alex Certify ವಿಶ್ವಸಂಸ್ಥೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರ್ಷಾಂತ್ಯಕ್ಕೆ 800 ಕೋಟಿ ತಲುಪಲಿದೆ ವಿಶ್ವದ ಜನಸಂಖ್ಯೆ; 2023 ರ ವೇಳೆಗೆ ಚೀನಾವನ್ನು ಹಿಂದಿಕ್ಕಲಿದೆ ಭಾರತ

ಈ ವರ್ಷದ ನವೆಂಬರ್ 15ರ ವೇಳೆಗೆ ವಿಶ್ವದ ಜನಸಂಖ್ಯೆ 800 ಕೋಟಿ ತಲುಪಲಿದೆ ಎಂದು ವಿಶ್ವ ಸಂಸ್ಥೆ ತಿಳಿಸಿದೆ. ಅಲ್ಲದೆ 2023 ರ ವೇಳೆಗೆ ಜನಸಂಖ್ಯೆಯಲ್ಲಿ ಭಾರತ, ಚೀನಾವನ್ನು Read more…

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿ ರುಚಿರಾ ಕಾಂಬೋಜ್ ನೇಮಕ

ನವದೆಹಲಿ: ಹಿರಿಯ ರಾಜತಾಂತ್ರಿಕ ರುಚಿರಾ ಕಾಂಬೋಜ್ ಅವರನ್ನು ಮಂಗಳವಾರ ನ್ಯೂಯಾರ್ಕ್‌ ನಲ್ಲಿರುವ ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಿಸಲಾಗಿದೆ. ಕಾಂಬೋಜ್ 1987 ರ ಬ್ಯಾಚ್ ಭಾರತೀಯ ವಿದೇಶಾಂಗ ಸೇವೆ(IFS) Read more…

ರಸ್ತೆ ಮಧ್ಯೆ ಮೈನ್‍ ಗಳನ್ನಿಟ್ಟ ರಷ್ಯಾ; ನಿರ್ಭಯವಾಗಿ ವಾಹನ ಚಲಾಯಿಸಿದ ಉಕ್ರೇನ್ ಚಾಲಕರು..!

ಉಕ್ರೇನ್ ವಾಹನ ಚಾಲಕರು ರಷ್ಯಾದ ಗಣಿಗಳನ್ನು ತಪ್ಪಿಸಿಕೊಳ್ಳುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮತ್ತೊಂದು ವಿಡಿಯೋದಲ್ಲಿ ಉಕ್ರೇನ್ ಸೈನಿಕರು ತಮ್ಮ ಬೂಟುಗಳಿಂದ ಮೈನ್ ಗಳನ್ನು ಬದಿಗೆ ಸರಿಸಿದ್ದಾರೆ. Read more…

BIG NEWS: ಭಾರತ್ ಬಯೋಟೆಕ್ ನ ಕೋವಾಕ್ಸಿನ್ ಲಸಿಕೆ ಪೂರೈಕೆ ಸ್ಥಗಿತಗೊಳಿಸಿದ WHO

ಭಾರತ್ ಬಯೋಟೆಕ್‌ ನ ಕೋವಾಕ್ಸಿನ್ ಕೋವಿಡ್ -19 ಲಸಿಕೆಯನ್ನು ಪೂರೈಕೆಯನ್ನು WHO ಸ್ಥಗಿತಗೊಳಿಸಿದೆ. ಸೌಲಭ್ಯಗಳನ್ನು ನವೀಕರಿಸಲು ಮತ್ತು ತಪಾಸಣೆಯಲ್ಲಿ ಕಂಡುಬರುವ ನ್ಯೂನತೆಗಳನ್ನು ಪರಿಹರಿಸಲು ತಯಾರಕರಿಗೆ ಅನುವು ಮಾಡಿಕೊಡಲು ಈ Read more…

