alex Certify ವೆಸ್ಟ್ ಇಂಡೀಸ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

3 ನೇ ಪಂದ್ಯದಲ್ಲಿ 119 ರನ್ ಗಳಿಂದ ವಿಂಡೀಸ್ ಮಣಿಸಿದ ಭಾರತ: ಸರಣಿ ವೈಟ್ ವಾಶ್

ಬುಧವಾರ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು(ಡಕ್ವರ್ಥ್ ನಿಯಮದನ್ವಯ) 119 ರನ್‌ ಗಳಿಂದ ಸೋಲಿಸಿದ ಟೀಂ ಇಂಡಿಯಾ ಆತಿಥೇಯರ ವಿರುದ್ಧದ ಸರಣಿಯನ್ನು 3-0 Read more…

ಭರ್ಜರಿ ಜಯದೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಗೆದ್ದ ಭಾರತ

ಪೋರ್ಟ್ ಆಫ್ ಸ್ಪೇನ್: ಎರಡನೇ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತವನ್ನು ಚೇಸ್ ಮಾಡುವುದರೊಂದಿಗೆ ಭರ್ಜರಿ ಜಯಗಳಿಸಿದ ಭಾರತ ಸರಣಿ ಜಯಿಸಿದೆ. ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ Read more…

BREAKING: ವೆಸ್ಟ್ ಇಂಡೀಸ್ ಸರಣಿಗೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್: ಉಪನಾಯಕ KL ರಾಹುಲ್ ಗೆ ಕೊರೋನಾ ದೃಢ

ಭಾರತ –ವೆಸ್ಟ್ ಇಂಡೀಸ್ ಸರಣಿಗೆ ಮುನ್ನ ಭಾರತ ಆಟಗಾರ ಕೆ.ಎಲ್. ರಾಹುಲ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಟೀಂ ಇಂಡಿಯಾ ಉಪನಾಯಕ ಕೆ.ಎಲ್. ರಾಹುಲ್ ವೆಸ್ಟ್ ಇಂಡೀಸ್ ಪ್ರವಾಸದ Read more…

ʼರನೌಟ್ʼ ಆಗಿದ್ದಕ್ಕೆ ಬ್ಯಾಟ್ಸ್‌ ಮನ್‌ ತನ್ನ ಕೋಪ ತೀರಿಸಿಕೊಂಡಿದ್ದು ಹೀಗೆ….!

ಕ್ರಿಕೆಟ್ ಮೈದಾನದಲ್ಲಿ ಹೆಚ್ಚು ಕೋಪದ ದೃಶ್ಯಗಳನ್ನು ಸಾಮಾನ್ಯವಾಗಿ ಕಾಣುವುದು ಬ್ಯಾಟರ್ ಗಳು ರನೌಟ್ ಆದ ಸಂದರ್ಭದಲ್ಲಿ. ಬ್ಯಾಟರ್ ಗಳಿಬ್ಬರ ನಡುವೆ ಅಂಡರ್ ಸ್ಟಾಂಡಿಂಗ್ ಇಲ್ಲದಿದ್ದರೆ ಇಂತಹ ಕೋಪದ ವಾತಾವರಣಕ್ಕೆ Read more…

ಸೂರ್ಯ ಭರ್ಜರಿ ಬ್ಯಾಟಿಂಗ್: ಮೂರನೇ ಪಂದ್ಯದಲ್ಲೂ ಗೆದ್ದ ಭಾರತ ಟಿ20 ಸರಣಿ ಕ್ಲೀನ್ ಸ್ವೀಪ್

ಕೊಲ್ಕೊತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಭಾರತ 17 ರನ್ ಜಯಗಳಿಸಿದೆ. ಮೂರು ಪಂದ್ಯಗಳ ಸರಣಿಯನ್ನು 3 Read more…

ಟಿ20 ಸರಣಿ ಕ್ಲೀನ್ ಸ್ವೀಪ್ ತವಕದಲ್ಲಿ ಟೀಂ ಇಂಡಿಯಾ

ಕೊಲ್ಕೊತ್ತಾ: ಏಕದಿನ ಸರಣಿ ಕ್ಲೀನ್ ಸ್ವೀಪ್ ನಂತರ ಮತ್ತೊಂದು ವೈಟ್ ವಾಷ್ ಗೆ ಅಖಾಡ ಸಿದ್ಧವಾಗಿದೆ. ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯ ಮೂರನೇ Read more…

