alex Certify ವೆಬ್ ಸೈಟ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಪ್ರಕಟವಾಗಲಿದೆ ಸಿಇಟಿ ಫಲಿತಾಂಶ: ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾದ ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 9.45ಕ್ಕೆ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಗೆ www.karresults.nic.in/ ವೆಬ್ಸೈಟ್ನಲ್ಲಿ Read more…

ಗಮನಿಸಿ: CET ವಿದ್ಯಾರ್ಥಿಗಳ ಮಾಹಿತಿ ತಿದ್ದುಪಡಿಗೆ ಇಂದು ಕೊನೆ ದಿನ

ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗೆ ತಿದ್ದುಪಡಿ ಮಾಡಲು ಇಂದು ಅಂತಿಮ ದಿನವಾಗಿದೆ. ವಿದ್ಯಾರ್ಥಿಗಳು Read more…

SSLC ಪೂರಕ ಪರೀಕ್ಷೆಯಲ್ಲಿ 37479 ವಿದ್ಯಾರ್ಥಿಗಳು ಪಾಸ್: ನಾಳೆ ವೆಬ್ ಸೈಟ್ ನಲ್ಲಿ ಫಲಿತಾಂಶ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 2 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದಿಂದ 2022-23ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹಿಂದುಳಿದ ವರ್ಗಗಳ ಅರ್ಜಿದಾರರುಗಳು ಆರ್ಥಿಕ ಚಟುವಟಿಕೆ Read more…

KPTCL ಕಿರಿಯ ಸಹಾಯಕರು, ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಿರಿಯ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳ ಪರೀಕ್ಷೆಗೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ. ಜುಲೈ 23 ರಿಂದ Read more…

ಸೆಕೆಂಡ್ ಪಿಯುಸಿ, ಡಿಪ್ಲೊಮಾ ಪಾಸಾದವರಿಗೆ ಸೇನೆಯಲ್ಲಿ ಉದ್ಯೋಗಾವಕಾಶ

ಭಾರತೀಯ ವಾಯುಪಡೆಯು 2022 ನೇ ಸಾಲಿನ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಅಗ್ನಿವೀರರನ್ನು(Airforce Staff) ನೇಮಕಾತಿ ಮಾಡಿಕೊಳ್ಳಲು ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ದ್ವಿತೀಯ Read more…

ಪದವೀಧರರಿಗೆ ಗುಡ್ ನ್ಯೂಸ್: ಆಹಾರ ಇಲಾಖೆಯಲ್ಲಿ ಉದ್ಯೋಗಾವಕಾಶ, BIS ನಲ್ಲಿ ನೇಮಕಾತಿಗೆ ಅರ್ಜಿ

ಪದವೀಧರರಿಗೆ ಸಿಹಿ ಸುದ್ದಿ ಇಲ್ಲಿದೆ. 70,000 ರೂ.ವರೆಗೆ ಸಂಬಳವಿರುವ ಯುವ ವೃತ್ತಿಪರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಆಡಳಿತಾತ್ಮಕ Read more…

ಮಂತ್ರಾಲಯ ಗುರುರಾಯರ ಭಕ್ತರಿಗೆ ಬಿಗ್ ಶಾಕ್: ಮಠದ ಹೆಸರಲ್ಲಿ ವೆಬ್ ಸೈಟ್ ತೆರೆದು ಭಾರೀ ವಂಚನೆ

ಮಂತ್ರಾಲಯ: ಮಂತ್ರಾಲಯದ ರಾಯರ ಮಠದ ಹೆಸರಿನಲ್ಲಿ ಸರಣಿ ವಂಚನೆ ನಡೆಸಲಾಗಿದೆ. ಆನ್ಲೈನ್ ನಲ್ಲಿ ಮಠದ ಪ್ರಸಾದ ನೀಡಲಾಗುವುದು ಎಂದು ಭಕ್ತರಿಂದ ಹಣ ಸಂಗ್ರಹಿಸಿ ವಂಚಿಸಲಾಗಿದೆ. ಜೊತೆಗೆ ಕೊರೋನಾ ಬಳಿಕ Read more…

2 ಲಕ್ಷ ರೂ.ವರೆಗೆ ಸಾಲ ಸೌಲಭ್ಯ: ಇಲ್ಲಿದೆ ಮಾಹಿತಿ

ಕಲಬುರಗಿ: ಕರ್ನಾಟಕ ಅಲೆಮಾರಿ ಮತ್ತು ಅರೆ-ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸುವಿಧಾ ತಂತ್ರಾಂಶದ ಮೂಲಕ ಆನ್‍ಲೈನ್ Read more…

ಗಮನಿಸಿ: ಇಂದು ಬೆಳಿಗ್ಗೆ 11.30 ಕ್ಕೆ ಪಿಯು ಫಲಿತಾಂಶ ಪ್ರಕಟ; ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಇಂದು ಬೆಳಗ್ಗೆ 11.30 ಕ್ಕೆ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ Read more…

