alex Certify ವಿಶೇಷ ಪೂಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶ್ರೀಕ್ಷೇತ್ರ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡು ಭಾವಪರವಶರಾದ ಭಕ್ತರು

ತಿರುವನಂತಪುರಂ: ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವಾಗಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ, ಕೇರಳದ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ Read more…

ಎಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ದೇವಾಲಯಗಳಿಗೆ ಭಕ್ತರ ದಂಡು

ಬೆಂಗಳೂರು: ಎಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ತಿರುಪತಿ, ಬೆಂಗಳೂರು, ಮೈಸೂರು, ಸೇರಿದಂತೆ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ ಸ್ವಾಮಿ ದೇವಾಲಯಗಳಲ್ಲಿ ಭಕ್ತರ ದಂಡೇ ನೆರೆದಿದೆ. ವೈಕುಂಠ Read more…

ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ವರ್ಷಾಚರಣೆ: ನಾಳೆಯಿಂದ ಮೂರು ದಿನ ವಿಶೇಷ ಪೂಜೆ

ಅಯೋಧ್ಯೆ: ಅಯೋಧ್ಯ ಶ್ರೀ ರಾಮಮಂದಿರದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನವರಿ 11 ರಿಂದ 13 ರವರೆಗೆ ಪ್ರಾಣ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಈ Read more…

ಇಂದಿನಿಂದ ಶಬರಿಮಲೆ ಮಕರ ಜ್ಯೋತಿ ಯಾತ್ರೆ ಆರಂಭ

ಮಕರ ಜ್ಯೋತಿ ಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುವುದು. ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್. Read more…

ಭೂ ತಾಯಿಯ ಬಯಕೆ ತೀರಿಸುವ ಹಬ್ಬ ʼಭೂಮಿ ಹುಣ್ಣಿಮೆʼ

  ಮಲೆನಾಡು ಭಾಗದಲ್ಲಿ ಭೂಮಿ ಹುಣ್ಣಿಮೆ ವಿಶೇಷ ಹಬ್ಬವಾಗಿದ್ದು,  ಹೊಲ, ಗದ್ದೆ, ತೋಟಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸುವ ಮೂಲಕ ರೈತರು ಸಂಭ್ರಮದಿಂದ ಆಚರಿಸುತ್ತಾರೆ. ಅನ್ನ ನೀಡುವ ಭೂ Read more…

ಹೆಣ್ಣು ಮಕ್ಕಳು ಸಡಗರ, ಸಂಭ್ರಮದಿಂದ ಆಚರಿಸುವ ʼಗೌರಿ ಹಬ್ಬʼ

ಶ್ರಾವಣ ಮಾಸ ಮುಗಿದ ನಂತರ ಬರುವ ಗೌರಿ ಹಬ್ಬ, ಹೆಣ್ಣುಮಕ್ಕಳ ಹಬ್ಬವೆಂದೇ ಪ್ರಸಿದ್ದಿ. ಗೌರಿ ಹಬ್ಬದ ಸಂದರ್ಭದಲ್ಲಿ ಗಂಡನ ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ತವರು ಮನೆಯಿಂದ ಉಡುಗೊರೆ, ಬಾಗಿನ Read more…

ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹೋಮ-ಹವನ: ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಖ್ಯಾತ ನಟ-ನಟಿಯರು

ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹಿರಿಯ ನಟ ದೊಡ್ಡಣ್ಣ ದಂಪತಿ ನೇತೃತ್ವದಲ್ಲಿ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಸಮ್ಮುಖದಲ್ಲಿ ವಿಶೇಷ ಹೋಮ-ಹವನ ನಡೆಸಲಾಗಿದೆ. Read more…

ಶಾಮನೂರು ಶಿವಶಂಕರಪ್ಪ 94ನೇ ಜನ್ಮದಿನಾಚರಣೆ

ದಾವಣಗೆರೆ: ಕಾಂಗ್ರೆಸ್ ಹಿರಿಯ ಶಾಸಕ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅವರ 94ನೇ ಜನ್ಮದಿನಾಚರಣೆ ಕಾರ್ಯಕ್ರಮ ಜೂನ್ 16ರಂದು ದಾವಣಗೆರೆಯಲ್ಲಿ Read more…

ಶತ್ರುತ್ವ ನಾಶಕ್ಕೆ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಯಡಿಯೂರಪ್ಪ ಅನ್ನಪೂರ್ಣೇಶ್ವರಿ ದೇವಿಯ ಮೊರೆ ಹೋಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಇಂದು ರಾತ್ರಿ ಯಡಿಯೂರಪ್ಪ ಕುಟುಂಬ Read more…

75ನೇ ಗಣ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ದೇವಸ್ಥಾನಗಳಲ್ಲಿ 2 ದಿನ ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆ

75ನೇ ಗಣರಾಜ್ಯೋತ್ಸವದ ಅಂಗವಾಗಿ ದೇವಾಲಯಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವಂತೆ ತಿಳಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ Read more…

BIG NEWS: ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾಪನೆ ಕಾರ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಸಚಿವ ರಾಮಲಿಂಗಾ ರೆಡ್ಡಿ Read more…

