alex Certify ವೇತನ ಹೆಚ್ಚಳ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅರಿವು ಕೇಂದ್ರ ಗ್ರಂಥಾಲಯ ಮೇಲ್ವಿಚಾರಕರ ವೇತನ ಹೆಚ್ಚಳ

ಬೆಂಗಳೂರು: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳು ಅರಿವು ಕೇಂದ್ರಗಳಾಗಿ ಮೇಲ್ದರ್ಜೆಗೇರಿದ್ದು, ಅರಿವು ಕೇಂದ್ರಗಳ ಮೇಲ್ವಿಚಾರಕರ ಕನಿಷ್ಠ ಮಾಸಿಕ ವೇತನ ಹೆಚ್ಚಳ ಮಾಡಲಾಗಿದೆ. ಅರಿವು ಕೇಂದ್ರಗಳಲ್ಲಿ ಡಿಜಿಟಲ್ Read more…

ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್

ಬೆಂಗಳೂರು : ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಬಡ್ತಿ ಪಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ವೇತನ ಹೆಚ್ಚಳಕ್ಕೆ ಕ್ರಮ Read more…

ಟಾಟಾ ಗ್ರೂಪ್ ಗೆ ಭರ್ಜರಿ ಲಾಭ: TCS ಉದ್ಯೋಗಿಗಳ ಸಂಬಳ ಶೇ. 15 ರಷ್ಟು ಹೆಚ್ಚಳ ಘೋಷಣೆ

ನವದೆಹಲಿ: 2023-2024 ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದ ಅಂತ್ಯದ ನಂತರ, ಟಾಟಾ ಗ್ರೂಪ್‌ನ ಸಲಹಾ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಪ್ರಮುಖ ಲಾಭವನ್ನು ವರದಿ ಮಾಡಿದೆ, ಕಂಪನಿಯ Read more…

ಆಶಾ ಕಾರ್ಯಕರ್ತರ ಗೌರವಧನ 5 ರಿಂದ 8 ಸಾವಿರಕ್ಕೆ ಹೆಚ್ಚಿಸಿ : ರಾಜ್ಯ ಸರ್ಕಾರಕ್ಕೆ ಒತ್ತಾಯ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಬಳಿಕ ರಾಜ್ಯ ಸರ್ಕಾರಕ್ಕೆ ಮತ್ತೊಂದು ತಲೆಬಿಸಿ ಶುರುವಾಗಿದ್ದು, ಆಶಾ ಕಾರ್ಯಕರ್ತರ ಗೌರವಧನವನ್ನು 5 ಸಾವಿರ ರೂ.ನಿಂದ 8 ಸಾವಿರ ರೂ.ಗೆ ಹೆಚ್ಚಿಸಬೇಕೆಂದು ರಾಜ್ಯ Read more…

ಸಿಇಓ ಹುದ್ದೆಯಲ್ಲಿಲ್ಲದಿದ್ದರೂ ಮಾಜಿ ಅಧಿಕಾರಿಯ ಸಂಬಳ ಹೆಚ್ಚಿಸಿದೆ TCS, ದಂಗಾಗಿಸುತ್ತೆ ಇವರ ವೇತನದ ಒಟ್ಟು ಮೊತ್ತ….!

ಸಾಮಾನ್ಯವಾಗಿ ಖಾಸಗಿ ಉದ್ಯೋಗದಲ್ಲಿ ದೊಡ್ಡ ಹುದ್ದೆ, ಪ್ರಮೋಷನ್‌ ಜೊತೆಗೆ ಸಂಬಳ ಕೂಡ ಬೇಗನೆ ಏರಿಕೆಯಾಗುತ್ತದೆ. ಸಿಇಓ ಹುದ್ದೆಯಲ್ಲಿ ಇಲ್ಲದೇ ಇದ್ದರೂ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ನ (ಟಿಸಿಎಸ್) ಮಾಜಿ ಮುಖ್ಯ Read more…

