alex Certify ವೇತನ ಹೆಚ್ಚಳ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್ ನ್ಯೂಸ್: ಸಂಕ್ರಾಂತಿ ಹೊತ್ತಲ್ಲೇ ಸ್ಪೆಷಲ್ ಗಿಫ್ಟ್

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ವೇತನ ಹೆಚ್ಚಳ ಘೋಷಣೆ ಮಾಡಲಾಗಿದೆ. ಉನ್ನತ Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳಕ್ಕೆ ಕ್ರಮ

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಮಿತಿ ವರದಿ Read more…

ಸರ್ಕಾರಿ ನೌಕರರ ವೇತನ 10 ಸಾವಿರದಿಂದ 45 ಸಾವಿರ ರೂ.ವರೆಗೆ ಹೆಚ್ಚಳ: ವೇತನ ಆಯೋಗ ರಚನೆ ಬಗ್ಗೆ ಸಿ.ಎಸ್. ಷಡಾಕ್ಷರಿ ಮಾಹಿತಿ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ವೇತನ ಕನಿಷ್ಠ 10 ಸಾವಿರ ರೂಪಾಯಿಯಿಂದ 45 ಸಾವಿರ ರೂಪಾಯಿವರೆಗೆ ಹೆಚ್ಚಳವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ Read more…

ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್

ತುಮಕೂರು: ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಹುಳಿಯಾರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶೀಘ್ರದಲ್ಲೇ ನೌಕರರ Read more…

ಎಲ್ಲ ಕಾರ್ಮಿಕರಿಗೆ ಗುಡ್ ನ್ಯೂಸ್: ವೇತನ ಪರಿಷ್ಕರಣೆ, ಸಕ್ಕರೆ ಉದ್ದಿಮೆ ಕಾರ್ಮಿಕರಿಗೆ ಪರಿಹಾರದ ಭರವಸೆ

ಬೆಳಗಾವಿ: ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯದ ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ Read more…

ʼಕೊರೊನಾʼ ಸಂಕಷ್ಟದ ಸಂದರ್ಭದಲ್ಲೂ ಈ ಕಂಪನಿ ಉದ್ಯೋಗಿಗಳಿಗೆ ಗುಡ್​ ನ್ಯೂಸ್

ಪ್ರಮುಖ ಐಟಿ ಕಂಪನಿಯಾದ ವಿಪ್ರೋ ತನ್ನ ಉದ್ಯೋಗಿಗಳಿಗೆ ಗುಡ್​ ನ್ಯೂಸ್​ ಒಂದನ್ನ ನೀಡಿದೆ. ಸೆಪ್ಟೆಂಬರ್​ 1ರಿಂದ ಅನ್ವಯವಾಗುವಂತೆ ಕಂಪನಿಯ ಎಲ್ಲಾ ಕಿರಿಯ ಉದ್ಯೋಗಿಗಳಿಗೆ ವೇತನ ಏರಿಕೆ ಮಾಡಲಾಗುವುದು ಎಂದು Read more…

ಭರ್ಜರಿ ಗುಡ್ ನ್ಯೂಸ್: ವೇತನ ಶೇಕಡ 25 ರಷ್ಟು ಹೆಚ್ಚಳ, ವಾರಕ್ಕೆ 5 ದಿನ ಕೆಲಸ; ನೌಕರರಿಗೆ ಬೇಡಿಕೆಗೆ LIC ಅಸ್ತು

ನವದೆಹಲಿ: ಭಾರತೀಯ ಜೀವ ವಿಮಾ ನಿಗಮ(LIC)ದಲ್ಲಿ ನೌಕರರ ವೇತನವನ್ನು ಶೇಕಡ 25 ರಷ್ಟು ಏರಿಕೆ ಮಾಡಲು ತೀರ್ಮಾನಿಸಲಾಗಿದೆ. ವಾರದಲ್ಲಿ 5 ದಿನ ಮಾತ್ರ ಕೆಲಸದ ದಿನವೆಂದು ನಿಗದಿ ಮಾಡಲಾಗಿದೆ. Read more…

ವೇತನ ಹೆಚ್ಚಳ ಭರವಸೆ, ಮುಷ್ಕರ ಕೈಬಿಡಲು ಸಾರಿಗೆ ನೌಕರರಿಗೆ ಮನವಿ

ಬೆಂಗಳೂರು: ಚುನಾವಣಾ ಆಯೋಗ ಅನುಮತಿ ನೀಡಿದರೆ ವೇತನ ಹೆಚ್ಚಳ ಮಾಡಲಾಗುವುದು. ಮುಷ್ಕರ ಕೈಗೊಳ್ಳಬೇಡಿ ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ಸಾರಿಗೆ ಸಂಸ್ಥೆ ನೌಕರರು Read more…

ಶೇ. 15 ರಿಂದ 18 ರಷ್ಟು ವೇತನ ಹೆಚ್ಚಳ ಬಂಪರ್, ಸಾರಿಗೆ ನೌಕರರಿಗೆ ಸಿಹಿ ಸುದ್ದಿ…?