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ದೇವಾಲಯಗಳಲ್ಲಿ ಭಕ್ತ ಸಾಗರ

ಬೆಂಗಳೂರು: ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ತಿರುಪತಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ನಾಡಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ ಸ್ವಾಮಿ ದೇವಾಲಯಗಳಲ್ಲಿ ಭಕ್ತರ Read more…

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ : ವೆಂಕಟೇಶ್ವರನಿಗೆ ʻನಮೋʼ ವಿಶೇಷ ಪೂಜೆ

ಆಂಧ್ರಪ್ರದೇಶ : ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ Read more…

‘ಚಂದ್ರಯಾನ 3’ ಸೇಫ್ ಲ್ಯಾಂಡಿಂಗ್ ಗಾಗಿ ದೇವರ ಮೊರೆ : ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜೆ

ಬೆಂಗಳೂರು: ಚಂದ್ರಯಾನ -3 ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಕೌಂಟ್ ಡೌನ್ ಶುರುವಾಗಿದೆ. ಲ್ಯಾಂಡರ್ ಮಾಡ್ಯೂಲ್- ವಿಕ್ರಮ್ ಆಗಸ್ಟ್ 23 ಅಂದರೆ ನಾಳೆ ಸಂಜೆ 6 ಗಂಟೆಗೆ ಚಂದ್ರನನ್ನು ಸ್ಪರ್ಶಿಸುವ Read more…

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ: ಆಷಾಢಮಾಸದ 2 ನೇ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗುವುದು. ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರಿಗೆ Read more…

ತ್ರಿವಿಧ ದಾಸೋಹಿ ಲಿ. ಶಿವಕುಮಾರ ಶ್ರೀಗಳ 116 ನೇ ಜಯಂತಿ: ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ

ತುಮಕೂರು: ಇಂದು ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು. ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ Read more…

BREAKING NEWS: ಜ್ಯೋತಿಯ ರೂಪದಲ್ಲಿ ಗೋಚರಿಸಿದ ಮಣಿಕಂಠ: ಮಕರ ಜ್ಯೋತಿ ದರ್ಶನದ ವೇಳೆ ಭಾವಪರವಶರಾದ ಭಕ್ತರು

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಐತಿಹಾಸಿಕ ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನವಾಗಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಮಕರ ಜ್ಯೋತಿಯನ್ನು ಕಣ್ತುಂಬಿಕೊಂಡಿದ್ದಾರೆ, ಕೇರಳದ ಪೊನ್ನಂಬಲಮೇಡುವಿನ ಬೆಟ್ಟದಲ್ಲಿ ಮಕರ ಜ್ಯೋತಿ ಗೋಚರಿಸಿದೆ. ಬೆಟ್ಟದಲ್ಲಿ Read more…

ಹೆಣ್ಣು ಮಕ್ಕಳಿಗೆ ತವರನ್ನು ನೆನಪಿಸುವ ವಿಶೇಷ ಹಬ್ಬ ‘ಗೌರಿ ಹಬ್ಬ’

ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಆರಂಭವಾಗುತ್ತದೆ. ಶ್ರಾವಣ ಮಾಸ ಮುಗಿದ ಸಂದರ್ಭದಲ್ಲಿ ಬರುವ ಗೌರಿ – ಗಣಪತಿ ಹಬ್ಬಕ್ಕೆ ತನ್ನದೇ ಆದ ಮಹತ್ವವಿದೆ. ಹೆಣ್ಣುಮಕ್ಕಳಿಗೆ ಗೌರಿ ಹಬ್ಬ ವಿಶೇಷವಾದುದು. Read more…

ಆ. 14, 15 ರಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿದ್ಯುತ್ ದೀಪಾಲಂಕಾರ

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆ.14,15 ರಂದು ಧಾರ್ಮಿಕ ದತ್ತಿ ಇಲಾಖೆ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲು ತಿಳಿಸಲಾಗಿದೆ. 75 ನೇ Read more…

ಸಂಕ್ರಾಂತಿ ಆಚರಣೆಗೆ ಎಲ್ಲೆಡೆ ಸಡಗರ ಸಂಭ್ರಮದ ಸಿದ್ದತೆ

ಈ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆಗೆ ರಾಜ್ಯದ ಎಲ್ಲೆಡೆ ಸಡಗರ-ಸಂಭ್ರಮದ ಸಿದ್ದತೆ ಆರಂಭವಾಗಿದೆ. ಆದರೆ ಕೊರೊನಾ ಹಾಗೂ ಓಮಿಕ್ರಾನ್‌ ಕರಿನೆರಳು ಹಬ್ಬದ ಮೇಲೂ ಪರಿಣಾಮ ಬೀರಲಿದ್ದು, ಇಂದು Read more…

ಮೈಸೂರು ದಸರಾ: ಸಾಂಪ್ರದಾಯಿಕ ಉಡುಗೆಯಲ್ಲಿ ದಂಪತಿ ಸಮೇತ ಕಾವೇರಿ ತಾಯಿಗೆ ಸಿಎಂ ವಿಶೇಷ ಪೂಜೆ

ಮಂಡ್ಯ: ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ಸಮೇತ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಚನ್ನಮ್ಮ ಜತೆ ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...