ಮಾಸಿಕ ವೇತನ 7.5 ಲಕ್ಷ ರೂ.ಗೆ ಹೆಚ್ಚಳ ಘೋಷಣೆ ಮಾಡಿದ ಸ್ಪೈಸ್ ಜೆಟ್: ಪೈಲಟ್ ಗಳ ಸಂಬಳ ಗಣನೀಯ ಏರಿಕೆ

ನವದೆಹಲಿ: ಸ್ಪೈಸ್‌ಜೆಟ್ ತನ್ನ ಕ್ಯಾಪ್ಟನ್‌ ಗಳ ವೇತನವನ್ನು 75 ಗಂಟೆಗಳ ಹಾರಾಟಕ್ಕೆ ತಿಂಗಳಿಗೆ 7.5 ಲಕ್ಷ ರೂ.ಗೆ ಗಣನೀಯ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಘೋಷಿಸಿದೆ. ತನ್ನ 18 ನೇ ವಾರ್ಷಿಕೋತ್ಸವದ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಗುಡ್ ನ್ಯೂಸ್: ಶೇ. 10.2 ರಷ್ಟು ಹೆಚ್ಚಾಗಲಿದೆ ವೇತನ

ಭಾರತೀಯ ಉದ್ಯೋಗಿಗಳು FY23 ರಲ್ಲಿ ಶೇ. 10.2 ರಷ್ಟು ಹೆಚ್ಚು ವೇತನ ಪಡೆಯುವ ನಿರೀಕ್ಷೆಯಿದೆ. ಕಳೆದ ವರ್ಷ ಶೇ. 10.4 ಹೆಚ್ಚಳಕ್ಕೆ ಹೋಲಿಸಿದರೆ ಸ್ವಲ್ಪ ಕಡಿಮೆ. ‘ಪಾವತಿಯ ಭವಿಷ್ಯ’ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಯುಗಾದಿ ಹಬ್ಬಕ್ಕೆ ಊರಿಗೆ ಹೊರಟ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾರ್ಚ್ 21 ರಿಂದ ಕರೆ ನೀಡಲಾಗಿದ್ದ ಸಾರಿಗೆ ಮುಷ್ಕರ ವಾಪಸ್ ಪಡೆಯಲಾಗಿದೆ. ರಾಜ್ಯ ಸರ್ಕಾರ Read more…

ದೇಶದಲ್ಲೇ ಅತಿ ಕಡಿಮೆ ಸಂಭಾವನೆ ಪಡೆಯುತ್ತಿದ್ದ ಶಾಸಕರ ವೇತನ ಹೆಚ್ಚಳ; ಸದ್ಯ ಅವರ ಸಂಬಳ ಎಷ್ಟು ಗೊತ್ತಾ….?

ದೆಹಲಿ ಸರ್ಕಾರ ಶಾಸಕರಿಗೆ ಕೈತುಂಬಾ ಸಂಬಳ ಕೊಡಲು ಮುಂದಾಗಿದೆ. ವೇತನ ಮತ್ತು ಭತ್ಯೆಗಳನ್ನು ಶೇ.66 ರಷ್ಟು ಹೆಚ್ಚಿಸುವ ದೆಹಲಿ ಸರ್ಕಾರದ ಪ್ರಸ್ತಾವನೆಯನ್ನು ರಾಷ್ಟ್ರಪತಿಗಳು ಸೋಮವಾರ ಅಂಗೀಕರಿಸಿದ್ದಾರೆ. ಈ ಸಂಬಂಧ Read more…

