alex Certify ವಿಶ್ವಕಪ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ-20 ವಿಶ್ವಕಪ್: ನವೆಂಬರ್ 14ರಂದು ನಡೆಯಲಿದೆ ಫೈನಲ್ ಹಣಾಹಣಿ

ಕ್ರಿಕೆಟ್ ಪ್ರಿಯರು, ಟಿ-20 ವಿಶ್ವಕಪ್ ವೀಕ್ಷಣೆಗೆ ಕಾದು ಕುಳಿತಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಭಾರತದಲ್ಲಿ ನಡೆಯಬೇಕಿದ್ದ ವಿಶ್ವಕಪ್ ಪಂದ್ಯಾವಳಿಯನ್ನು ಸ್ಥಳಾಂತರಿಸಲಾಗಿದೆ. ಕೊರೊನಾ ಕಾರಣದಿಂದಾಗಿ ಭಾರತದಲ್ಲಿ ಪಂದ್ಯ ನಡೆಸಲು ಸಾಧ್ಯವಿಲ್ಲವೆಂದು ಬಿಸಿಸಿಐ, Read more…

ಐಪಿಎಲ್ ಪ್ರೇಮಿಗಳಿಗೆ ಬಿಗ್ ಶಾಕ್: ರದ್ದಾಗಲಿದೆ ಪಂದ್ಯಾವಳಿ…?

ಕೊರೊನಾ ವೈರಸ್ ಕಾರಣದಿಂದಾಗಿ ಐಪಿಎಲ್ ಪಂದ್ಯಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಉಳಿದ 31 ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿತ್ತು. ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗಿ ಅಕ್ಟೋಬರ್ 15ರವರೆಗೆ ಪಂದ್ಯ Read more…

ಈ ದೇಶದಲ್ಲಿ ನಡೆಯಬಹುದು ಟಿ-20 ವಿಶ್ವಕಪ್ ಪಂದ್ಯ

ಕೊರೊನಾ ಕಾರಣಕ್ಕೆ ಐಪಿಎಲ್ ನ ಉಳಿದ ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐಗೆ ಒಪ್ಪಿಗೆ ಸಿಕ್ಕಿದೆ. ಮೇ ತಿಂಗಳಿನಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾದ ಕಾರಣ ಪಂದ್ಯವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. Read more…

ಗಂಗೂಲಿ – ದ್ರಾವಿಡ್‌ 318 ರನ್ ಜೊತೆಯಾಟಕ್ಕಿಂದು 22ನೇ ವರ್ಷಾಚರಣೆ

ಅದು ಟಿ-20 ಪೂರ್ವದ ಕ್ರಿಕೆಟ್ ಕಾಲಘಟ್ಟ. ಏಕದಿನ ಕ್ರಿಕೆಟ್‌ ಎಂದರೆ ಭಾರೀ ಆಸಕ್ತಿಯಿಂದ ಇಡೀ ದೇಶವೇ ದಿನವೆಲ್ಲಾ ನೋಡುತ್ತಿದ್ದ ಕಾಲ. ವೇದಿಕೆ ಯಾವುದಪ್ಪಾ ಅಂದ್ರೆ 1999ರ ಏಕದಿನ ವಿಶ್ವಕಪ್. Read more…

WorldCup 2011: ಟೀಂ ಇಂಡಿಯಾ ಏಕದಿನ ವಿಶ್ವಕಪ್ ಜಯಿಸಿ 10 ವರ್ಷ, ಗೆಲುವಿನ ಕ್ಷಣಗಳ ಸ್ಮರಣೆಯೊಂದಿಗೆ ಸಂಭ್ರಮಾಚರಣೆ – ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರ

ನೀವು ಕ್ರಿಕೆಟ್ ಪ್ರಿಯರಾಗಿದ್ದರೆ ಈ ದಿನವನ್ನು ಮರೆಯಲು ಸಾಧ್ಯವೇ ಇಲ್ಲ. ಏಕೆಂದರೆ 2011 ರಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿ ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಕ್ರಿಕೆಟ್ ದಿನ Read more…

ಮುಂದಿನ ಮೂರು ವಿಶ್ವಕಪ್‌ಗಳಲ್ಲಿ ಕೀಪಿಂಗ್ ಮಾಡಲು ನಾನ್ ರೆಡಿ‌ ಎಂದ ರಾಹುಲ್

ಅವಕಾಶ ಸಿಕ್ಕಲ್ಲಿ ಮುಂಬರುವ ಮೂರು ವಿಶ್ವ ಕಪ್‌ಗಳ ಮಟ್ಟಿಗೆ ಕೀಪಿಂಗ್ ಮಾಡಲು ಸಿದ್ಧರಿರುವುದಾಗಿ ಭಾರತ ಏಕದಿನ ಕ್ರಿಕೆಟ್ ತಂಡದ ಉಪ ನಾಯಕ ಕೆ.ಎಲ್. ರಾಹುಲ್ ತಿಳಿಸಿದ್ದಾರೆ. ಸೀಮಿತ ಓವರ್‌ಗಳ Read more…