2ನೇ ಟಿ20 ಪಂದ್ಯ: ಸರಣಿ ಜಯದ ತವಕದಲ್ಲಿ ಟೀಂ ಇಂಡಿಯಾ, ತಿರುಗೇಟು ನೀಡಲು ವಿಂಡೀಸ್ ಸಜ್ಜು

ಕೋಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯ ಎರಡನೇ ಪಂದ್ಯ ನಡೆಯಲಿದೆ. ಮೊದಲ ಗೆಲುವಿನ ನಿರೀಕ್ಷೆಯಲ್ಲಿ ವೆಸ್ಟ್ ಇಂಡೀಸ್ ಕಾರ್ಯತಂತ್ರ ರೂಪಿಸಿದ್ದು, ಈ Read more…

ಮೊದಲ ಟಿ20: ಭಾರತ ಶುಭಾರಂಭ, ವಿಂಡೀಸ್ ವಿರುದ್ಧ 6 ವಿಕೆಟ್ ಜಯ

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಭರ್ಜರಿ ಜಯಗಳಿಸಿದೆ. ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿತು. ಮೊದಲು Read more…

ಏಕದಿನ ಸರಣಿ ಕ್ಲೀನ್ ಸ್ವೀಪ್ ಬಳಿಕ ಟಿ20 ಸರಣಿ ಶುಭಾರಂಭಕ್ಕೆ ಟೀಂ ಇಂಡಿಯಾ ಸಜ್ಜು

ಕೊಲ್ಕೊತ್ತಾ: ಮೂರು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇಂದಿನಿಂದ ಆರಂಭವಾಗಲಿರುವ ಟಿ20 ಸರಣಿ ಮೊದಲ ಪಂದ್ಯ ಜಯಿಸಿ ಶುಭಾರಂಭಕ್ಕೆ Read more…

ಟಿ20 ಸರಣಿಯಿಂದ ಹೊರಗುಳಿದ KL ರಾಹುಲ್, ರಿಷಬ್ ಪಂತ್ ಗೆ ಉಪನಾಯಕನಾಗಿ ಬಡ್ತಿ

ಅಹಮದಾಬಾದ್‌ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಆಡಿದ ನಂತರ, ಭಾರತ ವೈಟ್ ಬಾಲ್ Read more…

ವೆಸ್ಟ್ ಇಂಡೀಸ್ ವಿರುದ್ಧದ ಮೂರನೆ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಡಕ್ ಔಟ್..!

ಅಹಮದಾಬಾದ್‌:  ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅವರ ನೀರಸ ಪ್ರದರ್ಶನ ಮುಂದುವರೆದಿದೆ. ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೂರನೇ ಹಾಗೂ ಅಂತಿಮ Read more…

BIG BREAKING: ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ, ಮೂರನೇ ಪಂದ್ಯದಲ್ಲೂ ಮುಗ್ಗರಿಸಿದ ವಿಂಡೀಸ್

ಅಹಮದಾಬಾದ್: ವೆಸ್ಟ್ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು 3 -0 ಅಂತರದಿಂದ ಭಾರತ ಕ್ಲೀನ್ ಸ್ವೀಪ್ ಮಾಡಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಮೂರನೇ ಏಕದಿನ Read more…

BIG BREAKING: ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ KL ರಾಹುಲ್, ಅಕ್ಷರ್ ಪಟೇಲ್ ಹೊರಕ್ಕೆ

ನವದೆಹಲಿ: ಫೆಬ್ರವರಿ 16, 2022 ರಿಂದ ಕೋಲ್ಕತ್ತಾದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ20 ಸರಣಿಯಿಂದ KL ರಾಹುಲ್ ಮತ್ತು ಆಲ್ ರೌಂಡರ್ ಅಕ್ಷರ್ Read more…

