೇಶಕಿ ಲೀನಾ ಮಣಿ ಮೇಕಳೈ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಕಾಳಿ ಮಾತೆ ಸಿಗರೇಟ್ ಸೇದುವ ರೀತಿಯಲ್ಲಿ ಬಿಂಬಿಸಲಾದ Read more…

ಮತ್ತೊಂದು ತಿರುವು ಪಡೆದ ಹಿಜಾಬ್ ವಿವಾದ: ನೋಟಿಸ್ ನೀಡಿದ್ದಕ್ಕೆ ಟಿಸಿ ಕೇಳಿದ ವಿದ್ಯಾರ್ಥಿನಿಯರು

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಹಿಜಾಬ್ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪಟ್ಟು ಹಿಡಿದಿದ್ದ ಐವರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ತೆರಳಲು ಟಿಸಿ Read more…

BIG NEWS: ಪಠ್ಯ ಪರಿಷ್ಕರಣೆ ಸಮಿತಿ ರದ್ದುಗೊಳಿಸಿ ಹಳೆ ಪಠ್ಯ ಮುಂದುವರೆಸಲು ಸಿಎಂಗೆ ಡಿಕೆಶಿ ಪತ್ರ

ಬೆಂಗಳೂರು: ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ರ ಬರೆದಿದ್ದಾರೆ. ದಾರ್ಶನಿಕರು, ದೇಶಭಕ್ತರು, ಸಾಹಿತಿಗಳ ಪಠ್ಯ ಕೈಬಿಡಲಾಗಿದೆ. ಮತೀಯವಾದ Read more…

ಪಾವತಿ ವಿಚಾರದಲ್ಲಿ ವರಾತ: ಉಬರ್ ಕ್ಯಾಬ್ ಚಾಲಕನಿಂದ ಪ್ರಯಾಣಿಕನ ಮೇಲೆ ಹಲ್ಲೆ

ಹಣ ಪಾವತಿ ಮಾಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಪ್ರಯಾಣಿಕರೊಬ್ಬರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಅಸ್ಸಾಂ ಪೊಲೀಸರು ಉಬರ್ ಕ್ಯಾಬ್ ಚಾಲಕನನ್ನು ಬಂಧಿಸಿದ್ದಾರೆ. ಇಬ್ಬರು ಪತ್ರಕರ್ತರಾದ ಮೊಹ್ಮದ್ ಅಬುಝರ್ ಚೌಧರಿ Read more…

ಮನೆಗೋಗಿ ಅಡುಗೆ ಮಾಡಿಕೊಂಡಿರಿ; NCP ಸಂಸದೆಗೆ ಮಹಾ ಬಿಜೆಪಿ ಅಧ್ಯಕ್ಷರ ಸಲಹೆ

ನೀವು ರಾಜಕಾರಣದಲ್ಲಿರುವುದನ್ನು ಬಿಟ್ಟು ಮನೆಗೆ ಹೋಗಿ ಮತ್ತು ಅಡುಗೆ ಮಾಡಿ ಎಂದು ಎನ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಬಗ್ಗೆ ಹೇಳಿಕೆ ನೀಡುವ ಮೂಲಕ ಮಹಾರಾಷ್ಟ್ರ ಬಿಜೆಪಿ Read more…

BIG NEWS: ದತ್ತಪೀಠದ ಹೋಮ ಮಾಡುವ ಜಾಗದಲ್ಲಿ ಮಾಂಸಾಹಾರ ತಯಾರಿ; ಬಿರಿಯಾನಿ ಊಟ ಸೇವನೆ; ಭಕ್ತರ ಆಕ್ರೋಶ

ಚಿಕ್ಕಮಗಳೂರು: ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ಹೋಮ-ಹವನ ಮಾಡುವ ಸ್ಥಳ ಇದೀಗ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಇಲ್ಲಿನ ಹೋಮ-ಹವನ ಮಾಡುವ ಸ್ಥಳದಲ್ಲಿ ಮಾಂಸಾಹಾರ ತಯಾರಿಸಿ ಬಿರಿಯಾನಿ ಊಟ ಮಾಡಿರುವ ಘಟನೆ Read more…