ಕೋವಿಡ್ ಸಾವಿನ ಸಂಖ್ಯೆಯಲ್ಲಿ ಶೇ.40 ರಷ್ಟು ಹೆಚ್ಚಳ…! ಇಲ್ಲಿದೆ ಇದರ ಹಿಂದಿನ ಕಾರಣ

ಕಳೆದ ವಾರ ಕೊರೊನಾ ವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ ಶೇ.40ಕ್ಕಿಂತ ಹೆಚ್ಚಿದೆ. ಇದು ಅಮೆರಿಕದಾದ್ಯಂತ ಕೋವಿಡ್ ಸಾವು ವರದಿ ಮತ್ತು ಭಾರತದಲ್ಲಿ ಹೊಸದಾಗಿ ಸರಿ ಹೊಂದಿಸಲಾದ ಅಂಕಿಅಂಶಗಳ ಬದಲಾವಣೆಗಳಿಂದಲೂ ಆಗಿರಬಹುದು Read more…

BIG NEWS: ಉಕ್ರೇನ್ ನಗರಗಳನ್ನು ರಷ್ಯಾ ದಿಗ್ಬಂಧಿಸುತ್ತಿದೆ ಎಂದ ​ಮೇಯರ್​​

ರಷ್ಯಾದ ಸೇನೆಯು ಉಕ್ರೇನ್​ನ ಮೇಲೆ ದಾಳಿ ನಡೆಸಿದಾಗಿನಿಂದ ಉಕ್ರೇನ್​ನ ಸ್ಥಿತಿಯು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಉಕ್ರೇನ್​ ರಷ್ಯಾದ ಆಕ್ರಮಣಗಳಿಗೆ ತಕ್ಕ ಪ್ರತಿಕ್ರಿಯೆಯನ್ನು ನೀಡುತ್ತಿದ್ದರೂ ಸಹ ದೈತ್ಯ ರಾಷ್ಟ್ರದ ಆಕ್ರಮಣವು Read more…

BREAKING: ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಐತಿಹಾಸಿಕ ನಿರ್ಣಯ ಅಂಗೀಕಾರ, ದೂರ ಉಳಿದ ಭಾರತ

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಖಂಡಿಸುವ ನಿರ್ಣಯವನ್ನು ಅಂಗೀಕರಿಸಲಾಗಿದೆ. ರಷ್ಯಾದ ಯುದ್ಧ ದಾಹವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಖಂಡಿಸಿದೆ. ಸಭೆಯಲ್ಲಿ ರಷ್ಯಾದ ವಿರುದ್ಧ ಐತಿಹಾಸಿಕ Read more…

BIG NEWS: ಉಕ್ರೇನ್​ ಮೇಲೆ ರಷ್ಯಾ ಯುದ್ಧ ನನ್ನ ಅಧಿಕಾರಾವಧಿಯ ದುಃಖದ ಕ್ಷಣವೆಂದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ

ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್​ ಆಂಟೋನಿಯೋ ಗುಟೆರಸ್​ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಉಕ್ರೇನ್​​​ನಲ್ಲಿ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯನ್ನು ‘ನನ್ನ ಅಧಿಕಾರಾವಧಿಯ ದುಃಖದ ಕ್ಷಣ’ ಎಂದು ವ್ಯಾಖ್ಯಾನಿಸಿದ್ದಾರೆ. ಇತ್ತ ಭದ್ರತಾ Read more…

‘ಪ್ಲಾಸ್ಟಿಕ್’​ ಬಳಕೆ ಕುರಿತಂತೆ ಸಮೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ಮಾಹಿತಿ…!

ವಿಶ್ವದ್ಯಾಂತ ಪ್ರತಿ ನಾಲ್ವರಲ್ಲಿ ಮೂವರು ಒಂದೇ ಬಾರಿ ಬಳಕೆ ಮಾಡಿ ಬಿಸಾಡುವಂತಹ ಪ್ಲಾಸ್ಟಿಕ್​ ಬಳಕೆ ಮಾಡುವುದನ್ನು ಆದಷ್ಟು ಬೇಗ ನಿಲ್ಲಿಸಬೇಕಿದೆ ಎಂದು ಸಮೀಕ್ಷೆಯೊಂದು ಹೇಳಿದೆ. ವಿಶ್ವಸಂಸ್ಥೆಯು ಹೆಚ್ಚುತ್ತಿರುವ ಪ್ಲಾಸ್ಟಿಕ್​ Read more…

ವಿಶ್ವಸಂಸ್ಥೆಯ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಹೈಟಿಯ ಸೂಪ್ ಸೇರ್ಪಡೆ