ಮಾ. 16 ರಿಂದ ಕರ್ತವ್ಯ ಬಹಿಷ್ಕರಿಸಿ ಕೆಪಿಟಿಸಿಎಲ್, ಎಸ್ಕಾಂ ನೌಕರರ ಅನಿರ್ದಿಷ್ಟ ಮುಷ್ಕರ: ವಿದ್ಯುತ್ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕೆಪಿಟಿಸಿಎಲ್ ಹಾಗೂ ಎಸ್ಕಾಂ ಗಳ ನೌಕರರು ಮಾರ್ಚ್ 16 ರಿಂದ ಅನಿರ್ದಿಷ್ಟ ಮುಷ್ಕರ ಕೈಗೊಂಡಿದ್ದಾರೆ. ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದಾಗಿ ಕೆಪಿಟಿಸಿಎಲ್ ನೌಕರರ Read more…

ವೇತನ ಹೆಚ್ಚಳದ ಮಧ್ಯಂತರ ಪರಿಹಾರ ಆದೇಶವಾದ್ರೆ ಸರ್ಕಾರಿ ನೌಕರರ ಮುಷ್ಕರ ವಾಪಸ್

ಬೆಂಗಳೂರು: ಏಳನೇ ವೇತನ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಮಧ್ಯಂತರ ವೇತನದ ಹೆಚ್ಚಳ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮುಂದೆ ಇಟ್ಟಿದ್ದು, ರಾಜ್ಯ ಸರ್ಕಾರಿ Read more…

ಶೇ. 40 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟ ಸರ್ಕಾರಿ ನೌಕರರು: ಒಪ್ಪದ ಸರ್ಕಾರ, ಸಂಧಾನ ಸಭೆ ವಿಫಲ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನೌಕರರ ಸಂಘದ ಅಧ್ಯಕ್ಷ Read more…

ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟು ಮುಷ್ಕರ ಕೈಗೊಂಡ ಸರ್ಕಾರಿ ನೌಕರರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ರಸ್ತೆ ಸರ್ಕಾರಿ ನೌಕರರ ಜೊತೆ ಮೊದಲ ಹಂತದಲ್ಲಿ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಸರಾಸರಿ ಶೇಕಡ 10.3 ರಷ್ಟು ವೇತನ ಹೆಚ್ಚಳ ಸಾಧ್ಯತೆ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಶುಭ ಸುದ್ದಿ ಇಲ್ಲಿದೆ. ಭಾರತೀಯ ಕಂಪನಿಗಳು ಪ್ರಸಕ್ತ ವರ್ಷ ಉದ್ಯೋಗಿಗಳ ವೇತನವನ್ನು ಎರಡು ಅಂಕಿಯಲ್ಲಿ ಹೆಚ್ಚಳ ಮಾಡಲು ತಯಾರಿ ನಡೆಸುತ್ತಿವೆ. ಈ ವರ್ಷ Read more…

NHM ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಶೇಕಡ 15 ರಷ್ಟು ಹೆಚ್ಚಳ

ಬೆಂಗಳೂರು: ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ.) ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ 25000ಕ್ಕೂ ಅಧಿಕ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರಿತ ನೌಕರರಿಗೆ ಶೀಘ್ರದಲ್ಲೇ ವೇತನವನ್ನು ಶೇಕಡ 15ರಷ್ಟು ಹೆಚ್ಚಳ Read more…

NPS ರದ್ದು, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಜೆಟ್ ನಲ್ಲಿ ನಿರಾಸೆ: ಹೋರಾಟಕ್ಕೆ ನಿರ್ಧಾರ

 ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆ, ಎನ್.ಪಿ.ಎಸ್. ರದ್ದು ಮಾಡಿ ಒಪಿಎಸ್ ಮರು ಜಾರಿ ಬಗ್ಗೆ ರಾಜ್ಯ ಬಜೆಟ್ ನಲ್ಲಿ ಯಾವುದೇ ಪ್ರಸ್ತಾಪ ಮಾಡದ ಹಿನ್ನೆಲೆಯಲ್ಲಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಚುನಾವಣೆ ನೀತಿ ಸಂಹಿತೆ ಜಾರಿಗೆ ಮೊದಲೇ 7ನೇ ವೇತನ ಆಯೋಗ ವರದಿ ಪಡೆದು ಸಂಬಳ ಹೆಚ್ಚಳ