ಇಂದು ಮೂರನೇ ಪಂದ್ಯ: ಸರಣಿ ಕ್ಲೀನ್ ಸ್ವೀಪ್ ತವಕದಲ್ಲಿ ಟೀಂ ಇಂಡಿಯಾ

ಅಹಮದಾಬಾದ್: ಅಹಮದಾಬಾದ್ ನ ನರೇಂದ್ರಮೋದಿ ಕ್ರೀಡಾಂಗಣದಲ್ಲಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೂರನೇ ಪಂದ್ಯ ನಡೆಯಲಿದೆ. ಈಗಾಗಲೇ 2 -0 ಅಂತರದಿಂದ ಏಕದಿನ ಸರಣಿ ಗೆದ್ದಿರುವ Read more…

ತಂಡಕ್ಕೆ ಮರಳಿದ ರಾಹುಲ್, ಸರಣಿ ಜಯಿಸುವ ತವಕದಲ್ಲಿ ಟೀಂ ಇಂಡಿಯಾ

ಅಹಮದಾಬಾದ್: ಉಪನಾಯಕ ಕೆ.ಎಲ್. ರಾಹುಲ್ ತಂಡಕ್ಕೆ ಮರಳಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾ ಮತ್ತಷ್ಟು ಹುಮ್ಮಸ್ಸಿನಲ್ಲಿದ್ದು, ಎರಡನೇ ಪಂದ್ಯವನ್ನು ಜಯಿಸಲು ಸಜ್ಜಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ Read more…

ಪೊಲಾರ್ಡ್ ವಿಕೆಟ್ ಸಂಭ್ರಮಿಸಿದ ಕೊಹ್ಲಿ-ರೋಹಿತ್ ಶರ್ಮಾ; ಎಲ್ಲಿದೆ ಬಿರುಕು ಎಂದು ಪ್ರಶ್ನಿಸಿದ ಅಭಿಮಾನಿಗಳು

  ಅಹ್ಮದಾಬಾದ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಸಂಪೂರ್ಣ ಮೇಲುಗೈ ಸಾಧಿಸಿತು. ಟೀಮ್ ಇಂಡಿಯಾದ ಹೊಸ ನಾಯಕನ ಹೊಸ ಯೋಜನೆಗೆ ತಬ್ಬಿಬ್ಬಾದ ಪ್ರವಾಸಿಗರು Read more…

ರೋಹಿತ್ ಭರ್ಜರಿ ಬ್ಯಾಟಿಂಗ್, ಚಾಹಲ್ ಗೆ 4 ವಿಕೆಟ್; 1000 ನೇ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ನಡೆದ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಗಳಿಸಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ Read more…

ಏಕದಿನ ಸರಣಿಗೆ ಕೊರೊನಾ ಕಾಟ: ಟೀಂ ಇಂಡಿಯಾ ಆಟಗಾರರಿಗೆ ಸೋಂಕು

ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಕೊರೊನಾ ಕರಿನೆರಳು ಬಿದ್ದಿದೆ. ಟೀಂ ಇಂಡಿಯಾದ 8 ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎನ್ನಲಾಗ್ತಿದೆ. ಹಿರಿಯ ಆಟಗಾರ Read more…

ಭರ್ಜರಿ ದಾಖಲೆ: 4 ಎಸೆತಗಳಲ್ಲಿ 4 ವಿಕೆಟ್ ಪಡೆದು ಇತಿಹಾಸ ಸೃಷ್ಟಿಸಿದ ಜೇಸನ್ ಹೋಲ್ಡರ್

ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಅನ್ನು 17 ರನ್‌ಗಳ ಗೆಲುವಿನೊಂದಿಗೆ ಮುನ್ನಡೆಸಲು ಮತ್ತು ಐದು ಪಂದ್ಯಗಳ T20I ಸರಣಿಯನ್ನು 3-2 ರಲ್ಲಿ ಜಯಿಸಲು ಜೇಸನ್ ಹೋಲ್ಡರ್ Read more…

ಕ್ರಿಕೆಟ್ ನಡೆಯುತ್ತಿದ್ದ ವೇಳೆಯೇ ಭೂ ಕಂಪನ…!