ಹೈಟಿಯ ಸಾಂಪ್ರದಾಯಿಕ ಸೂಪ್ ಅನ್ನು ಯುನೆಸ್ಕೋ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿಸಿದೆ. ಜೌಮೌ ಸೂಪ್ ಹೈಟಿಯ ಸ್ವಾತಂತ್ರ್ಯದ ವೀರರು ಮತ್ತು ನಾಯಕಿಯರ ಕಥೆಯನ್ನು ಹೇಳುತ್ತದೆ. ದಂಗೆಕೋರ ಕಪ್ಪು ಗುಲಾಮರು Read more…

ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡೆಯ ಮೇಲೆ ಉಗ್ರರ ದಾಳಿ – 7 ಮಂದಿ ಸಾವು, ಮೂವರ ಸ್ಥಿತಿ ಗಂಭೀರ….!

ಪಶ್ಚಿಮ ಆಫ್ರಿಕಾದಲ್ಲಿ ಸೇವಾ ಕಾರ್ಯದಲ್ಲಿ ಭಾಗಿಯಾಗಿದ್ದ ವಿಶ್ವಸಂಸ್ಥೆಯ ಶಾಂತಿ ಪಾಲನಾ ಪಡೆಯ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಪಶ್ಚಿಮ ಆಫ್ರಿಕಾದಲ್ಲಿನ ಮಾಲಿಯಲ್ಲಿ Read more…

2025ರ ವೇಳೆಗೆ ಪೂರ್ಣಗೊಳ್ಳಲಿದೆ ವಿಶ್ವದ ಮೊದಲ ತೇಲುವ ನಗರ: ಇಂಟ್ರಸ್ಟಿಂಗ್‌ ಆಗಿದೆ ಇದರ ವಿಶೇಷತೆ…!

ದಕ್ಷಿಣ ಕೊರಿಯಾದ ಕರಾವಳಿಯಲ್ಲಿ ನಿರ್ಮಾಣವಾಗಲಿರುವ ವಿಶ್ವದ ಮೊದಲ ತೇಲುವ ನಗರವು 2025 ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ವಿಶ್ವಸಂಸ್ಥೆಯ ಬೆಂಬಲದೊಂದಿಗೆ ಸಮುದ್ರ ಮಟ್ಟದಲ್ಲಿನ ಹೆಚ್ಚಳದ ಸಮಸ್ಯೆಯನ್ನು ನಿಭಾಯಿಸಲು ನಗರವನ್ನು Read more…

150 ವರ್ಷಗಳ ಹಿಂದೆಯೇ ಹವಾಮಾನ ಬದಲಾವಣೆ ಬಗ್ಗೆ ಎಚ್ಚರಿಸಿದ್ದ ವಿಜ್ಞಾನಿ

ಹವಾಮಾನ ಬದಲಾವಣೆ ಮತ್ತು ಅದರ ವೈಪರೀತ್ಯಗಳ ಪರಿಣಾಮಗಳನ್ನು ನಾವು ಬಹಳ ಹತ್ತಿರದಿಂದ ಕಾಣುತ್ತಿದ್ದೇವೆ. ಮಳೆಗಾಲ ಮುಗಿಯುವ ಲಕ್ಷಣಗಳೇ ಕಾಣುತ್ತಿಲ್ಲ. ಮುಂಗಾರು, ಹಿಂಗಾರುಗಳ ಸಮಯ ಅದಲುಬದಲಾಗಿದೆ. ಬೆಳಗ್ಗೆ ವಿಪರೀತ ಬಿಸಿಲು, Read more…

BIG NEWS: ಉತ್ತರ ಕೊರಿಯಾದ ಭೀಕರ ಪರಿಸ್ಥಿತಿಯನ್ನು ಬಿಚ್ಚಿಟ್ಟ ವಿಶ್ವ ಸಂಸ್ಥೆ ಅಧಿಕಾರಿ – ಬೆಚ್ಚಿಬೀಳಿಸುತ್ತೆ ಈ ಸುದ್ದಿ

ಉತ್ತರ ಕೊರಿಯಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸ್ವತಂತ್ರ ತನಿಖಾಧಿಕಾರಿ ಕೋವಿಡ್​ 19ನಿಂದ ಪಾರಾಗಲು ಏಷ್ಯಾದ ರಾಷ್ಟ್ರಗಳು ಜಾಗತಿಕ ಐಸೋಲೇಟ್​ ಆಗಿರುವಂತೆ ಈ ಹಿಂದೆ ಎಂದಿಗೂ ಮಾಡಿರಲಿಲ್ಲ ಎಂದು ಹೇಳಿದ್ದಾರೆ. Read more…