500 ಕ್ಕೂ ಅಧಿಕ ವೆಬ್ ಸೈಟ್ ಹ್ಯಾಕ್, ತನಿಖೆಯಲ್ಲಿ ಬಯಲಾಯ್ತು ಹ್ಯಾಕರ್ ಗಳ ಮಾಹಿತಿ

ಮುಂಬೈ: ಇಂದು ಹ್ಯಾಕ್ ಆಗಿದ್ದ ಮಹಾರಾಷ್ಟ್ರ ಸರ್ಕಾರದ ವಿವಿಧ ವೆಬ್‌ ಸೈಟ್‌ ಗಳನ್ನು ಈಗ ಮರು ಸ್ಥಾಪಿಸಲಾಗಿದೆ. ಸೈಬರ್ ಸೆಲ್ ಪ್ರಕರಣದ ತನಿಖೆ ತೀವ್ರಗೊಳಿಸಿದ್ದು, ಹ್ಯಾಕ್ ಆಗಿರುವ ಎಲ್ಲಾ Read more…

ITI, ಡಿಪ್ಲೊಮಾ, ಇಂಜಿನಿಯರಿಂಗ್ ಪದವೀಧರರಿಗೆ KPTCL ನಲ್ಲಿ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲೆಯ ಕುಡುತಿನಿಯ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಕಂಪನಿಯಲ್ಲಿ ಅಪ್ರೆಂಟಿಷಿಪ್ ಕಾಯ್ದೆ 1961ರ ಪ್ರಕಾರ ಇಂಜಿನಿಯರಿಂಗ್‍ನಲ್ಲಿ ಗ್ರಾಜ್ಯುಯೇಟ್, ಡಿಪ್ಲೊಮಾ ಇಂಜಿನಿಯರಿಂಗ್ ಹಾಗೂ ಐಟಿಐ, Read more…

ಪಿಯುಸಿ ಪಾಸಾದವರಿಗೆ ಶುಭ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಹೆಡ್ ಕಾನ್ಸ್ ಟೇಬಲ್(ಮಿನಿಸ್ಟೀರಿಯಲ್) ದೆಹಲಿ ಪೊಲೀಸ್ ಪಡೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗಾಗಿ ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ Read more…

ರೈತರೇ ಗಮನಿಸಿ: ಖಾತೆಗೆ 6 ಸಾವಿರ ರೂ. ಜಮಾ ಮಾಡುವ ಕಿಸಾನ್ ಸಮ್ಮಾನ್ ಯೋಜನೆ ಅಪ್ ಡೇಟ್ ಗೆ ಮೇ 31 ಕೊನೆ ದಿನ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಮೇ 31 ಕೊನೆಯ ದಿನವಾಗಿದೆ. ಈ ಯೋಜನೆಯಡಿ 4 ತಿಂಗಳಿಗೊಮ್ಮೆ ತಲಾ 2 ಸಾವಿರ ರೂಪಾಯಿಯಂತೆ Read more…

BIG BREAKING: SSLC ಫಲಿತಾಂಶ ಪ್ರಕಟ; 10 ವರ್ಷಗಳ ನಂತರ ಈ ಬಾರಿ ಅತಿ ಹೆಚ್ಚು ಫಲಿತಾಂಶ

ಮಾರ್ಚ್‌ 28 ರಿಂದ ಏಪ್ರಿಲ್‌ 11 ರ ವರೆಗೆ ನಡೆದಿದ್ದ ಎಸ್.ಎಸ್.‌ಎಲ್.‌ಸಿ. ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮಾಧ್ಯಮ ಪ್ರತಿನಿಧಿಗಳಿಗೆ ಇದರ ಮಾಹಿತಿ Read more…

ಎಲ್ಐಸಿ IPO ಪಾಲಿಸಿದಾರರ ಮೀಸಲಾತಿಯಲ್ಲಿ ಭಾಗವಹಿಸಲು ಇಲ್ಲಿದೆ ಮಾಹಿತಿ

ಎಲ್ಐಸಿ ಐಪಿಒ ಖರೀದಿಗೆ ಪಾಲಿಸಿದಾರರ ಮೀಸಲಾತಿಯನ್ನು ಘೋಷಿಸಲಾಗಿದ್ದು, ಇದರಲ್ಲಿ ಭಾಗವಹಿಸಲು ಪಾಲಿಸಿದಾರರಿಗೆ ಕೆಲವೊಂದು ಮಾನದಂಡಗಳನ್ನು ವಿಧಿಸಲಾಗಿದೆ. ಫೆಬ್ರವರಿ 13, 2022 ರಂತೆ ನಿಗಮದ ಒಂದು ಅಥವಾ ಹೆಚ್ಚಿನ ಪಾಲಿಸಿಗಳನ್ನು Read more…