ವೆಸ್ಟ್ ಇಂಡೀಸ್ ನಲ್ಲಿ 19 ವರ್ಷದೊಳಗಿನವರ ವಿಶ್ವಕಪ್ ಪಂದ್ಯಗಳು ಸದ್ಯ ನಡೆಯುತ್ತಿವೆ. ಈ ಸಂದರ್ಭದಲ್ಲಿಯೇ ಭೂ ಕಂಪನದ ಅನುಭವವಾಗಿದ್ದು, ಆಟಗಾರರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಭೂಮಿ ಕಂಪಿಸಿರುವುದು ವಿಡಿಯೋದಲ್ಲಿ Read more…

BIG NEWS: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಯ ಮೊದಲ ಪಂದ್ಯಕ್ಕೆ ರಾಹುಲ್ ಅಲಭ್ಯ

ಈಗಾಗಲೇ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿ ಸೋತು ಆತ್ಮವಿಶ್ವಾಸದ ಕೊರತೆ ಎದುರಿಸುತ್ತಿದೆ. ಇದರ ಮಧ್ಯೆಯೇ ಭಾರತ ತಂಡವು ವೆಸ್ಟ್ ಇಂಡೀಸ್ Read more…

ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಐವರು ಆಟಗಾರರನ್ನು ಕೈ ಬಿಟ್ಟ ಬಿಸಿಸಿಐ; ಹೊಸ ಮುಖಗಳಿಗೆ ಸ್ಥಾನ

ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಹೀನಾಯ ಸೋಲು ಕಂಡಿದೆ. ಇದರ ಬೆನ್ನಲ್ಲಿಯೇ ವೆಸ್ಟ್ ಇಂಡೀಸ್ ನಲ್ಲಿ ಸರಣಿ ನಡೆಯಲಿದ್ದು, Read more…

ಭಾರತೀಯ ಕಿರಿಯರ ತಂಡಕ್ಕೆ ಕಂಟಕವಾದ ಸೋಂಕು; ಆರು ಆಟಗಾರರಲ್ಲಿ ಕೊರೊನಾ

ಈಗಾಗಲೇ ಅಂಡರ್ -19 ವಿಶ್ವಕಪ್ ಆರಂಭವಾಗಿದ್ದು, ಭಾರತೀಯ ಕಿರಿಯರು ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಇದರ ಮಧ್ಯೆ ಭಾರತ ತಂಡಕ್ಕೆ ಕೊರೊನಾ ಕಂಟಕ ಶುರುವಾಗಿದ್ದು, ಬರೋಬ್ಬರಿ ಆರು ಜನ ಆಟಗಾರರಲ್ಲಿ Read more…

ಇಂದಿನಿಂದ ಶುರುವಾಗಲಿದೆ ಅಂಡರ್ -19 ವಿಶ್ವಕಪ್ ಟೂರ್ನಿ; ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತವೇ ಟಾಪ್

ಇಂದಿನಿಂದ 19 ವರ್ಷದೊಳಗಿನ ಕಿರಿಯರ ವಿಶ್ವಕಪ್ ಟೂರ್ನಿ ಆರಂಭವಾಗಲಿದ್ದು, ಪ್ರಶಸ್ತಿ ಗೆಲ್ಲುವ ಕನಸಿನೊಂದಿಗೆ ಭಾರತ ತಂಡ ಕಣಕ್ಕೆ ಇಳಿಯಲು ಸಜ್ಜಾಗಿದೆ. ಇತ್ತೀಚೆಗಷ್ಟೇ ನಡೆದಿದ್ದ ಅಂಡರ್-19 ಏಷ್ಯಾಕಪ್ ನಲ್ಲಿ ಭರ್ಜರಿ Read more…

BIG NEWS: ವಿಶ್ವ ಟೆಸ್ಟ್​ ಚಾಂಪಿಯನ್ ​ಶಿಪ್​ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ʼಟೀಂ ಇಂಡಿಯಾʼ

ವರ್ಲ್ಡ್​​ ಟೆಸ್ಟ್​ ಚಾಂಪಿಯನ್​ಶಿಪ್​​​​ (2021-2023) ಪಟ್ಟಿಯಲ್ಲಿ ಟೀಂ ಇಂಡಿಯಾ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. 2ನೇ ಸ್ಥಾನದಲ್ಲಿ ಪಾಕಿಸ್ತಾನ ಹಾಗೂ ವೆಸ್ಟ್​ ಇಂಡೀಸ್​​ ತಂಡ ಸ್ಥಾನ ಪಡೆದಿದೆ. ಇಂಗ್ಲೆಂಡ್​ ವಿರುದ್ಧ Read more…

ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ ಕ್ರಿಸ್​ ಗೇಲ್ ಕಾರಣವೇನು ಗೊತ್ತಾ…..?