ವಿಶ್ವಸಂಸ್ಥೆಯಲ್ಲಿ ಮತ್ತೆ ಪಾಕ್ ಬಣ್ಣ ಬಯಲು ಮಾಡಿದ ಭಾರತ: ಹುತಾತ್ಮರಂತೆ ಲಾಡೆನ್ ನಂತಹ ಉಗ್ರರ ವೈಭವೀಕರಣ ಎಂದು ತರಾಟೆ

ನ್ಯೂಯಾರ್ಕ್: ಪಾಕಿಸ್ತಾನ ಶಾಂತಿಯ ಬಗ್ಗೆ ಮಾತನಾಡುತ್ತದೆ. ಆದರೆ ಪಾಕ್ ಪ್ರಧಾನಿ ಲಾಡೆನ್ ನಂತಹ ಭಯೋತ್ಪಾದಕರನ್ನು ಹುತಾತ್ಮರಂತೆ ವೈಭವೀಕರಿಸುತ್ತಾರೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ತೀವ್ರವಾಗಿ ಟೀಕಿಸಿದೆ. ವಿಶ್ವಸಂಸ್ಥೆಯ ತತ್ವಗಳನ್ನು ಪರಿಗಣಿಸದೆ, Read more…

ಇಲ್ಲಿದೆ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದ ಐಎಫ್‌ಎಸ್‌ ಅಧಿಕಾರಿ ಸ್ನೇಹಾ ದುಬೆ ಕುರಿತ ಮಾಹಿತಿ

ಪದೇ ಪದೇ ಕಾಶ್ಮೀರದ ವಿಚಾರವನ್ನು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಸ್ತಾಪಿಸಿ ಭಾರತದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಲು ಪಾಕಿಸ್ತಾನ ಯತ್ನಿಸುತ್ತಲೇ ಇದೆ. ಕಾಶ್ಮೀರಿ ಜನರ ಮಾನವೀಯ ಹಕ್ಕುಗಳ ಬಗ್ಗೆ ಮಾತನಾಡುವ Read more…

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕ್ ಗೆ ತಿರುಗೇಟು: ಸ್ನೇಹಾ ದುಬೆ ಮಾತಿಗೆ ಭಾರತೀಯರು ಫಿದಾ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನಕ್ಕೆ ಕಟುವಾಗಿ ತಿರುಗೇಟು ನೀಡಿರುವ ಭಾರತದ ವಿದೇಶಾಂಗ ಇಲಾಖೆ ಅಧಿಕಾರಿ ಸ್ನೇಹಾ ದುಬೆ ಅವರಿಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಾಶ್ಮೀರ ಕುರಿತು ಪಾಕಿಸ್ತಾನದ Read more…

ಇಲ್ಲಿದೆ ದೇಶದಲ್ಲೇ ಅತ್ಯಂತ ಉತ್ತಮವಾದ ’ಪ್ರವಾಸ ಯೋಗ್ಯ ಗ್ರಾಮ’

ನಿಮ್ಮ ಊರಿನಲ್ಲಿ ಯಾರನ್ನಾದರೂ ಕರೆಯಬೇಕೆಂದರೆ ಹೇಗೆ ಕರೆಯುತ್ತೀರಿ? ಹೆಸರು ಹಿಡಿದು ತಾನೇ… ಆದರೆ ಈ ಗ್ರಾಮದಲ್ಲಿ ಹೆಸರು ಕರೆಯಲು, ನಿಗದಿತ ಸ್ವರ ಸಂಯೋಜನೆ ಮಾಡುತ್ತಾರೆ! ಇದಕ್ಕೆ ‘ವಿಸ್ಲಿಂಗ್‌ ವಿಲೇಜ್‌ Read more…