ಸಂಸ್ಕೃತದಲ್ಲಿ ‘ಚರಕ ಶಪಥ್’ ಪ್ರಮಾಣ ಸ್ವೀಕರಿಸಿದ MBBS ವಿದ್ಯಾರ್ಥಿಗಳು, ಡೀನ್ ಗೆ ಗೇಟ್ ಪಾಸ್

ತಮಿಳುನಾಡಿನ ಮಧುರೈ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸೇರ್ಪಡೆ ಸಮಾರಂಭ ಶನಿವಾರ ವಿವಾದಾತ್ಮಕ ತಿರುವು ಪಡೆದುಕೊಂಡಿದೆ. ಮೊದಲ ವರ್ಷದ MBBS ವಿದ್ಯಾರ್ಥಿಗಳು, ಚರಕ್ ಪ್ರಮಾಣ ಮಾಡಿದ್ದಾರೆ. ಹಿಪೊಕ್ರೆಟಿಕ್ Read more…

ಹಿಂದಿ ಪರ ಹೇಳಿಕೆ ನೀಡಿದ್ದ ಅಮಿತ್ ಷಾಗೆ ಟಾಂಗ್ ಕೊಟ್ಟ ಎ.ಆರ್. ರೆಹಮಾನ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿ ಕುರಿತಾದ ಹೇಳಿಕೆ ವಿವಾದವಾಗುತ್ತಿದ್ದಂತೆ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ‘ತಮಿಳು ನಮ್ಮ ಅಸ್ತಿತ್ವದ ಮೂಲ’ ಎಂಬ ಪೋಸ್ಟ್ ಹಂಚಿಕೊಂಡು ವಿವಾದಕ್ಕೆ Read more…

ಫುಡ್‌ ಪ್ಯಾಕೆಟ್ ಮೇಲೆ ʼಅರೇಬಿಕ್‌ʼ ಭಾಷೆ ಇರುವುದರ ಹಿಂದಿದೆ ಈ ಕಾರಣ

ಹಲಾಲ್‌ ಕಟ್‌ ಹಾಗೂ ಜಟ್ಕಾ ಕಟ್‌ ವಿವಾದ ತಾರಕಕ್ಕೇರುತ್ತಿದ್ದಂತೆ ಗ್ರಾಹಕರು ಫುಡ್‌ ಪ್ಯಾಕೆಟ್‌ ಮೇಲಿರೋ ಬರಹಗಳನ್ನೆಲ್ಲ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಶುರು ಮಾಡಿದ್ದಾರೆ. ಹಲ್ದಿರಾಮ್ ಕಂಪನಿಯ ಆಹಾರದ ಪ್ಯಾಕೆಟ್‌ಗಳಲ್ಲಿ Read more…

BIG NEWS: ಪ್ರಧಾನಿ ಮೋದಿ ಬಗ್ಗೆ ಬಿಜೆಪಿ ಶಾಸಕನಿಂದಲೇ ವಿವಾದಾತ್ಮಕ ಹೇಳಿಕೆ

ಜೈಪುರ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಬಿಜೆಪಿ ಶಾಸಕ ಜ್ಞಾನ್ ಚಾಂದ್ ಪರಾಖ್ ನೀಡಿದ್ದ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ರಾಜಸ್ಥಾನ ವಿಧಾನಸಭೆಯಲ್ಲಿ ಮಾತನಾಡಿದ್ದ ಶಾಸಕ ಜ್ಞಾನ್ ಚಾಂದ್, Read more…

‘ಹಿಜಾಬ್ ವಿವಾದದ ಹಿಂದೆ ಕಾಣದ ಕೈ ಅಂತೇನಿಲ್ಲ, ಕಾಣುವ ಕೈ ಎಲ್ಲವನ್ನೂ ಮಾಡ್ತಿದೆ’