ವೆಸ್ಟ್​ ಇಂಡೀಸ್​ ಖ್ಯಾತ ಕ್ರಿಕೆಟಿಗ ಕ್ರಿಸ್​ ಗೇಲ್​​ ಜಮೈಕಾಗೆ ಕೊರೊನಾ ಲಸಿಕೆ ಕಳುಹಿಸಿಕೊಟ್ಟ ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ. 50000 ಕೊರೊನಾ ಲಸಿಕೆಗಳನ್ನ ಕೆರಿಬಿಯನ್​ ರಾಷ್ಟ್ರಕ್ಕೆ ಕಳುಹಿಸಿಕೊಟ್ಟಿದ್ದಕ್ಕೆ ಧನ್ಯವಾದ Read more…

ಟಿ ಟ್ವೆಂಟಿ ಸರಣಿಯ ಮೊದಲನೇ ಪಂದ್ಯ: ಶ್ರೀಲಂಕಾ ವಿರುದ್ಧ ವೆಸ್ಟ್ ಇಂಡೀಸ್ ಗೆ ಜಯ

ಇಂದು ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ನಡುವಣ ನಡೆದ ಟಿ ಟ್ವೆಂಟಿ ಸರಣಿಯ ಮೊದಲನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಕೈರನ್ ಪೊಲಾರ್ಡ್ ಟಾಸ್ ಗೆದ್ದು ಫೀಲ್ಡಿಂಗ್ Read more…

ಒಂದೇ ಓವರ್​​ನಲ್ಲಿ ಆರು ಸಿಕ್ಸರ್​ ಸಿಡಿಸಿದ ಪೋಲಾರ್ಡ್​ಗೆ ಶುಭಾಶಯಗಳ ಸುರಿಮಳೆ

ವೆಸ್ಟ್​ ಇಂಡೀಸ್​​ ಕ್ರಿಕೆಟ್​ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಕೀರನ್​ ಪೋಲಾರ್ಡ್​ ಬುಧವಾರ ಶ್ರೀಲಂಕಾ ವಿರುದ್ಧದ ಮೊದಲನೇ ಅಂತಾರಾಷ್ಟ್ರೀಯ ಟಿ 20 ಪಂದ್ಯದಲ್ಲಿ ಒಂದು ಓವರ್​ನಲ್ಲಿ 6 ಸಿಕ್ಸ್ ಬಾರಿಸುವ Read more…

ಒಲಿಂಪಿಕ್​ ಕ್ರೀಡಾಕೂಟದಲ್ಲಿ ಟಿ10 ಕ್ರಿಕೆಟ್​ ನೋಡಬಯಸುತ್ತೇನೆಂದ ಕ್ರಿಸ್​ ಗೇಲ್​

ವೆಸ್ಟ್​ ಇಂಡೀಸ್​ ಕ್ರಿಕೆಟ್​ ತಂಡದ ಹಿರಿಯ ಆಟಗಾರ ಕ್ರಿಸ್​ ಗೇಲ್​ ಒಲಿಂಪಿಕ್​​ ಕ್ರೀಡಾಕೂಟದಲ್ಲಿ ಟಿ 10 ಮಾದರಿಯ ಕ್ರಿಕೆಟ್​ನ್ನು ನೋಡ ಬಯಸುತ್ತೇನೆ ಎಂದು ಹೇಳಿದ್ದಾರೆ. ನಾನು ಒಲಿಂಪಿಕ್​​ನಲ್ಲಿ ಟಿ Read more…

ಟಿ20 ಸರಣಿ: ವೆಸ್ಟ್ ಇಂಡೀಸ್ ವಿರುದ್ಧ ನ್ಯೂಜಿಲ್ಯಾಂಡ್ ತಂಡಕ್ಕೆ ಭರ್ಜರಿ ಜಯ

ಇಂದು ನ್ಯೂಜಿಲ್ಯಾಂಡ್  ಹಾಗೂ ವೆಸ್ಟ್ ಇಂಡೀಸ್ ನಡುವಣ ನಡೆದ ಟಿ ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಕೈರನ್ ಪೊಲಾರ್ಡ್ ಟಾಸ್ ಗೆದ್ದು ಫೀಲ್ಡಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...