132 ದೇಶಗಳಲ್ಲಿ ಡೆಲ್ಟಾ ರೂಪಾಂತರಿ ಅಟ್ಟಹಾಸ: ವಿಶ್ವಸಂಸ್ಥೆ ವರದಿ

ಕಳೆದ ವಾರ ಅಂದರೆ ಜುಲೈ 19 ರಿಂದ 25ನೇ ತಾರೀಖಿನವರೆಗೆ ವಿಶ್ವದಲ್ಲಿ 3.8 ಮಿಲಿಯನ್​ಗೂ ಅಧಿಕ ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. ಹಿಂದಿನ ಎಲ್ಲಾ ವಾರಗಳಿಗೆ ಹೋಲಿಕೆ ಮಾಡಿದ್ರೆ Read more…

ಅಮೆರಿಕದಿಂದ 1.5 ಮಿಲಿಯನ್ ಡೋಸ್​ ಕೊರೊನಾ ಲಸಿಕೆ ದೇಣಿಗೆ ಪಡೆದ ಶ್ರೀಲಂಕಾ

ವಿಶ್ವಸಂಸ್ಥೆ ಬೆಂಬಲಿತ ಕೊವ್ಯಾಕ್ಸ್​ ಸೌಲಭ್ಯದ ಮೂಲಕ ಅಮೆರಿಕವು ಶ್ರೀಲಂಕಾಗೆ 1.5 ಮಿಲಿಯನ್​ ಡೋಸ್​ ಮಾಡೆರ್ನಾ ಲಸಿಕೆಗಳನ್ನ ದೇಣಿಗೆ ರೂಪದಲ್ಲಿ ಹಸ್ತಾಂತರಿಸಿದೆ. ಕೊವ್ಯಾಕ್ಸ್​​ ಸೌಲಭ್ಯದ ಮೂಲಕ ಶ್ರೀಲಂಕಾ ಎರಡನೆ ಬಾರಿಗೆ Read more…

BIG NEWS: ಭಾರತದಲ್ಲಿ ವ್ಯರ್ಥವಾಗುವ ಆಹಾರ ಪದಾರ್ಥ ಕುರಿತು ವಿಶ್ವಸಂಸ್ಥೆಯಿಂದ ಆಘಾತಕಾರಿ ಮಾಹಿತಿ….!

2019ರಲ್ಲಿ ಸಂಪೂರ್ಣ ವಿಶ್ವದಲ್ಲಿ ಬರೋಬ್ಬರಿ 931 ಮಿಲಿಯನ್​ ಟನ್​ ಆಹಾರವನ್ನ ವ್ಯರ್ಥ ಮಾಡಲಾಗಿದೆ. ಇದು ಎಷ್ಟು ದೊಡ್ಡ ಪ್ರಮಾಣದಲ್ಲಿದೆ ಅಂದರೆ ಇದು ಭೂಮಿಯನ್ನ 7 ಸುತ್ತು ಹಾಕುವಷ್ಟಿದೆ ಎಂದು Read more…

‘ಆರ್ಥಿಕ’ ಸಂಕಷ್ಟದಿಂದ ತತ್ತರಿಸಿರುವ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್

ಭಾರತದ ಪಾಲಿಗೆ ಮಗ್ಗುಲ ಮುಳ್ಳಾಗಿರುವ ನೆರೆರಾಷ್ಟ್ರ ಪಾಕಿಸ್ತಾನ, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಸಂಗತಿ ವಿಶ್ವಕ್ಕೆ ತಿಳಿದಿದೆ. ತೀವ್ರ ಆರ್ಥಿಕ ಸಂಕಷ್ಟದಿಂದ ಪಾಕಿಸ್ತಾನ ತತ್ತರಿಸುತ್ತಿದ್ದು ಇಷ್ಟಾದರೂ ತನ್ನ ನರಿಬುದ್ಧಿ ಮಾತ್ರ Read more…

ಕೊರೊನಾ ಆರ್ಭಟದ ನಡುವೆ ಹೊರ ಬಿತ್ತು ಮತ್ತೊಂದು ಅಂಶ..!

