alex Certify ವೇತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗ ರಚನೆಗೆ ಒತ್ತಾಯ: ಕಾರ್ಯಕ್ಷಮತೆ ಆಧರಿಸಿ ಸ್ಯಾಲರಿ ನೀಡಲು ಸರ್ಕಾರ ಚಿಂತನೆ…?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮತ್ತಷ್ಟು ವಿಳಂಬ ಮಾಡದೆ 8ನೇ ವೇತನ ಆಯೋಗವನ್ನು ರಚಿಸುವಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಮತ್ತು Read more…

ಸಾರಿಗೆ ನೌಕರರಿಗೂ 7ನೇ ವೇತನ ಆಯೋಗ ವರದಿಯಂತೆ ವೇತನ, ಭತ್ಯೆ ನೀಡಲು ಒತ್ತಾಯ

ಹುಬ್ಬಳ್ಳಿ: ಸಾರಿಗೆ ನೌಕರರಿಗೂ ಏಳನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ Read more…

BREAKING: ವೇತನ ನಿರೀಕ್ಷೆಯಲ್ಲಿದ್ದ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಿಹಿ ಸುದ್ದಿ: 2 ತಿಂಗಳ ಸಂಬಳ ಬಿಡುಗಡೆ

ಬೆಂಗಳೂರು: 108 ಆಂಬ್ಯುಲೆನ್ಸ್ ಸಿಬ್ಬಂರಿಗೆ ಎರಡು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ತಿಂಗಳಿಂದ ವೇತನ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿ ಪ್ರತಿಭಟನೆ Read more…

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲ ಸರ್ಕಾರಿ ನೌಕರರ ಒಂದು ದಿನದ ವೇತನ

ಮಂಡ್ಯ: ನಗರದಲ್ಲಿ ಡಿಸೆಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಒಂದು Read more…

ಮೂರು ತಿಂಗಳಿಂದ ಸಿಗದ ವೇತನ: ಮತ್ತೆ ಹೋರಾಟಕ್ಕೆ ಮುಂದಾದ 108 ಆಂಬ್ಯುಲೆನ್ಸ್ ಸಿಬ್ಬಂದಿ

ಬೆಂಗಳೂರು: ಮೂರು ತಿಂಗಳಿಂದ ವೇತನ ನೀಡದ ಹಿನ್ನಲೆಯಲ್ಲಿ 108 ಆಂಬುಲೆನ್ಸ್ ನೌಕರರು ಮತ್ತೆ ಹೋರಾಟ ಕೈಗೊಂಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿಗೆ ಆರೋಗ್ಯ ಇಲಾಖೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ. Read more…

ದಿನಗೂಲಿ, ಹೊರ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ, ವೈದ್ಯಕೀಯ ವೆಚ್ಚ ಹೆಚ್ಚುವರಿ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ ವೇತನೇತರ ವೆಚ್ಚ ದಿನಗುಲಿ ನೌಕರರ ವೇತನ/ ಉಪದಾನ ಹೊರಗುತ್ತಿಗೆ ನೌಕರರ ವೇತನ ಮತ್ತು Read more…

BIG NEWS: ಆಂಬುಲೆನ್ಸ್ ಸಿಬ್ಬಂದಿಗೆ ವೇತನ ಬಿಡುಗಡೆ ವರದಿ ನೀಡಲು 3 ವಾರ ಗಡುವು

ಬೆಂಗಳೂರು: ಆರೋಗ್ಯ ಕವಚ 108 ಆಂಬುಲೆನ್ಸ್ ವಾಹನಗಳ ಸಿಬ್ಬಂದಿಗೆ ವೇತನ ಬಿಡುಗಡೆ ಮಾಡುವ ಕುರಿತಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೂರು ವಾರ ಕಾಲಾವಕಾಶ ನೀಡಿದೆ. ಆರೋಗ್ಯಕವಚ Read more…