ದಾವಣಗೆರೆ: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ 7ನೇ ವೇತನ ಆಯೋಗದ ವರದಿ ಪಡೆದು ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ Read more…

ಸಾರಿಗೆ ನೌಕರರಿಂದ ಅನಿರ್ಧಿಷ್ಟವಾಧಿ ಮುಷ್ಕರ

ಬೆಂಗಳೂರು: 2021 ರಲ್ಲಿ ಮುಷ್ಕರ ನಡೆಸಿ ವಜಾಗೊಂಡಿರುವ ರಾಜ್ಯದ 4 ಸಾರಿಗೆ ನಿಗಮಗಳ ನೌಕರರನ್ನು ಮರು ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ Read more…

ಬಸ್ ಪ್ರಯಾಣಿಕರೇ ಗಮನಿಸಿ…! ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ಸಾರಿಗೆ ನೌಕರರು: ಇಂದಿನಿಂದ ಸತ್ಯಾಗ್ರಹ

ಬೆಂಗಳೂರು: ಸರ್ಕಾರದ ವಿರುದ್ಧ ರಾಜ್ಯ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದಾರೆ. ಇಂದಿನಿಂದ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ. ಬೆಂಗಳೂರಿನ ನಾಲ್ಕು ನಿಗಮದ ವಿಭಾಗಿಯ ಕಚೇರಿ ಮುಂದೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಈ ವರ್ಷ ಖಾಸಗಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷ ವೇತನ ಶೇಕಡ 9.8 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಆರ್ಥಿಕ ಬಿಕಟ್ಟಿನಿಂದ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಬಜೆಟ್ ಬಳಿಕ ವೇತನ ಹೆಚ್ಚಳ

ನವದೆಹಲಿ: 2023 ರ ಬಜೆಟ್ ನಂತರ ಸರ್ಕಾರಿ ನೌಕರರ ಕನಿಷ್ಠ ವೇತನವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕೇಂದ್ರ ಬಜೆಟ್ 2023 ರ ನಂತರ ಸರ್ಕಾರಿ ನೌಕರರ ವೇತನದ Read more…

ಮಾಸಿಕ 10 ಸಾವಿರ ರೂ. ವೇತನ ಹೆಚ್ಚಳ, ಬಡ್ತಿ: ಪದವಿ ಕಾಲೇಜ್ ಗಳ ಸಹ ಪ್ರಾಧ್ಯಾಪಕರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 274 ಸಹ ಪ್ರಾಧ್ಯಾಪಕರಿಗೆ ಪ್ರಾಧ್ಯಾಪಕರ ಸ್ಥಾನಕ್ಕೆ ಬಡ್ತಿ ನೀಡಲಾಗಿದೆ. 274 ಸಹ ಪ್ರಾಧ್ಯಾಪಕರನ್ನು ಪ್ರಾಧ್ಯಾಪಕರಾಗಿ ಪದೋನ್ನತಿ ನೀಡಿ ಕಾಲೇಜು ಶಿಕ್ಷಣ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರೈಲ್ವೇ ಮಂಡಳಿ

ನವದೆಹಲಿ: ರೈಲ್ವೆ ಇಲಾಖೆಯ ಸಿಬ್ಬಂದಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಸುಮಾರು 80,000 ರೈಲ್ವೆ ಇಲಾಖೆ ನೌಕರರ ವೇತನ 2500 ರೂ.ನಿಂದ 4000 ರೂ.ವರೆಗೆ ಹೆಚ್ಚಳ ಮಾಡಲಾಗುವುದು Read more…

ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸಾರಿಗೆ ನೌಕರರ ಸಮಾವೇಶ

ಬೆಂಗಳೂರು: ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 11 ರಂದು ಬೆಳಿಗ್ಗೆ 11 ಗಂಟೆಗೆ ಶೇಷಾದ್ರಿಪುರಂ ಗುಂಡೂರಾವ್ ಸಭಾಂಗಣದಲ್ಲಿ ರಾಜ್ಯ ರಸ್ತೆ Read more…