ತುಮಕೂರು: ಹಿಜಾಬ್, ಕೇಸರಿ ಶಾಲು ನಡುವೆ ಕುಂಕುಮ, ಬಳೆ ವಿವಾದ ಕೇಳಿ ಬಂದ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ Read more…

ಹಿಜಾಬ್ ವಿವಾದ, ವಿದ್ಯಾರ್ಥಿನಿಯರ ಹಿಂದೆ ಕಾಣದ ಕೈಗಳ ಕೆಲಸ

ಉಡುಪಿ: ರಾಜ್ಯದಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್ ಮಧ್ಯಂತರ ತೀರ್ಪು ಸ್ಪಷ್ಟವಾಗಿದೆ. ಸಮವಸ್ತ್ರ Read more…

BIG BREAKING: ಅಂಬೇಡ್ಕರ್ ಫೋಟೋ ವಿವಾದಕ್ಕೆ ಅಂತ್ಯ ಹಾಡಿದ ಹೈಕೋರ್ಟ್

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಫೋಟೋ ವಿವಾದಕ್ಕೆ ಹೈಕೋರ್ಟ್ ಅಂತ್ಯಹಾಡಿದೆ. ಕೋರ್ಟ್ ನ ಅಧಿಕೃತ ಸಮಾರಂಭಗಳಲ್ಲಿ ಫೋಟೋ ಇಡುತ್ತೇವೆ. ಡಾ. ಬಿ.ಆರ್. ಅಂಬೇಡ್ಕರ್ ಫೋಟೋ ಇಡಲು Read more…

ಮಹಿಳೆ ತಲೆಗೂದಲಿನ ಮೇಲೆ ಉಗುಳಿದ ಪ್ರಸಿದ್ಧ ಕೇಶ ವಿನ್ಯಾಸಕ..!

ದೇಶದ ಅತ್ಯಂತ ಜನಪ್ರಿಯ ಹೇರ್ ಸ್ಟೈಲಿಸ್ಟ್ ಗಳಲ್ಲಿ ಒಬ್ಬರಾದ ಜಾವೇದ್ ಹಬೀಬ್ ಅವರು ವಿವಾದಕ್ಕೆ ಸಿಲುಕಿದ್ದಾರೆ. ಕ್ಷೌರ ಮಾಡುವಾಗ ಮಹಿಳೆಯ ತಲೆಗೂದಲಿನ ಮೇಲೆ ಉಗುಳುವ ವಿಲಕ್ಷಣ ವಿಡಿಯೋ ವೈರಲ್ Read more…

ವಿವಾದಕ್ಕೆ ತುತ್ತಾಯ್ತು ಟ್ವಿಟರ್‌ ಸಿಇಓ 11 ವರ್ಷದ ಹಿಂದೆ ಮಾಡಿದ್ದ ಟ್ವೀಟ್

ಟ್ವಿಟರ್‌ನ ಹೊಸ ಸಿಇಓ ಆಗಿರುವ ಪರಾಗ್ ಅಗರ್ವಾಲ್‌, ಹುದ್ದೆಗೆ ಬರುತ್ತಲೇ ವಿವಾದವೊಂದಕ್ಕೆ ಗ್ರಾಸವಾಗಿದ್ದಾರೆ. ಮೊದಲೇ ಕೋಮು, ರಾಜಕೀಯ ಸಿದ್ಧಾಂತಗಳ ಕೆಸರೆರಚಾಟದ ಅಖಾಡವಾಗಿಬಿಟ್ಟಿರುವ ಸಾಮಾಜಿಕ ಜಾಲತಾಣದಲ್ಲಿ, ಇಂಥ ಹುದ್ದೆಗಳಲ್ಲಿರುವ ಮಂದಿಯನ್ನು Read more…

BIG NEWS: ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ Read more…

’ಇರುವುದು ಎರಡೇ ಲಿಂಗ’ ಎಂದು ಹೇಳಿದ ವಿದ್ಯಾರ್ಥಿ ವಿರುದ್ದ ಕ್ರಮ; ಶಾಲೆ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಹುಡುಗ

ಜಗತ್ತಿನಲ್ಲಿ ಎರಡೇ ಲಿಂಗಗಳು ಇರುವುದು ಎಂದು ಹೇಳಿ ಶಾಲೆಯಿಂದ ಶಿಸ್ತಿನ ಕ್ರಮ ಎದುರಿಸಿದ ಕಾರಣಕ್ಕೆ ಟೀನೇಜ್ ವಿದ್ಯಾರ್ಥಿಯೊಬ್ಬ ತನ್ನ ಶಾಲಾಡಳಿತದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾನೆ. ಅಮೆರಿಕದ ನ್ಯೂ ಹ್ಯಾಂಪ್‌ಶೈರ್‌‌ನ Read more…

ಎರಡು ಭಾರತಗಳಿಂದ ಬಂದಿದ್ದೇನೆ ಎನ್ನುವ ಮೂಲಕ ವಿವಾದ ಸೃಷ್ಟಿಸಿದ ಕಾಮೆಡಿಯನ್

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿ ಮಾಡುವ ಕಾಮೆಡಿಯನ್ ವೀರ್‌ ದಾಸ್‌ ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋವೊಂದರ ಮೂಲಕ ಹೊಸದೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ವಾಷಿಂಗ್ಟನ್‌ ಡಿ.ಸಿ.ಯ ಜಾನ್‌ Read more…

BIG NEWS: ಕಾಲಿವುಡ್ ಸ್ಟಾರ್ ಸೂರ್ಯನ ಮೇಲೆ ಹಲ್ಲೆ ಮಾಡಿದ್ರೆ 1 ಲಕ್ಷ ಬಹುಮಾನ; ಏನಿದು ವಿವಾದ….?

ಚೆನ್ನೈ: ಕಾಲಿವುಡ್ ನಟ ಸೂರ್ಯ ಅಭಿನಯದ ಜೈ ಭೀಮ್ ಚಿತ್ರ ವಿವಾದಕ್ಕೆ ಕಾರಣವಾಗಿದ್ದು, ಈ ನಡುವೆ ಕಿಡಿಗೇಡಿಗಳು ನಟ ಸೂರ್ಯನ ಮೇಲೆ ಹಲ್ಲೆ ನಡೆಸಿದರೆ 1 ಲಕ್ಷ ರೂಪಾಯಿ Read more…

ಅವಹೇಳನಕಾರಿ ಮಾತಿಗೆ ಆಕ್ರೋಶ: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆ

ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಲೇ ಕ್ಷಮೆಯಾಚಿಸಿದ್ದಾರೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಂಸಲೇಖ ಅವರು, ಪೇಜಾವರಶ್ರೀಗಳು, Read more…

ಫೇಸ್ಬುಕ್, ವಾಟ್ಸಾಪ್ ಡೌನ್ ಆಗ್ತಿದ್ದಂತೆ ಪೋರ್ನ್ ಹಬ್ ಗೆ ನುಗ್ಗಿದ ಜನ..! ಏಕಾಏಕಿ ಏರಿಕೆಯಾಯ್ತು ವೀಕ್ಷಕರ ಸಂಖ್ಯೆ

ಸಾಮಾಜಿಕ ಜಾಲತಾಣ ಜನರ ಜೀವನದ ಒಂದು ಅಂಗವಾಗಿದೆ. ಒಂದು ಗಳಿಕೆ ಕೂಡ ಸಾಮಾಜಿಕ ಜಾಲತಾಣದಿಂದ ದೂರವಿರದ ಜನರಿದ್ದಾರೆ. ಆದ್ರೆ ಸೋಮವಾರ, ಫೇಸ್ಬುಕ್, ವಾಟ್ಸ್ ಅಪ್, ಇನ್ಸ್ಟಾಗ್ರಾಮ್ ಕೈಕೊಟ್ಟಿತ್ತು. ಕೆಲ Read more…