ಈ ಕೆಲಸ ಮಾಡುವವರಿಗೆ ಸಿಗಲಿದೆ ದಿನಕ್ಕೆ 28,000 ರೂ. ಸಂಬಳ….! ಬಂಪರ್‌ ಆಫರ್‌ ನೀಡಿದ ʼಟೆಸ್ಲಾʼ

ಜಗತ್ತಿನ ಜನಪ್ರಿಯ ಎಲೆಕ್ಟ್ರಿಕ್ ವಾಹನ ತಯಾರಿಕಾ ಕಂಪನಿ ಟೆಸ್ಲಾ ವಿಶೇಷವಾದ ಆಫರ್‌ ಒಂದನ್ನು ಪ್ರಕಟಿಸಿದೆ. ದಿನಕ್ಕೆ ಏಳು ಗಂಟೆಗಳ ಕಾಲ ನಡೆಯಲು ಸಿದ್ಧರಿರುವ ವ್ಯಕ್ತಿಗಳಿಗೆ ಗಂಟೆಗೆ ಸುಮಾರು 4,000 Read more…

ರಾಜ್ಯ ಸರ್ಕಾರಿ ನೌಕರರಿಗೆ ‌ʼಗುಡ್‌ ನ್ಯೂಸ್ʼ ; ಇಲ್ಲಿದೆ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಸುಮಾರು ಎರಡು ವಾರಗಳ ಹಿಂದೆ ಸಚಿವ ಸಂಪುಟದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಅನುಮೋದನೆ ನೀಡಲಾಗಿದೆ. ಇದು Read more…

ಭಾರತದ 2ನೇ ಶ್ರೀಮಂತ ವ್ಯಕ್ತಿ ಗೌತಮ್‌ ಅದಾನಿ ಅವರ ಸಂಬಳ ಎಷ್ಟು ಗೊತ್ತಾ….? ತಮ್ಮದೇ ಸಂಸ್ಥೆಯ ಕಾರ್ಯನಿರ್ವಾಹಕರಿಗಿಂತಲೂ ಕಡಿಮೆ….!

ಉದ್ಯಮಿ ಗೌತಮ್‌ ಅದಾನಿ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ಹಾಗಿದ್ದರೆ ಅದಾನಿ ಅವರ ಸಂಬಳ ಎಷ್ಟಿರಬಹುದು ಅನ್ನೋ ಕುತೂಹಲ ಎಲ್ಲರಲ್ಲೂ ಇದ್ದೇ ಇರುತ್ತದೆ. ಆದರೆ Read more…

ಸಿಬ್ಬಂದಿ ವೇತನದಲ್ಲಿ ಪಿಎಫ್ ಸೇರಿಸಿದರೆ ಅಪರಾಧವಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ತನ್ನ ಸಿಬ್ಬಂದಿಗೆ ಪಾವತಿಸಬೇಕಾದ ಭವಿಷ್ಯ ನಿಧಿ ಮೊತ್ತವನ್ನು ವೇತನದೊಂದಿಗೆ ಸೇರಿಸಿ ಉದ್ಯೋಗದಾತ ಸಂಸ್ಥೆಯು ಪಾವತಿ ಮಾಡಿದಲ್ಲಿ ಅದು ಅಪರಾಧವಲ್ಲ ಎಂದು ಹೈಕೋರ್ಟ್ ಸ್ಪಷ್ಟ ನೀಡಿದೆ. ದಾಸರಹಳ್ಳಿ ಶಾಸಕ Read more…

ತಾಪಂ ವ್ಯಾಪ್ತಿಯ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವೇತನಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ವಿವಿಧ ತಾಲೂಕು ಪಂಚಾಯಿತಿಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಯವರ ವೇತನ ಮತ್ತು ವೇತನ ವೆಚ್ಚಗಳಿಗೆ ಸಂಬಂಧಿಸಿದ ಪಾವತಿಗಳಿಗಾಗಿ ಅನುದಾನ ಬಿಡುಗಡೆ ಮಾಡಲಾಗಿದೆ. 2024 -25 ನೇ ಆರ್ಥಿಕ Read more…