ಬೆಂಗಳೂರು: ಸಾರಿಗೆ ನೌಕರರಿಗೆ ಬಂಪರ್ ವೇತನ ಹೆಚ್ಚಳ ಕೊಡುಗೆ ನೀಡುವ ಸಾಧ್ಯತೆಯಿದೆ. 6ನೇ ವೇತನ ಆಯೋಗ ಅನ್ವಯ ವೇತನ ಹೆಚ್ಚಳ ಬೇಡಿಕೆಗೆ ಅನುಗುಣವಾಗಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. Read more…

ವೇತನ ಹೆಚ್ಚಳ ಬಗ್ಗೆ ಸಿಹಿ ಸುದ್ದಿ ನೀಡಿದ ಡಿಸಿಎಂ ಸವದಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನವನ್ನು ಸೋಮವಾರ ಹೆಚ್ಚಳಮಾಡುವ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೆಎಸ್ಆರ್ಟಿಸಿ ನೌಕರರ Read more…

ತೆಲಂಗಾಣ ಸರ್ಕಾರಿ ನೌಕರರಿಗೆ ಬಂಪರ್​….! 30 ಪ್ರತಿಶತ ವೇತನ ಏರಿಕೆ ಮಾಡಿದ ಕೆಸಿಆರ್​

ತೆಲಂಗಾಣ ರಾಜ್ಯ ಸರ್ಕಾರಕ್ಕೆ ಸೇರಿದ ನೌಕರರು ಏಪ್ರಿಲ್​ 1ನೇ ತಾರೀಖಿನಿಂದ ತಮ್ಮ ವೇತನದಲ್ಲಿ 30 ಪ್ರತಿಶತ ಏರಿಕೆಯನ್ನ ಕಾಣಲಿದ್ದಾರೆ. ಇದರ ಜೊತೆಯಲ್ಲಿ ತೆಲಂಗಾಣ ಸರ್ಕಾರ, ನೌಕರರ ನಿವೃತ್ತಿ ವಯಸ್ಸನ್ನ Read more…

ಉದ್ಯೋಗಿಗಳಿಗೆ ಶುಭ ಸುದ್ದಿ: ವೇತನ ಹೆಚ್ಚಳ ಘೋಷಣೆ, TCS ನೌಕರರಿಗೆ ಭರ್ಜರಿ ಗುಡ್ ನ್ಯೂಸ್

ಮುಂಬೈ: ಭಾರತದ ಅತಿ ದೊಡ್ಡ ಸಾಫ್ಟ್ವೇರ್ ಸೇವಾಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಿಸಿದೆ. ಏಪ್ರಿಲ್ 1 ರಿಂದ ಪರಿಷ್ಕೃತ ವೇತನ ಜಾರಿಗೆ ಬರಲಿದೆ. Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಬೇಸರದ ಸುದ್ದಿ ಇಲ್ಲಿದೆ. ಈ ಬಾರಿ ಕೂಡ ಖಾಸಗಿ ಉದ್ಯೋಗಿಗಳಿಗೆ ವೇತನ ಹೆಚ್ಚಳ ಸಾಧ್ಯತೆ ಇಲ್ಲವಾಗಿದೆ. ಬಹುತೇಕ ಕಂಪನಿಗಳು ಆರ್ಥಿಕ ಸಂಕಷ್ಟದಲ್ಲಿ ಇರುವುದರಿಂದ ಉದ್ಯೋಗಿಗಳ Read more…

ಖಾಸಗಿ ನೌಕರರಿಗೆ ಭರ್ಜರಿ ಬಂಪರ್ ಸುದ್ದಿ: ಶೇ. 7.3 ರಷ್ಟು ಏರಿಕೆಯಾಗಲಿದೆ ವೇತನ

ನವದೆಹಲಿ: ಕಳೆದ ವರ್ಷ ಕೊರೊನಾ ಕಾರಣದಿಂದಾಗಿ ಸಂಬಳ ಪಡೆಯುವ ನೌಕರರ ವೇತನದಲ್ಲಿ ಹೆಚ್ಚಳ ಆಗಿರಲಿಲ್ಲ. ಅನೇಕ ಕಂಪನಿಗಳು ಸಂಬಳದಲ್ಲಿ ಕಡಿತ ಮಾಡಿದ್ದವು. ಆದರೆ ಈ ವರ್ಷ ಉದ್ಯೋಗಿಗಳಿಗೆ ಸಿಹಿ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸಾರಿಗೆ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸುಗಳನ್ನು ತಮ್ಮ ವೇತನಕ್ಕೆ ಪರಿಗಣಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಇತ್ತೀಚೆಗೆ ಮುಷ್ಕರ ಕೈಗೊಂಡಿದ್ದರು. ಮುಷ್ಕರದ ನಂತರ ಸಾರಿಗೆ Read more…