1992 ರ ವಿಶ್ವಕಪ್ ಜೆರ್ಸಿಯಲ್ಲಿ ಮಿಂಚಿದ ಕಿರಣ್ ಮೋರೆ

ರೆಟ್ರೋ ಸಮವಸ್ತ್ರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಕಣಕ್ಕಿಳಿಯಲಿರುವ ಟೀಂ ಇಂಡಿಯಾಗೆ 1992ರ ವಿಶ್ವಕಪ್‌ನ ಪ್ಯಾಟರ್ನ್ ಇರುವ ಕಿಟ್‌ಗಳನ್ನು ವಿತರಿಸಲಾಗಿದೆ. ಈ ವಿಚಾರವಾಗಿ ಟ್ವಿಟರ್‌ನಲ್ಲಿ ತಮ್ಮ ಸಂತಸ ಹಂಚಿಕೊಂಡಿರುವ Read more…

ಕಪಿಲ್ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಯಶಸ್ವಿ: ಹಿತೈಷಿಗಳಿಗೆ ಧನ್ಯವಾದ ಸಲ್ಲಿಸಿದ ವಿಶ್ವಕಪ್ ವಿಜೇತ ನಾಯಕ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗು ಲೆಜೆಂಡರಿ ಆಲ್‌ರೌಂಡರ್‌ ಕಪಿಲ್ ದೇವ್‌ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಹೃದಯ ಸಂಬಂಧಿ ಚಿಕಿತ್ಸೆಯನ್ನು ನವದೆಹಲಿಯ ಆಸ್ಪತ್ರೆಯೊಂದರಲ್ಲಿ ಯಶಸ್ವಿಯಾಗಿ ಮುಗಿಸಿದ ಬಳಿಕ Read more…

ಕ್ರಿಕೆಟ್ ಪ್ರಿಯರಿಗೆ ʼಐಸಿಸಿʼ ಭರ್ಜರಿ ಗುಡ್ ನ್ಯೂಸ್

ದುಬೈ: ಮುಂದಿನ ವರ್ಷ ಭಾರತದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಈ ಮೊದಲು ನಿರ್ಧಾರವಾದ ವೇಳಾಪಟ್ಟಿಯಂತೆ ಮುಂದಿನ ವರ್ಷ ಭಾರತದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು ಆಸ್ಟ್ರೇಲಿಯಾದಲ್ಲಿ ಈ ವರ್ಷ Read more…

ಬಿಸಿಸಿಐ ವಿರುದ್ಧ ಕಿಡಿಕಾರಿದ ಅಖ್ತರ್

ಟಿ-20 ವಿಶ್ವಕಪ್ ರದ್ದಾಗ್ತಿದ್ದಂತೆ ಐಪಿಎಲ್ 13ರ ಬಗ್ಗೆ ಚರ್ಚೆ ಹೆಚ್ಚಾಗಿದೆ. ಸೆಪ್ಟೆಂಬರ್ ಕೊನೆಯ ವಾರದಿಂದ ನವೆಂಬರ್ ಮೊದಲ ವಾರದವರೆಗೆ ಐಪಿಎಲ್ ಆಯೋಜಿಸಲು ಬಿಸಿಸಿಐ ಚಿಂತಿಸುತ್ತಿದೆ.  ಏಷ್ಯಾಕಪ್ ರದ್ದಾಗಿದ್ದು, ಐಪಿಎಲ್ Read more…

‌ʼವಿಶ್ವಕಪ್ʼ ಗೆದ್ದ ಮೇಲೆಯೇ ನನ್ನ ಮದುವೆ ಎಂದು ಹೇಳಿದ ಕ್ರಿಕೆಟರ್…!

ಅಫ್ಘಾನಿಸ್ತಾನದ ಲೆಗ್ ಸ್ಪಿನ್ನರ್ ರಶೀದ್ ಖಾನ್, ವಿಶ್ವ ಟಿ20ಯಲ್ಲಿ ಮೊದಲನೇ ಸ್ಥಾನದಲ್ಲಿದ್ದು, ಯಶಸ್ಸಿನ ಹಾದಿಯಲ್ಲಿ ಮುನ್ನುಗ್ಗುತ್ತಿದ್ದಾರೆ. ಎಂಥಾ ಘಟಾನುಘಟಿ ಬ್ಯಾಟ್ಸ್ ಮನ್ ಗಳಿದ್ದರೂ ಅವರ ವಿಕೆಟ್ ಪಡೆದುಕೊಳ್ಳುವ ಸಾಮರ್ಥ್ಯ Read more…

ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಸುದ್ದಿ: IPL ಟೂರ್ನಿ ಆಯೋಜನೆ

ಮುಂಬೈ: ಕೊoರೋನಾ ಆತಂಕದ ನಡುವೆಯೂ ಹಲವು ಚಟುವಟಿಕೆಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಕಳೆದ ಮಾರ್ಚ್ 29ರಂದು ಆರಂಭವಾಗಬೇಕಿದ್ದ 2020ರ ಐಪಿಎಲ್ ಟೂರ್ನಿ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿದೆ. ಅಕ್ಟೋಬರ್ – Read more…

ಇಂದು ಭಾರತದ ಕ್ರಿಕೆಟ್ ಪ್ರಿಯರು ಮರೆಯಲಾಗದ ದಿನ…!

ಭಾರತ ಕ್ರಿಕೆಟ್ ಇತಿಹಾಸದಲ್ಲಿ ಇಂದಿನ ದಿನಾಂಕ ಐತಿಹಾಸಿಕ ದಿನ. ಭಾರತೀಯರು ಎಂದಿಗೂ ಜೂನ್ 25 ಮರೆಯುವಂತಿಲ್ಲ. ಮೂವತ್ತೇಳು ವರ್ಷಗಳ ಹಿಂದೆ ಇದೇ ದಿನ ಟೀಂ ಇಂಡಿಯಾ ಕಪಿಲ್ ದೇವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...