ಮುಷ್ಕರ ಕೈಬಿಡದಿದ್ದರೆ ಪರ್ಯಾಯ ಕ್ರಮ: ಆಂಬುಲೆನ್ಸ್ ಚಾಲಕರಿಗೆ ಸಚಿವ ದಿನೇಶ್ ಎಚ್ಚರಿಕೆ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more…

ಮೂರು ತಿಂಗಳಿನಿಂದ ಸಿಗದ ವೇತನ: ರಾಜ್ಯಾದ್ಯಂತ ಇಂದು ರಾತ್ರಿಯಿಂದ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಸಜ್ಜಾದ ಸಿಬ್ಬಂದಿ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more…

ಉದ್ಯೋಗಿಗಳಿಗೆ ಭರ್ಜರಿ ಸುದ್ದಿ…! 2024ರಲ್ಲಿ ವೇತನ ಆದಾಯ ದಾಖಲೆಯ 9.5% ರಷ್ಟು ಏರಿಕೆ ನಿರೀಕ್ಷೆ

ನವದೆಹಲಿ: ವೃತ್ತಿಪರ ಸೇವೆಗಳ ಕಂಪನಿ Aon ನ ಸಮೀಕ್ಷೆಯ ಪ್ರಕಾರ ಸಂಬಳ ಪಡೆಯುವ ವ್ಯಕ್ತಿಗಳ ಆದಾಯವು 2024 ರಲ್ಲಿ ಶೇಕಡ 9.5 ಸ್ಥಿರ ವೇಗದಲ್ಲಿ ಏರಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. Read more…

‌ʼಬಜೆಟ್‌ʼ ಮಂಡನೆ ಬಳಿಕ ಈ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್…!

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ ಆರನೇ ಬಾರಿಗೆ ದೇಶದ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಫೆಬ್ರವರಿ 1 ರಂದು ಈ ಬಾರಿಯ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಈ Read more…

ಜ. 22ರಂದು ರಾಮಮಂದಿರ ಉದ್ಘಾಟನೆ ಹಿನ್ನಲೆ ಉದ್ಯೋಗಿಗಳಿಗೆ ಬೋನಸ್ ಘೋಷಿಸಿದ ಗುಜರಾತ್ ವ್ಯಾಪಾರಿಗಳು

ಅಹಮದಾಬಾದ್‌: ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಯ ದಿನದಂದು ಗುಜರಾತ್‌ನ ಹಲವಾರು ವ್ಯಾಪಾರಿಗಳು ತಮ್ಮ ಉದ್ಯೋಗಿಗಳಿಗೆ “ಒಂದು ದಿನದ ಸಂಬಳ” ಬೋನಸ್ ಆಗಿ ಉಡುಗೊರೆಯಾಗಿ ನೀಡಲು ನಿರ್ಧರಿಸಿದ್ದಾರೆ. ಈ “ಐತಿಹಾಸಿಕ” Read more…

ಇನ್ನು ಹಾಜರಾತಿ ಆಧರಿಸಿ ವೇತನ: ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಆನ್ ಲೈನ್ ಹಾಜರಾತಿ ಕಡ್ಡಾಯ

ಬೆಂಗಳೂರು: ಗ್ರಾಮ ಪಂಚಾಯತಿ ಸಿಬ್ಬಂದಿಗೆ ಆನ್ಲೈನ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ. ಹಾಜರಾತಿ ಆಧರಿಸಿ ವೇತನ ಪಾವತಿಸಲಾಗುವುದು. ಪಂಚಾಯತ್ ರಾಜ್ ಸಂಸ್ಥೆಗಳ ಕಾರ್ಯನಿರ್ವಹಣೆ ಸುಗಮಗೊಳಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ರೀತಿ ಶಾಸಕರ ವೇತನಕ್ಕೂ ಆಯೋಗ ರಚಿಸಬೇಕು: ಅರವಿಂದ ಬೆಲ್ಲದ