ಅತಿಥಿ ಉಪನ್ಯಾಸಕರಿಗೆ ಭರ್ಜರಿ ‘ಗುಡ್ ನ್ಯೂಸ್’

ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹು ದಿನಗಳಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅವರಿಗೆ ಕೊನೆಗೂ ಸಮಾಧಾನ ಸಿಕ್ಕಿದೆ. ಅತಿಥಿ ಉಪನ್ಯಾಸಕರ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

ಉಡುಪಿ: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮುಖ್ಯ ಮಾಹಿತಿ ನೀಡಿದ್ದಾರೆ. ಉಡುಪಿಯ ಜಿಲ್ಲಾ ಸರ್ಕಾರಿ ನೌಕರರ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಶುಭ ಸುದ್ದಿ: ಉದ್ಯೋಗಿಗಳಿಗೆ ಸಂಬಳ ಭಾರಿ ಹೆಚ್ಚಳ ಘೋಷಣೆ

ನವದೆಹಲಿ: ಕೋವಿಡ್-19 ಪರಿಸ್ಥಿತಿ ತಿಳಿಯಾಗುತ್ತಿದ್ದು, ಅಮೆಜಾನ್, ಗೂಗಲ್, ಮೈಕ್ರೋಸಾಫ್ಟ್ ಸೇರಿದಂತೆ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಭಾರಿ ವೇತನ ಹೆಚ್ಚಳವನ್ನು ಘೋಷಿಸಿವೆ ಎಂದು ವರದಿಯಾಗಿದೆ. 2020 ರಿಂದ, ಸಾಂಕ್ರಾಮಿಕ Read more…

ದಂಗಾಗಿಸುವಂತಿದೆ ಇನ್ಫೋಸಿಸ್ ಸಿಇಒ ಪಡೆಯುವ ಸಂಬಳ….!

ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲೀಲ್ ಪರೇಖ್ ಅವರ ವರ್ಷದ ಸಂಬಳ ಎಷ್ಟಿದೆ ಎಂದು ತಿಳಿದರೆ ನೀವು ದಂಗಾಗದೇ ಇರುವುದಿಲ್ಲ. ಇವರ ಸಂಬಳ ಸಿಲಿಕಾನ್ ವ್ಯಾಲಿಯ ಕಂಪನಿಗಳ ಮುಖ್ಯಸ್ಥರಿಗಿಂತ ದುಪ್ಪಟ್ಟಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸಂಬಳ ಹೆಚ್ಚಳ ಮಾಡುವುದಾಗಿ ಸಿಇಒ ಸತ್ಯ ನಾಡೆಲ್ಲಾ  ಘೋಷಿಸಿದ್ದಾರೆ. ಮೈಕ್ರೋಸಾಫ್ಟ್ ತನ್ನ ಜಾಗತಿಕ ಬಜೆಟ್ ದ್ವಿಗುಣಗೊಳಿಸಲು ಯೋಜಿಸುತ್ತಿದ್ದು, ಇದರಲ್ಲಿ ಉದ್ಯೋಗಿಗಳ ವೇತನ Read more…

BIG NEWS: ಶಾಸಕರ ವೇತನ ಹೆಚ್ಚಳಕ್ಕೆ ಅಧಿಸೂಚನೆ ಪ್ರಕಟ

ಬೆಂಗಳೂರು: ಶಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿದೆ. ವಿಧಾನಸಭೆ ಅಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ, ಉಪಸಭಾಪತಿ, ವಿರೋಧ ಪಕ್ಷದ ನಾಯಕರು, ಸರ್ಕಾರಿ ಮುಖ್ಯ ಸಚೇತಕರು, ವಿರೋಧ ಪಕ್ಷದ ಮುಖ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...