ಕೊರೊನಾ ಮಹಾಮಾರಿಯ ಆರ್ಭಟ ವಿಶ್ವದಲ್ಲಿ ಇನ್ನು ನಿಂತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಲೇ ಇದೆ. ಇದರ ಮಧ್ಯೆ WHO ಮಹತ್ವದ ವಿಚಾರವೊಂದನ್ನು ಹೊರ ಹಾಕಿದೆ. ಹೌದು, Read more…

ಬ್ರೇಕಿಂಗ್: ವಿಶ್ವಸಂಸ್ಥೆಯ ECOSOC ಗೆ ಭಾರತ ಆಯ್ಕೆ‌ – ಪ್ರತಿಸ್ಪರ್ಧಿ ಚೀನಾಗೆ ಬಿಗ್ ಶಾಕ್

ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ ಸಂಸ್ಥೆ(ECOSOC) ಮಹಿಳೆಯರ ಸ್ಥಿತಿಗತಿ ಆಯೋಗ ಸದಸ್ಯ ರಾಷ್ಟ್ರವಾಗಿ ಭಾರತವನ್ನು ಆಯ್ಕೆ ಮಾಡಲಾಗಿದೆ. ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್. ತಿರುಮೂರ್ತಿ, ಮಂಗಳವಾರ Read more…

ಕೊರೊನಾ ಲಸಿಕೆ ವಿತರಣೆ: ಇಲ್ಲಿದೆ ಭರ್ಜರಿ ಶುಭಸುದ್ದಿ

ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಲಸಿಕೆ ಕಂಡುಹಿಡಿಯುವ ಪ್ರಯತ್ನಗಳು ಮುಂದುವರೆದಿವೆ. ಅನೇಕ ದೇಶಗಳ ಲಸಿಕೆಗಳು ಸಿದ್ಧವಾಗಿದ್ದು ಪ್ರಯೋಗದ ಅಂತಿಮ ಹಂತದಲ್ಲಿದೆ. ಲಸಿಕೆ ರೆಡಿಯಾದ ನಂತರ ಅದನ್ನು ಖರೀದಿಸಿ ಅಗತ್ಯವಾಗಿರುವ Read more…

ಗಾಳಿಯಲ್ಲೂ ಹರಡುತ್ತೆ ʼಕೊರೊನಾʼ ಅನ್ನೋದನ್ನ ಒಪ್ಪಿಕೊಳ್ತಾ ವಿಶ್ವ ಆರೋಗ್ಯ ಸಂಸ್ಥೆ…?

ಕೊರೊನಾ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಮಾತ್ರ ಹರಡೋದಲ್ಲದೆ ಗಾಳಿಯ ಮುಖಾಂತರವೂ ಹರಡಲಿದೆ ಎಂಬ ಮಾಹಿತಿ ಇತ್ತೀಚೆಗೆ ಹೊರ ಬಂದಿದೆ. ಈ ಸುದ್ದಿ ನಿಜಕ್ಕೂ ಎಲ್ಲರಲ್ಲಿಯೂ ಆತಂಕ ಮೂಡಿಸಿದೆ. ಈ Read more…

ಮುಂದಿನ ವರ್ಷ ‘ಭಾರತ’ಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷ ಸ್ಥಾನ

ವಿಶ್ವಸಂಸ್ಥೆ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯ ರಾಷ್ಟ್ರವಾಗಿ ಆಯ್ಕೆಯಾಗಿರುವ ಭಾರತ, ಮುಂದಿನ ವರ್ಷ ಅಧ್ಯಕ್ಷ ಸ್ಥಾನ ಅಲಂಕರಿಸಲಿದೆ ಎಂದು ತಿಳಿದುಬಂದಿದೆ. ದೇಶಗಳ ಹೆಸರಿನ ಆಂಗ್ಲ ವರ್ಣಮಾಲೆ ಆಧಾರದಲ್ಲಿ ಸದಸ್ಯ Read more…

ತಮಿಳುನಾಡಿನ ಈ ಹುಡುಗಿ ಈಗ ವಿಶ್ವಸಂಸ್ಥೆ ಸದ್ಭವನಾ ರಾಯಭಾರಿ..!

ಕೊರೊನಾ ಸಮಯದಲ್ಲಿ ಬಡವರಂತೂ ಸಾಕಷ್ಟು ನಲುಗಿ ಹೋಗಿದ್ದಾರೆ. ಊಟವಿಲ್ಲದೆ ಪರದಾಡಿದ್ದಾರೆ. ಅನೇಕ ಮಂದಿ ಬಡವರ ಪರ ನಿಂತು ಅವರಿಗೆ ಊಟೋಪಚಾರ ಮಾಡಿದ್ದಾರೆ. ಇದೀಗ ತಮಿಳುನಾಡಿನ 13 ವರ್ಷದ ಪೋರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...