ಧಾರವಾಡ: ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸುವ ಮಾದರಿಯಲ್ಲಿ ಶಾಸಕರ ವೇತನ ಪರಿಷ್ಕರಣೆಗೂ ಆಯೋಗ ರಚಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ Read more…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಡಿಎ ಶೇಕಡ 4 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಡಿಎ ಶೇಕಡ 4ರಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ. ಜನವರಿಯಿಂದ ಜೂನ್ ವರೆಗಿನ ಅವಧಿಯ ತುಟ್ಟಿಭತ್ಯೆ ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. Read more…

ಇನ್ಫೋಸಿಸ್ ಉದ್ಯೋಗಿಗಳಿಗೆ ವೇತನ ಹೆಚ್ಚಳ

ನವದೆಹಲಿ: ದೇಶದ ಎರಡನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ(ಐಟಿ) ಪ್ರಮುಖ ಸಂಸ್ಥೆಯಾಗಿರುವ ಇನ್ಫೋಸಿಸ್ ತನ್ನ ಉದ್ಯೋಗಿಗಳಿಗೆ ಡಿಸೆಂಬರ್ 15 ರಂದು ವೇತನ ಪರಿಷ್ಕರಣೆ ಪತ್ರಗಳನ್ನು ನೀಡಿದೆ. ವರದಿಯ ಪ್ರಕಾರ, ಇನ್ಫೊಸಿಸ್ Read more…

ಬ್ಯಾಂಕ್ ನೌಕರರಿಗೆ ಹೊಸ ವರ್ಷದ ಗಿಫ್ಟ್ : ಶೇ. 17 ರಷ್ಟು ವೇತನ ಹೆಚ್ಚಳ | Bank Employees Salary Hike

  ನವದೆಹಲಿ: 2024 ರ ಹೊಸ ವರ್ಷವು ದೇಶದ ಲಕ್ಷಾಂತರ ಬ್ಯಾಂಕ್ ಉದ್ಯೋಗಿಗಳಿಗೆ ಸಂತೋಷದ ಟಿಪ್ಪಣಿಯೊಂದಿಗೆ ಪ್ರಾರಂಭವಾಗಲಿದೆ, ಏಕೆಂದರೆ ಅವರು ಈ ವರ್ಷಾಂತ್ಯದಲ್ಲಿ ಶೇಕಡಾ 17 ರಷ್ಟು ವೇತನ Read more…

ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡ ಸಿಬ್ಬಂದಿ: ಡಯಾಲಿಸಿಸ್ ಸೇವೆ ಬಂದ್

ಬೆಂಗಳೂರು: ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿನ 167 ಡಯಾಲಿಸಿಸ್ ಕೇಂದ್ರಗಳು Read more…

ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ : ನ. 30 ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳು ಬಂದ್!

ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಪ್ರತಿಭಟನೆಯ ಬಿಸಿ ತಟ್ಟಿದ್ದು, ನವೆಂಬರ್​ 30 ರಿಂದ ಡಯಾಲಿಸಿಸ್‌ ಸಿಬ್ಬಂದಿ ಕೆಲಸ ಬಂದ್‌ ಮಾಡಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ನವೆಂಬರ್​ 30 Read more…

ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸಿಹಿ ಸುದ್ದಿ: ಸೇವಾ ಭದ್ರತೆ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು: ಕನಿಷ್ಠ ವಿದ್ಯಾರ್ಹತೆ ತೊಡಕು ನಿವಾರಣೆ ಮಾಡಿ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೇವಾ ಭದ್ರತೆ ಕಲ್ಪಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. 2017ಕ್ಕೆ ಮೊದಲು ನೇಮಕವಾಗಿ ಗ್ರಾಮ ಪಂಚಾಯಿತಿಗಳಲ್ಲಿ ನೀರುಗಂಟಿ, Read more…