ನೌಕರರಿಗೆ ಕೆಜಿಐಡಿ ಮುಖ್ಯ ಮಾಹಿತಿ

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಹೊಸ ವಿಮಾ ವ್ಯವಹಾರ ಶಾಖೆಯ ಪ್ರಥಮ ವಿಮಾ ಪ್ರಸ್ತಾವನೆಗಳನ್ನು ಏಪ್ರಿಲ್ 1, 2022 ರಿಂದ ಆನ್‌ ಲೈನ್ ಮೂಲಕ ಮಾತ್ರ ಸಲ್ಲಿಸಬೇಕಿದೆ. ಕರ್ನಾಟಕ Read more…

ಶುಭ ಸುದ್ದಿ: SDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಹೊಸಪೇಟೆ ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ Read more…

ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರ ನೇಮಕಾತಿ

ಭಾರತೀಯ ಸೇನೆಯು ಕುಕ್, ಟ್ರಾಲರ್, ಬಾರ್ಬರ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ವಿಶೇಷವೆಂದರೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: FDA, SDA, ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ(KRIDL) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಹಾಯಕ ಇಂಜಿನಿಯರ್ Read more…

BIG NEWS: NIFT ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ವೀಕ್ಷಣೆಗೆ ಇಲ್ಲಿದೆ ಮಾಹಿತಿ

ನವದೆಹಲಿ: ನ್ಯಾಷನಲ್ ಇನ್‌ ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ(NIFT) ಪ್ರವೇಶ ಪರೀಕ್ಷೆ 2022 ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಪರೀಕ್ಷೆಯು ಫೆಬ್ರವರಿ 6, 2022 ರಂದು ನಡೆದಿತ್ತು. NIFT ಪ್ರವೇಶ ಪರೀಕ್ಷೆ Read more…

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-| ಅಲೆಮಾರಿ/ ಅರೆ Read more…

ರೈತರಿಗೆ ಸಿಹಿಸುದ್ದಿ: ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಯೋಜನೆ 11 ನೇ ಕಂತಿನ ಮೊತ್ತ ಬಿಡುಗಡೆಗೆ ದಿನ ನಿಗದಿ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿ ರೈತರಿಗೆ ಸಂತಸದ ಸುದ್ದಿ ಇಲ್ಲಿದೆ. ಪಿಎಂ ಕಿಸಾನ್‌ನ 11 ನೇ ಕಂತನ್ನು ಪಿಎಂ ನರೇಂದ್ರ ಮೋದಿ ಬಿಡುಗಡೆ ಮಾಡಲಿದ್ದಾರೆ. Read more…

ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ Read more…

ನ್ಯಾಯಾಲಯಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ Read more…

10ನೇ ತರಗತಿ ಪಾಸಾಗಿ ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್: ನೌಕಾಪಡೆಯಲ್ಲಿ 1500 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ

ನವದೆಹಲಿ: ಭಾರತೀಯ ನೌಕಾಪಡೆಯು ಟ್ರೇಡ್ಸ್‌ ಮ್ಯಾನ್(ನುರಿತ) ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಭಾರತೀಯ ನೌಕಾಪಡೆಗೆ ಸೇರಲು ಮತ್ತು ದೇಶಕ್ಕೆ ಸೇವೆ ಸಲ್ಲಿಸಲು ಬಯಸುವ ವ್ಯಕ್ತಿಗಳಿಗೆ ಇದು ಸುವರ್ಣಾವಕಾಶವಾಗಿದೆ. ನೌಕಾಪಡೆಯು Read more…

BREAKING NEWS: ಉಕ್ರೇನ್ ವಾರ್ ನಡುವೆ ಮತ್ತೆರಡು ದೇಶಗಳಿಗೆ ರಷ್ಯಾ ವಾರ್ನಿಂಗ್ ಸೇರಿ ಈ ಕ್ಷಣದ ಬೆಳವಣಿಗೆಗಳ ಮಾಹಿತಿ

ನವದೆಹಲಿ: ರಷ್ಯಾ ಸೇನಾ ಪಡೆ ಉಕ್ರೇನ್ ಮೇಲೆ ಆಕ್ರಮಣ ಮಾಡಿದ್ದು, ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರ ಏರ್ ಲಿಫ್ಟ್ ಮಾಡಲಾಗುತ್ತಿದೆ. ಇಂದು ಎರಡು ಏರ್ ಇಂಡಿಯಾ ವಿಮಾನಗಳಲ್ಲಿ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಆಸ್ಪತ್ರೆಗಳಲ್ಲಿ ರೇಡಿಯೋಗ್ರಾಫರ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಬ್ರಾಡ್‌ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್(BECIL) ರೇಡಿಯೋಗ್ರಾಫರ್, ಮೆಡಿಕಲ್ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಭಾರತ ಸರ್ಕಾರದ ಈ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯುವ ಸುವರ್ಣಾವಕಾಶವಿದೆ. ಭಾರತೀಯ ರೈಲ್ವೇ, DRDO, ICMR ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕವಾಗಿದೆ. ಈ ಪೋಸ್ಟ್‌ Read more…

BIG BREAKING: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...