ದೀಪಾವಳಿ ಹೊತ್ತಲ್ಲೇ ಬಂಪರ್: ಶೇಕಡ 15 ರಷ್ಟು ವೇತನ ಹೆಚ್ಚಳ, ಬ್ಯಾಂಕ್ ಸಿಬ್ಬಂದಿಗೆ ಸಿಹಿ ಸುದ್ದಿ

ನವದೆಹಲಿ: ದೀಪಾವಳಿ ಕೊಡುಗೆಯಾಗಿ ಬ್ಯಾಂಕ್ ಸಿಬ್ಬಂದಿಗೆ ಶೇಕಡ 15 ರಷ್ಟು ವೇತನ ಹೆಚ್ಚಳದ ಸಿಹಿ ಸುದ್ದಿ ಸಿಕ್ಕಿದೆ. ಭಾರತೀಯ ಬ್ಯಾಂಕುಗಳ ಒಕ್ಕೂಟ ಮತ್ತು ಬ್ಯಾಂಕಿಂಗ್ ಯೂನಿಯನ್ಸ್ ನಡುವೆ ದ್ವಿಪಕ್ಷೀಯ Read more…

ಉದ್ಯೋಗ ನೇಮಕಾತಿ ಕುರಿತಂತೆ ಮತ್ತೊಂದು ಗುಡ್ ನ್ಯೂಸ್: HCL ನಿಂದ 9 ಸಾವಿರ ಫ್ರೆಶರ್ಸ್ ನೇಮಕ

ಮುಂಬೈ: ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ 9000 ನೇಮಕ ಮಾಡಿಕೊಳ್ಳಲು ಹೆಚ್.ಸಿ.ಎಲ್. ಟೆಕ್ನಾಲಜೀಸ್ ಯೋಜನೆ ರೂಪಿಸಿದೆ. ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ 9000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯೋಜಿಸಲಾಗಿದೆ. Read more…

ಕೊರೊನಾ ನಡುವೆ ಗುಡ್ ನ್ಯೂಸ್: ವೇತನ ಹೆಚ್ಚಳ ಕುರಿತಂತೆ ಉದ್ಯೋಗಿಗಳಿಗೆ ʼಸಿಹಿ ಸುದ್ದಿʼ ನೀಡಿದ ಟಿಸಿಎಸ್

ನವದೆಹಲಿ: ಕೊರೋನಾ ಸಾಂಕ್ರಮಿಕ ರೋಗದ ನಡುವೆಯೂ ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಟಿಸಿಎಸ್ ನೌಕರರ ವೇತನ ಹೆಚ್ಚಳ ಮಾಡುವುದಾಗಿ ಘೋಷಿಸಿದೆ. ಭಾರತದ ಅತಿ ದೊಡ್ಡ ಐಟಿ ಕಂಪನಿಯಾಗಿರುವ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: ಸಿಹಿ ಸುದ್ದಿ ನೀಡಿದ ಸಚಿವ

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ವೈದ್ಯರು, ನರ್ಸ್ ಗಳು, ಆಯುಷ್ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ಇಲ್ಲಿದೆ. ಮಾಲೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಆಶಾ Read more…

ಬಿಗ್ ನ್ಯೂಸ್: ಶೇಕಡ 15 ರಷ್ಟು ವೇತನ ಹೆಚ್ಚಳ, 2017 ರ ನವೆಂಬರ್ 1 ರಿಂದಲೇ ಅನ್ವಯ

ಬ್ಯಾಂಕ್ ನೌಕರರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಭಾರತೀಯ ಬ್ಯಾಂಕ್ ಗಳ ಸಂಘ(IBA), ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್(UFBU) ವತಿಯಿಂದ ಬ್ಯಾಂಕ್ Read more…

ಬಿಗ್ ನ್ಯೂಸ್: ಗುತ್ತಿಗೆ ವೈದ್ಯರ ವೇತನ ಹೆಚ್ಚಳಕ್ಕೆ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರ ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಎಂಬಿಬಿಎಸ್ ವೈದ್ಯರ ವೇತನವನ್ನು 45 ಸಾವಿರ ರೂ.ನಿಂದ 60 ಸಾವಿರ ರೂ.ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...