ಗ್ರಾಮ ಪಂಚಾಯಿತಿ ನೌಕರರಿಗೆ 31 ಸಾವಿರ ರೂ. ವೇತನ, 6 ಸಾವಿರ ರೂ. ಪಿಂಚಣಿಗೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ 31,000 ರೂ. ವೇತನ, 6,000 ರೂ. ಪಿಂಚಣಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಬೆಂಗಳೂರಿನಲ್ಲಿ ಮಂಗಳವಾರ ಪ್ರತಿಭಟನೆ Read more…

ಸರ್ಕಾರಿ ನೌಕರರಿಗೆ ಶಾಕ್: ವೇತನ ಪರಿಷ್ಕರಣೆ ಸದ್ಯಕ್ಕಿಲ್ಲ…?

ಬೆಂಗಳೂರು: ಸರ್ಕಾರಿ ನೌಕರರಿಗೆ ನಿರಾಸೆಗೆ ಸುದ್ದಿ ಸಿಕ್ಕಿದೆ. 7ನೇ ವೇತನ ಆಯೋಗ ಅವಧಿ ವಿಸ್ತರಿಸುವ ಸಾಧ್ಯತೆ ಇದ್ದು, ಸದ್ಯಕ್ಕೆ ವೇತನ ಪರಿಷ್ಕರಣೆ ಇಲ್ಲವೆನ್ನಲಾಗಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ Read more…

ಕೇಂದ್ರ – ರಾಜ್ಯ ಸರ್ಕಾರಿ ನೌಕರರ ಬಳಿಕ ಈಗ ಬ್ಯಾಂಕ್ ಉದ್ಯೋಗಿಗಳಿಗೂ ಗುಡ್ ನ್ಯೂಸ್; ವೇತನ ಹೆಚ್ಚಳದ ಜೊತೆಗೆ ವಾರಕ್ಕೆ 5 ದಿನ ಕೆಲಸ ಸಾಧ್ಯತೆ…!

ಇತ್ತೀಚಿಗಷ್ಟೇ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದ್ದು, ಇದೀಗ ಕೇಂದ್ರ ಸರ್ಕಾರ, ಬ್ಯಾಂಕ್ ಉದ್ಯೋಗಿಗಳಿಗೂ ಗುಡ್ ನ್ಯೂಸ್ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್

ನವದೆಹಲಿ: ಡಿಎ ಹೆಚ್ಚಳದ ಘೋಷಣೆಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಈ ವರ್ಷ ಕೇಂದ್ರದಿಂದ ದೀಪಾವಳಿ ಉಡುಗೊರೆ ಸಿಗಬಹುದು. ಡಿಎ ಹೆಚ್ಚಳದ ನಿಖರವಾದ ದಿನಾಂಕವನ್ನು ಇನ್ನೂ ಪ್ರಕಟಿಸದಿದ್ದರೂ, ದೀಪಾವಳಿಯ ಮೊದಲು Read more…

ಸಂಬಳ ಹೆಚ್ಚಾಗಬೇಕಾ….? ಹಾಗಾದ್ರೆ ಫಾಲೋ ಮಾಡಿ ಈ ಟಿಪ್ಸ್

ಅಗತ್ಯ ವಸ್ತುಗಳೆಲ್ಲಾ ದುಬಾರಿಯಾಗಿರುವ ಇಂದಿನ ದಿನಗಳಲ್ಲಿ ಜೀವನ ನಡೆಸುವುದು ಕಷ್ಟಸಾಧ್ಯವಾಗಿದೆ. ಎಷ್ಟೆಲ್ಲಾ ದುಡಿದರೂ ತಿಂಗಳ ಕೊನೆಗೆ ಕೈಯಲ್ಲಿ ಕಾಸೇ ಉಳಿಯಲ್ಲ. ದಿನವಿಡೀ ದುಡಿದರೂ ಬರುವ ಅಲ್ಪಸ್ವಲ್ಪ ಸಂಬಳ ಸಾಕಾಗಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...