ಹಾಟ್ ಫೋಟೋ ಹಂಚಿಕೊಂಡ ಶಮಿ ಪತ್ನಿ

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಸದಾ ಸುದ್ದಿಯಲ್ಲಿರ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಸಿನ್ ಸಕ್ರಿಯರಾಗಿದ್ದಾರೆ. ಹಸೀನ್ ಜಹಾನ್, ಇನ್ಸ್ಟಾಗ್ರಾಮ್ ನಲ್ಲಿ ನಿರಂತರವಾಗಿ ಫೋಟೋ ಮತ್ತು Read more…

ಗಣೇಶ ಹಬ್ಬಕ್ಕೆ ವಿಶ್‌ ಮಾಡಿ ಟ್ರೋಲ್‌ ಗೆ ತುತ್ತಾದ ನಟಿ

ಈ ಸೆಲೆಬ್ರಿಟಿಗಳು ಸುದ್ದಿ ಮಾಡುವುದು, ವಿವಾದ ಸೃಷ್ಟಿಸುವುದು ಎಲ್ಲೆಲ್ಲೂ ಸರ್ವೇ ಸಾಮಾನ್ಯ. ಪ್ರತಿ ವರ್ಷ ಗಣೇಶೋತ್ಸವದ ಸಂದರ್ಭದಲ್ಲೂ ಈ ಟ್ರೆಂಡ್‌‌ ತಪ್ಪೋದಿಲ್ಲ ನೋಡಿ. ಗಣೇಶ ಚತುರ್ಥಿಗೆ ಶುಭಾಶಯ ಕೋರಿದ Read more…

BIG NEWS: ಹೆಚ್ಚು ಹೆಚ್ಚು ಗೋಮಾಂಸ ತಿನ್ನಿ ಎಂದ ಬಿಜೆಪಿ ಸಚಿವ; ಕೋಲಾಹಲ ಎಬ್ಬಿಸಿದ ನೂತನ ಸಚಿವರ ಹೇಳಿಕೆ

ಬೆಂಗಳೂರು: ಆರ್.ಎಸ್.ಎಸ್ ಹಾಗೂ ಬಿಜೆಪಿ ಗೋಹತ್ಯೆ, ಗೋಮಾಂಸ ಸೇವನೆಯನ್ನು ತೀವ್ರವಾಗಿ ವಿರೋಧಿಸುತ್ತಲೇ ಬಂದಿದೆ. ಆದರೆ ಬಿಜೆಪಿ ಸಚಿವರೊಬ್ಬರು ಹೆಚ್ಚು ಹೆಚ್ಚು ಗೋಮಾಂಸ ತಿನ್ನಬೇಕು ಎಂದು ಹೇಳಿಕೆ ನೀಡಿದ್ದು, ತೀವ್ರ Read more…

ಮನುಕುಲವೇ ತಲೆತಗ್ಗಿಸುವಂತಿದೆ ಈ ಪೈಶಾಚಿಕ ಕೃತ್ಯ

ಮನುಕುಲ ತಲೆತಗ್ಗಿಸುವ ಘಟನೆಯೊಂದರಲ್ಲಿ, 60 ವರ್ಷದ ಮಹಿಳೆಯೊಬ್ಬರ ಮೇಲೆ ನಾಲ್ವರು ಕ್ರೂರಿಗಳು ಬರ್ಬರವಾಗಿ ಅತ್ಯಾಚಾರಗೈದು ಆಕೆಯ ಗುಪ್ತಾಂಗಗಳಿಗೆ ಒಣಮೆಣಸಿನಕಾಯಿ ಹಾಕಿ ಆಕೆಯನ್ನು ಪೊದೆಗಳ ಒಳಗೆ ಬಿಟ್ಟು ಹೋಗಿದ್ದಾರೆ. ಉತ್ತರ Read more…

ಹರಿದ ಜೀನ್ಸ್ ಧರಿಸುವ ಹುಡುಗಿಯರಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆ: ಉತ್ತರಾಖಂಡ ಸಿಎಂ ವಿವಾದಾತ್ಮಕ ಹೇಳಿಕೆ

  ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಹೊಸದಾಗಿ ನೇಮಕಗೊಂಡಿರುವ ತೀರಥ್‌ ಸಿಂಗ್ ರಾವತ್‌ ವಿವಾದಾತ್ಮಕ ಹೇಳಿಕೆಯೊಂದರಲ್ಲಿ ಸಿಲುಕಿದ್ದಾರೆ. ಹರಿದು ಚಿಂದಿಯಾದ ಜೀನ್ಸ್ ಧರಿಸುವ ಮಹಿಳೆಯರು ಸಮಾಜದಲ್ಲಿ ಕೆಟ್ಟ ನಿದರ್ಶನಗಳನ್ನು ಹುಟ್ಟುಹಾಕುತ್ತಿದ್ದಾರೆ ಎಂದಿರುವ Read more…

ಗಮನಿಸಿ: ತೆರಿಗೆಗೆ ಸಂಬಂಧಿಸಿದ ಈ ಕೆಲಸಕ್ಕೆ ಮಾ.31 ಕೊನೆ ದಿನ

ಮಾರ್ಚ್ 31ಕ್ಕೆ 2020-21ರ ಆರ್ಥಿಕ ವರ್ಷ ಮುಗಿಯಲಿದೆ. ಹಾಗಾಗಿ ಅನೇಕ ತೆರಿಗೆದಾರರು, ತೆರಿಗೆ ಉಳಿಸಲು ಅನೇಕ ಕಡೆ ಹೂಡಿಕೆ ಮಾಡುತ್ತಿದ್ದಾರೆ. ಮಾರ್ಚ್ 31ರೊಳಗೆ ಮುಗಿಸುವ ಕೆಲಸ ಇದೊಂದೇ ಅಲ್ಲ. Read more…

ವಿವಾದಕ್ಕೆ ಕಾರಣವಾಯ್ತು ಬರೋಬ್ಬರಿ 395 ಕೆಜಿ ತೂಕದ ಶಾರ್ಕ್​ ಬೇಟೆ..!

ಸಿಡ್ನಿಯ ಮೀನುಗಾರರ ಗುಂಪೊಂದು ಬೋಟ್​ನಲ್ಲಿ ಸಾಗುವ ವೇಳೆ ಬರೋಬ್ಬರಿ 395 ಕೆಜಿ ತೂಕದ ಟೈಗರ್​ ಶಾರ್ಕ್​ನ್ನು ಬೇಟೆಯಾಡುವಲ್ಲಿ ಯಶಸ್ವಿಯಾಗಿದೆ. ಆದರೆ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವಿವಾದದ ಕೇಂದ್ರಬಿಂದುವಾಗಿ Read more…

ನಟಿ ಕಂಗನಾ ಬಾಲ್ಯದ ಕುರಿತು ಇಲ್ಲಿದೆ ಕುತೂಹಲಕಾರಿ ಮಾಹಿತಿ

ಬಾಲಿವುಡ್ ನ ಪ್ರತಿಭಾವಂತ ನಟಿ ಕಂಗನಾ ರಣಾವತ್ ತಮ್ಮ ಕುರಿತು ಕೇಳಿ ಬಂದ ಯಾವುದೇ ಹೇಳಿಕೆಗಳಿಗೂ ತಲೆಕೆಡಿಸಿಕೊಳ್ಳದೆ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಅವರು ನೀಡುತ್ತಿರುವ ಹೇಳಿಕೆಗಳು ಅವರನ್ನು ಸದಾ Read more…

BIG NEWS: ‘ಪೊಗರು’ ಚಿತ್ರತಂಡಕ್ಕೆ ಪೇಜಾವರ ಶ್ರೀ ಎಚ್ಚರಿಕೆ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರದಲ್ಲಿ ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ದೃಶ್ಯಗಳು ಇದ್ದ ಹಿನ್ನೆಲೆಯಲ್ಲಿ ಚಿತ್ರತಂಡಕ್ಕೆ ಪೇಜಾವರ ಮಠದ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ. ಒಂದು ಸಮಾಜವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...